Tag: bus
ಬಿಎಂಟಿಸಿ ಬಸ್ ನಲ್ಲಿ ಕುಳಿತಲ್ಲೇ ಸಾವಿಗೀಡಾದ ವ್ಯಕ್ತಿ.
ಬೆಂಗಳೂರು,ಮಾರ್ಚ್,8,2023(www.justkannada.in): ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಪಿ ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್...
ಇಂದಿನಿಂದ KSRTC ಅಂಬಾರಿ ಉತ್ಸವ ಬಸ್ ಸೇವೆ: ಎಲ್ಲಿಲ್ಲಿ ಸಂಚರಿಸುತ್ತೆ ಬಸ್..?
ಬೆಂಗಳೂರು,ಫೆಬ್ರವರಿ,24,2023(www.justkannada.in): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಇಂದಿನಿಂದ ನೂತನ ಅಂಬಾರಿ ಉತ್ಸವ ವೋಲ್ವೋ 9600 ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ಸುಗಳನ್ನು ನಾಳೆ ಬೆಂಗಳೂರಿನಿಂದ ಈ ಕೆಳಕಂಡ...
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ.
ಬೆಳಗಾವಿ,ಜನವರಿ,11,2023(www.justkannada.in): ಕಾಂಗ್ರೆಸ್ ಇಂದಿನಿಂದ ಪ್ರಜಾಧ್ವನಿ ಬಸ್ ಯಾತ್ರೆ ಆರಂಭಿಸಿದ್ದು, ಇಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು.
ಬೆಳಗಾವಿಯ ಟಿಳಕವಾಡಿಯ ವೀರಸೌಧದ ಬಳಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ...
ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸಾವು.
ಬಳ್ಳಾರಿ,ಡಿಸೆಂಬರ್,19,2022(www.justkannada.in): ತಾಲ್ಲೂಕಿನ ಹಲಕುಂದಿ ಗ್ರಾಮದ ಬಳಿಯ ಕಲ್ಯಾಣ ಕೋಳಿ ಫಾರಂ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಸಂಸ್ಥೆಯ ಬಸ್ ಹರಿದು ಮೂವರು ಜನ ಹಾಸ್ಟಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಸಂಭವಿಸಿದೆ.
ಬೆಂಗಳೂರಿನಿಂದ ಜೇವರ್ಗಿಗೆ...
ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟ: ಕರ್ನಾಟಕ ಸಾರಿಗೆ ಬಸ್ ಮೇಲೆ ಕಲ್ಲು ತೂರಾಟ.
ಬೆಳಗಾವಿ,ನವೆಂಬರ್,26,2022(www.justkannada.in): ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಮಹಾರಾಷ್ಟ್ರ ಸಿಎಂ ಏಕನಾಥ್ ಸಿಂಧೆ ಒಲವು ತೋರಿದರೂ ಇತ್ತ ಕೆಲಪುಂಡರು ಮತ್ತೆ ಪುಂಡಾಟ ಮೆರೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು...
ಮರಾಠಿಗರಿಂದ ಮತ್ತೆ ಖ್ಯಾತೆ: ಕರ್ನಾಟಕದ ಬಸ್ ಗೆ ಮಸಿ ಬಳಿದು ಪುಂಡಾಟಿಕೆ.
ಔರಂಗಾಬಾದ್,ನವೆಂಬರ್,25,2022(www.justkannada.in): ಮರಾಠಿಗರು ಮತ್ತೆ ಖ್ಯಾತೆ ತೆಗೆದಿದ್ದು, ಕರ್ನಾಟಕಕ್ಕೆ ಸೇರಿದ ಬಸ್ ಮೇಲೆ ಕಪ್ಪು ಮಸಿ ಬಳಿದು ಪುಂಡಾಟಿಕೆ ಪ್ರದರ್ಶಿಸಿದ್ದಾರೆ.
ಮಹಾರಾಷ್ಟ್ರ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ಅಖಿಲ ಭಾರತ ಮರಾಠಾ ಸಂಘದ ಕಾರ್ಯಕರ್ತರು ಪುಂಡಾಟಿಕೆ...
ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ದುರ್ಮರಣ.
ಬೆಂಗಳೂರು,ನವೆಂಬರ್,22,2022(www.justkannada.in): ಬಿಎಂಟಿಸಿ ಬಸ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಕೆಆರ್ ಪುರಂನ ಟಿಸಿ ಪಾಳ್ಯದ ಭಟ್ಟರಹಳ್ಳಿಯಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಲಾವ್ಯಶ್ರೀ ಮೃತ ಬಾಲಕಿ. ತಾಯಿ ಪ್ರಿಯದರ್ಶಿನಿ...
ಶಾಲಾ ವಾಹನ ಪಲ್ಟಿಯಾಗಿ 20 ಮಕ್ಕಳಿಗೆ ಗಾಯ.
ರಾಯಚೂರು,ನವೆಂಬರ್,18,2022(www.justkannada.in): ಶಾಲಾ ವಾಹನ ಪಲ್ಟಿಯಾಗಿ 20 ಮಕ್ಕಳಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಮಸ್ಕಿ ತಾಲ್ಲೂಕಿನ ಕುಣೆಕೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಕುಣೆ ಕೆಲ್ಲೂರಿನಿಂದ ಸಂತೆಕೆಲ್ಲೂರಿಗೆ ತೆರಳುತ್ತಿದ್ದ ವೇಳೆ ಶಾಲಾ ವಾಹನ...
ಬೈಕ್ ಗಳ ಮೇಲೆ ಹರಿದ ಕೆಎಸ್ ಆರ್ ಟಿಸಿ ಬಸ್ : ಮೂವರು ದುರ್ಮರಣ.
ಚಿತ್ರದುರ್ಗ,ಅಕ್ಟೋಬರ್,3,2022(www.justkannada.in): ಬೈಕ್ ಗಳ ಮೇಲೆ ಕೆಎಸ್ ಆರ್ ಟಿಸಿ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆದಿದೆ.
ಹೊಳಲ್ಕೆರೆಯ ಕುಕ್ಕವಾಡೇಶ್ವರ ದೇಗುಲದ ಬಳಿ ಈ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ...
ನದಿಗೆ ಬಸ್ ಉರುಳಿ 6 ಐಟಿಬಿಪಿ ಯೋಧರು ಹುತಾತ್ಮ.
ಜಮ್ಮುಕಾಶ್ಮೀರ, ಆಗಸ್ಟ್,16,2022(www.justkannada.in): ನದಿಗೆ ಬಸ್ ಉರುಳಿ 6 ಐಟಿಬಿಪಿ ಯೋಧರು ಹುತಾತ್ಮರಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್ ನಲ್ಲಿ ನಡೆದಿದೆ.
ಇಬ್ಬರು ಪೊಲೀಸರು ಸೇರಿ 39 ಮಂದಿ ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ...