Tag: bone
ಮಂಡ್ಯದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ.
ಮಂಡ್ಯ,ಜನವರಿ,6,2023(www.justkannada.in): ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಚಿಕ್ಕಕೊಪ್ಪಲಿನ ಗ್ರಾಮದವರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಶಿವರಾಮ್ ಎಂಬುವವರ ಜಮೀನಿನಲ್ಲಿ ಬೋನ್...
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಮರಿಗಳು.
ಮೈಸೂರು,ಡಿಸೆಂಬರ್,5,2021(www.justkannada.in): ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಚಿರತೆ ಮರಿಗಳು ಸೆರೆಯಾಗಿವೆ.
ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಮರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿವೆ. ಚಿರತೆ ಮರಿಗಳ ಸೆರೆಯಿಂದ ಬೀಚನಹಳ್ಳಿ...
ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ ಚಿರತೆ ಬೋನಿಗೆ…
ಮೈಸೂರು,ಡಿಸೆಂಬರ್,1,2020(www.justkannada.in): ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ ಚಿರತೆ ಬೋನಿಗೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ಧ ಬೋನಿಗೆ ಬಿದ್ಧಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕಾಡನಹಳ್ಳಿ ಗ್ರಾಮದಲ್ಲಿ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಕಳೆದ...
ಉಪಟಳ ನೀಡಿದ್ದ ಚಿರತೆ ಬೋನಿಗೆ: ನಿಟ್ಟುಸಿರು ಬಿಟ್ಟ ಸ್ಥಳೀಯರು…
ಮೈಸೂರು,ಜೂ,20,2020(www.justkannada.in): ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಇಂದು ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಸೆರೆಯಾಗಿದೆ.
ಮೈಸೂರಿನ ಜಂತಕಳ್ಳಿಯ ಡಾ.ಮಧುಸುದನ್ ಎಂಬುವರರ ತೋಟ ಮನೆಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಸೆರೆಯಾದ ಚಿರತೆ ಹಲವು ದಿನಗಳಿಂದ...
ಬೆಳ್ಳಂಬೆಳಗ್ಗೆ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…
ಮೈಸೂರು,ನ,7,2019(www.justkannada.in): ಮೈಸೂರು ತಾಲೂಕಿನ ಸೋಮೇಶ್ವರಪುರ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಪ್ರತ್ಯಕ್ಷಗೊಂಡು ಆತಂಕ ಮೂಡಿಸಿದ್ದ ಚಿರತೆ ಇಂದು ಬೆಳ್ಳಂಬೆಳಗ್ಗೆ ಬೋನಿನಲ್ಲಿ ಸೆರೆಯಾಗಿದೆ.
ಕಳೆದ 15 ದಿನಗಳಿಂದ ಚಿರತೆ ಪ್ರತ್ಯೆಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿತ್ತು. ಸೋಮೇಶ್ವರಪುರದ...
ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…
ತುಮಕೂರು,ಸೆ,25,2019(www.justkannada.in): ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುರುಗನಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಜಾನುವಾರು ಮತ್ತು ಕುರಿ...