budget session | Just Kannada - Daily News Updates

ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್
ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ ನಡುವಿನ ಸ್ಪಷ್ಟ ವ್ಯತ್ಯಾಸವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಉಭಯ ಸದನಗಳ ಮುಂದಿಟ್ಟು ಸಮರ್ಥವಾಗಿ ಮಂಡಿಸಿದರೆ, ವಿಪಕ್ಷಗಳು ಮೂಲಭೂತ ವಿಚಾರಗಳಲ್ಲೇ ಹಿಡಿತ ಕಳೆದುಕೊಂಡಿರುವುದು ಗೋಚರಿಸಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್.ಎ ವೆಂಕಟೇಶ್, ಬಜೆಟ್‌ ನಲ್ಲಿ ಉಲ್ಲೇಖಿತವಾಗಿರುವ ಪ್ರಗತಿದಾಯಕ ಅಂಶಗಳನ್ನು ತಾರ್ಕಿಕವಾಗಿ ಎದುರಿಸಲು ವಿಫಲವಾದ ವಿಪಕ್ಷ ನಾಯಕರು, ಸದನದ ಅಮೂಲ್ಯ ಸಮಯವನ್ನು ತಾಳಮೇಳವಿಲ್ಲದ ಹೇಳಿಕೆಗಳು ಮತ್ತು ಅಪ್ರಸ್ತುತ ವಿಷಯಗಳೊಂದಿಗೆ ವ್ಯರ್ಥಗೊಳಿಸಿರುವುದು ಸ್ಪಷ್ಟ ಎಂದರು.

17 ಬಾರಿ ಬಜೆಟ್ ಮಂಡಿಸಿದ ಅನುಭವ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಆಡಳಿತ ಸುಗಮವಾಗಿ ಸಾಗುತ್ತಿರುವುದು ಈ ಅಧಿವೇಶನದಿಂದ ಮತ್ತೊಮ್ಮೆ ದೃಢವಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಹಿರಿಯ ಸಚಿವರ ತಂಡ ಸಮರ್ಥ ಆಡಳಿತ ನೀಡುತ್ತಿದೆ. ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದು, ಸಾಮಾಜಿಕ ಸಮಾನತೆ, ದೌರ್ಜನ್ಯ ನಿರ್ಮೂಲನೆ ಮತ್ತು ಜನೋಪಯೋಗಿ ಕ್ರಮಗಳಿಗೆ ಆದ್ಯತೆ ನೀಡಿದೆ. ಪಾರದರ್ಶಕ ಆಡಳಿತಕ್ಕೆ ಪೂರಕವಾದ 11ಕ್ಕೂ ಹೆಚ್ಚು ವಿಧೇಯಕಗಳು ಈ ಅಧಿವೇಶನದಲ್ಲಿ ಅಂಗೀಕಾರಗೊಂಡಿರುವುದು ಗಮನಾರ್ಹ ಸಾಧನೆ.

ಒಟ್ಟಿನಲ್ಲಿ, ಈ ಅಧಿವೇಶನವು, ಆಡಳಿತದ ದಿಕ್ಕು ಸ್ಪಷ್ಟವಾಗಿರುವುದನ್ನು ತೋರಿಸಿದೆ. ಸಮಾನತೆ ಮತ್ತು ಸಮಗ್ರ ಅಭಿವೃದ್ಧಿಯ ಆಶಯವನ್ನು ಮುಂದಿಟ್ಟುಕೊಂಡು ಸಾಗುತ್ತಿರುವ ಕಾಂಗ್ರೆಸ್ ಸರ್ಕಾರ, ರಾಜ್ಯವನ್ನು ಇನ್ನಷ್ಟು ಸುಭಿಕ್ಷಗೊಳಿಸುವ ದಿಕ್ಕಿನಲ್ಲಿ ದೃಢ ಹೆಜ್ಜೆ ಇಡುತ್ತಿದೆ ಎಂದಿದ್ದಾರೆ.

ENGLISH SUMMARY..

Budget Session Highlights: Opposition Falters, Govt Stands Firm

During the recent budget session, the Congress-led Karnataka government presented people-centric schemes effectively in both Houses. The opposition failed to challenge key progressive proposals and instead spent time on uncoordinated and irrelevant issues.

This indirectly underscores that the budget is largely pro-people and free of major flaws. Under Chief Minister Siddaramaiah—who has presented 17 budgets—the administration appeared stable and confident. Deputy CM D. K. Shivakumar and Home Minister G. Parameshwara, along with senior leaders, contributed to steady governance.

The government reaffirmed its commitment to implementing its “five guarantee” schemes and passed over 11 bills promoting social equality, welfare, and transparent governance.

Overall, the session highlighted a clear policy direction and a strong push toward inclusive development.

Key words: Budget session, Government, opposition, failure, H.A. Venkatesh

ಅಧಿವೇಶನದಲ್ಲಿ ಸರ್ಕಾರದ ತಪ್ಪು ಹೊರಗೆಳೆಯುವ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ- ಆರ್.ಅಶೋಕ್
ಬೆಂಗಳೂರು,ಮಾರ್ಚ್,26,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ತಪ್ಪುಗಳನ್ನು ಹೊರಗೆಳೆಯುವ  ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಇಂದಿಗೆ ವಿಧಾನಮಂಡಲ ಬಜೆಟ್ ಅಧಿವೇಶನ ಕೊನೆಗೊಂಡಿದ್ದು ವಿಧಾನಸಭೆ ಮತ್ತು ಪರಿಷತ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಯಿತು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್ ,ಸರ್ವೇ ಅಧಿಕಾರಿಯೊಬ್ಬ ಲಂಚ ಪಡೆದು ಸಿಕ್ಕಿಬಿದ್ದು ಸಸ್ಪೆಂಡ್ ಆಗಿದ್ದಾನೆ. ಫೋನ್ ಪೇನಲ್ಲಿ ಲಂಚ ತೆಗೆದುಕೊಂಡು ಸಿಕ್ಕಿಬಿದ್ದಿದ್ದಾನೆ. ಜಕ್ಕೂರು ಏರೋ ಡ್ರೋಮ್ ಪರಭಾರೆಗೆ ಮುಂದಾಗಿದ್ದರು. ನಾವು ಹೋರಾಟ ಮಾಡಿ ಅದನ್ನ ಉಳಿಸಿದ್ದೇವೆ. ಇವತ್ತು ಬೆಂಗಳೂರು ಅಭಿವೃದ್ದಿ ಬಗ್ಗೆ ಚರ್ಚೆ ಮಾಡಿದ್ದಾರೆ.  ಅಧಿವೇಶನದಲ್ಲಿ ಸರ್ಕಾರದ ಕಿವಿ ಹಿಡುವ ಕೆಲಸ ಮಾಡಿದ್ದೇವೆ ಎಂದರು.

ಈ ಬಾರಿಯ ಬಜೆಟ್ ನಲ್ಲಿ ಸಾಲದ ಕೂಪವೇ ಇದೆ. ರಾಜ್ಯದ ಜನತೆಯ ಮೇಲೆ ಸಾಲದ ಹೊರೆಯೇ ಹಾಕಿದ್ದಾರೆ ಸರ್ಕಾರ ತಪ್ಪು ಒಪ್ಪಿಕೊಳ್ಳುವ ರೀತಿ ಹೋರಾಟ ಮಾಡಿದ್ದೇವೆ.  ಮೈಸೂರು ಸಿಲ್ಕ್ ಫ್ಯಾಕ್ಟರಿ ಉಳಿಸುವ ಕೆಲಸ ಮಾಡಿದ್ದೇವೆ. ಸರ್ಕಾರದ ತಪ್ಪುಗಳನ್ನ ಹೊರಗೆಳೆಯುವ ಕೆಲಸ ಮಾಡಿದ್ದೇವೆ. ಎಲ್ಲಾ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಆರ್.ಅಶೋಕ್ ತಿಳಿಸಿದರು.

Key words: Budget Session, exposing, government, mistakes, R. Ashok

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ವಿಧಾನಸಭೆ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ  ಹೇಳಿಕೆ ನೀಡಿದ್ದಾರೆ.

ಇಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದರು. ಈ ವೇಳೆ ಮತ್ತೆ ಸಿಎಂ ಸಿದ್ದರಾಮಯ್ಯನವರ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್, ಮುಂಧಿನ ಬಜೆಟ್ ನೀವೇ ಮಂಡಿಸಬೇಕು ನಿಧಾನವಾಗಿ ಓದಿ. ಎರಡು ಬಜೆಟ್ ಮಂಡಿಸಬೇಕು ಎಂದರು.

ಈ ವೇಳೆ ಆರ್.ಅಶೋಕ್ ಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ, ಹೌದು ನಾವೇ ಬಜೆಟ್ ಮಂಡಿಸುತ್ತೇವೆ. 2028ರವರೆಗೂ ನಮ್ಮ ಸರ್ಕಾರ ಮುಂದೆಯೂ ನಮ್ಮದೇ ಸರ್ಕಾರ. ಹೈಕಮಾಂಡ್ ಒಪ್ಪಿದರೆ  ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಹೇಳುವ ಮೂಲಕ ಮತ್ತೆ ಹೈಕಮಾಂಡ್ ಕಡೆ ಬೊಟ್ಟು ಮಾಡಿದರು.

Key words: budget Session, CM, Siddaramaiah

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ: ಮುಗಿಬೀಳಲು ವಿಪಕ್ಷಗಳು ಸಜ್ಜು
ಬೆಂಗಳೂರು,ಮಾರ್ಚ್,9,2026 (www.justkannada.in):   ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಇಂದಿನಿಂದ ಬಜೆಟ್ ಅಧಿವೇಶನ ಶುರವಾಗಲಿದೆ.

ಇಂದಿನಿಂದ ಬಜೆಟ್ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆಯಾಗಲಿದೆ.  ಚರ್ಚೆ ವೇಳೆ ಬಜೆಟ್ ಲೋಪಗಳನ್ನ ಪ್ರಸ್ತಾಪಿಸಲು ವಿಪಕ್ಷ ಬಿಜೆಪಿ, ಜೆಡಿಎಸ್ ಸದಸ್ಯರು ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಟೀಕಿಸಿದ್ದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಚೊಂಬು ನೀಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಮಂಡಲ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಸಂಜೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆ  ನಡೆಯಲಿದೆ.

Key words: State, Budget Session, today

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ
ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ ಸ್ಪೀಕರ್ ಯುಟಿ ಖಾದರ್ ಕರೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್ ಎಲ್ಲ ಪಕ್ಷಗಳ ಶಾಸಕರು ಬಜೆಟ್ ಅದಿವೇಶನದಲ್ಲಿ ಭಾಗಿಯಾಗಬೇಕು ಶಾಸಕರು ಪರಿಷತ್ ಸದಸ್ಯರಿಗೆ ಕಾರ್ಯಗಾರ ಆಯೋಜಿಸಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ.  ಬಜೆಟ್ ಗೆ ಸಂಬಂಧಿಸಿದ ಹಲವು ಮಾಹಿತಿ ನೀಡಲಾಗುತ್ತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಗಾರ ನಡೆಯಲಿದೆ ಎಂದರು.

ಸಿಎಂ ಸಿದ್ದರಾಮಯ್ಯ 17 ಬಾರಿ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಬಜೆಟ್ ವಿಚಾರದಲ್ಲಿ ಸಿದ್ದರಾಮಯ್ಯಗೆ ಅಪಾರ ಅನುಭವವಿದೆ. ಮೊದಲ ಬಾರಿಗೆ ಬಜೆಟ್ ಗೆ ಸಂಬಂಧಿಸಿದ ಕಾರ್ಯಗಾರ ಆಯೋಜನೆ ಮಾಡಲಾಗಿದೆ. ಕಾರ್ಯಗಾರದಲ್ಲಿ ಎಲ್ಲಾ ಶಾಸಕರು ಕಡ್ಡಾಯವಾಗಿ ಭಾಗವಹಿಸಬೇಕು ಯಾವ ಸದಸ್ಯರು ಭಾಗಿಯಾಗುತ್ತಾರೋ ಅಂತವರಿಗೆ  ಅಧಿವೇಶನದಲ್ಲಿ ಮೊದಲು ಮಾತನಾಡಲು ಅವಕಾಶ ನೀಡಲಾಗುತ್ತದೆ.  ನನ್ನ ಅಧಿಕಾರ ವ್ಯಾಪ್ತಿ ಬಳಸಿ ಅಧೀವೇಶನದಲ್ಲಿ ಮಾತನಾಡಲು ಅವಕಾಶ ಕೊಡುವೆ ಎಂದು  ಸ್ಪೀಕರ್ ಯುಟಿ ಖಾದರ್ ತಿಳಿಸಿದರು.

Key words: All, MLAs,  budget session, Speaker, UT Khader

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ
ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ  ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ.  ಕೆಪಿಎಸ್ ಸಿ  ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ಆರೋಪ ಸೇರಿ ಎಲ್ಲವನ್ನು ಪ್ರಸ್ತಾಪಿಸುತ್ತೇವೆ ಅಧೀವೇಶನ ಪ್ರಾರಂಭವಾಗತ್ತಿದ್ದಂತೆ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

ವೇತನದ ಬಾಕಿ ವೈದ್ಯರ ಮುಷ್ಕರ ಹೀಗೆ ಎಲ್ಲವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಪ್ರಸ್ತುತ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿರುವುದು ವಾಸ್ತವಿಕ ಸತ್ಯ ಎಂದು ಸರ್ಕಾರಕ್ಕೆ  ಬಿವೈ ವಿಜಯೇಂದ್ರ ಕುಟುಕಿದ್ದಾರೆ.

Key words: KPSC, result, allegations, budget session, BY Vijayendra

ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು
ನವದೆಹಲಿ,ಫೆಬ್ರವರಿ,3,2026 (www.justkannada.in):  ಸಂಸತ್ ಬಜೆಟ್ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ  ಲೋಕಸಭೆಯ 7 ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯ ಸ್ಪೀಕರ್  ಮೇಲೆ ಪೇಪರ್ ತೂರಿದ ಆರೋಪದ ಮೇಲೆ ಬಜೆಟ್ ಅಧಿವೇಶನ ಮುಗಿಯುವವರೆಗೂ  ಕಾಂಗ್ರೆಸ್ ನ 7 ಸದಸ್ಯರನ್ನು ಅಮಾನತು ಮಾಡಿ ಲೋಕಸಭೆ ಸ್ಪೀಕರ್ ಆದೇಶಿಸಿದ್ದಾರೆ.

ಕಿರಣ್ ರೆಡ್ಡಿ, ರಾಜ ವಡಿಂಗ್,  ಗುರ್ಜಿತ್ ಔಜ್ಲಾ,  ಮಾಣಿಕಂ ಠಾಕೂರ್,  ವೆಂಕಟರಮಣ, ಹಿಬಿ ಈಡನ್ ಸೇರಿ 7 ಸಂಸದರನ್ನು ಬಜೆಟ್ ಅಧಿವೇಶನ ಮುಗಿಯುವರೆಗೂ ಅಮಾನತು  ಮಾಡಲಾಗಿದೆ.

ಬಜೆಟ್ ಅಧಿವೇಶನದ ಕಲಾಪದ ವೇಳೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಈ ಹಂತದಲ್ಲಿ ಸಂಸದರು ಸದನದ ಬಾವಿಗೆ ಇಳಿದು ಘೋಷಣೆಗಳನ್ನು ಕೂಗಿ ಕೈಯಲ್ಲಿದ್ದ ಪೇಪರ್ ಗಳನ್ನು ಹರಿದು ಸ್ಪೀಕರ್ ಪೀಠದ ಕಡೆಗೆ ತೂರಿದ್ದಾರೆ.

Key words: Budget Session, 7  Lok Sabha, MP, suspended

2ನೇ ದಿನ ಬಜೆಟ್ ಅಧಿವೇಶನ: ಇಂದಿನಿಂದ ಆಡಳಿತ, ವಿಪಕ್ಷಗಳ ನಡುವೆ ಜಟಾಪಟಿ, ವಾಕ್ಸಮರ
ಬೆಂಗಳೂರು,ಮಾರ್ಚ್,4,2025 (www.justkannada.in): ಇಂದು ಎರಡನೇ ದಿನದ ಬಜೆಟ್ ಅಧಿವೇಶನ ಶುರವಾಗಲಿದ್ದು, ಇಂದಿನಿಂದ ಸದನದಲ್ಲಿ ಆಡಳಿತ ಪಕ್ಷ, ಪ್ರತಿಪಕ್ಷ ಗಳ ನಡುವೆ ಜಟಾಪಟಿ, ವಾಕ್ಸಮರ ನಡೆಯಲಿದೆ.

ನಿನ್ನೆ ಬಜೆಟ್ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ  ಭಾಷಣ ಮಾಡಿದ್ದು ಇಂದಿನಿಂದ ರಾಜ್ಯಪಾಲರ ಭಾಷಣದ ಮೇಲೆ ಸುದೀರ್ಘ ಚರ್ಚೆಯಾಗಲಿದೆ.

ತಮ್ಮ ಭಾಷಣದಲ್ಲಿ ರಾಜ್ಯ ಸರ್ಕಾರ ಆಡಳಿತ ವೈಖರಿಯನ್ನು ಹೊಗಳಿರುವ ರಾಜ್ಯಪಾಲರು,  ಕಲ್ಯಾಣ ಕಾರ್ಯಕ್ರಮ ಸಮರ್ಪಕ ಅನುಷ್ಠಾನವಾಗುತ್ತಿದೆ. ಅಸಮಾನತೆ ತೀವ್ರತೆ ಕಡಿಮೆಯಾಗುತ್ತಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿ ರಾಜ್ಯ ಇದೆ. ಜಿಎಸ್ಟಿ ಉತ್ತಮವಾಗಿದೆ. 2024-25 ನೇ ಸಾಲಿನ ಬಜೆಟ್ ನಲ್ಲಿ ಆದೇಶ ಹೊಡಿಸಬೇಕಿದ್ದ 344 ಘೋಷಣೆಗಳ ಪೈಕಿ 331 ಘೋಷಣೆಗೆ ಆದೇಶ ಹೊರಡಿಸಲಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಹೊಸ ಕೈಗಾರಿಕಾ ನೀತಿ, ಸೇರಿದಂತೆ ಹಲವು ವಿಚಾರಗಳ ಕುರಿತು ಭಾಷಣದಲ್ಲಿ ರಾಜ್ಯಪಾಲರು ಉಲ್ಲೇಖಿಸಿದ್ದರು.

ಇದೇ ವೇಳೆ ರಾಜ್ಯಪಾಲರ ಭಾಷಣ ಕುರಿತು ಟೀಕಿಸಿದ ವಿಪಕ್ಷಗಳ ನಾಯಕರು, ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಕೆ ಕೊಡಿಸಿದ್ದಾರೆ. ಅಭಿವೃದ್ಧಿ ಶೂನ್ಯವಾದರೂ ವಿಕಾಸ ಎಂದು ಹೇಳಿಸಿದ್ದಾರೆ. ಕಳೆದ 2 ವರ್ಷಗಳಿಂದ ಏನೂ ಅಭಿವೃದ್ಧಿ ಆಗಿಲ್ಲ. ಆದರೆ ಕಾಂಗ್ರೆಸ್ ಶಾಸಕರ ಜೇಬು ತುಂಬಿದೆ ಎಂದು ಕಾಲೆಳೆದಿದ್ದರು.

ಈ ಮಧ್ಯೆ ರಾಜ್ಯಪಾಲರ ಭಾಷಣ ಕುರಿತು ಇಂದಿನಿಂದ ಗುರುವಾರದವರೆಗೆ ಸುದೀರ್ಘ ಚರ್ಚೆಯಾಗಲಿದ್ದು, ಆಡಳಿತ ಪಕ್ಷ, ವಿಪಕ್ಷಗಳ ನಡುವೆ ವಾಕ್ಸಮರ ಇಂದು ಆರಂಭವಾಗಲಿದೆ. ಸದನದ ಬಾವಿಗಳಿದು ಹೋರಾಟ, ಸಭಾತ್ಯಾಗಳಂತಹ ಹೈಡ್ರಾಮ ಇಂದಿನಿಂದ ಶುರುವಾಗಲಿದೆ. ಎರಡು ವಾರಗಳ ಕಾಲ ಪರಸ್ಪರ ಕಿತ್ತಾಟ, ರಂಪಾಟಕ್ಕೆ ಬಜೆಟ್ ಅಧಿವೇಶನ ವೇದಿಕೆಯಾಗಲಿದೆ ಎನ್ನಲಾಗಿದೆ.

Key words: Budget session, 2nd day,  Governor, speech, discussion

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ
ಬೆಂಗಳೂರು,ಮಾರ್ಚ್,3,2025 (www.justkannada.n): ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಲಿದ್ದು, ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ.

ಇಂದು ಬೆಳಗ್ಗೆ 11ಕ್ಕೆ ಉಭಯ ಸದನಗಳ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರಿಗೆ ಬೀಳ್ಕೊಟ್ಟ ಬಳಿಕ ಕಲಾಪ ಆರಂಭವಾಗಲಿದೆ. ಬಳಿಕ‌ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಿದ್ದಾರೆ.

ನಾಳೆಯಿಂದ ಗುರುವಾರದವರಗೆ ರಾಜ್ಯಪಾಲರ ಭಾಷಣದ ಮೇಲಿನ‌ ಚರ್ಚೆ ನಡೆಯಲಿದ್ದು, ಈ ವೇಳೆ ಆಡಳಿತ ಪಕ್ಷ ವಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ನಡೆಯಲಿದೆ. ಆಡಳಿತರೂಢ ಪಕ್ಷ ಕಟ್ಟಿಹಾಕುಲು ವಿಪಕ್ಷಗಳು ತಯಾರಿ ನಡೆಸಿದ್ದು, ರಾಜ್ಯಪಾಲರ  ಸರ್ಕಾರದ ನಡುವಿನ ಜಟಾಪಟಿ, ಕಾನೂನು ಸುವ್ಯವಸ್ಥೆ, ಮೈಕ್ರೋ ಫೈನಾನ್ಸ್ ಕಿರುಕುಳ, ಬಾಣಂತಿ ಸಾವು, ಶಾಸಕರಿಗೆ ಅನುದಾನ ಕೊರತೆ, ಬಸ್, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್, ಹಾಲು, ನೀರಿನ ಬೆಲೆ ಏರಿಕೆ ಮುಡಾ ಹಗರಣ ಪ್ರತಿಪಕ್ಷಗಳಿಗೆ ಪ್ರಮುಖ ಅಸ್ತ್ರಗಳಾಗಿವೆ.

ವಿಪಕ್ಷಕ್ಕೆ ತಿರುಗೇಟು ಕೊಡಲು ಆಡಳಿತ ಪಕ್ಷ ಪ್ರತ್ಯಸ್ತ್ರ ಇಟ್ಟುಕೊಂಡಿದ್ದು,  ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯ, ತೆರಿಗೆ ಪಾಲಿನ ವಂಚನೆ ಕುರಿತು ದಾಳಿ, ಕೋವಿಡ್ ಹಗರಣ ಕುನ್ಹ ಸಮಿತಿ ವರದಿ, ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಕರಣಗಳ ಪ್ರಸ್ತಾಪ ಮಾಡಲಿದ್ದಾರೆ.

ಮೇಕೆದಾಟು, ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಯೋಜನೆಗೆ ಸ್ಪಂದಿಸದ ಕೇಂದ್ರ ಸರ್ಕಾರ ಮುಂತಾದ ವಿಚಾರಗಳ ಇಟ್ಟು ಪ್ರತ್ಯುತ್ತರ ಕೊಡಲು ಆಡಳಿತ ಪಕ್ಷ ಸಜ್ಜಾಗಿದೆ. ಈ ನಡುವೆ ನಾಳೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು,  ಮಾ.7 ರಂದು ಬಜೆಟ್ ಮಂಡನೆಯಾಗಲಿದೆ. ಮುಂದಿನ ವಾರ ಮುಂಗಡ ಪತ್ರದ ಮೇಲೆ ಉಭಯ ಸದನಗಳಲ್ಲಿ ಸುಧೀರ್ಘ ಚರ್ಚೆ ನಡೆಯಲಿದೆ.

Key words: Budget session, Assembly, today

ಇಂದಿನಿಂದ ಬಜೆಟ್ ಅಧಿವೇಶನ: ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ ಮಾಡಿದ ಪ್ರಧಾನಿ ಮೋದಿ.
ನವದೆಹಲಿ,ಜನವರಿ,31,2022(www.justkannada.in): ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು ಈ ಹಿನ್ನೆಲೆಯಲ್ಲಿ ಸುಗಮ ಕಲಾಪ ನಡೆಸಲು ಅವಕಾಶ ನೀಡುವಂತೆ  ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಸಂಸತ್ ಭವನದ ಬಳಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ ಬಜೆಟ್ ಮಂಡನೆ ಕೇವಲ ಆರ್ಥಿಕ ಬೆಳವಣಿಗೆ ಅಲ್ಲ. ಕಲಾಪದಲ್ಲಿ ಕೊರೋನಾ ಲಸಿಕೆ, ಆರೋಗ್ಯದ  ಬಗ್ಗೆ ಹೆಚ್ಚು ಪ್ರಸ್ತಾಪ ಮಾಡುತ್ತೇವೆ. ಎಲ್ಲ ಸಂಸದರಿಗೂ ಚರ್ಚಿಸುವುದಕ್ಕೆ ಅವಕಾಶವಿದೆ ಎಂದರು.

ಬಜೆಟ್ ಅಧೀವೇಶನಕ್ಕೆ ಸಹಕಾರ ನೀಡುವ ವಿಶ್ವಾಸವಿದೆ.  ಕೊರೊನಾ ಕಾಲದ ಈ ಬಜೆಟ್ ಮಹತ್ವದದ್ದು ಅಧಿವೇಶನದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.  ಆರ್ಥಿಕ ಅಭಿವೃದ್ದಿಯ ಬಗ್ಗೆ ಬಜೆಟ್ ಇರಲಿದೆ.  ಅಧೀವೇಶನ ಶಾಂತಿಯುತವಾಗಿ ನಡೆಯಬೇಕು. ಸಂಸದರು ತಪ್ಪದೆ ಬಜೆಟ್ ಅಧಿವೇಶನಕ್ಕೆ ಹಾಜರಾಗಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

Key words: Budget session-PM Modi – opposition parties