book Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

‘ಪ್ರಿಯ ಗಾಂಧಿ’ ಕೃತಿ ಬಿಡುಗಡೆ: ಗಾಂಧಿ ದೃಷ್ಟಿಕೋನ ಹೊಂದಿದ ಭಾಗ್ಯ ಯೋಜನೆಗಳು- ಡಾ. ಆರ್. ಸುನಂದಮ್ಮ
ಬೆಂಗಳೂರು,ಜನವರಿ,31,2026 (www.justkannada.in): ಸರ್ಕಾರ ನೀಡುತ್ತಿರುವ ಭಾಗ್ಯಗಳನ್ನು ಮಹಿಳಾ ದೃಷ್ಟಿಕೋನದಿಂದ ನೋಡುವ ಅಗತ್ಯವಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಆರ್. ಸುನಂದಮ್ಮ ಅವರು ಅಭಿಪ್ರಾಯಪಟ್ಟರು.

ಬಹುರೂಪಿ ಪ್ರಕಾಶನ ಹೊಸತು ಅಂಗಳದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಡಾ. ಆರ್. ಸುನಂದಮ್ಮ ಅವರು  ಹಿರಿಯ ಪತ್ರಕರ್ತ ಚೀ ಜ ರಾಜೀವ ಅವರ ‘ಪ್ರಿಯ ಗಾಂಧಿ..’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಸರ್ಕಾರದ ಭಾಗ್ಯಗಳನ್ನು ಟೀಕಿಸುವ ಮನಸ್ಸುಗಳ ಬೇರೆ. ಭಾಗ್ಯಗಳನ್ನು ಕೊಡುಗೆಯಾಗಿ ನೋಡದೆ ಅದನ್ನು ಪರ್ಯಾಯ ದೃಷ್ಟಿಕೋನದಿಂದ ನೋಡಬೇಕಾದ ಅಗತ್ಯವಿದೆ. ಮಹಿಳಾ ಸಬಲೀಕರಣಕ್ಕೆ ಅದು ನೀಡಿರುವ ಕೊಡುಗೆ ದೊಡ್ಡದು. ಇದು ಗಾಂಧಿ ದೃಷ್ಟಿಕೋನವನ್ನು ಹೊಂದಿದೆ ಎಂದರು.

ಮುಖ್ಯ ಅತಿಥಿ ಹಿರಿಯ ಪತ್ರಕರ್ತೆ ಡಾ. ಆರ್. ಪೂರ್ಣಿಮಾ ಅವರು ಮಾತನಾಡಿ, ಗಾಂಧಿ ಜಾಗತಿಕವಾಗಿ ಹರಡಿರುವ ರೀತಿ ನಮ್ಮೆಲ್ಲರಿಗೂ ಪಾಠವಾಗಬೇಕು. ನಿಜ ಅರ್ಥದಲ್ಲಿ ಅವರೇ ವಿಶ್ವ ಗುರು. ಪ್ರಿಯ ಗಾಂಧಿ ಕೃತಿಯಲ್ಲಿ ನಾವು ಮನಗಾಣಬೇಕಾದ, ಚರ್ಚಿಸಬೇಕಾದ ಹಲವು ವಿಷಯಗಳನ್ನು ಹೊಂದಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ‘ವಿಜಯ ಕರ್ನಾಟಕ’ದ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ ಅವರು ಮಾತನಾಡಿ ಗಾಂಧಿ ಪೀಠಗಳು, ಗಾಂಧಿ ಅಧ್ಯಯನ ಕೇಂದ್ರಗಳು ಸೊರಗುತ್ತಿವೆ. ಇವುಗಳನ್ನು ಸಶಕ್ತವಾಗಿಸಿದಲ್ಲಿ ಗಾಂಧಿ ಚಿಂತನೆಗಳನ್ನು ಹರಡಲು ಸಹಕಾರಿ ಎಂದು ಅಭಿಪ್ರಾಯಪಟ್ಟರು.

ಲೇಖಕ ಚೀ ಜ ರಾಜೀವ, ಪತ್ರಕರ್ತ ಜಿ ಎನ್ ಮೋಹನ್, ಬಹುರೂಪಿಯ ಶ್ರೀಜಾ ವಿ.ಎನ್ ಅವರು ಉಪಸ್ಥಿತರಿದ್ದರು

Key words: ‘Priya Gandhi, book, released

The post ‘ಪ್ರಿಯ ಗಾಂಧಿ’ ಕೃತಿ ಬಿಡುಗಡೆ: ಗಾಂಧಿ ದೃಷ್ಟಿಕೋನ ಹೊಂದಿದ ಭಾಗ್ಯ ಯೋಜನೆಗಳು- ಡಾ. ಆರ್. ಸುನಂದಮ್ಮ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಿರಿಯ ಪತ್ರಕರ್ತ ಚೀ.ಜ ರಾಜೀವ ಅವರ ‘ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯ
ಮೈಸೂರು,ನವೆಂಬರ್,7,2025 (www.justkannada.in): ಹಿರಿಯ ಪತ್ರಕರ್ತ ಚೀ ಜ ರಾಜೀವ ಅವರ ಸಮಕಾಲೀನ ಸಂಗತಿಗಳ ವಿಶ್ಲೇಷಣಾತ್ಮಕ ಕೃತಿ  ‘ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯವಿದೆ. ಬಹುರೂಪಿ  ಪುಸ್ತಕವನ್ನ ಹೊರತಂದಿದ್ದು  ಈ ಪುಸ್ತಕದ ಬೆಲೆ 300 ರೂ ಆಗಿದೆ.

‘ವಿಜಯ ಕರ್ನಾಟಕ’ ಪತ್ರಿಕೆಯ ಹಿರಿಯ ಪತ್ರಕರ್ತ ಚೀ ಜ ರಾಜೀವ ಅವರು ಮಹಾತ್ಮನಿಗೆ ಬರೆದ ಪತ್ರಗಳ ಗುಚ್ಛ -ಪ್ರಿಯ ಗಾಂಧಿ. ಸಮಕಾಲೀನ ಸಂಗತಿಗಳಿಗೆ ಹಿಡಿದ ಕನ್ನಡಿ. ‘ರಾಜೀವ, ನೀನು ನಿನ್ನಂಥವರು ನಮ್ಮ ಕಾಲದ ತಲ್ಲಣಗಳನ್ನು ಯಾರಿಗಾದರೂ ಪತ್ರ ಬರೆದು ತಿಳಿಸಬೇಕಾಗಿದೆ ಎಂದು ಗೆಳೆಯರೊಬ್ಬರು ಹೇಳಿದಾಗ ರಾಜೀವ ಅವರು ಗಾಂಧಿಯನ್ನು ಆರಿಸಿಕೊಂಡರು. ‘ಪ್ರಿಯ ಗಾಂಧಿ ಸ್ವಸ್ಥ ಸಮಾಜದ ಸಾಕ್ಷಿಪ್ರಜ್ಞೆ’ ಎನ್ನುತ್ತಾರೆ ಸಂವಹನ ಸಲಹೆಗಾರ ಎನ್ ರವಿಶಂಕರ್ ತಮ್ಮ ಮುನ್ನುಡಿಯಲ್ಲಿ. ‘ಇವು ಗಾಂಧಿಗೆ ಬರೆದ ಪತ್ರಗಳಲ್ಲ, ಬದಲಿಗೆ ಗಾಂಧಿಯೇ ಬರೆದ ಪತ್ರಗಳೇನೋ ಎನ್ನುವಂತೆ ತೋರುತ್ತದೆ. ಗಾಂಧಿಯಂತೆಯೇ ಎಲ್ಲೂ ರಾಜೀವ್ ರಾಜಿಯಾಗುವುದಿಲ್ಲ’ ಎನ್ನುತ್ತಾರೆ.

ಈ ಕೃತಿ ಜಾತಿ ಗಣತಿಯಿಂದ ಹಿಡಿದು ಪಾದಯಾತ್ರೆಯ ರಾಜಕೀಯದವರೆಗೆ ಹತ್ತು ಹಲವು ಸಂಗತಿಗಳನ್ನು ನಮ್ಮ ಮುಂದೆ ಹರಡುತ್ತದೆ. ಚಿಂತನೆಗೆ ಹೊಸ ವಿಷಯ ನೀಡುತ್ತದೆ. .

ಕೃತಿಯ ಬೆನ್ನುಡಿಯಲ್ಲಿ ‘ವಿಜಯ ಕರ್ನಾಟಕ’ದ ಸಂಪಾದಕರಾದ  ಸುದರ್ಶನ ಚನ್ನಂಗಿಹಳ್ಳಿ ಅವರು ಹೀಗೆ ಬರೆದಿದ್ದಾರೆ. ಗಾಂಧೀಜಿ ಅವರ ಜೀವನ, ತತ್ತ್ವ ಹಾಗೂ ಚಿಂತನೆಗಳು ಇಂದಿಗೂ ನಮ್ಮ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಆದರೆ ಕಾಲ ಬದಲಾಗುತ್ತಿದ್ದಂತೆ ಆ ತತ್ವಗಳೊಂದಿಗೆ ಸಂವಾದ ನಡೆಸುವ ಅಗತ್ಯ ಹೆಚ್ಚಾಗಿದೆ. ನಾಡಿನ ಹಿರಿಯ ಪತ್ರಕರ್ತ ಹಾಗೂ ನನ್ನ ಹಿರಿಯ ಸಹೋದ್ಯೋಗಿ ಮಿತ್ರ ಚೀ ಜ ರಾಜೀವ ಅವರು ತಮ್ಮ ಅಂಕಣ ಬರಹಗಳ ಮೂಲಕ ಈ ಸಂವಾದವನ್ನು ನಡೆಸಿದ್ದಾರೆ. ಅವರು ಮಹಾತ್ಮನಿಗೆ ಬರೆದಿರುವ ಪತ್ರಗಳು ಕೇವಲ ಬರಹಗಳಲ್ಲ. ಅದು ಕಾಲದ ನಾಡಿ ತಟ್ಟುವ ಪ್ರಾಮಾಣಿಕ ಸಂಭಾಷಣೆ.

Key words: Senior journalist, C.J. Rajeev, book, Gandhi Priya

The post ಹಿರಿಯ ಪತ್ರಕರ್ತ ಚೀ.ಜ ರಾಜೀವ ಅವರ  ‘ಪ್ರಿಯ ಗಾಂಧಿ’ ಪುಸ್ತಕ ಮಾರಾಟಕ್ಕೆ ಲಭ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ
ಮೈಸೂರು,ಜೂನ್,20,2025 (www.justkannada.in):  ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಈ ಬಾರಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ನಾಳೆ ಸಂಜೆ ಮೈಸೂರಿನ, ಜೆ. ಎಲ್. ಬಿ ರಸ್ತೆಯಲ್ಲಿರುವ ಹಾರ್ಡ್ವಕ್ ಶಾಲೆ ಆವರಣದ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯಲ್ಲಿ ಪದಸಾರ – ಕಥೆ ಕವನ ವಾಚನ ಕಾರ್ಯಕ್ರಮದಲ್ಲಿ ಕುಸುಮ ಆಯರಹಳ್ಳಿ ಅವರು ತಮ್ಮ “ಯೋಳೀನ್ ಕೇಳಿ” (ಅವಿಭಜಿತ ಮೈಸೂರು ಚಾಮರಾಜನಗರದ ಆತ್ಮಕತೆ) ಯ ಆಯ್ದ ಭಾಗವನ್ನು ವಾಚಿಸಲಿದ್ದಾರೆ.

ಪುಸ್ತಕದ ಕುರಿತು:

ʻಯೋಳ್ತೀನ್‌ ಕೇಳಿʼ ಪುಸ್ತಕ ಮೈಸೂರಿಗೆ ಅವಿಭಜಿತ ಮೈಸೂರು ಚಾಮರಾಜನಗರದ ಒಂದು ಅವ್ಯಕ್ತ ಆತ್ಮ ಅಡಕವಾಗಿದೆ . ಈ ಭಾಗದ ಭಾಷೆ ಬದುಕು ಒಂದೊಂದೂ ವಿಭಿನ್ನ ಕಥೆಗಳೇ. ಗುರುಬಸವಿ, ತಾಳಿ, ಮರಿ, ಮಾದವಮ್ಮ, ಮುದ್ದಯ್ಯ  ಮುಂತಾದವರು ಪಾತ್ರಗಳಾಗಿ ಕಾಡಿದರೆ, ತಾಳಿ, ಅನ್ನ, ಚಕ್ರವ್ಯೂಹ, ಸುನಾಮಿ ಮುಂತಾದವೆಲ್ಲ ಹೃದಯದಲ್ಲಿ ಮೆಲ್ಲಗೆ ಸೂಜಿಯಲ್ಲಿ ಚುಚ್ಚಿದಂತೆ ಅನ್ನಿಸುತ್ತದೆ.  ಎಲ್ಲಾ ಕಥೆಯೊಳಗೆ ಕುಸುಮಾ ಹೊಕ್ಕು ಹೊರಬರುವ ಪರಿ ಸೊಗಸಾಗಿದೆ.

Key words: Mysore, Kusuma Ayarahalli, book, ‘yolin keli’

The post ನಾಳೆ ಕುಸುಮ ಆಯರಹಳ್ಳಿ ಅವರ “ಯೋಳೀನ್ ಕೇಳಿ” ಪುಸ್ತಕದ ಆಯ್ದ ಭಾಗಗಳ ವಾಚನ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆವರು ಸುರಿಸಿ ಉದ್ಯೋಗ ಮಾಡದ ವರ್ಗವೇ “ಗ್ಯಾರಂಟಿ ” ನಿಂದಕರು..!
ಮೈಸೂರು, ಜ.೨೯,೨೦೨೫: (www.justkannada.in news) ಬಡತನ, ಹಸಿವಿನ ಸಂಕಟ ಗೊತ್ತಿಲ್ಲದವರಷ್ಟೆ  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್‌ ಅಭಿಪ್ರಾಯಪಟ್ಟರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಯುವ ಪತ್ರಕರ್ತ ಸಿಂಧುವಳ್ಳಿ ಸುಧೀರ ಅವರು ರಚಿಸಿರುವ “ ಭಾಗ್ಯವಿಧಾತʼ ಪುಸ್ತಕವನ್ನು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಇಂದು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ಜೆ.ವಿಜಯ್‌ ಕುಮಾರ್‌ ಹಾಜರಿದ್ದರು.

ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಪತ್ರಕರ್ತ ಕೆ.ದೀಪಕ್‌ ಮಾತನಾಡುತ್ತಾ “ ಭಾಗ್ಯವಿಧಾತʼ ಪುಸ್ತಕವನ್ನು ವಿಶ್ಲೇಷಿಸಿದ್ದು ಹೀಗೆ…

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ “ಅನ್ನಭಾಗ್ಯ” ಯೋಜನೆ ಘೋಷಿಸಿದರು. ಇದು ಹಸಿವಿನಿಂದ ಬಳಲುತ್ತಿದ್ದ ಅದೆಷ್ಟೋ ಬಡವರಿಗೆ ಅನುಕೂಲವಾಯಿತು. ಆದರೆ  ಹಸಿವಿನ ಪದದ ಅರ್ಥವೇ ತಿಳಿಯದವರು, ಶತಶತಮಾನಗಳಿಂದ ಮೃಷ್ಠಾನ ಭೋಜನ ಉಂಡವರು ಇದನ್ನು ಟೀಕಿಸಿದರು.

ಅದೇ ರೀತಿ ಬೆಳ್ಳಿ ಪಲ್ಲಕಿಗಳಲ್ಲಿ ಮೆರೆದವರು, ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ “ ಶಕ್ತಿ ಯೋಜನೆ” ಕುರಿತು ವ್ಯಂಗ್ಯವಾಡಿದರು.

ಕಲ್ಲಿನ ದೇವರಿಗೆ ಹಾಲು ನೈವೇದ್ಯ ನೀಡುವ ಮಂದಿ ಶಾಲಾ ಮಕ್ಕಳಿಗೆ ಉಚಿತವಾಗಿ ನೀಡುವ “ ಕ್ಷೀರಭಾಗ್ಯ “ ಯೋಜನೆಯಲ್ಲು ಕಲ್ಲು ಹುಡುಕಿದರು.

ಕೇವಲ ಐದಾರು ಸಾವಿರ ರೂ.ಗಳಿಗೆ ತಲೆಮಾರುಗಳನ್ನೇ ಜೀತಕ್ಕಿಟ್ಟುಕೊಂಡ ಮಂದಿ, ಸರಕಾರ ಮಹಿಳೆಯರ ಸ್ವಾವಲಂಭನೆಗೆಂದು ನೀಡುತ್ತಿರುವ ಎರಡು ಸಾವಿರ ರೂ.ಗಳ  “ಗೃಹಲಕ್ಷ್ಮೀ” ಯೋಜನೆ ಬಗ್ಗೆ ವ್ಯಂಗ್ಯವಾಡಿದರು.

ಮೈ ಮುರಿದು, ಬೆವರು ಸುರಿಸಿ ಉದ್ಯೋಗವನ್ನೇ ಮಾಡದ, ನಿರೂದ್ಯೋಗದ ಅರಿವೇ ಇರದೆ ಐಷಾರಾಮಿ ಜೀವನ ನಡೆಸುತ್ತಿರುವವರು, ಸರಕಾರ ವಿದ್ಯಾವಂತ ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಜಾರಿಗೊಳಿಸಿದ “ಯುವಶಕ್ತಿ” ಯೋಜನೆ ಬಗ್ಗೆ ವ್ಯಂಗ್ಯವಾಡುತ್ತಾರೆ ಎಂದು ಟೀಕಿಸಿದರು.

ರಾಜಕೀಯ ಚರಿತ್ರೆಯಲ್ಲಿ ದಾಖಲು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಈ ಗ್ಯಾರಂಟಿ ಯೋಜನೆಗಳು ರಾಜಕೀಯ ಚರಿತ್ರೆಯಲ್ಲಿ ದಾಖಲೆ ಸೃಷ್ಠಿಸಲಿ ಬಿಡಿ ಎಂದು ಕೆ.ದೀಪಕ್‌ ಅಭಿಪ್ರಾಯಪಟ್ಟರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಟಿತವಾಗಿದೆ. ಜನ ಸೋಮಾರಿಗಳಾಗುತ್ತಿದ್ದಾರೆ ಎಂದು ಟೀಕಾಕಾರರು ಅಲವತ್ತುಕೊಳ್ಳುತ್ತಿದ್ದಾರೆ, ಅಭಿವೃದ್ಧಿ ಯೋಜನೆಗಳು ಹೇಗೆ ಜಾರಿಗೆ ಬರುತ್ತದೆ ಎಂಬುದು ತಿಳಿಯದ ವಿಷಯವೇನಲ್ಲ. ಕೋಟ್ಯಾಂತರ ರೂ. ವೆಚ್ಚ ಮಾಡಿ ಅದರಲ್ಲಿ ಲಕ್ಷಗಟ್ಟಲೇ  ಕಮಿಷನ್‌ ಗಳನ್ನು ಅಧಿಕಾರಿಗಳು, ರಾಜಕಾರಣಿಗಳು ಸಂಪಾದಿಸುವುದಿಲ್ಲವೇ. ಹಾಗೆಯೆ, ಒಂದೈದು ವರ್ಷ ಅಭಿವೃದ್ಧಿ ಸ್ಥಗಿತಗೊಳಿಸಿ ಆ ಹಣವನ್ನು ರಾಜ್ಯದ ಬಡವರಿಗೆ ಕೊಡಲಿ ಬಿಡಿ ಎಂದರು.

ಸಮಾಜದ ಒಂದು ವರ್ಗದ ಜನರಲ್ಲಿ ಬಡತನ ನಿರ್ಮೂಲನೆಗಿಂತ ಬಡವರನ್ನೇ ನಿರ್ಮೂಲನೆ ಮಾಡುವ ಉದ್ದೇಶವಿದಂತಿದೆ. ಅದಕ್ಕಾಗಿಯೇ ಬಡವರಿಗೆ ಆರ್ಥಿಕವಾಗಿ ನೆರವಾಗುವ ಯಾವುದೇ ಯೋಜನೆಗಳನ್ನು ಅವರು ಸಹಿಸುವುದಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜವಾದದ ಸಿದ್ಧಾಂತದ ಹಿನ್ನೆಲೆಯಲ್ಲಿ ಬಂದಿರುವ, ಬೆಳೆದಿರುವ ನಾಯಕ. ಆದ್ದರಿಂದ ಅವರನ್ನು ಈ ವಿಷಯದಲ್ಲಿ ನಿಯಂತ್ರಿಸಲು ಯಾರಿಂದಲೂ ಆಗದು ಎಂದು ಅಭಿಪ್ರಾಯಪಟ್ಟರು.

ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ :

ಪುಸ್ತಕ ಬಿಡುಗಡೆ ಸಮಾರಂಭದ ಬಳಿಕ ನಡೆದ ಸಮಾರಂಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪುರಸ್ಕೃತ, ಹಿರಿಯ ಪತ್ರಕರ್ತ ದಯಾಶಂಕರ ಮೈಲಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿಗೆ ಭಾಜನರಾದ ಸಂಘದ ಸದಸ್ಯ ಗುರುಪ್ರಸಾದ್ ತುಂಬಸೋಗೆ (ಪ್ರತಿನಿಧಿ), ಶಿಲ್ಪಾ ಪಿ. ( ಡೆಕ್ಕನ್ ಹೆರಾಲ್ಡ್‌ ), ಕೆ.ಪಿ. ನಾಗರಾಜ್ ( ಪಬ್ಲಿಕ್ ಟಿವಿ),  ನಜೀರ್ ಅಹಮದ್ ( ರೈತ ನಾಡು ), ಶಿವಕುಮಾರ ವಿ ರಾವ್ ಹುಣಸೂರು ( ವಿಜಯವಾಣಿ), ಸಿ.ಜೆ. ಪುನೀತ್ ( ವಿಜಯವಾಣಿ) ಅವರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಸಭಾಪತಿ  ಯು.ಟಿ. ಖಾದರ್ ಅಭಿನಂದಿಸಿದರು.

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಉಪಾಧ್ಯಕ್ಷ ರವಿ ಪಾಂಡವಪುರ ಹಾಜರಿದ್ದರು.

key words:  The “guaranteed”, abusers, MYSORE journalist association, deepak.k, cm, Siddaramaiah, book, Bhagyavidatha

SUMMARY:

The “guaranteed” abusers are the class that sweats it out and does not work.

Senior journalist and Mysuru District Journalists Association President K. Deepak opined that only those who do not know the plight of poverty and hunger are criticising the guarantee schemes of Karnataka Chief Minister Siddaramaiah

The post ಬೆವರು ಸುರಿಸಿ ಉದ್ಯೋಗ ಮಾಡದ ವರ್ಗವೇ “ಗ್ಯಾರಂಟಿ ” ನಿಂದಕರು..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜೂನ್ 23 ರಂದು ʼಕೇಳದ ಕಿವಿಗಳು ಹೇಳಿದ ಕತೆʼ ಕೃತಿ ಬಿಡುಗಡೆ
ಮೈಸೂರು,ಜೂನ್,20,2024 (www.justkannada.in): ಸುಚೇತ ಕೆ.ಎಸ್‌. ಅವರ ಎರಡನೇ ಕೃತಿ ʼಕೇಳದ ಕಿವಿಗಳು ಹೇಳಿದ ಕತೆʼಯ ಲೋಕಾರ್ಪಣೆ ಕಾರ್ಯಕ್ರಮವನ್ನು  ಜೂನ್ 23 ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಕುವೆಂಪು ನಗರದ ರಂಗಾಂತರಂಗದಲ್ಲಿ ( ಜೆ.ಎಸ್.‌ ಎಸ್‌. ಕಾನೂನು ಕಾಲೇಜು ಹಿಂಭಾಗ) ಏರ್ಪಡಿಸಲಾಗಿದೆ.

ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಪ್ರೊ. ಎಂ. ಪುಷ್ಪವತಿ ಅವರು ಕಾರ್ಯಕ್ರಮವನ್ನ ಉದ್ಘಾಟಿಸಿ, ಕೃತಿ ಕುರಿತು ಮಾತನಾಡಲಿದ್ದಾರೆ. ಹುಟ್ಟುವಾಗಲೇ ಬಂದ ದೃಷ್ಟಿದೋಷ ಮೆಟ್ಟಿ ನಿಂತು ಕನ್ನಡ ಸಾಹಿತ್ಯದಲ್ಲಿ ಎಂಎ ಮಾಡಿ ಪಿಎಚ್.‌ ಡಿ. ಪಡೆದು ಸಹಾಯಕ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಲೇಖಕ ಡಾ. ನಾಗರಾಜ ಪಿ. ವಿ. ಅವರು ಕೃತಿ ಕುರಿತು ಮಾತನಾಡಲಿರುವುದು ಈ ಕಾರ್ಯಕ್ರಮದ ಮತ್ತೊಂದು ವಿಶೇಷ.

ಅನುವಾದಕರಾಗಿ ಹಾಗೂ ವಿಮರ್ಶಕರಾಗಿ ಗಣನೀಯ ಸಾಧನೆ ಮಾಡಿರುವ ಹಿರಿಯ ಲೇಖಕ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಓ.ಎಲ್.‌ ನಾಗಭೂಷಣಸ್ವಾಮಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಲದ್ದಾರೆ. ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯ ನಿವೃತ್ತ ವಿಜ್ಞಾನಿ ಹಾಗೂ ಮಹಿಳಾ ಹೋರಾಟಗಾರ್ತಿ ಡಾ. ಇ. ರತಿರಾವ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕೃತಿ ಹೊರ ತಂದಿರುವ ಬೆಂಗಳೂರಿನ ಅನ್ನಪೂರ್ಣ ಪಬ್ಲಿಕೇಷನ್‌ ಹೌಸ್‌ ನ ಪ್ರಕಾಶಕ ಸುರೇಶ್‌ ಬಿ.ಕೆ. ಅವರು ಉಪಸ್ಥಿತರಿದ್ದು ತಮ್ಮ ಪ್ರಕಾಶನದ ಪ್ರಕಟಣೆಗಳ ಪ್ರದರ್ಶನ ಏರ್ಪಡಿಸಲಿದ್ದಾರೆ. ಕಾರ್ಯಕ್ರಮವನ್ನು ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ, ರಂಗವಲ್ಲಿ, ಸಮಾಜವಾದಿ ಅಧ್ಯಯನ ಕೇಂದ್ರ ಹಾಗೂ ರಂಗಾಂತರಂಗ ಇವುಗಳ ಸಹಯೋಗದಲ್ಲಿ ಸಂಘಟಿಸಲಾಗಿದೆ.

Key words:  Suchetha K.S, book, release, mysore

The post ಜೂನ್ 23 ರಂದು ʼಕೇಳದ ಕಿವಿಗಳು ಹೇಳಿದ ಕತೆʼ ಕೃತಿ ಬಿಡುಗಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನದು ಹೋರಾಟದ ರಾಜಕಾರಣ: ನನ್ನ ರಾಜಕೀಯ ಜೀವನ ಬಗ್ಗೆ ಪುಸ್ತಕ ಬರೆದಿದ್ದೇನೆ- ಸಂಸದ ಶ್ರೀನಿವಾಸ್ ಪ್ರಸಾದ್.
ಮೈಸೂರು,ಜನವರಿ,26,2024(www.justkannada.in): ನನ್ನದು ಹೋರಾಟದ ರಾಜಕಾರಣ. 1970 ರಲ್ಲಿ ನಾನು ರಾಜಕೀಯ ಪ್ರಾರಂಭ ಮಾಡಿದೆ. ಈ ವರ್ಷ ಮಾರ್ಚ್ 17ಕ್ಕೆ ರಾಜಕಾರಣಕ್ಕೆ ಬಂದು 50 ವರ್ಷವಾಗುತ್ತೆ. ನನ್ನ ರಾಜಕೀಯ ಜೀವನ ಬಗ್ಗೆ ಪುಸ್ತಕ ಬರೆದಿದ್ದೇನೆ ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್,  ನನ್ನ ರಾಜಕೀಯ ಜೀವನ ಬಗ್ಗೆ ಪುಸ್ತಕ ಬರೆದಿದ್ದೇನೆ. ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಮಾಡಲಿದ್ದೇನೆ. ನನ್ನ 50ವರ್ಷದ ಚುನಾವಣೆ ರಾಜಕೀಯದ ನೆನಪುಗಳನ್ನ ಬರೆದಿದ್ದೇನೆ. ಅನೇಕರು ಲೇಖನಿಗಳನ್ನ ಬರೆದಿದ್ದಾರೆ. ಪಾರ್ಲಿಮೆಂಟ್ ನಲ್ಲಿ ನಾನು ಮಾತನಾಡಿರುವ ವಿಚಾರಗಳನ್ನ ಸಹ ಬರೆಯಲಾಗಿದೆ ಎಂದರು.

ಸುದೀರ್ಘವಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ. ರಾಜಕಾರಣ ಅಂದರೆ ಸುಮ್ಮನೆ ಅಲ್ಲ. ರಾಜಕಾರಣ ಮಾಡಿ ಸಾಕಾಗಿದೆ. ಈಗ ವಿಶ್ರಾಂತಿಯ ಅವಶ್ಯಕತೆ ಇದೆ. ಕೇಂದ್ರ ಮತ್ತು ರಾಜ್ಯದ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಎಲ್ಲಾ ಪಕ್ಷಗಳಿಗೂ ದುಡಿದಿದ್ದೇನೆ. ನನ್ನದು ಹೋರಾಟದ ರಾಜಕಾರಣ. ಚಾಮರಾಜನಗರ ಜಿಲ್ಲೆಗೂ ನನಗೂ ಅವಿನಾಭಾವ ಸಂಬಂಧವಿದೆ. ಜನ ನನಗೆ ಸಾಕಷ್ಟು ಆಶೀರ್ವಾದ ಮಾಡಿದ್ದಾರೆ. ನಾನು ಯಾರಿಗೆ ಸಪೋರ್ಟ್ ಮಾಡಿದೆ ಅವರೆಲ್ಲರೂ ಚುನಾವಣೆಯಲ್ಲಿ ಗೆದ್ದಿದ್ದಾರೆ. ದೃವ ನಾರಾಯಣ್ ನನ್ನ ನಾನೇ ಕ್ಯಾಂಡಿಡೇಟ್ ಮಾಡಿ ಗೆಲ್ಲಿಸಿದ್ದೇನೆ ಎಂದು ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಸಂಸದರಿಗೆ ಪ್ರತಿವರ್ಷ 5ಕೋಟಿ ರೂ. ಅನುದಾನ ಬರುತ್ತೆ. ಕೋವಿಡ್ ಕಾರಣದಿಂದ ಎರಡು ವರ್ಷ ಅನುದಾನ ಬರಲಿಲ್ಲ. ನನ್ನ ಅವಧಿಯಲ್ಲಿ 17.50 ಕೋಟಿ ಅನುದಾನ ಬಿಡುಗಡೆಯಾಗಿದೆ. 137 ಕಾಮಗಾರಿಗಳಿಗೆ ಅನುದಾನ ಹಾಕಿದ್ದೆವು. ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆ ಮಾಡಿದೆವು ಎಂಬುದನ್ನ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇನೆ ಎಂದು ಸಂಸದ ವಿ ಶ್ರೀನಿವಾಸ್ ಪ್ರಸಾದ್ ಹೇಳಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಅವರ ವೈಯಕ್ತಿಕ ನಿರ್ಧಾರ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿ.ಶ್ರೀನಿವಾಸ್ ಪ್ರಸಾದ್,  ಅದು ಅವರ ವೈಯಕ್ತಿಕ ನಿರ್ಧಾರ, ಅದಕ್ಕೆ ನಾನೇನು ಹೇಳಲಿಕ್ಕೆ ಆಗೋಲ್ಲ. ಇದು ಪಕ್ಷಾಂತರ ಅಲ್ಲ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದವರು ಯೋಚನೆ ಮಾಡಬೇಕಿತ್ತು. ಪಕ್ಷದಲ್ಲಿ ಎಲ್ಲವನ್ನು ಅನುಭವಿಸಿ ಟಿಕೆಟ್ ಕೊಡಲಿಲ್ಲ ಎಂದು ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಸ್ವಾಗತ ಮಾಡಿ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದರು. ಚುನಾವಣೆಯಲ್ಲಿ ಸೋತರು ವಿಧಾನಪರಿಷತ್ ಸದಸ್ಯನ್ನಾಗಿ ಮಾಡಿದರು. ಪಕ್ಷದಲ್ಲಿ ನಿಷ್ಠೆಯಿಂದ ಇದ್ದರು. ಯಾರು ನನಗೆ ತೊಂದರೆ ಕೊಡಲಿಲ್ಲ ಎಂದು ಹೇಳಿದರು. ಬಿಜೆಪಿಯವರು ನನ್ನನ್ನ ಕರೆದ್ರು, ರಾಷ್ಟ್ರ ನಿಷ್ಠೆಯಿಂದ ವಾಪಾಸ್ ಬಂದೆ ಅಂತ ಅವರೇ ಹೇಳಿದ್ದಾರೆ ಎಂದು ಅಭಿಪ್ರಾಯ ತಿಳಿಸಿದರು.

Key words: My Politics – Struggle- written – book – MP -Srinivas Prasad-mysore

The post ನನ್ನದು ಹೋರಾಟದ ರಾಜಕಾರಣ: ನನ್ನ ರಾಜಕೀಯ ಜೀವನ ಬಗ್ಗೆ ಪುಸ್ತಕ ಬರೆದಿದ್ದೇನೆ- ಸಂಸದ ಶ್ರೀನಿವಾಸ್ ಪ್ರಸಾದ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

‘ಅಯೋಧ್ಯ’ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ.
ಮೈಸೂರು,ಜನವರಿ,19,2024(www.justkannada.in): ಲೇಖಕ ಎಸ್ ಉಮೇಶ್ ರಚಿಸಿದ ‘ಅಯೋಧ್ಯ’ ಕೃತಿಯನ್ನು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣಕ್ಕಾಗಿ ಕಳೆದ 500 ವರ್ಷಗಳಿಂದ ನಡೆದ ಹೋರಾಟದ ಕುರಿತಾಗಿ ನವಿರಾಗಿ ನಿರೂಪಿಸಿರುವ ಲೇಖಕ ಉಮೇಶ್ ಹಲವಾರು ಹೋರಾಟಗಾರರನ್ನು ವಿಶ್ವಹಿಂದೂ ಪರಿಷತ್ ಮುಖಂಡರನ್ನು ಹಾಗೂ ಹೋರಾಟದಲ್ಲಿ ಪಾಲ್ಗೊಂಡ ಇನ್ನಿತರ ರಾಮಭಕ್ತರನ್ನು ಭೇಟಿಯಾಗಿ ಸ್ವತಃ ಅಯೋಧ್ಯೆಗೆ ತೆರಳಿ ಈ ಕೃತಿಯನ್ನು ರಚಿಸಿದ್ದಾರೆ.

ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಅಯೋಧ್ಯೆ ಕುರಿತಾಗಿ ಈ ಸಂದರ್ಭದಲ್ಲಿ ಪುಸ್ತಕವನ್ನು ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದರು.  ಅಯೋಧ್ಯೆ ಕುರಿತಾದ ಇತಿಹಾಸದ ಪುಟಗಳನ್ನ ತೆರೆದಿಡುವಂತಹ ಸುಸಂದರ್ಭದಲ್ಲಿ ನೀವು ಪುಸ್ತಕವನ್ನು ಬಿಡುಗಡೆ ಮಾಡಿದ್ದೀರಿ ಎಂದು ಹೇಳಿದಲ್ಲದೆ ಈ ಪುಸ್ತಕವನ್ನು ಕನ್ನಡ ಓದುಗರು ಓದಿ ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು.

ಸಮಾರಂಭದಲ್ಲಿ ಧಾತ್ರಿ ಪ್ರಕಾಶನದ ಪ್ರಕಾಶಕಿ ಬೃಂದ ಉಮೇಶ್,  ಲೇಖಕ ಪತ್ರಕರ್ತ ರವೀಂದ್ರ ಜೋಶಿ ಇನ್ನಿತರರು ಉಪಸ್ಥಿತರಿದ್ದರು.

Key words: mysore- MP Pratap Simha -released – Ayodhya-book

The post ‘ಅಯೋಧ್ಯ’ ಕೃತಿ ಬಿಡುಗಡೆ ಮಾಡಿದ ಸಂಸದ ಪ್ರತಾಪ್ ಸಿಂಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿದ್ಧು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ.
ಬೆಂಗಳೂರು,ಜನವರಿ,9,2023(www.justkannada.in):   ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ‘ಸಿದ್ದು ನಿಜ ಕನಸುಗಳು’ ಪುಸ್ತಕ  ಬಿಡುಗಡೆ ಮಾಡಲು ಮುಂದಾಗಿದ್ದ ಬಿಜೆಪಿಗೆ ಕೋರ್ಟ್ ಶಾಕ್ ನೀಡಿದೆ.

ಬಿಜೆಪಿಯ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ 60ನೇ ಸಿಸಿಹೆಚ್​ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಾಗೆಯೇ ಸಚಿವ ಡಾ.ಅಶ್ವತ್ಥ ನಾರಾಯಣ್ ಸೇರಿ ಮತ್ತಿತರರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪುಸ್ತಕ ಬಿಡುಗಡೆಗೆ ತಡೆ ಕೋರಿ ಸಿದ್ದರಾಮಯ್ಯ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ  ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ತಂದೆಯ ವಿರುದ್ಧ ಮಾನಹಾನಿಕರ ವಿಷಯಗಳು ಪುಸ್ತಕದಲ್ಲಿವೆ. ಪುಸ್ತಕ ಬಿಡುಗಡೆ ಮಾಡಿದರೆ ತಂದೆಯ ಘನತೆಗೆ ಧಕ್ಕೆಯಾಗುತ್ತೆದೆ. ಸಿದ್ದರಾಮಯ್ಯ ಬೆಂಬಲಿಗರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ. ಹೀಗಾಗಿ ಇದಕ್ಕೆ ತಡೆಯಾಜ್ಞೆ ನೀಡುವಂತೆ ಡಾ.ಯತೀಂದ್ರ ಸಿದ್ದರಾಮಯ್ಯ ಅರ್ಜಿಯಲ್ಲಿ  ಮನವಿ ಮಾಡಿದ್ದರು.

ಇದೀಗ ಸಿದ್ದು ನಿಜಕನಸುಗಳು ಪುಸ್ತಕ ಬಿಡುಗಡೆ ಮಾರಾಟಕ್ಕೆ  ತಡೆಯಾಜ್ಞೆ ನೀಡಿದೆ.  ಮಾಧ್ಯಮ ಪ್ರಸಾರಕ್ಕೂ ಕೋರ್ಟ್ ತಡೆ ನೀಡಲಾಗಿದೆ.

Key words: Interim stay -court – release – Sidhu Nija kanasugalu- book

The post ಸಿದ್ಧು ನಿಜ ಕನಸುಗಳು ಪುಸ್ತಕ ಬಿಡುಗಡೆಗೆ ಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಂಗೋತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಪುಸ್ತಕ ವಿತರಣೆ.
ಮೈಸೂರು,ಫೆಬ್ರವರಿ,26,2022(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಸಂಶೋಧಕರ ಒಕ್ಕೂಟ ಹಾಗೂ ರೋಟ್ರ್ಯಾಕ್ಟ್ ಮೈಸೂರು ಇವರ ನೆರವಿನೊಂದಿಗೆ ಮಾನಸಗಂಗೋತ್ರಿ ಆವರಣದಲ್ಲಿರುವ ಗಂಗೋತ್ರಿ ಶಾಲೆಯ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶನಿವಾರ ಪರೀಕ್ಷಾ ತಯಾರಿ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ಚೈತ್ರಾ ನಾರಾಯಣ್ ಅವರು, ರೋಟ್ಯ್ರಾಕ್ಟ್ ಮೈಸೂರು ಅಧ್ಯಕ್ಷರಾದ ಯಶಸ್ ಎಸ್ ಮತ್ತು ಶಾಲೆಯ ಮುಖ್ಯೋಪಾಧ್ಯಾಯರಾದ ಚಿಂದೇಗೌಡ ಸಿ.ಎ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಹಿಂದುಳಿದ ವರ್ಗಗಳ ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Key words: mysore- Distribution-exam-preparation-book

The post ಗಂಗೋತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಪುಸ್ತಕ ವಿತರಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇನ್ಮುಂದೆ ಮೆಕ್‌ ಡೊನಾಲ್ಡ್ಸ್‌ ನಲ್ಲಿ ಮಕ್ಕಳಿಗೆ ಓದಲು ಸಿಗಲಿದೆ ಪುಸ್ತಕ.
ಬೆಂಗಳೂರು,ಫೆಬ್ರವರಿ,17,2022(www.justkannada.in):  ಮೆಕ್‌ ಡೊನಾಲ್ಡ್ಸ್‌ನಲ್ಲಿ ಇಷ್ಟುದಿನ ಕೇವಲ ತಿಂಡಿ ಖರೀದಿಸಲು ಮಾತ್ರ ಅವಕಾಶವಿತ್ತು, ಇದೀಗ ತಿನ್ನುವುದರ ಜೊತೆಗೆ ಓದಲು ಪುಸ್ತಕವನ್ನೂ ಉಚಿತವಾಗಿ ಪಡೆಯಲು ಅವಕಾಶ ನೀಡಿದೆ.

ಹೌದು, ಮೆಕ್‌ ಡೊನಾಲ್ಡ್ಸ್‌ ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ “ಹ್ಯಾಪಿ ಮೀಲ್ ರೀಡರ್ಸ್” ಕಾರ್ಯಕ್ರಮವನ್ನು ಪರಿಚಯಿಸುತ್ತಿದ್ದು, ಈ ಹ್ಯಾಪಿ ಮೀಲ್ ರೀಡರ್ಸ್‌ನಲ್ಲಿ ಮಕ್ಕಳಿಗಾಗಿ ಓದಲು ಪುಸ್ತಕವನ್ನೂ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ವಿಭಿನ್ನ ರೀತಿಯಲ್ಲಿ ಮೆಕ್‌ಡೊನಾಲ್ಡ್ಸ್‌ ಈ ಕಾರ್ಯಕ್ರಮವನ್ನು ಪರಿಚಯಿಸಿದೆ.

ಈ ಹ್ಯಾಪಿ ಮೀಲ್ ರೀಡರ್ಸ್ ಪ್ರೋಗ್ರಾಮ್‌ನಲ್ಲಿ ಬರ್ಗರ್, ಪಾನೀಯ, ಒಂದು ಕಡ್ ಆವಿಯಲ್ಲಿ ಬೇಯಿಸಿದ ಕಾರ್ನ್ ಹಾಗೂ ವಿಶೇಷ ಪುಸ್ತಕವನ್ನು ಒಳಗೊಂಡಿರುತ್ತದೆ.

ಈ ಕುರಿತು ಮಾತನಾಡಿದ ಮೆಕ್‌ ಡೊನಾಲ್ಡ್ಸ್‌ ಡೈರೆಕ್ಟರ್ ಆರ್.ಪಿ. ಅರವಿಂದ, ಮಕ್ಕಳಿಗೆ ಪುಸ್ತಕ ಓದುವ ಹವ್ಯಾಸವನ್ನು ರೂಢಿಸುವ ಉದ್ದೇಶದಿಂದ ಮೆಕ್‌ ಡೊನಾಲ್ಡ್ಸ್‌ ಈ ಪ್ರಯತ್ನ ಮಾಡುತ್ತಿದೆ. ಮಕ್ಕಳಿಗೆ ಸಾಹಸಮಯ, ಡಿಟೆಕ್ಟಿವ್ ರೀತಿಯ ಕತೆಗಳೆಂದರೆ ಹೆಚ್ಚು ಪ್ರೀತಿ. ಇಂಥ ಪುಸ್ತಕ ಅವರ ಆಸಕ್ತಿಯನ್ನು ಇನ್ನಷ್ಟು ಹೆಚ್ಚಿಸುತ್ತವೆ. ಜೊತೆಗೆ ಈ ಪುಸ್ತಕದಲ್ಲಿ ಒಂದಷ್ಟು ಪ್ರಶ್ನೆ ಉತ್ತರ, ಕ್ವಿಜ್ ರೀತಿಯ ಪ್ರಶ್ನೆಗಳನ್ನೂ ಸಹ ಇಡಲಾಗುವುದು. ಇದು ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಅವಕಾಶ ನೀಡಿದಂತಾಗುತ್ತದೆ ಎಂದರು.

ಪ್ರತಿ ಬಾರಿ ಮೆಕ್‌ ಡೋನಾಲ್ಡ್ಸ್‌ ಗೆ ಬರುವವರು ಕೇವಲ ಮೀಲ್ಸ್ ತಿಂದು ಹೋಗುವ ಬದಲು ಈ ರೀತಿಯ ಆಸಕ್ತಿದಾಯಕ ಕ್ರಿಯೆಯನ್ನು ಅವಳವಡಿಸಲು ಈ ಬಾರಿ ಚಿಂತಿಸಿ, ಅದನ್ನು ಎಲ್ಲಾ ಮೆಕ್‌ ಡೊನಾಲ್ಡ್ಸ್‌ ಶಾಖೆಗಳಲ್ಲೂ ಅಳವಡಿಸಲು ಸೂಚಿಸಲಾಗಿದೆ ಎಂದರು. ಮೆಕ್‌ ಡೊನಾಲ್ಡ್ಸ್‌ ಭಾರತದಲ್ಲಿ 25ನೇ ವರ್ಷದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ವಿಶೇಷ ಪ್ರೋಗ್ರಾಮ್‌ನನ್ನು ಪರಿಚಯಿಸಲಾಗಿದೆ.

Key words:  book – children – McDonald’s

The post ಇನ್ಮುಂದೆ ಮೆಕ್‌ ಡೊನಾಲ್ಡ್ಸ್‌ ನಲ್ಲಿ ಮಕ್ಕಳಿಗೆ ಓದಲು ಸಿಗಲಿದೆ ಪುಸ್ತಕ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.