Tag: BPL card – will-change
ಬಿಪಿಎಲ್ ಕಾರ್ಡ್ ಮಾನದಂಡ ಬದಲಾಯಿಸುತ್ತೇವೆ- ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ…
ಬೆಂಗಳೂರು,ಫೆಬ್ರವರಿ,18,2021(www.justkannada.in): ಬೈಕ್, ಫ್ರಿಡ್ಜ್, ಟಿವಿ ಇರುವವರಿಗೆ ಬಿಪಿಎಲ್ ಕಾರ್ಡ್ ರದ್ಧು ಪಡಿಸುತ್ತೇವೆ ಎಂದು ಹೇಳಿಕೆ ನೀಡಿ ಜನರ ತೀವ್ರ ಆಕ್ರೋಶಕ್ಕೆ ತುತ್ತಾಗಿದ್ದ ಆಹಾರ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಬಿಪಿಎಲ್ ಕಾರ್ಡ್...