Tag: Boodal Krishnamurthy
ಚಲನಚಿತ್ರ ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ನಿಧನ…
ಬೆಂಗಳೂರು,ಡಿಸೆಂಬರ್,19,2020(www.justkannada.in): ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಇಂದು ಬೆಳಗ್ಗೆ ಕೆಂಗೇರಿ ಶಿರ್ಕಿ ಅಪಾರ್ಟ್ ಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಕೆಲವು ಕಾಲದಿಂದ ಬೂದಾಳ್ ಕೃಷ್ಣಮೂರ್ತಿ ಅವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ...