Businessman | Just Kannada - Daily News Updates
ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ : ತನಿಖೆಗೆ SIT ರಚನೆ
ಬೆಂಗಳೂರು, ಜನವರಿ,31,2026 (www.justkannada.in)  ಕಾನ್ಫಿಡೆಂಟ್ ಗ್ರೂಪ್‌ ನ ಅಧ್ಯಕ್ಷ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡಲಾಗಿದೆ.
ಸರ್ಕಾರವು ಪ್ರಕರಣವನ್ನು ಎಸ್ ಐಟಿಗೆ ವರ್ಗಾಯಿಸಿದ್ದು,  ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಐಪಿಎಸ್ ಅವರನ್ನು ಮುಖ್ಯ ತನಿಖಾಧಿಕಾರಿಯಾಗಿ ನೇಮಕ ಮಾಡಿ ಎಸ್ ಐಟಿ ರಚನೆ ಮಾಡಲಾಗಿದೆ. ಕೇಂದ್ರ ವಿಭಾಗದ ಪೊಲೀಸ್ ಉಪ ಆಯುಕ್ತ ಅಕ್ಷಯ್ ಹಾಕೆ, ಐಪಿಎಸ್ ಸೇರಿದಂತೆ ವಿವಿಧ ವಿಭಾಗಗಳು ಮತ್ತು ವಿಶೇಷ ಘಟಕಗಳಿಂದ ನಿಯೋಜಿಸಲಾದ ಹಿರಿಯ ಅಧಿಕಾರಿಗಳು ತಂಡದ ಸದಸ್ಯರಾಗಿದ್ದಾರೆ. ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತ  ಸಿ. ವಂಶಿ ಕೃಷ್ಣ, ಅವರ ಸಮಗ್ರ ಮೇಲ್ವಿಚಾರಣೆಯಡಿಯಲ್ಲಿ ಎಸ್ ಐಟಿ ಕಾರ್ಯನಿರ್ವಹಿಸಲಿದೆ.
ಉದ್ಯಮಿ ಡಾ. ಸಿ.ಜೆ. ರಾಯ್ ಅವರು ನಿನ್ನೆ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಐಟಿ ದಾಳಿಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ.
Key words: Businessman, C.J. Roy, suicide case, SIT, investigation
ಪೌರಾಯುಕ್ತೆಗೆ ಧಮ್ಕಿ ಕೇಸ್: ರಾಜೀವ್ ಗೌಡಗೆ ಆಶ್ರಯ ನೀಡಿದ ಉದ್ಯಮಿ ಕೂಡ ಪೊಲೀಸರ ವಶಕ್ಕೆ
ಚಿಕ್ಕಬಳ್ಳಾಪುರ,ಜನವರಿ,27,2026 (www.justkannada.in):  ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳೂರು ಮೂಲದ ಉದ್ಯಮಿ ಮೈಕಲ್ ಎಂಬುವವರನ್ನ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ರಾಜೀವ್ ಗೌಡ ಜೊತೆಗೆ ಉದ್ಯಮಿ ಮೈಕಲ್ ಕೂಡ ಬಂಧನವಾಗಿದ್ದು ಚಿಕ್ಕಬಳ್ಳಾಪುರದ ಪೊಲೀಸ್ ವಸತಿಗೃಹದಲ್ಲಿ ಇಬ್ಬರನ್ನೂ ವಿಚಾರಣೆಗೊಳಪಡಿಸಲಾಗಿದೆ ಎನ್ನಲಾಗಿದೆ.
ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡರಿಗೆ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದು  ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡ ತಲೆಮರಿಸಿಕೊಂಡಿದ್ದರು.
Key words: life Threat Case, Rajiv Gowda, Businessman, police custody
ಹಣಕ್ಕಾಗಿ ಉದ್ಯಮಿಯ ಕಿಡ್ನಾಪ್: ಐವರು ಆರೋಪಿಗಳು ಅಂದರ್
ಮೈಸೂರು,ಡಿಸೆಂಬರ್,8,2025 (www.justkannada.in): ಒಂದು ಕೋಟಿ ರೂ. ಹಣಕ್ಕಾಗಿ ರಿಯಲ್​​​​ ಎಸ್ಟೇಟ್​​ ಹಾಗೂ ಲೇವಾದೇವಿ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಐವರು ಆರೋಪಿಗಳನ್ನ ಮೈಸೂರಿನ ವಿಜಯ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬೆಳವಾಡಿ ಗ್ರಾಮದ ವಿಜಯ ನಗರ ನಾಲ್ಕನೇ ಹಂತದ ನಿವಾಸಿಉದ್ಯಮಿ ಲೋಕೇಶ್ ಕಿಡ್ನಾಪ್ ಆಗಿದ್ದ ಉದ್ಯಮಿ.  ಅದೇ ಬೆಳವಾಡಿ ಗ್ರಾಮದ ಅಪಹರಣಕಾರರಾದ ಹೆಚ್.ಎಂ. ಸಂತೋಷ್, ಹೆಚ್.ಎಸ್. ಅಭಿಷೇಕ್, ಆರ್. ಪ್ರಜ್ವಲ್, ಬಿ.ಎನ್. ದರ್ಶನ್, ಪ್ರೀತಮ್ ಬಂಧಿತರು,
ಕೃತ್ಯ ನಡೆದ ಏಳು ಗಂಟೆಯಲ್ಲಿಯೇ ಪೊಲೀಸರು ಐವರನ್ನು ಆರೋಪಿಗಳನ್ನ ಬಂಧಿಸಿದ್ದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ಅಪಹರಣಕ್ಕೊಳಗಾಗಿದ್ದ ಉದ್ಯಮಿ ಲೋಕೇಶ್ ಅವರನ್ನ ಪೊಲೀಸರು ರಕ್ಷಿಸಿದ್ದಾರೆ.
ಪೇಂಟರ್ ಕೆಲಸ ಮಾಡಿಕೊಂಡಿದ್ದ ಬೆಳವಾಡಿ ಗ್ರಾಮದ ಸಂತೋಷ್, ಉದ್ಯಮಿ ಲೋಕೇಶ್‌ಗೆ ಪರಿಚಿತನಾಗಿದ್ದ,  ಉದ್ಯಮಿಯ ಹಣಕಾಸು ವ್ಯವಹಾರದ ಬಗ್ಗೆ ಮಾಹಿತಿ ತಿಳಿದಿದ್ದ ಸಂತೋಷ್. ಈತನನ್ನು ಅಪಹರಿಸಿದರೆ ಹಣ ಗಳಿಸಬಹುದು ಎಂಬ ಕೆಟ್ಟ ಆಲೋಚನೆಯಿಂದ ಸಂಚು ರೂಪಿಸಿದ್ದಾನೆ. ಇದಕ್ಕೆ ಆತನ ಸ್ನೇಹಿತರು ಸಾಥ್ ನೀಡಿದ್ದರು.
ಲೋಕೇಶ್ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಹಿಂದಿನಿಂದ ಅಪಹರಣಕಾರರು, ಲೋಕೇಶ್ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆ ನಡೆಸುವ ಕಾರಿನಲ್ಲಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ.
Key words: Mysore, Kidnap, businessman, Five,  arrested
ನಟಿಗೆ ಲೈಂಗಿಕ ಕಿರುಕುಳ ಆರೋಪ; ಉದ್ಯಮಿ ಹಾಗೂ ನಿರ್ಮಾಪಕನ ಬಂಧನ
ಬೆಂಗಳೂರು,ನವೆಂಬರ್,15,2025 (www.justkannada.in): ನಟಿಗೆ ಲೈಂಗಿಕ ಕಿರುಕುಳ  ನೀಡಿದ ಆರೋಪದ ಮೇಲೆ ಉದ್ಯಮಿ ಹಾಗೂ ನಿರ್ಮಾಪಕ ಅರವಿಂದ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.
ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ  ಅರವಿಂದ ರೆಡ್ಡಿಯನ್ನ ಕೆಂಪೇಗೌಡ್  ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ. ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಸಂಬಂಧ ದೂರು ದಾಖಲಾಗಿತ್ತು ಆರ್ ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 5 ದಿನಗಳ ಹಿಂದೆ ಕೇಸ್ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಯಾಗಿತ್ತು.
ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಆರೋಪಿ  ಅರವಿಂದ ರೆಡ್ಡಿ ಲಾಕ್ ಆಗಿದ್ದು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.   ಆರೋಪಿ ಬಂಧನಕ್ಕೆ ಲುಕ್ ಔಟ್ ನೋಟಿಸ್ ಪೊಲೀಸರು ಜಾರಿ ಮಾಡಿದ್ದರು.  ಅರವಿಂದ ರೆಡ್ಡಿ ಮಹಾರಾಜ ಟ್ರೋಫ್ರಿಯ ಬಳ್ಳಾರಿ ಟಸ್ಕರ್ಸ್  ತಂಡದ ನಾಯಕ ಹಾಗೂ ಚಲನಚಿತ್ರ ನಿರ್ಮಾಪಕ ಆಗಿದ್ದಾರೆ.
Key words: Actress, accused, sexual harassment, Businessman, producer, arrested
ಸಿಎಂ, ಡಿಸಿಎಂ ಭೇಟಿಯಾಗಿ ಚರ್ಚೆ: ದೀಪಾವಳಿ ಹಬ್ಬದ ಶುಭಕೋರಿದ ಉದ್ಯಮಿ ಕಿರಣ್‌ ಮಜುಂದಾರ್‌ ಷಾ
ಬೆಂಗಳೂರು, ಅಕ್ಟೋಬರ್,21,2025 (www.justkannada.in):  ಬೆಂಗಳೂರಿನ ರಸ್ತೆ ಗುಂಡಿಗಳು, ಕಸದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಟುವಾಗಿ ಟೀಕಿಸಿ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದ ಉದ್ಯಮಿ ಕಿರಣ್‌ ಮಜುಂದಾರ್‌ ಷಾ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಸಿಎಂ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ  ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಅವರ ನಿವಾಸದಲ್ಲಿ  ಉದ್ಯಮಿ ಕಿರಣ್ ಮಜುಂದಾರ್ ಷಾ ಭೇಟಿಯಾಗಿ ದೀಪಾವಳಿ ಹಬ್ಬದ ಶುಭ ಕೋರಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ತಮ ಸಂಸ್ಥೆಯ ಕಾರ್ಯಕ್ರಮಕ್ಕೆ ಆಹ್ವಾನಿಸುವ ಸಲುವಾಗಿ ಕಿರಣ್‌ಮಜುಂದಾರ್‌ ಷಾ ಅವರು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಹಾಗೂ ಇತರ ಸಚಿವರನ್ನು ಭೇಟಿಯಾಗಿದ್ದರು ಎನ್ನಲಾಗಿದೆ.
Key words: CM, DCM, meet, Businessman, Kiran Mazumdar Shah
ರಸ್ತೆ ಗುಂಡಿಗಳ ಅವಾಂತರ: ಹಿಂದಿನ ಬಿಜೆಪಿ ಸರ್ಕಾರಕ್ಕೂ ತಿವಿದ ಉದ್ಯಮಿ ಕಿರಣ್ ಮಜುಂದಾರ್ ಷಾ
ಬೆಂಗಳೂರು,ಅಕ್ಟೋಬರ್,15,2025 (www.justkannada.in): ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ದ ಅಸಮಾಧಾನ ಹೊರ ಹಾಕಿದ್ದ ಉದ್ಯಮಿ ಕಿರಣ್  ಮಜುಂದಾರ್ ಷಾ ಇದೀಗ ಹಿಂದಿನ ಬಿಜೆಪಿ ಸರ್ಕಾರಕ್ಕೂ  ತಿವಿದಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿರುವ ಕಿರಣ್  ಮಜುಂದಾರ್ ಷಾ,  ಹಿಂದಿನ ಸರ್ಕಾರಗಳು ಸಕಾಲದಲ್ಲಿ ಕ್ರಮ ಕೈಗೊಳ್ಳದ ಕಾರಣ ನಾವು ಈ ಸಂಕಷ್ಟ ಪರಿಸ್ಥಿತಿಯಲ್ಲಿದ್ದೇವೆ.  ದಶಕಗಳಿಂದ ಹದಗೆಡುತ್ತಿರುವ ಮೂಲಸೌರ್ಯ ಹಾಗೂ ಕಸ ನಿರ್ವಹಣೆ ಸರಿಪಡಿಸಲು ಈ ಸರ್ಕಾರಕ್ಕೆ ಈಗ ಅವಕಾಶವಿದೆ.
ನಾನು ಬಯಸುತ್ತಿರುವುದು ಕಸ ತೆರವು ರಸ್ತೆ ನಿರ್ಮಾಣ. ಇದನ್ನ ನ ಗ್ರೇಟರ್ ಬೆಂಳೂರು  ಮಾಡಬೇಕಿದೆ.  ಇಲ್ಲಿ ಸರ್ಕಾರ ನಾಗರಿಕರು ಒಂದೇ ಪುಟದಲ್ಲಿ ವರದಿ ಮಾಡನೇಕು  ಎಂದು ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.
Key words: Road, pothole, problem, Businessman, Kiran Majumdar  Shah
ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜುಂದಾರ್ ಪೋಸ್ಟ್: ಸಚಿವ ಎಂ.ಬಿ ಪಾಟೀಲ್ ಅಸಮಾಧಾನ
ಬೆಂಗಳೂರು,ಅಕ್ಟೋಬರ್,14,2025 (www.justkannada.in): ಬೆಂಗಳೂರಿನ ರಸ್ತೆಗಳ ಬಗ್ಗೆ ಟ್ವಿಟ್‌ ಮಾಡಿದ ಉದ್ಯಮಿ ಕಿರಣ್ ಮಜುಂದಾರ್‌ ಅವರ ವಿರುದ್ದ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಬೆಂಗಳೂರಿಗೆ ಕಿರಣ್ ಮಜುಂದಾರ್ ಶಾ ಅವರ ಕೊಡುಗೆ ಇದೆ . ಕಿರಣ್ ಮಜುಂದಾರ್ ಬೆಂಗಳೂರಿಗೆ ಸಾಕಷ್ಟು ಬಯೋ ಟೆಕ್ನಾಲಜಿ ಕಾಣಿಕೆ ಕೊಟ್ಟಿದ್ದಾರೆ. ಬೆಂಗಳೂರು ಕೂಡ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಮಳೆ ಹಾನಿಗೆ ಇಡೀ ರಾಜ್ಯದಲ್ಲಿ ನ್ಯಾಷನಲ್ ಹೈವೇ, ಸ್ಟೇಟ್ ಹೈವೇ, ಅಂಗನವಾಡಿಗಳಿಗೆ ಅನಾಹುತ ಆಗಿವೆ. ಆದಷ್ಟು ಬೇಗ ರಸ್ತೆ ಗುಂಡಿಗಳನ್ನ ಮುಚ್ಚುತ್ತೇವೆ ಎಂದರು.
ನಾನು ಕೂಡ ಸಿಎಂ ಗೆ ಮನವಿ ಮಾಡಿದ್ದೇನೆ. ಮೂಲಭೂತ ಸೌಕರ್ಯಗಳ ಹಾನಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. 1000 ಕೋಟಿ ರೂಪಾಯಿಯಲ್ಲಿ ಬೆಂಗಳೂರಿನ‌ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದೇವೆ. ಸ್ವಲ್ಪ ಸಮಯ ಬೇಕು. ಬೆಂಗಳೂರಿಗೆ ಬೇರೆ ಕಡೆಗಳಿಂದ ಸಾಕಷ್ಟು ಮಂದಿ ಬಂದು‌ ನೆಲೆಸಿದ್ದಾರೆ. ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ ಈಗ ಮಜುಂದಾರ್ ಈ ಮಾತು ಆಡುವ ಅವಶ್ಯಕತೆ ಇರಲಿಲ್ಲ ಎಂದು ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
Key words: Businessman, Kiran Majumdar’, post, potholes, Minister, M.B. Patil
ರಸ್ತೆ ಗುಂಡಿಗಳ ಬಗ್ಗೆ ಮತ್ತೆ ಉದ್ಯಮಿ ಕಿರಣ್ ಮಜುಂದಾರ್ ಷಾ ಅಸಮಾಧಾನ.
ಬೆಂಗಳೂರು, ಅಕ್ಟೋಬರ್, 14,2025 (www.justkannada.in): ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಬಯೋಕಾನ್ ಮುಖ್ಯಸ್ಥೆ, ಮಹಿಳಾ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮಾಡಿ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರು, ರಸ್ತೆಗಳನ್ನು ಏಕೆ ಸರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಬಯೋಕಾನ್ ಪಾರ್ಕ್‌ಗೆ ಭೇಟಿ ನೀಡಿದ ವಿದೇಶಿ ಉದ್ಯಮಿಯೊಬ್ಬರು ನನ್ನನ್ನು ಪ್ರಶ್ನಿಸಿದರು. ಬೆಂಗಳೂರಿನ ರಸ್ತೆಗಳು ಏಕೆ ಇಷ್ಟೊಂದು ಕೆಟ್ಟದಾಗಿವೆ ಮತ್ತು ಸುತ್ತಲೂ ಇಷ್ಟೊಂದು ಕಸ ಏಕೆ ಇದೆ? ಸರ್ಕಾರ ಹೂಡಿಕೆಯನ್ನು ಬೆಂಬಲಿಸಲು ಬಯಸುವುದಿಲ್ಲವೇ? ಎಂದು ಪ್ರಶ್ನಿಸಿದರು. ನಾನು ಈಗಷ್ಟೇ ಚೀನಾದಿಂದ ಬಂದಿದ್ದೇನೆ ಆದರೆ ನನಗೊಂದು ವಿಚಾರ ಅರ್ಥವಾಗುತ್ತಿಲ್ಲ ಏಕೆ ಎಲ್ಲವೂ ಅನುಕೂಲಕರವಾಗಿದ್ದಾಗಲೂ ಏಕೆ ಭಾರತದಲ್ಲಿ ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಕ್ಕೆ ಆಗುತ್ತಿಲ್ಲ ಎಂದು ಕಿರಣ್ ಮಜುಂದಾರ್ ಷಾ ಅವರು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Key words: Businessman, Kiran Mazumdar Shah , unhappy, about, potholes
ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿ ಆತ್ಮಹತ್ಯೆಗೆ ಶರಣು
ಮೈಸೂರು,ಜೂನ್,19,2025 (www.justkannada.in): ತಮ್ಮ ಕಾರ್ಖಾನೆ ಸಮೀಪವೇ ಉದ್ಯಮಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಹೆಬ್ಬಾಳ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಅರ್ಜುನ್ (40) ಆತ್ಮಹತ್ಯೆಗೆ ಶರಣಾದ ಉದ್ಯಮಿ.  ಅನಾರೋಗ್ಯದಿಂದ ಬಳಲುತ್ತಿದ್ದ ಉದ್ಯಮಿ ಅರ್ಜುನ್ ತಮ್ಮ ಕಾರ್ಖಾನೆ ಸಮೀಪ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಅರ್ಜುನ್ ಅವರು ಮಹಾಜನ ಕಾಲೇಜು ಸಂಸ್ಥಾಪಕರಾದ ದಿ.ವಾಸುದೇವ ಮೂರ್ತಿ ಕುಟುಂಬದ ಕುಡಿ ಆಗಿದ್ದಾರೆ.
ಅರ್ಜುನ್ ಹೆಬ್ಬಾಳ್ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎಸ್.ಇಂಡಸ್ಟ್ರೀಸ್ ಎಂಬ ಕಾರ್ಖಾನೆ ನಡೆಸುತ್ತಿದ್ದರು. ಈ ಮಧ್ಯೆ ಹಲವಾರು ದಿನಗಳಿಂದ ಅರ್ಜುನ್ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಮಧ್ಯೆ  ಮನೆಯಿಂದ  ಬಂದಿದ್ದ ಅರ್ಜುನ್ ತಮ್ಮ ಎಸ್.ಎಸ್.ಇಂಡಸ್ಟ್ರೀಸ್ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಂಜಾನೆ ಮನೆಯಲ್ಲಿ ಅರ್ಜುನ್ ಕಾಣಿಸದಿದ್ದಾಗ ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅರ್ಜುನ್ ಮನೆಯಿಂದ ಹೊರಗೆ ತೆರಳಿರುವುದು ಕಂಡುಬಂದಿದೆ.ಇದಾದ ಕೆಲಸಮಯದ ಬಳಿಕ ಅರ್ಜನ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Mysore, Businessman, commits suicide
ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : DRI ಅಧಿಕಾರಿಗಳಿಂದ ಉದ್ಯಮಿ ಪುತ್ರನ ಬಂಧನ
ಬೆಂಗಳೂರು,ಮಾರ್ಚ್,10,2025 (www.justkannada.in):  ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಖ್ಯಾತ ಉದ್ಯಮಿಯೊಬ್ಬರ ಪುತ್ರನನ್ನು ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ.
ಉದ್ಯಮಿ ಪುತ್ರ ತರುಣ್ ರಾಜು ಎಂಬುವವರನ್ನ ಡಿಆರ್ ಐ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ. ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣೆ ಪ್ರಕರಣ ಸಂಬಂಧ, ತರುಣ್ ರಾಜು  ಫೈವ್ ಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗನಾಗಿದ್ದು ತೀವ್ರ ವಿಚಾರಣೆ ನಡೆಸಿದ್ದ ಡಿಆರ್ ಐ ಅಧಿಕಾರಿಗಳು, ವಿಚಾರಣೆ ಬಳಿಕ ಉದ್ಯಮಿ ಪುತ್ರ ತರುಣ್ ರಾಜುನನ್ನು ಬಂಧಿಸಿದ್ದಾರೆ.
ರನ್ಯಾ ರಾವ್ ಹಾಗೂ ತರುಣ್ ರಾಜು ಇಬ್ಬರು ಸ್ನೇಹಿತರಾಗಿದ್ದಾರೆ ಎಂದು ತಿಳಿದುಬಂದಿದೆ. ರಾನ್ಯಾ ರಾವ್​ ಅವರ ಕಾಲ್​ ಲಿಸ್ಟ್ ತೆಗೆದು ಕೂಡ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ತರುಣ್ ರಾಜ್ ನಟಿ ರನ್ಯಾ ರಾವ್ ಜೊತೆ ನಿರಂತರ ಸಂಪರ್ಕ‌ದಲ್ಲಿದ್ದ ಬಗ್ಗೆ ಮಾಹಿತಿ ಹೊರಬಿದ್ದಿದೆ.
Key words: Actress, Ranya Rao,  gold, smuggling case, Businessman, son, arrested