BSY | Just Kannada - Daily News Updates
HDK, BSY ಕಾಲದಲ್ಲಿ ಅಭಿವೃದ್ದಿ ಆಗಿದೆಯಾ? ಬೆಂಬಲ ಕೊಟ್ಟು ನಾವು ಸಾಲಮನ್ನಾ ಮಾಡಿಸಿದೆವು- ಸಿಎಂ ಡಿಕೆಶಿ
ಚಿತ್ರದುರ್ಗ,ನವೆಂಬರ್,3,2026 (www.justkannada.in):  ಹೆಚ್ ಡಿ ಕುಮಾರಸ್ವಾಮಿ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಭಿವೃದ್ದಿ ಆಗಿದೆಯಾ? ನಾವು ಬೆಂಬಲ ಕೊಟ್ಟು ಸಾಲಮನ್ನಾ ಮಾಡಿಸಿದೆವು ಎಂದು ಸಿಎಂ ಡಿಕೆ ಶಿವಕುಮಾರ್ ನುಡಿದರು.
ಹಿರಿಯೂರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಿದ್ದತೆ ನಡೆಸುತ್ತಿದ್ದು ಇಂದು ಚಿತ್ರದುರ್ಗ ಜಿಲ್ಲೆಯ ಧರ್ಮಾಪುರಕ್ಕೆ ಭೇಟಿ ನೀಡಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಧರ್ಮಾಪುರ ಕೆರೆಗೆ ನೀರು ತುಂಬಿಸುವ ಕೆಲಸ ಮಾಡಿದ್ದು ನಾವು.  ನಮ್ಮ ಸರ್ಕಾರದಲ್ಲಿ ಹಣದ ಕೊರತೆ ಏನೂ ಇಲ್ಲ. ಕನಕಪುರದಷ್ಟೇ ಹಿರಿಯೂರು ಕ್ಷೇತ್ರ ನನಗೆ ಮುಖ್ಯ ಎಂದರು.
ಬಿಜೆಪಿ ಜೆಡಿಎಸ್ ಸೇರಿ ಒಂದೇ ಅಭ್ಯರ್ಥಿ ಮಾಡಿಕೊಳ್ಳುತ್ತಾರೆ.   ಬಿಎಸ್ ವೈ ಹೆಚ್ ಡಿಕೆ ಕಾಲದಲ್ಲಿ ಅಭಿವೃದ್ಧಿ ಆಗಿದೆಯಾ ನಾವು ಬೆಂಬಲ ಕೊಟ್ಟು ಸಾಲಮನ್ನಾ ಮಾಡಿಸಿದೆವು.  ಕೇಂದ್ರ ಸರ್ಕಾರ ಭದ್ರಾ ಯೋಜನೆಗೆ 5300 ಕೋಟಿ ರೂ ಘೋಷಿಸಿತು. ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ.. ಖಾಲಿ ಡಬ್ಬ ಎಂದು ಕುಮಾರಸ್ವಾಮಿ ಅವರನ್ನ ನೀವು ಕೇಳಬೇಕು .  ನಾನು ಸಿಎಂ ಆಗಿದ್ದಾಗ ಈ ಹೋಬಳಿಯಲ್ಲಿ ಹೆಚ್ಚು ಮತ ನೀಡಿ ಯಾರು ಬೇಕಾದರೂ ಬರಲಿ ನಾನು ನಿಮ್ಮ ಸೇವೆಗೆ ಇದ್ದೇನೆ. ಪಕ್ಷ ಒಂದು ಕಡೆ ಬಿಡಿ ಆ ಪಕ್ಷದಿಂದ ಈಗ ಏನೂ ಆಗುವುದಿಲ್ಲ. ಅಧಿಕಾರಿದ್ದಾಗ ಏನೂ ಮಾಡಲು ಆಗಲಿಲ್ಲ ಎಂದು ಜೆಡಿಎಸ್ ಹೆಸರು ಹೇಳದೇ ಡಿಕೆ ಶಿವಕುಮಾರ್  ಟಾಂಗ್ ಕೊಟ್ಟರು.
BSY, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ಎಚ್ಚರಿಕೆ ದಾಖಲೆ ಬಿಡುಗಡೆ ಮಾಡಲೇ? ಸಿಎಂ ಡಿಕೆಶಿ ಟಾಂಗ್
ಬೆಂಗಳೂರು, ಸೆಪ್ಟಂಬರ್‌,24,2026 (www.justkannada.in):  ಬಿಜೆಪಿ ನಾಯಕರು ಚೊಂಬು  ಹಿಡಿದು ಪ್ರತಿಭಟನೆ ಮಾಡಿದ ವಿಚಾರಕ್ಕೆ ತಿರುಗೇಟು ನೀಡಿರುವ ಸಿಎಂ ಡಿಕೆ ಶಿವಕುಮಾರ್‌, ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಆರ್ಥಿಕ ಇಲಾಖೆ ಎಚ್ಚರಿಕೆ ನೀಡುತ್ತದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಎಚ್ಚರಿಕೆ ನೀಡಿದ್ದು, ಬೇಕಾದರೆ ದಾಖಲೆ ಬಿಡುಗಡೆ ಮಾಡಲೇ..? ಎಂದು ಟಾಂಗ್‌ ಕೊಟ್ಟರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ  ಶಿವಕುಮಾರ್, ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ” ಎಂದು ತಿಳಿಸಿದರು.
ಬರ ಪರಿಹಾರ ವಿಚಾರವಾಗಿ ದೆಹಲಿಗೆ ಸರ್ವಪಕ್ಷ ನಿಯೋಗ ತೆರಳುವ ಬಗ್ಗೆ ಕೇಳಿದಾಗ, “ಸರ್ವಪಕ್ಷ ನಿಯೋಗ ದೆಹಲಿಗೆ ಹೋಗಲಿದೆ, ಪ್ರಧಾನಮಂತ್ರಿಗಳ ಭೇಟಿಗೆ ಸಮಯಾವಕಾಶ ಕೇಳಿದ್ದು, ಉಪಮುಖ್ಯಮಂತ್ರಿಗಳು ಬರ ಪರಿಸ್ಥಿತಿಯ ಆಳವಾದ ಅಧ್ಯಯನ ಮಾಡಿದ್ದಾರೆ. ಈಗ ಮಧ್ಯಂತರ ಪರಿಹಾರ ನೀಡಿ, ನಂತರ ಬರ ಅಧ್ಯಯನ ಮಾಡಿ ಹೆಚ್ಚು ಪರಿಹಾರ ನೀಡಬೇಕು. ವಿರೋಧ ಪಕ್ಷಗಳ ನಾಯಕರು ಹಾಗೂ ಸಂಸದರು ನಮಗೆ ನೆರವು ನೀಡುವ ವಿಶ್ವಾಸವಿದೆ. ಕರ್ನಾಟಕಕ್ಕೆ ನೆರವು ನೀಡಬೇಕಾಗಿರುವುದು ಪ್ರಧಾನಮಂತ್ರಿಗಳ ಕರ್ತವ್ಯ. ಬೇರೆ ರಾಜ್ಯಗಳು ಪ್ರತಿ ಯೂನಿಟ್ ಗೆ 20-22 ರೂ.ವರೆಗೆ ನೀಡಿ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ನಮ್ಮ ನಾಗರೀಕರ ರಕ್ಷಣೆಗೆ ಅಗತ್ಯಕ್ರಮ ಕೈಗೊಳ್ಳುವಂತೆ ನಾವು ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಈ ಮಧ್ಯೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು, ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಹೇರಿ ಅವರು ವಿದ್ಯುತ್ ಅನ್ನು ಸರ್ಕಾರಕ್ಕೆ ನೀಡಬೇಕು ಎಂದು ಸೂಚಿಸಲಾಗುವುದು. ಸಾಧ್ಯವಿರುವ ಕಡೆ ಥರ್ಮಲ್ ಕೇಂದ್ರ ಸ್ಥಾಪನೆಗೆ ಸಾಧ್ಯತೆ ಹುಡುಕಲಾಗುತ್ತಿದೆ” ಎಂದರು.
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರಕ್ಕೆ ಆರ್ಥಿಕ ಇಲಾಖೆ ಕೊಟ್ಟ ಎಚ್ಚರದ ದಾಖಲೆ ಬಿಡುಗಡೆ ಮಾಡಲೇ?
ಬಿಜೆಪಿಯ ಚೊಂಬು ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ಆರ್ಥಿಕ ಇಲಾಖೆ ಸರ್ಕಾರಕ್ಕೆ ಸಲಹೆ ನೀಡಿದೆ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಆರ್ಥಿಕ ಇಲಾಖೆ ಎಚ್ಚರಿಕೆ ನೀಡುತ್ತದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಎಚ್ಚರಿಕೆ ನೀಡಿದ್ದು, ಬೇಕಾದರೆ ದಾಖಲೆ ಬಿಡುಗಡೆ ಮಾಡುತ್ತೇನೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಇದು ರಾಜಕೀಯ ಮಾಡುವಂತಹ ದೊಡ್ಡ ವಿಚಾರವಲ್ಲ. ಅವರಿಗೆ ನನ್ನ ರಾಜೀನಾಮೆ ಬೇಕಾದರೆ ತೆಗೆದುಕೊಳ್ಳಲಿ” ಎಂದರು.
ಸತ್ತ ಆರ್ಥಿಕತೆ ಎಂದು ಬಿಜೆಪಿಯವರು ಶವಯಾತ್ರೆಗೆ ಮುಂದಾಗಿದ್ದಾರೆ ಎಂದು ಕೇಳಿದಾಗ, “ಅವರು ಮಾಡಲಿ, ಅವರ ಸರ್ಕಾರದಲ್ಲಿ ನೀರಾವರಿ ಇಲಾಖೆಯಲ್ಲಿ ಇದ್ದ ಹಣವೆಷ್ಟು, ಅವರು ನೀಡಿದ ಕಾಮಗಾರಿಗಳೆಷ್ಟು? ಎಂದು ಪಟ್ಟಿ ನೀಡಲೇ? ಟೀಕೆ ಮಾಡುವುದು ಬಹಳ ಸುಲಭ, ಅಧಿಕಾರದಲ್ಲಿದ್ದಾಗ ನಿಭಾಯಿಸುವುದು ಸವಾಲಿನ ವಿಚಾರ. ನಾವು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇವೆ. ನಮಗೆ ಜನರ ಬದುಕಿನ ಬಗ್ಗೆ ಕಾಳಜಿ ಇದೆ. ನಾವು ಜಾತಿ, ಧರ್ಮದ ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ” ಎಂದು ತಿಳಿಸಿದರು.‌
ಚುನಾವಣಾ ಫಲಿತಾಂಶ ಬಂದ ಮೇಲೆ ಕಳ್ಳೆತ್ತು ಯಾರೆಂದು ಗೊತ್ತಾಗುತ್ತೆ- ಸಿಎಂಗೆ BSY ಟಾಂಗ್
ಬಾಗಲಕೋಟೆ,ಏಪ್ರಿಲ್,6,2026 (www.justkannada.in): ಬಿಜೆಪಿಯವರು ಕಳ್ಳೆತ್ತುಗಳು ಎಂಬ  ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಅವರು ಹುಚ್ಚುಚ್ಚಾಗಿ ಏನು ಬೇಕಾದರೂ ಹೇಳಲಿ.  ಕಳ್ಳೆತ್ತು ಯಾರೆಂದು ಚುನಾವಣಾ ಫಲತಾಂಶ ಬಂದ ಮೇಲೆ ಗೊತ್ತಾಗುತ್ತದೆ ಎಂದು ಟಾಂಗ್ ಕೊಟ್ಟರು.
ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ವಾತಾವರಣವಿದೆ.  ವೀರಣ್ಣ ಚರಂತಿಮಠ 10 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ.  ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ.  ಬಿವೈ ವಿಜಯೇಂದ್ರ ಸಿದ್ದೇಶ್ವರ್ ಸೇರಿ ಎಲ್ಲರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯಗೆ ಪಾಠ ಕಲಿಬೇಕೆಂದು ಜನ ತೀರ್ಮಾನ ಮಾಡಿದ್ದಾರೆ.  ಅವರ ಸಮಾಜದ ವ್ಯಕ್ತಿ ಬಾಗಲಕೋಟೆಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಆ ಕಾರಣಕ್ಕೆ ಸಿದ್ದರಾಮಯ್ಯ ಬಾಗಲಕೋಟೆಗೆ ಪದೇ ಪದೇ ಬರುತ್ತಿದ್ದಾರೆ. ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ 4 ದಿನ  ಇಲ್ಲೇ ಕ್ಯಾಂಪ್ ಮಾಡಿ ರೋಡ್ ಶೋ ಮಾಡುತ್ತಿದ್ದಾರೆ.  ಸಿದ್ದರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ. ಉಪಚುನಾವಣೆಯಲ್ಲಿ ಗ್ಯಾರಂಟಿ ಮತ್ತೊಂದು ಅನ್ನೋದು ಪ್ರಶ್ನೆ ಇಲ್ಲ ಎಂದರು.
Key words: Bagalkote, by-election, Former CM, BSY, CM Siddaramaiah
ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ
ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಇಂದು ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ  ಶ್ರೀನಿವಾಸ್ ದಾಸಕರಿಯಪ್ಪ ಪರ ಮತಯಾಚಿಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಬೇಕಿದೆ ಬಿಜೆಪಿಗೂ ಅರ್ಯ ವೈಶ್ಯ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಹಣದಿಂದ ಗೆಲ್ಲಬಹುದು ಎಂದು ಕಾಂಗ್ರೆಸ್ ಅಂದುಕೊಂಡಿದೆ.
ಕಾಗ್ರೆಸ್ ನವರಿಗೆ ಈ ಚುನಾವಣೆಯಲ್ಲ ತಕ್ಕ ುತ್ತರ ಕೊಡಬೇಕಿದೆ  ಎಂದು ಬಿಎಸ್  ಯಡಿಯೂರಪ್ಪ ತಿಳಿಸಿದರು.
Key words: Vote, BJP, By-election, former CM, BSY
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ
ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎರಡೂ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ.  ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಜನ ಹಿತ ಮರೆತು ಸಿಎಂ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಗೆ ಅಜೀರ್ಣ ಆಗುವಷ್ಟು ಮತವಿದೆ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರದ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.  ಕಾಂಗ್ರೆಸ್ ನಾಯಕರಿಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಲಕೋಟೆಯಲ್ಲಿ ಬಿಜೆಪಿ ಪರ ಪ್ರಚಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಯಾರೇ ಬಂದರೂ ಅವಕಾಶವಿದೆ. ಯತ್ನಾಳ್ ಬಂದರೆ ಸ್ವಾಗತಿಸುವೆ ಎಂದರು.
Key words: BJP, victory, by-elections, Former CM, BSY
ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY
ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ ಬೇಸತ್ತಿದ್ದು,  ಹೀಗಾಗಿ ದಾವಣಗೆರೆ-ಬಾಗಲಕೋಟೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ   ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಈಗ ತಕ್ಕ ಉತ್ತರ ನೀಡುವ ಅವಕಾಶ ಸಿಕ್ಕಿದೆ ಎಂದರು.
ಜನ ಬೆಂಬಲದ ವಾತಾವರಣ ನೋಡಿದಾಗ ನಮ್ಮ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂಬ ವಿಶ್ವಾಸವಿದೆ ದಾವಣಗೆರೆ-ಬಾಗಲಕೋಟೆಯಲ್ಲಿ ನಮ್ಮದೇ ಗೆಲುವು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.
Key words: Davangere-Bagalkot, Win, BJP, Former CM, BSY
ಪೋಕ್ಸೋ ಕೇಸ್: ಮಾಜಿ ಸಿಎಂ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂಕೋರ್ಟ್
ನವದೆಹಲಿ,ಡಿಸೆಂಬರ್,2,2025 (www.justkannada.in):    ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ನೀಡಲಾಗಿತ್ತು. ಸಮನ್ಸ್ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.  ಇದೀಗ ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್  ಮುಖ್ಯ ನ್ಯಾಯಮೂರ್ತಿಗಳ ಪೀಠವು ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ.
ಬಿ.ಎಸ್ ಯಡಿಯೂರಪ್ಪ ಪರ ವಾದ ಮಂಡಿಸಿದ ಹಿರಿಯ ವಕೀಲರು ಹೈಕೋರ್ಟ್ ನ 2025 ಫೆಬ್ರವರಿ 7ರ ತೀರ್ಪುನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಬಿ.ಎಸ್ ಯಡಿಯೂರಪ್ಪ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ ಎಂದರು.
ಹೈಕೋರ್ಟ್ ನಲ್ಲಿ ಹೊಸದಾಗಿ ತೀರ್ಮಾನಿಸಲು ಏಕೆ ಸೂಚಿಸಬಾರದು ಎಂದು ಪ್ರತಿವಾದಿಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಬಳಿಕ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿತು.
Key words: POCSO case, Supreme Court, temporary relief, former CM, BSY
ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ
ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಪಿಜೆ ಅಬ್ದುಲ್ ಕಲಾಂ ಯೂಥ್ ಸ್ಪಾರ್ಟ್ ಅಪ್ ಅವಾರ್ಡ್ ಕಾರ್ಯಗಾರದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ,  ಚುನಾವಣಾ ಆಯೋಗವನ್ನ ಪ್ರಶ್ನಿಸುವ ದುಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಕಾಂಗ್ರೆಸ್ ನಲ್ಲಿ ಅನೇಕರು ಅನುಕಂಪದ ಆಧಾರದಲ್ಲಿ ಪ್ರಧಾನಿ ಆಗಿದ್ದಾರೆ. ಮೋದಿ ಅಭಿವೃದ್ದಿ ಆಧಾರದಲ್ಲಿ 3ನೇ ಬಾರಿಗೆ ಪ್ರಧಾನಿಯಾಗಿದ್ದಾರೆ ಎಂದರು.
ಬಿಜೆಪಿಯಿಂದ  ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳೆಯಲು ಸಹಕರಿಸುತ್ತೇನೆ. ಈ ಮಧ್ಯೆ ಬಿಜೆಪಿ ಅಲ್ಪಸಂಖ್ಯಾತ ವಿರೋಧಿ ಎಂದು  ಕಾಂಗ್ರೆಸ್ ಬಿಂಬಿಸುತ್ತಿದೆ. ಕೇಂದ್ರದ ಯೋಜನೆಗಳಲ್ಲಿ ಮುಸ್ಲೀಂ, ಕ್ರಿಶ್ಚಿಯನ್ ಫಲಾನುಭವಿಗಳು ಇಲ್ಲವಾ?   ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಅದನ್ನು ಬಿಟ್ಟು ಯಾವುದೇ ಯೋಜನೆ ಕೊಟ್ಟಿಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
Key words: BJP , Modi, BSY, minorities,  BY Vijayendra
ಬಿಜೆಪಿ ಬಿಟ್ಟೋಗಿದ್ದ ಬಿಎಸ್ ವೈ ಮತ್ತೆ ಯಾಕೆ ಬಂದ್ರು ಗೊತ್ತಿಲ್ಲ : ಅರವಿಂದ ಲಿಂಬಾವಳಿ ವಾಗ್ದಾಳಿ
ದಾವಣಗೆರೆ,ಜುಲೈ,8,2025 (www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಬಿಟ್ಟು ಹೋಗಿದ್ದರು. ಆದರೆ ಮತ್ತೆ ಯಾಕೆ ಬಿಜೆಪಿಗೆ ಬಂದರು ಗೊತ್ತಿಲ್ಲ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಅಸಮಾಧಾನ ವ್ಯಕ್ತಪಡಿಸಿದರು.
ದಾವಣಗೆರೆಯಲ್ಲಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಜನ್ಮದಿನ ಕಾರ್ಯಕ್ರಮದಲ್ಲಿ ಬಿಜೆಪಿಯ ರೆಬಲ್ಸ್ ಟೀಮ್ ನಾಯಕರು ಭಾಗಿಯಾಗಿದ್ದರು. ಈ ವೇಳೆ  ಮಾತನಾಡಿದ ಅರವಿಂದ ಲಿಂಬಾವಳಿ ಅವರು, ಯಡಿಯೂರಪ್ಪ ಪಕ್ಷ ಬಿಟ್ಟು ಹೋಗಿದ್ದರು.ಅವರು ಮತ್ತೆ ಯಾಕೆ ಬಂದರೋ ಗೊತ್ತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮನೆ ಕದವನ್ನ ತಟ್ಟುತ್ತಿದ್ದರು. ಇದನ್ನು ತಡೆದು, ಮತ್ತೆ ಬಿಎಸ್ ವೈರನ್ನ ಮುಖ್ಯಮಂತ್ರಿ ಮಾಡಿದ್ದು ಸಿದ್ದೇಶ್ವರ ಅವರು. ಶಿಕಾರಿಪುರದಲ್ಲಿ ಗೆಲುವು ಸಾಧಿಸಲು ಸಿದ್ದೇಶ್ವರ್ ಅವರೇ ಕಾರಣ ಎಂದರು.
ಅನಂತಕುಮಾರ್ ಅವರೊಂದಿಗೆ ಸಮಸ್ಯೆ ಎದುರಾದಾಗ ನಾವು ಸಂಪರ್ಕ ಮಾಡುತ್ತಿದ್ದದ್ದು ಸಿದ್ದೇಶ್ವರ ಅವರನ್ನೇ. ಅವರ ಮೂಲಕ ಮಾತನಾಡಿಸಿ ರಾಜ್ಯ ಮಟ್ಟದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದೇವೆ. ಆದರೆ ಜತೆಗೆ ನಿಂತ ಸ್ನೇಹಿತನನ್ನು ಯಡಿಯೂರಪ್ಪ ನಡೆಸಿಕೊಳ್ಳುತ್ತಿರುವ ರೀತಿ ಬಗ್ಗೆ ಬೇಸರವಿದೆ ಎಂದು ಅರವಿಂದ ಲಿಂಬಾವಳಿ ಕಿಡಿಕಾರಿದರು.
Key words: BJP, BSY, Aravind Limbavali, Davanagere
ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು- ಮಾಜಿ ಸಿಎಂ ಬಿಎಸ್ ವೈ ಆಗ್ರಹ
ಬೆಂಗಳೂರು,ಜೂನ್,3,2025 (www.justkannada.in):  ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ, ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ದ ಮಾಡಿ ತೋರಿಸಿದ್ದಾರೆ.
ಇತಿಹಾಸ, ಭಾಷಾಶಾಸ್ತ್ರ ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖೇದನೀಯ ಮತ್ತು ಖಂಡನಾರ್ಹ. ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬಿಎಸ್ ವೈ ತಿಳಿಸಿದ್ದಾರೆ.
Key words: Actor, Kamal Haasan, apologize, Kannadigas,  BSY