borders Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೊರ ರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ನೋಡಲ್ ಅಧಿಕಾರಿಗಳ ನೇಮಕ- ಸಿಎಸ್ ಶಾಲಿನಿ ರಜನೀಶ್ ಸೂಚನೆ
ಬೆಂಗಳೂರು,ಮಾರ್ಚ್,29,2025 (www.justkannada.in): ರಾಜ್ಯ ಹಾಗೂ ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ಪ್ರತಿಯೊಂದು ಇಲಾಖೆಗೆ ತಲಾ ಒಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲು ರಾಜ್ಯ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ ನೀಡಿದರು.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹೊರ ರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೊರರಾಜ್ಯದ ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ” ಸವಿಸ್ತಾರವಾಗಿ ಸಭೆಗೆ ವಿಷಯ ಮಂಡನೆ ಮಾಡಿ, ಹೊರರಾಜ್ಯಗಳಲ್ಲಿರುವ 658 ಕನ್ನಡ ಮಾಧ್ಯಮ ಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿಧ್ಯಾರ್ಥಿಗಳು ಇರುವ ಬಗ್ಗೆ ಸರ್ಕಾರದ ಗಮನಕ್ಕೆ ತಂದರು.

ಗಡಿ ಭಾಗದ ವಿಧ್ಯಾರ್ಥಿಗಳು ಮತ್ತು ಹೊರನಾಡ ಕನ್ನಡಿಗರು ದಿನ ನಿತ್ಯ ಅನುಭವಿಸುವ ಶೈಕ್ಷಣಿಕ, ಔದ್ಯೋಗಿಕ ಹಾಗೂ ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಮುಖ್ಯ ಕಾರ್ಯದರ್ಶಿಗಳ ಮೂಲಕ ಸರ್ಕಾರದ ಗಮನಕ್ಕೆ ತಂದು ಇವುಗಳ ಪರಿಹಾರದ ಬಗ್ಗೆ ಇಲಾಖಾವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ, ಕ್ರಮಕೈಗೊಳ್ಳುವಂತೆ ಕೋರಿದರು.

ಕನ್ನಡ ಮಾಧ್ಯಮ ಶಾಲೆಗಳಿಗೆ ಶಿಕ್ಷಕರ ನೇಮಕ, ವಸತಿ ಶಾಲೆಗಳಿಗೆ ಪ್ರವೇಶ, ಉನ್ನತ ಶಿಕ್ಷಣಕ್ಕೆ ಹೊರ ರಾಜ್ಯದವರಿಗೆ ಸಮಾನ ಅವಕಾಶ, ಹೊರನಾಡ ಕನ್ನಡಿಗರಿಗೆ ಮೀಸಲಾತಿ ನಿಯಮಗಳ ಪರಿಷ್ಕರಣೆ, ಹೊರನಾಡ ವಿದ್ಯಾರ್ಥಿಗಳು ಮತ್ತು ಪತ್ರಕರ್ತರಿಗೆ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಲು ರಿಯಾಯಿತಿ ಬಸ್ ಪಾಸ್ ವ್ಯವಸ್ಥೆ ಬೇಡಿಕೆಗಳನ್ನು ಪ್ರಸ್ತಾಪಿಸಿದರು.

ಹಾಗೆಯೇ ಹೊರ ರಾಜ್ಯಗಳ ಕನ್ನಡಿಗ ಶಿಕ್ಷಣ, ಉದ್ಯೋಗ, ಮೂಲ ಸವಲತ್ತುಗಳ ಸಮಸ್ಯೆಗಳತ್ತ ಗಮನಸೆಳೆದು, ತ್ವರಿತ ಪರಿಹಾರ ಒದಗಿಸಬೇಕು ಎಂದು ಬೇವಿನಮರದ ಕೋರಿದರು.

ಸಭೆಯಲ್ಲಿ ಮಾತನಾಡಿದ ಸಿಎಸ್ ಶಾಲಿನಿ ರಜನೀಶ್, ರಾಜ್ಯ ಹಾಗೂ ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ಪ್ರತಿಯೊಂದು ಇಲಾಖೆಗೆ ತಲಾ ಒಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಪ್ರತಿ ಗಡಿ ಜಿಲ್ಲೆಯಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಗಡಿ ಸಮಸ್ಯೆ ವಿಷಯಗಳನ್ನು ಚರ್ಚಿಸಬೇಕು. ಈ ಸಭೆಗಳಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ವಿಶೇಷ ಆಹ್ವಾನಿತರಾಗಿ ಆಹ್ವಾನಿಸಬೇಕು. ಗಡಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೂಡ ನಿರಂತರವಾಗಿ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿದರು.

ಕೇರಳ ರಾಜ್ಯದ ಗಡಿ ಪ್ರದೇಶಗಳ ಹೆಸರುಗಳನ್ನ ಮಲೆಯಾಳೀಕರಣ ಮಾಡುತ್ತಿರುವ ಬಗ್ಗೆ ಇರುವ ಕಾನೂನಾತ್ಮಕ ಅವಕಾಶಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿಗೆ ಡಾ.ಶಾಲಿನಿ ರಜನೀಶ್‌ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಾತನಾಡಿ ವಿವಿಧ ವಸತಿ ನಿಲಯಗಳ ಪ್ರವೇಶಾತಿಗೆ ಹೊರ ರಾಜ್ಯದ ಗಡಿ ಕನ್ನಡಿಗರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Key words: nodal officers, borders, Kannadigas, problems, CS, Shalini Rajneesh

The post ಹೊರ ರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ನೋಡಲ್ ಅಧಿಕಾರಿಗಳ ನೇಮಕ- ಸಿಎಸ್ ಶಾಲಿನಿ ರಜನೀಶ್ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಡು,ನುಡಿ, ಗಡಿ ರಕ್ಷಣೆಗೆ ಎಲ್ಲರೂ ಬದ್ಧ: ಎಲ್ಲಾ ಪಕ್ಷಗಳಿಂದ ಒಮ್ಮತದ ನಿರ್ಣಯ- ಕೆ.ಎಸ್ ಈಶ್ವರಪ್ಪ.
ಶಿವಮೊಗ್ಗ,ಡಿಸೆಂಬರ್,24,2022(www.justkannada.in): ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಾಡು ನುಡಿ ಗಡಿ ರಕ್ಷಣೆಗೆ ಎಲ್ಲರೂ ಬದ್ಧರಾಗಿದ್ದೇವೆ.  ಎಲ್ಲಾ ಪಕ್ಷಗಳು ಒಮ್ಮತದ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಗೆ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಮಾನೆ  ದೂರು ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ನಾಡು ನುಡಿ ಗಡಿ  ರಕ್ಷಣೆಗೆ ಎಲ್ಲರೂ ಬದ್ಧರಾಗಿದ್ದೇವೆ.   ರಾಜ್ಯದ ಎಲ್ಲಾ ಪಕ್ಷಗಳು ಒಮ್ಮತದ ನಿರ್ಣಯ ತೆಗೆದುಕೊಂಡಿದ್ದೇವೆ.  ಅವರು ಪ್ರಧಾನಿಗಾದರೂ ದೂರು ಕೊಡಲಿ ವಿಶ್ವಸಂಸ್ಥೆಗಾಗದರೂ ದೂರು ನೀಡಲಿ ನಮ್ಮ ನಿರ್ಣಯಕ್ಕೆ ನಾವು ಬದ್ಧ.  ಅಧೀವೇಶನದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಬದ್ಧರಿದ್ದೇವೆ ಎಂದು ತಿಳಿಸಿದರು.

Key words: protecting –nadu-nudi- borders -all parties -consensus decision -KS Eshwarappa.

The post ನಾಡು,ನುಡಿ, ಗಡಿ ರಕ್ಷಣೆಗೆ ಎಲ್ಲರೂ ಬದ್ಧ: ಎಲ್ಲಾ ಪಕ್ಷಗಳಿಂದ ಒಮ್ಮತದ ನಿರ್ಣಯ- ಕೆ.ಎಸ್ ಈಶ್ವರಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಸತತ ನಾಲ್ಕನೇ ದಿನವೂ 40 ಸಾವಿರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ.
ನವದೆಹಲಿ,ಜುಲೈ,31,2021(www.justkannada.in):  ದೇಶದಲ್ಲಿ ಕೊರೋನಾ 2ನೇ ಅಲೆ ತಗ್ಗುತ್ತಿದ್ದಂತೆಯೇ 3ನೇ ಅಲೆಯ ಭೀತಿ ಎದುರಾಗಿದ್ದು ಈ ಮಧ್ಯೆ ಸತತ ನಾಲ್ಕನೇ ದಿನವೂ ಹೊಸ  ಕೊರೊನಾ ಸೋಂಕಿನ ಪ್ರಕರಣ  40 ಸಾವಿರ ಗಡಿ ದಾಟಿದೆ.

ಹೌದು,  ದೇಶದಲ್ಲಿ ಕಳೆದ 24ಗಂಟೆಗಳಲ್ಲಿ ಹೊಸದಾಗಿ 41,649 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 41,649 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಕೊರೋನಾದಿಂದ ಒಂದೇ ದಿನದಲ್ಲಿ  593 ಮಂದಿ  ಮೃತಪಟ್ಟಿದ್ದಾರೆ. 37,291 ಜನರು ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 3,16,13,993ಕ್ಕೆ ಏರಿಕೆಯಾದರೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,23,810ಕ್ಕೆ ಹೆಚ್ಚಳವಾಗಿದೆ.

ದೇಶದಲ್ಲೀಗ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,08,920ಕ್ಕೆ ಏರಿಕೆಯಾಗಿದೆ.  ಜುಲೈ 27ರಂದು ಭಾರತದಲ್ಲಿ 30,000ಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ವರದಿಯಾಗಿತ್ತು. ನಂತರ ಜುಲೈ 28ರಂದು 43,654 ಪ್ರಕರಣ ಪತ್ತೆಯಾಗಿತ್ತು. ನಂತರ ಜುಲೈ 29ರಂದು 43,509 ಪ್ರಕರಣ, ಜುಲೈ 30ರಂದು 44,230 ಪ್ರಕರಣ ಪತ್ತೆಯಾಗಿತ್ತು. ಇದೀಗ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 40 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆಯಾಗಿರುವುದು ಸಾಕಷ್ಟು ಆತಂಕವನ್ನುಂಟು ಮಾಡಿದೆ.

ENGLISH SUMMARY…

COVID cases cross 40k in the country for the 4th consecutive day

New Delhi, July 31, 2021 (www.justkannada.in): The fear of COVID third wave has started in the country, as the number of new cases registered cross 40 k for the fourth consecutive day.

41,649 new cases have been registered in the country in the last 24 hours. According to the information provided by the Union Health Ministry 593 people have lost their lives in the last 24 hours and 37,291 people have recovered. The number of total COVID cases has increased to 3,16,13,993 and the total number of deaths has increased to 4,23,810.

The number of active cases has increased to 4,08,920. On July 27 the country had registered lesser than 30,000 cases, which increased to 43,654 on July 28 and 43,509 on July 29. Yesterday that is on July 30 44,230 cases have been identified triggering an alarm.

Keywords: COVID-19/ Coronavirus/ increase/ above 40,000

Key words: Covid positive- case- crossing- 40,000 -borders – fourth consecutive- day.

The post ದೇಶದಲ್ಲಿ ಸತತ ನಾಲ್ಕನೇ ದಿನವೂ 40 ಸಾವಿರ ಗಡಿ ದಾಟಿದ ಕೋವಿಡ್ ಪಾಸಿಟಿವ್ ಪ್ರಕರಣ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ 4 ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್…
ನವದೆಹಲಿ,ಮೇ,1,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿದ್ದು ಜನರಲ್ಲಿ ಆತಂಕ ಸೃಷ್ಠಿಸಿದೆ. ಈ ನಡುವೆ ದೇಶದಲ್ಲಿ  ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 4,01,993 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,91,64,969 ಕ್ಕೆ ಏರಿಕೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಲ್ಲಿ 3,523 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,11,853 ಕ್ಕೆ ಏರಿಕೆಯಾಗಿದೆ.

ಹಾಗೆಯೇ ಒಂದೇ ದಿನ 2,97,698 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 32 ಲಕ್ಷ ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ENGLISH SUMMARY…

India witnesses more than 4 lakh new COVID cases in the last 24 hours!

New Delhi May 1, 2021 (www.justkannada.in): The new cases of COVID in the country crossed the 4 lakh mark in the last 24 hours.

4,01,993 new cases were registered increasing the tally to 1,91,64,969 as per the information provided by the Union Health Ministry. 3,523 people have lost their lives increasing the tally to 2,11,853.

2,97,698 people have recovered and have been discharged from various hospitals across the country at the same time. Presently there are 32 lakh active cases.

Keywords: COVID-19 Pandemic/ 4 lakh mark!/ 24 hours

Key words: Covid case-crosses -4 lakh- borders – single day – country.

The post ದೇಶದಲ್ಲಿ ಒಂದೇ ದಿನ 4 ಲಕ್ಷದ ಗಡಿ ದಾಟಿದ ಕೋವಿಡ್ ಕೇಸ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನದಲ್ಲಿ 2 ಲಕ್ಷ ಗಡಿ ದಾಟಿದ ಕೊರೋನಾ ಪಾಸಿಟಿವ್ ಪ್ರಕರಣ….
ನವದೆಹಲಿ,ಏಪ್ರಿಲ್,15,2021(www.justkannada.in):  ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿನ 2 ಅಲೆ ಅಬ್ಬರ ಜೋರಾಗುತ್ತಿದ್ದು ಈ ಮಧ್ಯೆ ಒಂದೇ ದಿನದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ 2 ಲಕ್ಷ ಗಡಿ ದಾಟಿದೆ.

ಹೌದು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,00,739 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 1,40,74,564 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ  24 ಗಂಟೆಗಳಲ್ಲಿ ಕೋವಿಡ್-19 ಸೋಂಕಿಗೆ ಒಟ್ಟು 1,038 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,73,123 ಕ್ಕೆ ಏರಿದೆ.

ಭಾರತದಲ್ಲಿ ಒಟ್ಟು ಸಕ್ರಿಯ ಕೋವಿಡ್-19 ಕೇಸ್ ಪ್ರಕರಣಗಳ ಸಂಖ್ಯೆ 14,71,877 ಕ್ಕೆ ಏರಿದೆ. 1,24,29,564 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮಹಾರಾಷ್ಟ್ರ, ಉತ್ತರ ಪ್ರದೇಶ, ಛತ್ತೀಸ್ ಗಢ, ಕರ್ನಾಟಕ ಮತ್ತು ಕೇರಳ ಸೇರಿದಂತೆ 10 ರಾಜ್ಯಗಳು ದೈನಂದಿನ ಹೊಸ ಕೋವಿಡ್-19 ಪ್ರಕರಣಗಳಲ್ಲಿ ತೀವ್ರ ಏರಿಕೆಯನ್ನು ತೋರಿಸಿವೆ.

ENGLISH SUMMARY…

Corona cases cross 2 lakh in a single day in India

New Delhi, Apr. 15, 2021 (www.justkannada.in): The second wave of the COVID-19 Pandemic is sweeping the country. About 2 lakh cases were reported in the last 24 hours according to the Health Ministry, Govt. of India.

Yes. About 2,00,739 cases have been reported across the country in the last 24 hours. Thus the total number of cases has increased to 1,40,74,564 and 1,038 people have died of the pandemic increasing the tally of total deaths to 1,73,123.

The total number of active cases presently is 14,71,877 and the total number of people who have been cured is 1,24,29,564. About 10 states of the country have witnessed a steep increase in COVID-19 Pandemic cases including Maharashtra, Uttar Pradesh, Chattisgarh, Karnataka, and Kerala.

Keywords: COVID-19 Pandemic/ steep increase/ 2 lakh cases in last 24 hours

Key words: country-Corona Positive -case –crosses- 2 lakh -borders

The post ದೇಶದಲ್ಲಿ ಒಂದೇ ದಿನದಲ್ಲಿ 2 ಲಕ್ಷ ಗಡಿ ದಾಟಿದ ಕೊರೋನಾ ಪಾಸಿಟಿವ್ ಪ್ರಕರಣ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಗಡಿ ದಾಟಿದ ಕೊರೋನಾ ಪ್ರಕರಣ…
ನವದೆಹಲಿ, ಏಪ್ರಿಲ್,5,2021(www.justkannada.in):  ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಮಧ್ಯೆ ಒಂದೇ ದಿನದಲ್ಲಿ ದೇಶದಲ್ಲಿ ಕೊರೋನಾ ಪ್ರಕರಣ ಒಂದು ಲಕ್ಷ ಗಡಿ ದಾಟಿದೆ.

ಹೌದು  ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 103,558 ಹೊಸ ಕೊರೊನಾವೈರಸ್ ಪ್ರಕರಣಗಳು  ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,25,89,067ಕ್ಕೆ ಏರಿಕೆಯಾಗಿದೆ. ಹಾಗೆಯೇ ಒಂದೇ ದಿನದಲ್ಲಿ ಕೊರೋನಾಗೆ 478  ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 1,65,101ಕ್ಕೆ ಏರಿಕೆಯಾಗಿದೆ.

ಸದ್ಯ 7 ಲಕ್ಷದ 41 ಸಾವಿರದ 830 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 52,847 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೂ ಒಟ್ಟಾರೆ 1,16,82,136 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ENGLISH SUMMARY…..

Corona cases cross 1 lakh in a single day in India

New Delhi, Apr. 5, 2021 (www.justkannada.in): The 2nd wave of the COVID-19 Pandemic seems to be sweeping the country as the number of cases crossed one lakh in a single day.

Yes, 1,03,558 Coronavirus cases have been reported during the last 24 hours in the country. Accordingly, the total number of cases has increased to 1,25,89,067. A total number of 478 people have reportedly died of the pandemic in a single day, increasing the tally to 1,65,101.

Presently there are 7,41,830 active cases in the country and 52,847 people have been discharged from the hospital in the last 24 hours. A total number of 1,16,82,136 people have been cured of the infection in the country.

Keywords: Coronavirus/ COVID-19 Pandemic/ 1 lakh cases in a single day

Key words: Corona case -crossing -one lakh- borders – single day

The post ದೇಶದಲ್ಲಿ ಒಂದೇ ದಿನ ಒಂದು ಲಕ್ಷ ಗಡಿ ದಾಟಿದ ಕೊರೋನಾ ಪ್ರಕರಣ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ 40 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…
ನವದೆಹಲಿ,ಸೆಪ್ಟಂಬರ್,5,2020(www.justkannada.in): ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 86,432 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಅನ್ ಲಾಕ್ 4.0 ದೇಶದಲ್ಲಿ ಜಾರಿಯಲ್ಲಿದ್ದು ಶಾಲಾ ಕಾಲೇಜುಗಳು ಸಿನಿಮಾ ಥಿಯೇಟರ್  ಬಿಟ್ಟು ಎಲ್ಲಾ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆ  ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿದೆ.

ಕಳೆದ 24 ಗಂಟೆಯಲ್ಲಿ 86,432 ಕೋವಿಡ್  ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 40,23,179ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಕೊರೋನಾದಿಂದಾಗಿ  ಒಂದೇ ದಿನ 1,089 ಜನ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 69,561ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೆ 31,07,223 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸದ್ಯ 8,46,395 ಸಕ್ರಿಯ ಪ್ರಕರಣಗಳಿವೆ.

Key words: Coronavirus- number- crossing -40 lakh -borders – country.

The post ದೇಶದಲ್ಲಿ 40 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ 18 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…
ನವದೆಹಲಿ, ಆ,3,2020(www.justkannada.in):  ಭಾರತದಲ್ಲಿ  ಕೊರೋನ ಪಾಸಿಟಿವ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಸೋಂಕಿತರ ಸಂಖ್ಯೆ 18 ಲಕ್ಷ ಗಡಿ ದಾಟಿದೆ.

ದೇಶದಲ್ಲಿ ಒಂದೇ ದಿನ 52,972 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 18,03,696ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 771 ಜನರು ಕೊರೊನಾ  ಸೋಂಕಿನಿಂದ ಬಲಿಯಾಗಿದ್ದು, ಈ ಮೂಲಕ ಕೊರೋನಾಗೆ ಮೃತಪಟ್ಟವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.

ಇನ್ನು18,03,696 ಸೋಂಕಿತರ ಪೈಕಿ  11, 86,203 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5,79,357  ಕೊರೋನಾ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಅತಿ ಹೆಚ್ಚು ಕೊವಿಡ್ ಸಾವು ಹೊಂದಿರುವ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

Key words: coronavirus – 18 lakh -borders – country.

The post ದೇಶದಲ್ಲಿ 18 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದೇಶದಲ್ಲಿ 7 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ: ಒಂದೇ ದಿನ 22,252 ಮಂದಿಗೆ ಪಾಸಿಟಿವ್ …
ನವದೆಹಲಿ,ಜು,7,2020(www.justkannada.in):  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7 ಲಕ್ಷ ಗಡಿ ದಾಟಿದೆ. ಒಂದೇ ದಿನದಲ್ಲಿ 22,252 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಕಳೆದ 24 ಗಂಟೆಗಳಲ್ಲಿ 22,252 ಜನರಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇನ್ನು ನಿನ್ನೆಒಂದೇ ದಿನ 467 ಜನರು ಕೊರೊನಾ ವೈರಸ್’ಗೆ ಬಲಿಯಾಗಿದ್ದಾರೆ. ಈಮೂಲಕ ಈವರೆಗೆ ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದವರ ಸಂಖ್ಯೆ 20,160ಕ್ಕೆ ಏರಿಕೆಯಾಗಿದೆ.

ಸದ್ಯ 7,19,665 ಮಂದಿ ಸೋಂಕಿತರ ಪೈಕಿ 4,39,948 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 2,59,557 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದು ಬಂದಿದೆ.

Key words: Corona – crossing 7 lakh -borders – country

The post ದೇಶದಲ್ಲಿ 7 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ: ಒಂದೇ ದಿನ 22,252 ಮಂದಿಗೆ ಪಾಸಿಟಿವ್ … appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.