Tag: budget
ಮುಡಾ ಅಧ್ಯಕ್ಷ ಯಶಸ್ವಿ ಸೋಮಶೇಖರ್ ರಿಂದ 2023-24 ನೇ ಸಾಲಿನ ಆಯವ್ಯಯ ಮಂಡನೆ.
ಮೈಸೂರು,ಮಾರ್ಚ್,13,2023(www.justkannada.in): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 2023-24 ನೇ ಸಾಲಿನ ಅಂದಾಜು ಆಯವ್ಯಯವನ್ನ ಮುಡಾ ಅಧ್ಯಕ್ಷ ಯಶಸ್ವಿ ಸೋಮಶೇಖರ್ ಮಂಡನೆ ಮಾಡಿದರು.
ಮುಡಾ ಆಯವ್ಯಯ ಮಂಡನಾ ಸಭೆಯಲ್ಲಿ ಸ್ಥಳೀಯ ಶಾಸಕರಾದ ಜಿಟಿ ದೇವೇಗೌಡ, ತನ್ವೀರ್ ಸೇಠ್,...
11,157.83 ಕೋಟಿ ರೂ. ಮೊತ್ತದ ಬಜೆಟ್ ಮಂಡಿಸಿದ ಬಿಬಿಎಂಪಿ: ಹಲವು ಯೋಜನೆಗಳಿಗೆ ಹಣ ಮೀಸಲು.
ಬೆಂಗಳೂರು,ಮಾರ್ಚ್,2,2023(www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಇಂದು ಮಂಡನೆಯಾಗಿದ್ದು, ಹಲವು ಯೋಜನೆಗಳಿಗೆ ಹಣ ಮೀಸಲಿಡಲಾಗಿದೆ.
ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಮ್ ರಾಯ್‌ಪುರ ಅವರು ಬೆಂಗಳೂರಿನ ಸರ್.ಪುಟ್ಟಣ್ಣ ಚೆಟ್ಟಿ...
ಮೂರುವರೆ ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ: ಇದೇ ಬಿಜೆಪಿ ಸರ್ಕಾರದ ದೊಡ್ಡ ಸಾಧನೆ-ಕೆಪಿಸಿಸಿ...
ಮೈಸೂರು,ಫೆಬ್ರವರಿ,18,2023(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಮೂರುವರೆ ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದಾರೆ.ಸಾಲ ಮಾಡುವುದೇ ಬಿಜೆಪಿ ಸರ್ಕಾರದ ದೊಡ್ಡ ಸಾಧನೆ ಎಂದು ಕೆಪಿಸಿಸಿ...
ಉನ್ನತ ಶಿಕ್ಷಣ, ಆರೋಗ್ಯ ಸೇವೆಗಳು ಎಲ್ಲರಿಗೂ ಸಿಗುವಂತೆ ಬಜೆಟ್ ಮಂಡನೆ- ಡಾ.ಈ.ಸಿ.ನಿಂಗರಾಜ್ ಗೌಡ ಅಭಿನಂದನೆ.
ಮೈಸೂರು,ಫೆಬ್ರವರಿ,17,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯವನ್ನು ಮೈಸೂರು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಡಾ.ಈ.ಸಿ.ನಿಂಗರಾಜ್ ಗೌಡ ಅವರು ಸ್ವಾಗತಿಸಿ ಅಭಿನಂದಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ತಮ್ಮ ಅಭಿಪ್ರಾಯ...
ಬಜೆಟ್ ನಲ್ಲಿ ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ..? ಇಲ್ಲಿದೆ ಮಾಹಿತಿ.
ಬೆಂಗಳೂರು,ಫೆಬ್ರವರಿ,17,2023(www.justkannada.in): ಇಂದು ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಿದ್ದು ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ ಸೇರಿದಂತೆ ಎಲ್ಲಾ ಇಲಾಖೆಗಳಿಗೂ ಅನುದಾನ ಮೀಸಲಿಟ್ಟಿರುವುದಾಗಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಇಂದು ಬಜೆಟ್ ಮಂಡಿಸಿದ...
ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್: ಮತ್ಸ್ಯಸಿರಿ ಯೋಜನೆ ಜಾರಿ- ಬಜೆಟ್ ನಲ್ಲಿ ಘೋಷಣೆ.
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯದಲ್ಲಿ ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್ ಸ್ಥಾಪಿಸುವುದಾಗಿ ಸಿಎಂ ಬಸವರಾಜ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪನೆ ಮಾಡುವುದು. ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ...
ಬೆಂಗಳೂರು ನಗರ ಅಭಿವೃದ್ದಿಗೆ ಕ್ರಮ: ಬಜೆಟ್ ನಲ್ಲಿ ಹಲವು ಕಾರ್ಯಕ್ರಮಗಳ ಘೋಷಣೆ ಮಾಡಿದ ಸಿಎಂ...
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನ ಅಭಿವೃದ್ದಿಗೆ ಆದ್ಯತೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ ನಲ್ಲಿ ಹಲವು ಕಾರ್ಯಕ್ರಮಗಳನ್ನ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಿದ ಸಿಎಂ...
ಮನೆ ಮನೆಗೆ ಆರೋಗ್ಯ ಶಿಬಿರ: ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಆರೋಗ್ಯ...
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ 15, 151 ಕೋಟಿ ರೂ ಅನುದಾನ ಮೀಸಲಿಟ್ಟಿರುವ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳನ್ನ ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಬಜೆಟ್...
ರೈತರ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ- ಬಜೆಟ್...
ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯ ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ರೈತರ ಬಡ್ಡಿ ರಹಿತ ಸಾಲ 3 ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಇಂದು...
ಇದು ಎಲೆಕ್ಷನ್ ಬಜೆಟ್: ಚುನಾವಣೆ ಗುರಿಯಾಗಿಟ್ಟು ಮಂಡನೆ- ಡಿ.ಕೆ ಶಿವಕುಮಾರ್.
ಬೆಂಗಳೂರು,ಫೆಬ್ರವರಿ,1,2023(www.justkannada.in): ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್ , ಇದು...