boy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಚಿರತೆ ದಾಳಿಗೆ ಬಾಲಕ ಬಲಿ ವಿಚಾರ: ನಾಗಮಲೆ ಪಾದಯಾತ್ರೆಗೆ ನಿರ್ಬಂಧ
ಚಾಮರಾಜನಗರ,ಮೇ,11,2026 (www.justkannada.in): ಮಲೆ ಮಹದೇಶ್ವರ ಬೆಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ನಾಗಮಲೆ ಪಾದಯಾತ್ರೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

ಜಿಲ್ಲಾಡಳಿತ ಸೂಚನೆ ಮೇರೆಗೆ ನಾಗಮಲೆ ಪಾದಯಾತ್ರೆಗೆ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ, ಈಗಾಲೇ ಚಿರತೆ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು, ಚಿರತೆ ಸೆರೆ ಹಿಡಿಯುವ ತನಕ ನಾಗಮಲೆ ಪಾದಯಾತ್ರೆಗೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಯಾಗಿದ್ದನು. ಬೆಂಗಳೂರು ನಿವಾಸಿ ಸುರೇಶ್ ಅವರ ಪುತ್ರ ಹರ್ಷಿತ್ (10) ಮೃತನಾಗಿದ್ದನು. ಕುಟುಂಬದ ಜತೆ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ.  ಭಾನುವಾರ ಬೆಳಗ್ಗೆ ಸುಮಾರು 6 ಗಂಟೆಗೆ ನಾಗಮಲೆ ಕಡೆಗೆ ತೆರಳುತ್ತಿದ್ದರು. ಈ ವೇಳೆ ಇಂಡಿಗನತ್ತ ಅರಣ್ಯ ಪ್ರದೇಶದ ಬಳಿ ಏಕಾಏಕಿ ಬಂದ ಚಿರತೆ, ಬಾಲಕ ಹರ್ಷಿತ್ ಮೇಲೆ ದಾಳಿ ನಡೆಸಿ ಕುಟುಂಬದವರ ಮುಂದೆಯೇ ಅರಣ್ಯದೊಳಗೆ ಎಳೆದೊಯ್ದಿತ್ತು. ಘಟನೆಯಿಂದ ಕುಟುಂಬದವರು ಬೆಚ್ಚಿಬಿದ್ದಿದ್ದು, ತಕ್ಷಣ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ ವೇಳೆ ಅರಣ್ಯ ಪ್ರದೇಶದಲ್ಲಿ ಬಾಲಕನ ಶವ ಪತ್ತೆಯಾಗಿತ್ತು.

Key words: Boy, death, leopard attack, Nagamale, Male Mahadeshwara hills

The post ಚಿರತೆ ದಾಳಿಗೆ ಬಾಲಕ ಬಲಿ ವಿಚಾರ: ನಾಗಮಲೆ ಪಾದಯಾತ್ರೆಗೆ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎರಡು ಹುಲಿಗಳ ದಾಳಿ: ಟ್ರ್ಯಾಕ್ಟರ್ ಚಾಲಕ, ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರು
ಮೈಸೂರು,ಡಿಸೆಂಬರ್,24,2025 (www.justkannada.in): ಉಳುಮೆ ಮಾಡುತ್ತಿದ್ದ ವೇಳೆ ಎರಡು ಹುಲಿಗಳು ದಾಳಿಯಿಂದ ಅದೃಷ್ಟವಶಾತ್ ಚಾಲಕ ಹಾಗೂ ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಸಮೀಪದ ನೇಗತ್ತೂರಿನ ಶೆಟ್ಟಹಳ್ಳಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅರಣ್ಯದಂಚಿನಲ್ಲಿ ಜಮೀರ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವರ್ಷಿತ್‌ ಎಂಬವವರು  ಟ್ರ್ಯಾಕ್ಟರ್‌ ನಲ್ಲಿ ಮಂಗಳವಾರ ಮಧ್ಯಾಹ್ನ ಉಳುಮೆ ಮಾಡುತ್ತಿದ್ದರು. ಈ ವೇಳೆ ಅರಣ್ಯದಲ್ಲಿ ಕಾಣಿಸಿಕೊಂಡ ಎರಡು ಹುಲಿಗಳ ಪೈಕಿ ಒಂದು ಹುಲಿ ಒಮ್ಮೆಲೆ ಟ್ರ್ಯಾಕ್ಟ‌ರ್ ಮೇಲೆ ದಾಳಿಗೆ ಮುಂದಾಯಿತು. ಗಾಬರಿಗೊಂಡ ಚಾಲಕ ವರ್ಷಿತ್‌ ಭಯದಿಂದ ಕೂಗುತ್ತ ಎಕ್ಸಿಲೇಟರ್ ಹೆಚ್ಚಿಸಿ ಹೊಲದಲ್ಲಿ ಟ್ರ್ಯಾಕ್ಟರನ್ನು ಅಡ್ಡಾದಿಡ್ಡಿ ಓಡಾಡಿಸಿ ಹುಲಿಯನ್ನು ಹಿಮ್ಮೆಟ್ಟಿಸಿದರು.

ಸಮೀಪದ ಪಕ್ಕದ ಹಳ್ಳದಲ್ಲಿ ಜಾನುವಾರು ಮೇಯಿಸುತ್ತಿದ್ದ ದನಗಾಹಿ ಅಸ್ಲಂ ಮೇಲೆ ದಾಳಿ ಮಾಡಲು ನುಗ್ಗಿತು. ಅವರು ಸನಿಹದಲ್ಲೇ ಇದ್ದ ಪಂಪ್ ಸೆಟ್ ಮನೆ ಸೇರಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಪಕ್ಕದಲ್ಲೇ ಎತ್ತು ಇದ್ದುದರಿಂದ ಅದರ ಮೇಲೆ ದಾಳಿ ನಡೆಸಿ, ಕುತ್ತಿಗೆಗೆ ಗಾಯಗೊಳಿಸಿ ಪಕ್ಕದ ಕಾಡಿನೊಳಕ್ಕೆ ಹೋಗಿದೆ.

ಜೀಪ್‌ ಗೆ ಹಸು ಕಟ್ಟಿದ್ದ ಅರಣ್ಯ ಇಲಾಖೆ: ಹುಲಿ ದಾಳಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದರೂ ತಡವಾಗಿ ಬಂದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ರೈತರು, ಹೊಸ ಎತ್ತು ಕೊಡಿಸಬೇಕು ಎಂದು ಆಗ್ರಹಿಸಿ ಅರಣ್ಯ ಇಲಾಖೆ ಜೀಪ್‌ ಗೆ ಗಾಯ ಗೊಂಡಿದ್ದ ಎತ್ತನ್ನು ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಂದ ಆ‌ರ್ ಎಫ್‌ಒ ಸುಬ್ರಮಣ್ಯ ಅವರು ರೈತರನ್ನು ಸಮಾಧಾನ ಪಡಿಸಿದರು.

ದೇಹ ನಡುಗುತ್ತಿದೆ ವರ್ಷಿತ್:

ಹುಲಿ ಕಂಡು ಒಮ್ಮೆಲೆ ಮೈಯೆಲ್ಲ ನಡುಗಿತು. ಆಘಾತಕ್ಕೊಳಗಾದ ನಾನು ಕಿರುಚಿಕೊಂಡೆ. ಹುಲಿ ಹತ್ತಿರ ಬರುತ್ತಲೇ ಇತ್ತು. ಟ್ರ್ಯಾಕ್ಟರನ್ನು ಅಡ್ಡಾದಿಡ್ಡಿ ಓಡಿಸಿ ಅದನ್ನು ಗಾಬರಿಗೊಳಿಸಿದೆ. ಅದೃಷ್ಟವಶಾತ್ ಬದುಕಿರುವೆ’ ಎಂದು ಹುಲಿ ದಾಳಿ ಘಟನೆಯನ್ನು ಚಾಲಕ ವರ್ಷಿತ್ ಎಂದು ಅರಣ್ಯ ಸಿಬ್ಬಂದಿಗೆ ಮಾಹಿತಿ ನೀಡಿದರು.

ಅಸ್ಲಂ ಮೇಲೆ ದಾಳಿ ನಡೆಸಲು ಮುಂದಾಗುತ್ತಿದ್ದಂತೆ ಪಕ್ಕದಲ್ಲಿದ್ದ ಪಂಪ್‌ ಸೆಟ್ ಕೊಠಡಿಗೆ ಸೇರಿ ಅವರು ಬಚಾವಾದರು. ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ದಾಳಿ ನಡೆಸಿ ಸ್ವಲ್ಪ ದೂರ ಎಳೆದೊಯ್ಯತು. ಕಾಡಿನೊಳಗೆ ಹೋಗುತ್ತಿದ್ದ ಹುಲಿಯ ಫೋಟೋವನ್ನು ಧೈರ್ಯಮಾಡಿ ಕ್ಲಿಕ್ಕಿಸಿದೆ. ಮತ್ತೊಂದು ಹುಲಿಯ ಜೊತೆಯಾಗಿ ಕಾಡಿನೊಳಗೆ ವಾಪಸ್ ಹೋಯಿತು ಎಂದರು‌.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಸಿಎಫ್ ಲಕ್ಷ್ಮಿಕಾಂತ್ , ಎರಡು ಹುಲಿಗಳಿವೆ ಎಂದು ಚಾಲಕ ವರ್ಷಿತ್ ಮಾಹಿತಿ ನೀಡಿದ್ದಾರೆ. ಇದು ಮೇಟಿಂಗ್ ಸಮಯವಾಗಿದ್ದರಿಂದ ಬಹುತೇಕ ಗಂಡು-ಹೆಣ್ಣು ಹುಲಿ ಇರಬಹುದೆಂದು ಅಂದಾಜಿಸಲಾಗಿದೆ. ಸ್ಥಳದಲ್ಲಿ 4 ಟ್ರ್ಯಾಪಿಂಗ್ ಕ್ಯಾಮೆರಾ ಅಳವಡಿಸಲಾಗಿದೆ. ಇಂದಿನಿಂದಲೇ(ಬುಧವಾರ) ಕೂಂಬಿಂಗ್ ಆರಂಭಿಸಲಾಗುವುದು ಎಂದಿದ್ದಾರೆ.

Key words: Two tigers, attack, Tractor, driver, boy, escape

The post ಎರಡು ಹುಲಿಗಳ ದಾಳಿ: ಟ್ರ್ಯಾಕ್ಟರ್ ಚಾಲಕ, ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಹಪಾಠಿಗಳಿಂದ ಹಲ್ಲೆ, ವೃಷಣ ಕಳೆದುಕೊಂಡ ಬಾಲಕ: FIR ದಾಖಲು
ಮೈಸೂರು,ನವೆಂಬರ್,10,2025 (www.justkannada.in):  ಬಾಲಕನ ಮೇಲೆ ಸಹಪಾಠಿಗಳಿಂದ ಹಲ್ಲೆ ನಡೆಸಿದ ಪರಣಾಮ  ಬಾಲಕ ವೃಷಣ ಕಳೆದುಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನವೀನ್‌ (ಹೆಸರು ಬದಲಾಯಿಸಲಾಗಿದೆ)  ಎಂಬ ಬಾಲಕನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ್ದು, ಈ ವೇಳೆ ಆತ ವೃಷಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.  ಪ್ರಕರಣ ಸಂಬಂಧ ಆತನ ಮೇಲೆ ಹಲ್ಲೆ ನಡೆಸಿದ ಅಪ್ರಾಪ್ತ ಬಾಲಕರು ಮತ್ತು  ಶಾಲೆ ಆಡಳಿತ ಮಂಡಳಿಯ ವಿರುದ್ಧ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಎಫ್. ಐ.ಆರ್ ದಾಖಲಾಗಿದೆ.

ಪೊಲೀಸರು ಬಾಲಕನ ಹೇಳಿಕೆ ಪಡೆದು ತನಿಖೆ ನಡೆಸುತ್ತಿದ್ದು, ಸದ್ಯ ವೃಷಣ ಶಸ್ತ್ರ ಚಿಕಿತ್ಸೆ ಬಳಿಕ ಮನೆಯಲ್ಲಿ  ಹಲ್ಲೆಗೊಳಗಾದ ಬಾಲಕ  ಸುಧಾರಿಸಿಕೊಳ್ಳುತ್ತಿದ್ದಾನೆ.

Key words: Boy, loses .testicle,  assaulted, classmates. FIR. filed

The post ಸಹಪಾಠಿಗಳಿಂದ ಹಲ್ಲೆ, ವೃಷಣ ಕಳೆದುಕೊಂಡ ಬಾಲಕ: FIR ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಸರಾ ಕಾರ್ಯಕ್ರಮ, ಪರೇಡ್ ನಲ್ಲಿ ಕುಟುಂಬಸ್ಥರು ಭಾಗಿ ಯಾಕೆ..? ಬಾಲಕನ ಬಗ್ಗೆ ಮಾಹಿತಿ ಕೇಳಿದ ‘ಕೈ’ ಹೈಕಮಾಂಡ್
ಮೈಸೂರು,ಸೆಪ್ಟಂಬರ್,3,2025 (www.justkannada.in):  ನಿನ್ನೆ ಮೈಸೂರು ದಸರಾ ಕಾರ್ಯಕ್ರಮದ ಸಿಎಂ, ಸಚಿವರ  ಪರೇಡ್ ವೇಳೆ ಬಾಲಕನೋರ್ವ ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಬಾಲಕನ ಬಗ್ಗೆ   ಮಾಹಿತಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.

ನಿನ್ನೆ ದಸರಾ ಕಾರ್ಯಕ್ರಮದಲ್ಲಿ ತೆರದ ವಾಹನದಲ್ಲಿ ಸಿಎಂ, ಡಿಸಿಎಂ ಸಚಿವರು ಪರೇಡ್ ನಡೆಸಿದ್ದರು.  ಈ ವೇಳೆ ನಾಯಕರ ಮಧ್ಯೆ ಕಪ್ಪು ಕನ್ನಡಕ ಹಾಕಿದ್ದ ಬಾಲಕ ಕಾಣಿಸಿಕೊಂಡಿದ್ದನು. ಈ ಬಾಲಕ ಸಚಿವ ಹೆಚ್ ಸಿ ಮಹದೇವಪ್ಪಅವರ ಮೊಮ್ಮಗ  ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ದಸರಾ ಸರ್ಕಾರಿ ಕಾರ್ಯಕ್ರಮದಲ್ಲಿ ಸಾಂವಿಧಾಣಿಕ ಹುದ್ದೆಯಲ್ಲಿ ಇಲ್ಲದವರ ಭಾಗಿಗೆ ಕಾಂಗ್ರೆಸ್ ಹೈಕಮಾಂಡ್ ಗರಂ ಆಗಿದ್ದು,  ಸರ್ಕಾರಿ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಭಾಗಿಯಾಗಿದ್ದು ಯಾಕೆ?  ಬಾಗಿಯಾಗಿದ್ದವರ ಬಗ್ಗೆ ಮಾಹಿತಿ  ನೀಡುವಂತೆ ಸೂಚಿಸಿದೆ ಎಂಬ ಮಾಹಿತಿ  ಲಭ್ಯವಾಗಿದೆ.

Key words: Mysore Dasara, parade, boy , congress, high command

The post ದಸರಾ ಕಾರ್ಯಕ್ರಮ, ಪರೇಡ್ ನಲ್ಲಿ ಕುಟುಂಬಸ್ಥರು ಭಾಗಿ ಯಾಕೆ..? ಬಾಲಕನ ಬಗ್ಗೆ ಮಾಹಿತಿ ಕೇಳಿದ ‘ಕೈ’ ಹೈಕಮಾಂಡ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕ ಸಾವು
ಬಾಗಲಕೋಟೆ,ಸೆಪ್ಟಂಬರ್,27,2025 (www.justkannada.in):  ಭಾರೀ ಮಳೆಗೆ ಮನೆಯ ಗೋಡೆ ಕುಸಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಾಪುರದಲ್ಲಿ ನಡೆದಿದೆ.

ಗ್ರಾಮದ ನಾಗಪ್ಪ ಲಾತೂರ್ ಎಂಬುವವರ ಮಗ ದರ್ಶನ್ (11) ಮೃತಪಟ್ಟ ಬಾಲಕ. ಮತ್ತೊಬ್ಬ ಬಾಲಕ ಶ್ರೀಶೈಲಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳು ತನ್ನ ತಾಯಿಯ ಜೊತೆ ಮನೆಯ ಕೋಣೆಯಲ್ಲಿ ಮಲಗಿದ್ದರು.

ಈ ಮಧ್ಯೆ ಇಂದು ಬೆಳಿಗ್ಗೆ 5 ಗಂಟೆ ವೇಳೆಗೆ ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ದರ್ಶನ್ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Boy, dies ,roof, collapses , heavy rain

The post ಭಾರೀ ಮಳೆಗೆ ಮನೆಯ ಮೇಲ್ಚಾವಣಿ ಕುಸಿದು ಬಾಲಕ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮನೆಯಲ್ಲಿ ಸಿಲಿಂಡರ್ ಸ್ಪೋಟ: 10 ವರ್ಷದ ಬಾಲಕ ಸಾವು
ಬೆಂಗಳೂರು, ಆಗಸ್ಟ್​ 15,2025 (www.justkannada.in):  ಮನೆಯೊಂದರಲ್ಲಿ  ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಸಾವನ್ನಪ್ಪಿ 6 ಜನರಿಗೆ ಗಾಯಗಳಾಗಿರುವಂತಹ ಘಟನೆ ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ನಡೆದಿದೆ.

10 ವರ್ಷದ ಮುಬಾರಕ್ ಮೃತಪಟ್ಟ ಬಾಲಕ  ಕಸ್ತೂರಮ್ಮ, ಸರಸಮ್ಮ ಸೇರಿ 12 ಜನರಿಗೆ ಗಾಯಗಳಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು ಇಂಧಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳು ಕಸ್ತೂರಿ ಅವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು . ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Cylinder, explosion, home, 10-year-old, boy, dies

The post ಮನೆಯಲ್ಲಿ ಸಿಲಿಂಡರ್ ಸ್ಪೋಟ: 10 ವರ್ಷದ ಬಾಲಕ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು
ಮೈಸೂರು,ಜುಲೈ,18,2025 (www.justkannada.in): ಬರ್ತ್ ಡೇ ಸೆಲೆಬ್ರೇಷನ್ ಗೆ ಕರೆಸಿಕೊಂಡು  ಸ್ನೇಹಿತರೇ  ಚಾಕು ಇರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಯುವಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಕೆಂಪಿಸಿದ್ದನಹುಂಡಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿರಣ್  ಎಂಬ ಯುವಕನೇ ಸ್ನೇಹಿತರಿಂದ ಚಾಕು ಇರಿತಕ್ಕೊಳಗಾಗಿ ಮೃತಪಟ್ಟಿರುವುದು.

ಸ್ನೇಹಿತ ರವಿಚಂದ್ರ ಎಂಬವನ ಬರ್ತ್ ಡೇಗೆ ಕಿರಣ್ ತೆರಳಿದ್ದನು. ಈ ವೇಳೆ ಯುವತಿ ವಿಚಾರಕ್ಕೆ ವಸಂತ, ಮಧು, ಅಭಿ, ಸಿದ್ದರಾಜು ಎಂಬವವರು ಕಿರಣ್ ನನ್ನು ಮನಸೋ ಇಚ್ಛೆ ಥಳಿಸಿ, ಚಾಕು‌ವಿನಿಂದ ಇರಿದಿದ್ದಾರೆ. ಬರ್ತ್‌ ಡೇ ಬಾಯ್‌ ರವಿಚಂದ್ರನಿಂದಲೂ ಹಲ್ಲೆಯಾಗಿದೆ. ಮನೆಗೆ ವಾಪಸ್ ಹೋಗಲು ಬಿಡದೆ ಬೈಕ್ ಗೆ ಡಿಕ್ಕಿ‌ ಹೊಡೆದು ಕೊಲೆಗೆ ಯತ್ನಿಸಿದ್ದು, ಕಿರಣ್ ತಮ್ಮನಿಗೆ ಕರೆ ಮಾಡಲು ಮುಂದಾದಾಗ  ಮತ್ತಷ್ಟು ಕ್ರೂರತ್ವ ತೋರಿದ್ದು, ಮೊಬೈಲ್ ಕಸಿದುಕೊಂಡು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ.

ತಕ್ಷಣ ಕಿರಣ್ ನನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಆಸ್ಪತ್ರೆಯ ಐಸಿಯುನಲ್ಲಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕಿರಣ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

Key words: friends, Murder, Boy,  stabbed, Mysore

The post ಸ್ನೇಹಿತರಿಂದಲೇ ಚಾಕು ಇರಿತ: ಯುವಕ ಸಾವು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ
ಬೆಂಗಳೂರು,ಮಾರ್ಚ್,29,2025 (www.justkannada.in): ಬೈಕ್’ಗೆ ಬಿಬಿಎಂಪಿಯ ಕಸದ ಲಾರಿ ಡಿಕ್ಕಿಯಾಗಿ 10 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ನಡೆದಿದ್ದು ಸಾರ್ವಜನಿಕರು ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಥಣಿಸಂದ್ರ ರೈಲ್ಚೆ ನಿಲ್ದಾಣದ ಬಳಿ  ಈ ಘಟನೆ  ನಡೆದಿದೆ. 10 ವರ್ಷದ ಐಮಾನ್ ಮೃತ ಬಾಲಕ. ಐಮಾನ್ ಅಪ್ಪನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿಯ ಕಸದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ನಂತರ ರೊಚ್ಚಿಗೆದ್ದ ಸಾರ್ವಜನಿಕರು ಕಸದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಕಿ ಹಚ್ಚುತ್ತಿದ್ದಂತೆ ಕೂಡಲೇ ಚಾಲಕ ಲಾರಿಯಿಂದ ಕೆಳಗಿಳಿದಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಣ್ಣೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: bike BBMP lorry, collides, Boy, dies

The post ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಬಾಲಕ ಸಾವು: ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪಾಯಕಾರಿ ಸ್ಟಂಟ್ಸ್ ಮಾಡುತ್ತಿದ್ದ ಯುವಕನ ಬಂಧನ: ಹೋಂಡಾ ಡಿಯೋ ಸೀಜ್
ಮೈಸೂರು,ಮಾರ್ಚ್,1,2025 (www.justkannada.in):  ಮೈಸೂರು – ಹುಣಸೂರು ಮುಖ್ಯರಸ್ತೆಯಲ್ಲಿ ಸಾರ್ವಜನಿಕರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್ ನಲ್ಲಿ ಅಪಾಯಕಾರಿ ಸ್ಟಂಟ್ಸ್ ಮಾಡಿ ಇನ್ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡಿದ್ದ ಯುವಕನನ್ನ ಇಲವಾಲ ಪೊಲೀಸ್ ಠಾಣೆ ಪಿಎಸ್ಐ ಬಿ .ಆರ್.ಮಹೇಶ್ ಕುಮಾರ್ ಬಂಧಿಸಿದ್ದಾರೆ.

ಮೈಸೂರಿನ ಮೇಟಗಳ್ಳಿ ಬಡಾವಣೆ ಏಕಲವ್ಯ ನಗರದ ನಿವಾಸಿ ಪ್ರಜ್ವಲ್ (22) ಬಂಧಿತ ಯುವಕ. ಸೋಷಿಯಲ್ ಮೀಡಿಯಾಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನ ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್  ಅವರು ಪ್ರಜ್ವಲ್ ಅಪ್ ಲೋಡ್ ಮಾಡಿರುವ ಫೋಟೋಗಳನ್ನ ಪತ್ತೆ ಹಚ್ಚಿದ್ದಾರೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಹಿನ್ನಲೆ ಇನ್ಸ್ ಪೆಕ್ಟರ್ ಬಿ.ಆರ್ ಮಹೇಶ್ ಕುಮಾರ್ ಗಮನಕ್ಕೆ ತಂದಿದ್ದಾರೆ.

ಕೂಡಲೇ ಎಚ್ಚೆತ್ತ ಪೊಲೀಸರು ಹೋಂಡಾ ಡಿಯೋ ವಾಹನ ನೊಂದಣಿ ಸಂಖ್ಯೆ KA-12 S5574ಯಲ್ಲಿ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್ ಮಾಡುತ್ತಿದ್ದ ಪ್ರಜ್ವಲ್ ನ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಸ್ಟಂಟ್ಸ್ ಗೆ ಬಳಸಿದ ಹೋಂಡಾ ಡಿಯೋ ವಶಕ್ಕೆ ಪಡೆದು ಪ್ರಜ್ವಲ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಈ ಮೂಲಕ ಸಾರ್ವಜನಿಕರಲ್ಲಿದ್ದ ಆತಂಕವನ್ನು ದೂರ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Key words: Boy, arrested, dangerous, stunts, mysore

The post ಅಪಾಯಕಾರಿ ಸ್ಟಂಟ್ಸ್ ಮಾಡುತ್ತಿದ್ದ ಯುವಕನ ಬಂಧನ: ಹೋಂಡಾ ಡಿಯೋ ಸೀಜ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಪಘಾತದಲ್ಲಿ ಬಾಲಕ ಸಾವು: ಇಬ್ಬರು ಮಕ್ಕಳಿಗೆ ಗಂಭೀರ ಗಾಯ
ಚಾಮರಾಜನಗರ,ನವೆಂಬರ್,29,2024 (www.justkannada.in): ಆಟೋ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾಮಗಾರೆ ಬಳಿ ನಡೆದಿದೆ.

ಮಂಗಲ ಗ್ರಾಮದ ಹಿಮಾನ್ ರಾಜ್(11) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ. ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದೆ.

ಶಾಲಾ ಮಕ್ಕಳನ್ನು ಕರೆತರುತ್ತಿದ್ದ ಆಟೋ ಸ್ಕೂಟರ್ ಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮತ್ತಿಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡ ಮಕ್ಕಳನ್ನು ಪಕ್ಕದಲ್ಲೇ ಇದ್ದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಹನೂರು ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

Key words: accident, Boy, dies, two children, injured

The post ಅಪಘಾತದಲ್ಲಿ ಬಾಲಕ ಸಾವು: ಇಬ್ಬರು ಮಕ್ಕಳಿಗೆ ಗಂಭೀರ ಗಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.