Tag: broken
ಸೀರೆ ವಿಚಾರಕ್ಕೆ ವಧು ಮತ್ತು ವರನ ಕುಟುಂಬದ ನಡುವೆ ಜಗಳ: ಮುರಿದು ಬಿದ್ದ ಮದುವೆ..
ಹಾಸನ,ಫೆ,6,2020(www.justkannada.in): ವಧುವಿನ ಸೀರೆಯ ವಿಚಾರಕ್ಕೆ ವಧು ಮತ್ತು ವರನ ಕುಟುಂಬದ ನಡುವೆ ಜಗಳವಾಗಿ ಮದುವೆ ಮುರಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನದ ಬಿದರೆಕೆರೆಯಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 5 ರಂದು...