Tag: bow down
ಬಿಎಸ್ ವೈ ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದ ಮೇಲೆ ಮಂಡಿಯೂರಿ ಶರಣಾಯಿತಲ್ಲ...
ಬೆಂಗಳೂರು,ಆಗಸ್ಟ್,5,2021(www.justkannada.in): ಬಿಎಸ್ ವೈ ಅವರನ್ನು ಇಳಿಸುವಾಗ ಇದ್ದ ಬಲಶಾಲಿ ದೆಹಲಿ ಹೈಕಮಾಂಡ್, ಇಳಿದಮೇಲೆ ಮಂಡಿಯೂರಿ ಶರಣಾಯಿತಲ್ಲ ಏಕೆ..? ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಬಿಎಸ್ ವೈ...