Tag: brother
ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ಈ ಕೃತ್ಯ: ವಿರೋಧಿಗಳ ಕುತಂತ್ರಕ್ಕೆ ಚಂದ್ರು ಬಲಿಯಾಗಿದ್ದಾನೆ- ಶಾಸಕ...
ದಾವಣಗೆರೆ,ನವೆಂಬರ್,4,2022(www.justkannada.in): ತನ್ನ ಸಹೋದರ ಪುತ್ರ ಚಂದ್ರ ಶೇಖರ್ ಸಾವನ್ನಪ್ಪಿರುವ ವಿಚಾರ ಕುರಿತಂತೆ ಪ್ರತಿಕ್ರಿಯಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ನನ್ನ ರಾಜಕೀಯ ಪ್ರಭಾವ ಕುಗ್ಗಿಸಲು ಈ ಕೃತ್ಯ ಮಾಡಲಾಗಿದೆ. ವಿರೋಧಿಗಳ ಕುತಂತ್ರಕ್ಕೆ ಚಂದ್ರು ಬಲಿಯಾಗಿದ್ದಾನೆ...
ಸಚಿವ ಶಂಕರ ಪಾಟೀಲ ಮುನೇನಕೊಪ್ಪರ ಸಹೋದರ “ಡಾಕ್ಟರ್ ಅಣ್ಣಾರ’’ ಇನ್ನಿಲ್ಲ…
ಹುಬ್ಬಳ್ಳಿ,ಸೆಪ್ಟಂಬರ್,14,2022(www.justkannada.in): ಸಹೃದಯಿಯಾಗಿದ್ದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಸಹೋದರ ಡಾ.ಮಲ್ಲನಗೌಡ ಪಾಟೀಲ ಮುನೇನಕೊಪ್ಪ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ನವಲಗುಂದ ಕ್ಷೇತ್ರದ ಶಾಸಕರಾಗಿರುವ ಶಂಕರ ಪಾಟೀಲ ಮುನೇನಕೊಪ್ಪ ಅವರ ಹಿರಿಯ ಸಹೋದರರಾಗಿದ್ದ ಡಾ.ಮಲ್ಲನಗೌಡರು, ಕ್ಷೇತ್ರದಲ್ಲಿ...
ಬಿಜೆಪಿಯವರ ಮನೆ ಮೇಲೆ ಏಕೆ ದಾಳಿಯಾಗುತ್ತಿಲ್ಲ- ಎಸಿಬಿ ದಾಳಿಗೆ ಶಾಸಕ ಜಮೀರ್ ಸಹೋದರ ಕಿಡಿ.
ಬೆಂಗಳೂರು,ಜುಲೈ,5,2022(www.justkannada.in): ಆದಾಯಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ನಿವಾಸ ಕಚೇರಿ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರದ ದಳದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ...
ಪಿಎಸ್ ಐ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣು.
ಹಾಸನ,ಮೇ,11,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಹೊಳೇನರಸಿಪುರ ತಾ. ಗುಂಜೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಎಸ್ ಐ ಹಗರಣದಲ್ಲಿ...
“ಕ್ಷುಲ್ಲಕ ಕಾರಣ, ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ”
ಬೆಂಗಳೂರು,ಏಪ್ರಿಲ್,17,2021(www.justkannada.in) : ಕ್ಷುಲ್ಲಕ ಕಾರಣಕ್ಕೆ ಅಣ್ಣನ ಮಗ ಚಿಕ್ಕಪ್ಪನನ್ನು ಕೊಲೆ ಮಾಡಿದ್ದಾನೆ.ನಂಜನಗೂಡು ತಾಲೂಕು ಆಲಂಬೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಲಕ್ಷ್ಮಣ (50) ಕೊಲೆಯಾದ ದುರ್ದೈವಿಯಾಗಿದ್ದಾರೆ. 1 ಗುಂಟೆ ಜಮೀನಿನ ಹಣಕಾಸು...
“ಸಿಸಿಬಿ ಯಿಂದ ನಟಿ ರಾಧಿಕಾ ಸಹೋದರ ರವಿರಾಜ್ ವಿಚಾರಣೆ”
ಬೆಂಗಳೂರು,ಜನವರಿ,10,2021(www.justkannada.in) : ಯುವರಾಜ್ ಪ್ರಕರಣ ಸಂಬಂಧ ನಟಿ ರಾಧಿಕಾ ಸಹೋದರ ರವಿರಾಜ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಎಸಿಪಿ ನಾಗರಾಜ್ ವಿಚಾರಣೆ ನಡೆಸುತ್ತಿದ್ದಾರೆ. ಯುವರಾಜ್ ಜೊತೆಗೆ ಹಣದ ವ್ಯವಹಾರ...
ಕಳ್ಳತನದಲ್ಲಿ ಪಾಲು ಕೇಳಿದ್ದಕ್ಕೆ ಸ್ವಂತ ಸಹೋದರ ಮತ್ತು ಸಂಬಂಧಿಯ ಹತ್ಯೆ…
ಮೈಸೂರು,ಸೆಪ್ಟಂಬರ್,15,2020(www.justkannada.in): ಕಳ್ಳತನದಲ್ಲಿ ಪಾಲು ಕೇಳಿದ್ಧಕ್ಕೆ ಸ್ವಂತ ಸಹೋದರ ಹಾಗೂ ಸಂಬಂಧಿಯನ್ನೇ ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ರಾಜು(30), ರಾಚಯ್ಯ(30) ಕೊಲೆಯಾದವರು. ಮುನಿಯ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದು ಇದೀಗ ಮುನಿಯಾನನ್ನ...
ಹೊಸವರ್ಷ ಸಂಭ್ರಮಾಚರಣೆ ವೇಳೆ ದಾಂಧಲೆ, ಪಿಎಸ್ ಐಗೆ ನಿಂದನೆ ಆರೋಪ: ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್...
ಮಂಡ್ಯ,ಜ,10,2020(www.justkannada.in): ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ದಾಂಧಲೆ ನಡೆಸಿ ಕೃಷ್ಣರಾಜಪೇಟೆ ಪಟ್ಟಣ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬಿ.ಪಿ.ಬ್ಯಾಟರಾಯಗೌಡರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಹಲ್ಲೆಗೆ ಮುಂದಾಗಿದ್ದ ಆರೋಪದ ಮೇಲೆ ಮಾಜಿ...
ಅನ್ನಕೊಟ್ಟ ಪಕ್ಷಕ್ಕೆ ದ್ರೋಹ ಮಾಡಿ ಚೂರಿ ಹಾಕಿದ್ದಾನೆ: ಅವನೊಬ್ಬ ಕಟುಕ,ಕಂತ್ರಿ- ಎಂಟಿಬಿ ನಾಗರಾಜ್ ವಿರುದ್ದ...
ಬೆಂಗಳೂರು, ನ.11,2019(www.justkannada.in): ಅನ್ನಕೊಟ್ಟ ಪಕ್ಷಕ್ಕೆ ದ್ರೋಹ ಮಾಡಿ ಚೂರಿ ಹಾಕಿದ್ದಾನೆ: ಅವನೊಬ್ಬ ಕಟುಕ,ಕಂತ್ರಿ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ದ ಅವರ ಸಹೋದರ ಪಿಳ್ಳಣ್ಣ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮದ ಜತೆ ಮಾತನಾಡಿ...
ಕುಡಿದ ಅಮಲಲ್ಲಿ ತಮ್ಮನಿಂದಲೇ ಅಣ್ಣನ ಹತ್ಯೆ…
ಮೈಸೂರು,ಮೇ,2,2019(www.justkannada.in): ಕುಡಿದ ಅಮಲಿನಲ್ಲಿ ತಮ್ಮನೇ ಅಣ್ಣನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರದಲ್ಲಿ ನಡೆದಿದೆ.
ಕೆ.ಆರ್.ನಗರ ಪಟ್ಟಣದ ಆಂಜನೇಯ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದೆ. ರವಿಚಂದ್ರ(35) ವ್ಯಕ್ತಿ. ತಮ್ಮ ವಿಜಯ ಕುಮಾರ್...