Tag: Businessman
ಬೆಳ್ಳಂಬೆಳಿಗ್ಗೆ ಉದ್ಯಮಿಗಳಿಗೆ ಐಟಿ ಶಾಕ್: ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ, ದಾಖಲೆ ಪರಿಶೀಲನೆ.
ಬೆಂಗಳೂರು,ಜೂನ್,1,2022(www.justkannada.in): ಬೆಳ್ಳಂಬೆಳಿಗ್ಗೆ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
600ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ...
ಡೆತ್ ನೋಟ್ ಬರೆದಿಟ್ಟು ಮೈಸೂರಿನ ಉದ್ಯಮಿ ಆತ್ಮಹತ್ಯೆ.
ಮೈಸೂರು,ಮೇ,9,2022(www.justkannada.in): ರೆಸಾರ್ಟ್ ಅಧ್ಯಕ್ಷರೊಬ್ಬರ ವಿರುದ್ಧ ವಂಚನೆ ಆರೋಪ ಮಾಡಿ ಮೈಸೂರಿನ ಉದ್ಯಮಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೈಸೂರಿನ ಗಣೇಶ ನಗರದ ನಿವಾಸಿ ಶರತ್ ಆತ್ಮಹತ್ಯೆಗೆ ಶರಣಾದ...
ಸಚಿವ ಮುರುಗೇಶ್ ನಿರಾಣಿ ಬಳಿ 500 ರಿಂದ 1000 ಸಿಡಿಗಳಿವೆ: ಹೀಗೆ ಗಂಭೀರ ಆರೋಪ...
ಬೆಂಗಳೂರು.ಜುಲೈ,20.2021(www.justkannada.in) ಗಣಿ ಸಚಿವ ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ಅವರ ಬಳಿ 500 ರಿಂದ 1000 ಸಿಡಿಗಳಿವೆ ಎಂದು ಉದ್ಯಮಿ ಆಲಂ ಪಾಷ ಅವರು ಹೊಸಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜೂತೆ ಮಾತನಾಡಿದ...
ಗ್ರಾಮವೊಂದರಲ್ಲಿ ಕೇವಲ 24 ಗಂಟೆಗಳಲ್ಲಿ ಆಕ್ಸಿಜನ್ ಸಹಿತ ಹಾಸಿಗೆಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ನಿರ್ಮಿಸಿದ...
ರಾಜಸ್ತಾನ,ಮೇ,27,2021(www.justkannada.in): ರಾಜಸ್ಥಾನದ ಗ್ರಾಮವೊಂದರಲ್ಲಿ ಉದ್ಯಮಿಯೊಬ್ಬರು ಕೇವಲ 24 ಗಂಟೆಗಳಲ್ಲಿ ಆಮ್ಲಜನಕಸಹಿತ ಹಾಸಿಗೆಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ನಿರ್ಮಿಸಿ ಸುತ್ತಮುತ್ತಲಿನ ಜನರಿಗೆ ಚಿಕಿತ್ಸೆಗೆ ನೆರವಾಗುವಂತಹ ಶ್ಲಾಘನೀಯ ಕಾರ್ಯ ಮಾಡಿದ್ದಾರೆ.
ಉದ್ಯಮಿ ಹೆಸರು ಲಲಿತ್ ಕಿರಿ. ಸುಮಾರು...
ಕರೋನಾ ಚಿಕಿತ್ಸೆಗೆ ನಿಂಬೆ ಹಣ್ಣಿನ ರಸ: ಉದ್ಯಮಿ ಡಾ. ವಿಜಯಸಂಕೇಶ್ವರ್ ಹೇಳಿಕೆ ಕುರಿತು ಸಂಸದ...
ಮೈಸೂರು,ಏಪ್ರಿಲ್, 29,2021(www.justkannada.in): ಕರೋನಾ ಚಿಕಿತ್ಸೆಗೆ ಮೂಗಿಗೆ ಮೂರು ಹನಿ ನಿಂಬೆಹಣ್ಣಿನ ರಸ ಹಾಕಿ ಎಂಬ ಉದ್ಯಮಿ ಡಾ. ವಿಜಯಸಂಕೇಶ್ವರ್ ಹೇಳಿಕೆಯನ್ನ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಬೆಂಬಲಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಂಸದ...
ಉದ್ಯಮಿ, ಕಲಾಪೋಷಕ ಕೆ.ವಿ.ಮೂರ್ತಿ ನಿಧನ…
ಮೈಸೂರು,ಏಪ್ರಿಲ್,8,2021(www.justkannada.in): ಉದ್ಯಮಿಯಾಗಿದ್ದ, ಕಲಾಪೋಷಕರಾಗಿದ್ದ ಕೆ.ವಿ.ಮೂರ್ತಿ (90) ಗುರುವಾರ ನಸುಕಿನಲ್ಲಿ ನಿಧನರಾದರು.
ಜಯಲಕ್ಷ್ಮಿಪುರಂನ ಕಾಳಿದಾಸ ರಸ್ತೆಯ 2ನೇ ಅಡ್ಡರಸ್ತೆಯ ಬಳಿಯಿರುವ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಅವರು ನಿಧನರಾದರು. ಅವರಿಗೆ ಮೂವರು ಪುತ್ರಿಯರು ಇದ್ದಾರೆ. ಸಿವಿಲ್...
ಬೆಂಗಳೂರು ಉದ್ಯಮಿ ಮೈಸೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು…!
ಮೈಸೂರು,ಜನವರಿ,03,2021(www.justkannada.in) : ಬೆಂಗಳೂರು ಉದ್ಯಮಿ ಮೈಸೂರಿನ ಲಾಡ್ಜ್ ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ.
ಉಮಾಶಂಕರ್ 45 ಮೃತ ದುರ್ದೈವಿಯಾಗಿದ್ದು, ಇವರ ಜೊತೆಯಲ್ಲಿ ಬಂದಿದ್ದ ಪತ್ನಿ ಕವಿತಾ ನಾಪತ್ತೆಯಾಗಿದ್ದಾರೆ.
ಲಾಡ್ಜ್ ನಲ್ಲಿ ಇನ್ಸುಲಿನ್ ಹಾಗೂ ಔಷಧಿ ಬಾಟಲ್ ಡೆತ್ನೋಟ್...
ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂತಾಪ
ಬೆಂಗಳೂರು,ಡಿಸೆಂಬರ್,17,2020(www.justkannada.in) : ನಾಡಿನ ಖ್ಯಾತ ಉದ್ಯಮಿ ಆರ್.ಎನ್.ಶೆಟ್ಟಿ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಆರ್.ಎನ್.ಶೆಟ್ಟಿ ಅವರು ನಿರ್ಮಾಣ, ಮೂಲಸೌಕರ್ಯ ಅಭಿವೃದ್ಧಿ, ಹೋಟೆಲ್ ಉದ್ಯಮ,...
ಉದ್ಯಮಿ ಆರ್.ಎನ್.ಶೆಟ್ಟಿ ನಿಧನಕ್ಕೆ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ…
ಬೆಂಗಳೂರು, ಡಿಸೆಂಬರ್ 17,2020(www.justkannada.in): ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ, ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಆರ್.ಎನ್. ಶೆಟ್ಟಿ ಅವರ ನಿಧನಕ್ಕೆ ವಿಧಾನ ಸಭೆಯ ಸಭಾಧ್ಯಕ್ಷ...
ಬೆಳಗಾವಿ, ಮಂಗಳೂರಿನಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ದಾಳಿ: ದಾಖಲೆ ಪರಿಶೀಲನೆ…
ಬೆಳಗಾವಿ,ಫೆ,26,2020(www.justkannada.in): ಬೆಳಗಾವಿ ಹಾಗೂ ಮಂಗಳೂರಿನಲ್ಲಿ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಗಾವಿ ನಿಪ್ಪಾಣಿಯಲ್ಲಿರು ಉದ್ಯಮಿ ರಮೇಶ್ ಪೈ ಎಂಬುವವರ ನಿವಾಸದ ಮೇಲೆ ಗೋವಾ ಐಟಿ ಅಧಿಕಾರಿಗಳು...