30.8 C
Bengaluru
Friday, June 2, 2023
Home Tags Border

Tag: border

ಕೇರಳದ ಕೊಚ್ಚಿಯಲ್ಲಿ ಕರುನಾಡ ಕಂಪು: ಗಡಿಯಾಚೆಗಿನ ಕನ್ನಡಿಗರ ಬಗ್ಗೆ ಹೆಚ್ಚು ಕಾಳಜಿ ಅಗತ್ಯ- ಡಾ.ಸೋಮಶೇಖರ್

0
ಬೆಂಗಳೂರು,ಮೇ,1,2023(www.justkannada.in): ಗಡಿಯಷ್ಟೆ ಅಲ್ಲ, ಗಡಿಯಾಚೆಗೂ ಇರುವ ಕನ್ನಡಿಗರ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ  ಡಾ. ಸಿ.ಸೋಮಶೇಖರ್ ಹೇಳಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ...

ಬೆಳಗಾವಿ ಮುಂತಾದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು : ನಿರ್ಣಯ ಅಂಗೀಕಾರ

0
ಮುಂಬೈ,ಡಿಸೆಂಬರ್,27,2022(www.justkannada.in): ಗಡಿವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತೆ ಮತ್ತೆ ಕ್ಯಾತೆ ತೆಗೆಯುತ್ತಲೇ ಇದ್ದು ಇಂದು ವಿವಾದಾತ್ಮಕ ನಿರ್ಣಯವೊಂದನ್ನು ಅಂಗೀಕರಿಸಿದೆ. ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ, ಭಾಲ್ಕಿ ಸಹಿತ ಕರ್ನಾಟಕದ 865 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು"ಎಂದು ಕೇಂದ್ರ...

ಗಡಿ ವಿಚಾರದಲ್ಲಿ ಸರ್ಕಾರಕ್ಕೆ ಗಂಭೀರತೆ ಕಾಳಜಿ ಕಾಣುತ್ತಿಲ್ಲ- ಮಾಜಿ ಸಚಿವ ಹೆಚ್.ಕೆ ಪಾಟೀಲ್ ಟೀಕೆ.

0
ಬೆಳಗಾವಿ,ಡಿಸೆಂಬರ್,20,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಮಾಜಿ ಸಚಿವ ಹೆಚ್.ಕೆ ಪಾಟೀಲ್ ತರಾಟೆ ತೆಗೆದುಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಕೆ ಪಾಟೀಲ್, ಗಡಿ ವಿಚಾರದಲ್ಲಿ ಸರ್ಕಾರಕ್ಕೆ ಗಂಭೀರತೆ, ಕಾಳಜಿ ಕಾಣುತ್ತಿಲ್ಲ .ಕೇಂದ್ರ...

ಇಂದು ಸಂಜೆ ಅಮಿತ್ ಶಾ ಭೇಟಿ ಮಾಡಿ ಗಡಿ ವಿವಾದದ ಬಗ್ಗೆ ನಮ್ಮ ನಿಲುವು...

0
ಬೆಂಗಳೂರು,ಡಿಸೆಂಬರ್,14,2022(www.justkannada.in): ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿ ಮಹಾರಾಷ್ಟ್ರ –ಕರ್ನಾಟಕ ಗಡಿ ವಿವಾದದ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು...

ಸಂಘರ್ಷದ ಬದಲು ಸಂಬಂಧ ಗಟ್ಟಿಯಾಗಬೇಕು: ಯಾವುದೇ ಪ್ರಚೋದನಕಾರಿ ಕೆಲಸ ಮಾಡಬೇಡಿ- ಸಿ.ಟಿ ರವಿ.

0
ಬೆಂಗಳೂರು,ಡಿಸೆಂಬರ್,7,2022(www.justkannada.in): ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ, ಎರಡು ರಾಜ್ಯಗಳ ನಡುವೆ ಸಂಘರ್ಷದ ಬದಲು ಸಂಬಂಧ ಗಟ್ಟಿಯಾಗಬೇಕು. ಯಾವುದೇ...

ಮತ್ತೆ ತಾರಕಕ್ಕೇರಿದ ಗಡಿ ಸಂಘರ್ಷ:  ಮಹಾರಾಷ್ಟ್ರದಲ್ಲಿ ಕರ್ನಾಟಕ ಬ್ಯಾಂಕ್ ಗೆ ಮಸಿ ಬಳಿದು ಪುಂಡಾಟ.

0
ನಾಸಿಕ್,ಡಿಸೆಂಬರ್,7,2022(www.justkannada.in):  ಮಹಾರಾಷ್ಟ್ರ-ಕರ್ನಾಟಕ ಗಡಿ ಸಂಘರ್ಷ ಮತ್ತೆ ತಾರಕಕ್ಕೇರಿದ್ದು ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಉದ್ದಟತನ ತೋರಲಾಗಿದೆ. ನವನಿರ್ಮಾಣ ಸೇನೆ ಕಾರ್ಯಕರ್ತರು ಕರ್ನಾಟಕ ಬ್ಯಾಂಕ್ ಗೆ ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ನಾಸೀಕ್ ನಲ್ಲಿ ರಾಜ್...

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ: ಮತ್ತೆ ಪುಂಡಾಟ ಮೆರೆದ ಶಿವಸೇನೆ: ಎಂಇಎಸ್ ನಿಂದ ನಾಡದ್ರೋಹಿ ಘೋಷಣೆ.

0
ಬೆಳಗಾವಿ,ಡಿಸೆಂಬರ್,6,2022(www.justkannada.in): ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು,  ಮತ್ತೆ ಶೀವಸೇನೆ ಪುಂಡಾಟ ಮೆರೆದಿದ್ದಾರೆ. ಪುಣೆಯಲ್ಲಿ  ಕರ್ನಾಟಕದ ಸರ್ಕಾರಿ ಬಸ್ ಗಳಿಗೆ ಉದ್ದವ್ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಸಿ ಬಳಿದು ಪುಂಡಾಟ ಮೆರೆದಿದ್ದಾರೆ....

ಗಡಿ ವಿಚಾರಕ್ಕೆ ಬಂದ್ರೆ ಸುಮ್ಮನಿರಲ್ಲ: ಮಹಾಜನ್ ವರದಿಯನ್ನ ಎಲ್ಲರೂ ಒಪ್ಪಲೇಬೇಕು- ಟಿ.ಎ ನಾರಾಯಣಗೌಡ.

0
ಬೆಳಗಾವಿ,ಡಿಸೆಂಬರ್,6,2022(www.justkannada.in): ಗಡಿ ವಿಚಾರಕ್ಕೆ ಸಂಬಂಧಿಸಿದಂತೆ  ಎಂಇಎಸ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಿಡಿದೆದ್ದಿದ್ದು,  ಇಂದು ಕರವೇ ನಡಿಗೆ ಬೆಳಗಾವಿ ಕಡೆಗೆ ಕಾರ್ಯಕ್ರಮವನ್ನ ಹಮ್ಮಿಕೊಂಡಿದೆ. ಗಡಿ ವಿವಾದ ಸಮಸ್ಯೆ ತಲೆದೂರಿದ್ದರೂ ಸಹ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ...

ಕರ್ನಾಟಕದ ಪ್ರಕಾರ ಗಡಿವಿವಾದ ಮುಗಿದ ಅಧ್ಯಾಯ: ಆದ್ರೂ ಮಹಾರಾಷ್ಟ್ರದಿಂದ ಖ್ಯಾತೆ- ಸಿಎಂ ಬೊಮ್ಮಾಯಿ ಕಿಡಿ.

0
ಹುಬ್ಬಳ್ಳಿ,ಡಿಸೆಂಬರ್,5,2022(www.justkannada.in): ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದ ಅಧ್ಯಾಯ: ಆದರೂ ಮಹಾರಾಷ್ಟ್ರ ಕ್ಯಾತೆ ತೆಗದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು  ಸಿಎಂಬಸವರಾಜ  ಬೊಮ್ಮಾಯಿ ಕಿಡಿ ಕಾರಿದರು. ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವ ವಿಚಾರ ಕುರಿತು...

ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು- ನಟ ಶಿವರಾಜ್ ಕುಮಾರ್.

0
ರಾಯಚೂರು,ಡಿಸೆಂಬರ್,3,2022(www.justkannada.in):  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಲಯದಲ್ಲಿ ಇಂದು ಮಾತನಾಡಿರುವ ನಟ ಶಿವರಾಜ್ ಕುಮಾರ್, ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು. ನಾವು ಎಲ್ಲಿದ್ದೇವೆ. ಯಾವ...
- Advertisement -

HOT NEWS

3,059 Followers
Follow