bone Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹುಲಿ ಸೆರೆಗೆ ಕಾರ್ಯಾಚರಣೆ: ಜಮೀನಿನಲ್ಲಿ ದೊಡ್ಡ ಗಾತ್ರದ ಬೋನ್ ಇರಿಸಿದ ಅರಣ್ಯ ಇಲಾಖೆ
ಮೈಸೂರು,ನವೆಂಬರ್,29,2025 (www.justkannada.in): ಕಳೆದ ಹಲವು ದಿನಗಳಿಂದ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಜಾನುವಾರುಗಳನ್ನು ಆಗಾಗ್ಗೆ ಬೇಟೆಯಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ.

ಗ್ರಾಮದ ಬೈರೇಗೌಡ ಎಂಬುವರ ಜಮೀನಿನಲ್ಲಿ ಅರಣ್ಯ ಇಲಾಖೆಯು ಬೋನನ್ನು ಇರಿಸಿದ್ದು, ಹುಲಿ ಸೆರೆ ಕಾರ್ಯಾಚರಣೆಗೆ ಚಾಲನೆ ನೀಡಿದ್ದಾರೆ. ನಾಗರಹೊಳೆ ಅಭಯಾರಣ್ಯಕ್ಕೆ ಹೊಂದಿಕೊಂಡಂತಿರುವ ಹೊಸಹೊಳಲು ಗ್ರಾಮದಲ್ಲಿ ಹುಲಿ ಕೆಲ ರೈತರಿಗೆ ಕಾಣಿಸಿಕೊಂಡಿತ್ತು, ಅಲ್ಲದೆ ಹುಲಿ ಮೇಕೆ ಮತ್ತು ಎರಡು ಹಸುಗಳನ್ನು ಬಲಿಪಡದಿತ್ತು. ರೈತರು ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿಯನ್ನು ಸಲ್ಲಿಸಿದ್ದರು. ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ, ಹುಲಿಯ ಹೆಜ್ಜೆ ಗುರುತುಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಹುಲಿಯ ಚಲನ ವಲನಗಳ ಹೆಜ್ಜೆ ಗುರುತುಗಳು ಕಂಡು ಬಂದ ಹಿನ್ನೆಲೆ ಸಾರ್ವಜನಿಕರಿಗೆ ಮತ್ತು ರೈತರಿಗೆ ಅರಣ್ಯ ಇಲಾಖೆಯು ಜಮೀನಿಗೆ ತೆರಳುವ ವೇಳೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದರು.

ಅಲ್ಲದೆ ಗ್ರಾಮದ ಬೈರೇಗೌಡ ಎಂಬುವವರ ಜಮೀನಿನಲ್ಲಿ ದೊಡ್ಡ ಗಾತ್ರದ ಬೋನೊಂದನ್ನು ಅರಣ್ಯ ಇಲಾಖೆ  ಇರಿಸಿದ್ದು, ಅರಣ್ಯ ಸಿಬ್ಬಂದಿಗಳು ಅಕ್ಕಪಕ್ಕದ ಜಮೀನಿನಲ್ಲಿ ಮೊಕ್ಕಾಂ ಹೂಡಿದ್ದಾರೆ.

ಗ್ರಾಮದ ಬೈರೇಗೌಡ ಮಾತನಾಡಿ ನಮ್ಮ ಗ್ರಾಮವು ಕಾಡಂಚಿನ ಗ್ರಾಮಗಳಲ್ಲೊಂದಾಗಿದ್ದು, ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದೆ, ಇತ್ತೀಚಿನ ದಿನಗಳಲ್ಲಿ ಹುಲಿ ಜಾನುವಾರುಗಳನ್ನು ದಾಳಿ ಮಾಡುತ್ತಿರುವುದು ಕಂಡುಬಂದಿದೆ. ಆದ್ದರಿಂದ ಅರಣ್ಯ ಇಲಾಖೆಯು ಸಾರ್ವಜನಿಕರಿಗೆ ಮತ್ತು ಈ ಭಾಗದ ರೈತರಿಗೆ ಸೂಕ್ತ ರಕ್ಷಣೆಯನ್ನು ಕೊಡಬೇಕು, ನಮ್ಮ ಮನವಿಗೆ ಸ್ಪಂದಿಸಿ ಅರಣ್ಯ ಇಲಾಖೆಯು ಬೋನನ್ನ ಇಟ್ಟಿರುವುದು ಮತ್ತು ನಮ್ಮ ಗ್ರಾಮದ ಸುತ್ತಮುತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಂಚರಿಸುತ್ತಿರುವುದರಿಂದ ಗ್ರಾಮಸ್ಥರಲ್ಲಿ ಕೊಂಚ ನೆಮ್ಮದಿ ದೊರತಿದೆ ಎಂದರು.

ಬೋನನ್ನು ಇಡುವ ವೇಳೆ ಅರಣ್ಯ ಇಲಾಖೆಯ ಎಸಿಎಫ್ ಮಧು, ಅಂತರಸಂತೆ ವಲಯದ ಆರ್.ಎಫ್.ಓ ಎಸ್.ಎಸ್. ಸಿದ್ದರಾಜು, ಡಿ.ಆರ್.ಎಫ್.ಓ ವಿನೋದ್, ಸಿಬ್ಬಂದಿಗಳಾದ ದಿನೇಶ್, ವೇಣು, ನರಸಿಂಹ, ಪ್ರಮೋದ್, ಪ್ರಕಾಶ್ ಇದ್ದರು.

Key words: Tiger, capture, operation, Forest department, bone

The post ಹುಲಿ ಸೆರೆಗೆ ಕಾರ್ಯಾಚರಣೆ: ಜಮೀನಿನಲ್ಲಿ ದೊಡ್ಡ ಗಾತ್ರದ ಬೋನ್ ಇರಿಸಿದ ಅರಣ್ಯ ಇಲಾಖೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಂಡ್ಯದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ.
ಮಂಡ್ಯ,ಜನವರಿ,6,2023(www.justkannada.in):  ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಚಿಕ್ಕಕೊಪ್ಪಲಿನ ಗ್ರಾಮದವರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಶಿವರಾಮ್ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಿದ್ದರು. ಇದೀಗ ಬೋನಿಗೆ ಚಿರತೆ ಬಿದ್ದಿದೆ.

ಕಳೆದ 30 ದಿನಗಳಲ್ಲಿ ಮಂಡ್ಯದಲ್ಲಿ ಮೂರು ಚಿರತೆ ಸೆರೆಯಾಗಿವೆ. ಡಿಸೆಂಬರ್ 12 ರಂದು ಡಿಸೆಂಬರ್ 27 ರಂದು ಹಾಗೂ ಇಂದು ಚಿರತೆ ಸೆರೆಯಾಗಿವೆ.

Key words: Mandya-another- leopard- fell –bone

The post ಮಂಡ್ಯದಲ್ಲಿ ಬೋನಿಗೆ ಬಿದ್ದ ಮತ್ತೊಂದು ಚಿರತೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಮರಿಗಳು.
ಮೈಸೂರು,ಡಿಸೆಂಬರ್,5,2021(www.justkannada.in): ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿ ಚಿರತೆ ಮರಿಗಳು ಸೆರೆಯಾಗಿವೆ.

ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಮರಿಗಳು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿವೆ. ಚಿರತೆ ಮರಿಗಳ ಸೆರೆಯಿಂದ ಬೀಚನಹಳ್ಳಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕಳೆದ ಕೆಲ ದಿನಗಳಿಂದ ಗ್ರಾಮದ ಸುತ್ತಮುತ್ತ ಚಿರತೆ ಮರಿಗಳು ಉಪಟಳ ನೀಡುತ್ತಿದ್ದವು. ನಾಲ್ಕು ಮೇಕೆಗಳನ್ನ ಚಿರತೆ ಮರಿಗಳು ತಿಂದುಹಾಕಿದ್ದವು. ಗ್ರಾಮಸ್ಥರ ದೂರಿನ ಮೇರೆಗೆ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಗ್ರಾಮದ ನೀರಾವರಿ ಇಲಾಖೆಯ ಪಾಳುಬಿದ್ದ ವರ್ಕ್ ಶಾಪ್ ನಲ್ಲಿ ಬೋನ್ ಅಳವಡಿಕೆ ಮಾಡಲಾಗಿತ್ತು. ಬೋನ್ ಗೆ ಎರಡು ಚಿರತೆ ಮರಿಗಳು ಬಿದ್ದಿದ್ದು, ಚಿರತೆ ಮರಿಗಳನ್ನ ಸುರಕ್ಷಿತ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ರವಾನಿಸಿದ್ದಾರೆ.

Key words: Leopard -cubs – bone -Forest Department.

The post ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ ಮರಿಗಳು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ ಚಿರತೆ ಬೋನಿಗೆ…
ಮೈಸೂರು,ಡಿಸೆಂಬರ್,1,2020(www.justkannada.in):  ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ  ಚಿರತೆ ಬೋನಿಗೆ ಕೊನೆಗೂ ಅರಣ್ಯ ಇಲಾಖೆ ಇರಿಸಿದ್ಧ ಬೋನಿಗೆ ಬಿದ್ಧಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಚಿಕ್ಕಾಡನಹಳ್ಳಿ ಗ್ರಾಮದಲ್ಲಿ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಕಳೆದ ಒಂದು ತಿಂಗಳಿಂದ ಸಾಕು ಪ್ರಾಣಿಗಳ ಮೇಲೆ ಈ ಚಿರತೆ ದಾಳಿ ನಡೆಸಿ ಕಾಟ ನೀಡಿತ್ತು. ಚಿರತೆ ದಾಳಿಯಿಂದ ಬೇಸತ್ತಿದ್ದ ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ನಂತರ ಗ್ರಾಮದ ರೈತ ಚಂದ್ರಶೇಖರ್ ಜಮೀನಿನಲ್ಲಿ ಅರಣ್ಯ ಇಲಾಖೆ ವತಿಯಿಂದ  ಬೋನು ಇರಿಸಲಾಗಿತ್ತು. ಇದೀಗ ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಮತ್ತೆ ನಾಗರಹೊಳೆ ಅರಣ್ಯಕ್ಕೆ ಬಿಟ್ಟಿದ್ದಾರೆ. ಇನ್ನು ಗ್ರಾಮದ ಸುತ್ತ ಮುತ್ತ ಸಾಕಷ್ಟು ಚಿರತೆಗಳು ಇರುವ ಆತಂಕ ಎದುರಾಗಿದ್ದು ಮತ್ತೆ ಬೋನು ಇರಿಸುವಂತೆ ಅರಣ್ಯ ಸಿಬ್ಬಂದಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Key words: mysore- leopard –Bone- forest-villager

The post ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡಿದ್ಧ ಚಿರತೆ ಬೋನಿಗೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪಟಳ‌ ನೀಡಿದ್ದ ಚಿರತೆ ಬೋನಿಗೆ: ನಿಟ್ಟುಸಿರು ಬಿಟ್ಟ ಸ್ಥಳೀಯರು…
ಮೈಸೂರು,ಜೂ,20,2020(www.justkannada.in):  ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಇಂದು ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಸೆರೆಯಾಗಿದೆ.

ಮೈಸೂರಿನ ಜಂತಕಳ್ಳಿಯ ಡಾ.ಮಧುಸುದನ್ ಎಂಬುವರರ ತೋಟ ಮನೆಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಸೆರೆಯಾದ ಚಿರತೆ ಹಲವು ದಿನಗಳಿಂದ ನಾಯಿಗಳ ಮೇಲೆರಗಿ ಉಪಟಳ‌ ನೀಡುತ್ತಿತ್ತು. ಈ ಕುರಿತು ಮಾಹಿತಿ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಬೋನು ಇಟ್ಟಿದ್ದರು.

ಇದೀಗ ಚಿರತೆ ಸೆರೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಚಿರತೆ ಕಾಡಿಗೆ ರವಾನಿಸಲು ಅರಣ್ಯ ಸಿಬ್ಬಂದಿ ಚಿಂತನೆ ನಡೆಸಿದ್ದಾರೆ.

Key words: mysore- Leopard-bone-forest department

The post ಉಪಟಳ‌ ನೀಡಿದ್ದ ಚಿರತೆ ಬೋನಿಗೆ: ನಿಟ್ಟುಸಿರು ಬಿಟ್ಟ ಸ್ಥಳೀಯರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಳ್ಳಂಬೆಳಗ್ಗೆ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…
ಮೈಸೂರು,ನ,7,2019(www.justkannada.in): ಮೈಸೂರು ತಾಲೂಕಿನ ಸೋಮೇಶ್ವರಪುರ ಗ್ರಾಮದಲ್ಲಿ ಕಳೆದ 15 ದಿನಗಳಿಂದ ಪ್ರತ್ಯಕ್ಷಗೊಂಡು ಆತಂಕ ಮೂಡಿಸಿದ್ದ ಚಿರತೆ ಇಂದು ಬೆಳ್ಳಂಬೆಳಗ್ಗೆ ಬೋನಿನಲ್ಲಿ ಸೆರೆಯಾಗಿದೆ.

ಕಳೆದ 15 ದಿನಗಳಿಂದ ಚಿರತೆ ಪ್ರತ್ಯೆಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಸಿತ್ತು. ಸೋಮೇಶ್ವರಪುರದ ನಿವಾಸಿ ಹೊಟ್ಟೆ ಬಸಪ್ಪರವರ ಜಮೀನಿನಲ್ಲಿ ಚಿರತೆ  ಕಾಣಿಸಿಕೊಂಡಿತ್ತು. ಹೀಗಾಗಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಈ ಹಿನ್ನೆಲ ಚಿರತೆ ಸೆರೆಗೆ ಅರಣ್ಯಾಧಿಕಾರಿಗಳು ಜಮೀನಿನಲ್ಲಿ ಬೋನು ಇಟ್ಟಿದ್ದರು. ಇದೀಗ ಇಂದು ಬೆಳಗ್ಗೆ 6:30ಕ್ಕೆ ಚಿರತೆ ಸೆರೆಯಾಗಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Key words: mysore-  leopard -fell – Bone-villagers

The post ಬೆಳ್ಳಂಬೆಳಗ್ಗೆ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು…
ತುಮಕೂರು,ಸೆ,25,2019(www.justkannada.in): ಹಲವು ದಿನಗಳಿಂದ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದ್ದು ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುರುಗನಹಳ್ಳಿ ಸುತ್ತಮುತ್ತಲಿನ  ಗ್ರಾಮದಲ್ಲಿ ಚಿರತೆ ಜಾನುವಾರು ಮತ್ತು ಕುರಿ ಮೇಕೆಗಳ ಮೇಲೆ ದಾಳಿ ನಡೆಸಿ ತಿಂದಿತ್ತು. ಇದರಿಂದಾಗಿ ಹಲವು ದಿನಗಳಿಂದ ಗ್ರಾಮಸ್ಥರು ರೈತರು ಕಂಗಾಲಾಗಿದ್ದರು.

ಸೋಮವಾರ ರಾತ್ರಿ ಒಂದು ಚಿರತೆ  ಮಂಗಳವಾರ ರಾತ್ರಿ ಮತ್ತೋಂದು ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದದ್ದು  ಇದ್ದರಿಂದ ಸುತ್ತ ಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆ ಸೆರೆಯಿಂದ ಸದ್ಯ ಗ್ರಾಮಸ್ಥರಲ್ಲಿದ್ದ ಆತಂಕ ದೂರವಾಗಿದೆ.

Key words: tumakur- Leopard-bone-forest department-villager

The post ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.