But Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಲಾಕ್ ಡೌನ್ ಮಾಡಲ್ಲ. ಆದರೆ, ಟಫ್ ರೂಲ್ಸ್ : ಸಚಿವ ಆರ್.ಅಶೋಕ್
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಲಾಕ್ ಡೌನ್ ಮಾಡಲ್ಲ. ಆದರೆ, ಟಫ್ ರೂಲ್ಸ್ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕು ಲಾಕ್ ಡೌನ್ ಮಾಡಲ್ಲ. ಬಡವರಿಗೆ ತೊಂದರೆ ಆಗದಂತಹ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಪಡೆದು ರೂಲ್ಸ್ ಜಾರಿ ಮಾಡಲಾಗುವುದು.

key words : Not-locked down-But-Tough Rules-Minister-R.Ashok

The post ಲಾಕ್ ಡೌನ್ ಮಾಡಲ್ಲ. ಆದರೆ, ಟಫ್ ರೂಲ್ಸ್ : ಸಚಿವ ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿಗೆ ಹೆಲಿಟೂರಿಸಂ ಮತ್ತೊಂದು ಗರಿ. ಆದರೆ, ಧಕ್ಕೆ ತರದ ಹಾಗೆ ನಿರ್ಮಿಸುವುದು ಸೂಕ್ತ : ಪುಷ್ಪಾ ಅಮರ್ ನಾಥ್
ಮೈಸೂರು,ಏಪ್ರಿಲ್,15,2021(www.justkannada.in) : ಹೆಲಿಟೂರಿಸಂ ಮೈಸೂರು ನಗರದ ಹೆಮ್ಮೆಯ ಕಿರೀಟಕ್ಕೆ ಮತ್ತೊಂದು ಗರಿ ಎಂಬುದರಲ್ಲಿ ಸಂಶಯವಿಲ್ಲ. ಆದರೆ, ಪರಿಸರ ಸ್ನೇಹಿ ಮೈಸೂರು ನಗರಕ್ಕೆ ಧಕ್ಕೆ ತರದ ಹಾಗೆ ನಿರ್ಮಿಸುವುದು ಸೂಕ್ತ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಲಲಿತ್ ಮಹಲ್ ಬಳಿ ನಿರ್ಮಾಣ ಮಾಡುವುದನ್ನು ಕೈ ಬಿಟ್ಟು, ಮೈಸೂರಿನ ನಗರದ ಹೊರ ವಲಯದಲ್ಲಿ ನಿರ್ಮಿಸುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

key words : Mysore-Helitourism-another feather-But-advisable-build-without-Damage-Pushpa Amar Nath

The post ಮೈಸೂರಿಗೆ ಹೆಲಿಟೂರಿಸಂ ಮತ್ತೊಂದು ಗರಿ. ಆದರೆ, ಧಕ್ಕೆ ತರದ ಹಾಗೆ ನಿರ್ಮಿಸುವುದು ಸೂಕ್ತ : ಪುಷ್ಪಾ ಅಮರ್ ನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ನಾನು ಪಕ್ಷಾಂತರಿಯಾಗಿರಬಹುದು. ಆದರೆ, ತತ್ವಾಂತರಿಯಲ್ಲ” : ಸಂಸದ ವಿ.ಶ್ರೀನಿವಾಸ್ ಪ್ರಸಾದ್
ಮೈಸೂರು,ಏಪ್ರಿಲ್,03,2021(www.justkannada.in) : ರಾಜಕೀಯ ಮತ್ತು ಸಾಮಾಜಿಕ ಕಳಕಳಿ ಬೇರೆ, ಬೇರೆ. ರಾಜಕೀಯದಲ್ಲಿ ಪಕ್ಷಾಂತರಿಯಾಗಿರಬಹುದು. ಆದರೆ, ತತ್ವಾಂತರಿಯಾಗಿಲ್ಲ. ಯಾವುದೇ ರಾಜಿ, ಮುಲಾಜಿಗೆ ಒಳಗಾಗಿಲ್ಲ. ಅನ್ಯಾಯವಾದಾಗ ಸಿಡಿದೇಳುವುದು ನನ್ನ ಸ್ವಭಾವ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.ಮಾನಸಗಂಗೋತ್ರಿಯ ವಿಶ್ವಜ್ಞಾನಿ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ ಮತ್ತು ಒಡನಾಡಿ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ “ನೊಂದ ಮಹಿಳೆಯರ ಧ್ವನಿಯಾಗಿ ಅಂಬೇಡ್ಕರ್” ಮತ್ತು ಸ್ಟ್ಯಾನ್ಲಿ ಪರಶು ಅವರ “ಒಡನಾಡಿಯ ಒಡಲಾಳ ಪುಸ್ತಕ ಬಿಡುಗಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವದಲ್ಲಿ ಪಕ್ಷ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದೆ. ಹೋರಾಟ, ತತ್ವ ಸಂಬಂಧಿಸಿದಂತೆ ಹೋರಾಟದಿಂದ ಬಂದವನು ನಾನು. ಸಾಮಾಜಿಕ ಕಳಕಳಿಯಿದೆ. ಅಂಬೇಡ್ಕರ್ ಕನಸು ನನಸು ಮಾಡುವ ಮನಸ್ಸಿದೆ. ಜೀವನದ ಕೊನೆಯ ಉಸಿರಿನವರೆಗೆ ಈ ತತ್ವವನ್ನು ಉಳಿಸಿಕೊಂಡು ಹೋಗುತ್ತೇನೆ ಎಂದು ಹೇಳಿದರು.

ಮಾನವ ಸಾಗಾಣಿಕೆಯು ಸಾಮಾಜಿಕ ಪಿಡುಗಾಗಿದ್ದು, ಅದನ್ನು ತೊಡೆಯುವ ನಿಟ್ಟಿನಲ್ಲಿ ಒಡನಾಡಿ ಸೇವಾ ಸಂಸ್ಥೆ ಶ್ರಮಿಸುತ್ತಿದೆ. ಬಹಳಷ್ಟು ಸವಾಲುಗಳನ್ನು ಎದುರಿಸಿಕೊಂಡು ಮುಂದೆ ಬಂದಿದೆ. ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟಮಾಡಬೇಕಿದೆ. ನೊಂದವರು ನಿಮ್ಮೊಂದಿಗೆ ಸಹಕರಿಸುತ್ತಾರೆ. ಇದರಲ್ಲಿ ಯಾವುದೇ ರಾಜಕೀಯದ ಪ್ರಶ್ನೆಯಿಲ್ಲ ಎಂದರು.

ವಿಶ್ವವಿದ್ಯಾನಿಲಯದಲ್ಲಿ ಗ್ರಂಥಾಲಯ ಸೇರಿದಂತೆ ಹಲವು ಕಟ್ಟಡಗಳ ನಿರ್ಮಾಣ ಕಾಮಗಾರಿಯಾಗುತ್ತಿದೆ. ವಿವಿ ಮತ್ತಷ್ಟು ಅಭಿವೃದ್ಧಿಯಾಗಬೇಕು. ನೂರಾರು ವರ್ಷಗಳಿಂದ ಶೋಷಣೆಗೆ ಒಳಗಾದ ನಾವು ಗೌರಯುತವಾಗಿ ಬಾಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಸಾಗಬೇಕು. ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಆರ್.ಇಂದಿರಾ, ಅಭಿರುಚಿ ಪ್ರಕಾಶನದ ಅಭಿರುಚಿ ಗಣೇಶ್, ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರದ ನಿರ್ದೇಶಕ ಪ್ರೊ.ಜೆ.ಸೋಮಶೇಖರ್, ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಪರಶುರಾಮ್  ಇತರರು ಉಪಸ್ಥಿತರಿದ್ದರು.

key words : am-party-changed-But-principle-Not changed-MP-V.Srinivas Prasad

The post “ನಾನು ಪಕ್ಷಾಂತರಿಯಾಗಿರಬಹುದು. ಆದರೆ, ತತ್ವಾಂತರಿಯಲ್ಲ” : ಸಂಸದ ವಿ.ಶ್ರೀನಿವಾಸ್ ಪ್ರಸಾದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆ.ಎಸ್.ಈಶ್ವರಪ್ಪ ಪಕ್ಷಕ್ಕೆ ನಿಷ್ಠರಿರಬಹುದು. ಆದರೆ, ಮುಖ್ಯಮಂತ್ರಿಗಳಿಗೆ ನಿಷ್ಠೆ ತೋರುತ್ತಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು,ಏಪ್ರಿಲ್,02,2021(www.justkannada.in) : ಈಶ್ವರಪ್ಪ ಅವರು ಮುಖ್ಯಮಂತ್ರಿಗಳ ವಿರುದ್ಧವೇ ಸಿಡಿದೆದ್ದು, ರಾಜ್ಯಪಾಲರಿಗೆ ಪತ್ರ ಬರೆದ ಮೇಲೆ ಅವರು ಯಾರಿಗೆ ನಿಷ್ಠೆ ತೋರುತ್ತಿದ್ದಾರೆ? ಇಲ್ಲಿರುವವರೆಲ್ಲ ಚಿಕ್ಕ ಮಕ್ಕಳೇ? ಸಾಮಾನ್ಯ ಪ್ರಜ್ಞೆ ಇರುವ ಹಳ್ಳಿ ಜನರಿಗೂ ಇದರ ಬಗ್ಗೆ ಅರ್ಥವಾಗುತ್ತದೆ. ಸಿಎಂ ವಿರುದ್ಧ ಬೇಸತ್ತು, ಎಲ್ಲ ಕಾನೂನು ನಿಯಮಗಳನ್ನು ನಮೂದಿಸಿ ರಾಜ್ಯಪಾಲರಿಗೆ ಪತ್ರ ಬರೆದು ಅವರು ಅವರ ಪಕ್ಷಕ್ಕೆ ನಿಷ್ಠರಿರಬಹುದು. ಆದರೆ, ಮುಖ್ಯಮಂತ್ರಿಗಳಿಗೆ ನಿಷ್ಠೆ ತೋರುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾಗ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದರು? ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಅವಕಾಶ ಕೊಟ್ಟಿರುವವರು ಯಾರು? ಅವರೇ ಪತ್ರ ಬರೆದು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈಶ್ವರಪ್ಪನವರು ಯಾರಿಗೆ ನಿಷ್ಠರಾಗಿದ್ದಾರೆ? ಸಂವಿಧಾನದ ವ್ಯಾಪ್ತಿಯಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿಗಳು ಅವರಿಗೆ ಪ್ರಮಾಣವಚನ ಬೋಧಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಮುಖ್ಯಮಂತ್ರಿಗಳು ಯಾಕೆ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸದೇ ಸುಮ್ಮನೆ ಕೂತಿದ್ದಾರೆ? ಆ ಮೂಲಕ ಮುಖ್ಯಮಂತ್ರಿಗಳೇ ತಾವು ತಪ್ಪು ಮಾಡಿರುವುದಾಗಿ ಒಪ್ಪಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಯಲ್ಲಿ ಗುಂಪುಗಾರಿಕೆಯಾದರೂ ಮಾಡಿಕೊಳ್ಳಲಿ, ಏನಾದರೂ ಮಾಡಿಕೊಳ್ಳಲಿ. ಈಗಾಗಲೇ ಅವರು ಸಹಿ ಸಂಗ್ರಹ ಮಾಡಿಕೊಳ್ಳುತ್ತಿದ್ದಾರೆ. ಇದು ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಅವರು ಏನುಬೇಕಾದರೂ ಮಾಡಿಕೊಳ್ಳಲಿ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿವೇಶನದಲ್ಲಿ ಶಾಸಕರುಗಳು ಮಾತನಾಡಿದ್ದನ್ನು ಮೊದಲು ಇಡಿ, ಐಟಿಗೆ ಕಳುಹಿಸಿಕೊಡಲಿ ಎಂದು ಒತ್ತಾಯಿಸಿದ್ದಾರೆ.

ಕೊರೋನಾ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು

ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು. ಅದನ್ನು ಬಿಟ್ಟು ತಮಗೆ ಬೇಕಾದಾಗ ಮಾರ್ಗಸೂಚಿ ಬಿಡುಗಡೆ ಮಾಡಿ ಬೇಡವಾದಾಗ ಅದನ್ನು ಸಡಿಲ ಮಾಡಬಾರದು. ಆ ರೀತಿ ಮಾಡಿದರೆ ನಾವು ರಾಜಕೀಯ ಹೊರಾಟ ಮಾಡುತ್ತೇವೆ ಎಂದಿದ್ದಾರೆ.

ಸರ್ಕಾರ ಮಾರ್ಗಸೂಚಿ ಮಾಡಲಿ, ಅದು ಅವರಿಗೂ ಹಾಗೂ ಎಲ್ಲರಿಗೂ ಅನ್ವಯವಾಗುವಂತೆ ಮಾಡಲಿ. ಅವರಿಗೆ ಬೇಕಾದವರಿಗೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗಸೂಚಿ ಮಾಡುವುದು ಬೇಡ. ಇದು ಪ್ರಜಾಪ್ರಭುತ್ವದ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದ್ದಾರೆ.

ಜನರ ಸುರಕ್ಷತೆ ಹಾಗೂ ಒಳ್ಳೆಯದಕ್ಕಾಗಿ ಕಾನೂನು ಮಾಡಲಿ, ನಾವು ಬೇಡ ಎನ್ನುವುದಿಲ್ಲ. ಆ ಕಾನೂನನ್ನು ಎಲ್ಲರೂ ಪಾಲಿಸಬೇಕು. ಅವರಿಗೆ ಬೇಕಾದಾಗ ಕಾನೂನು ಸಡಿಲ ಮಾಡುವುದು ಬೇಕಾದಾಗ ಕಠಿಣ ಮಾಡುವುದು ಸರಿಯಲ್ಲ. ಆ ರೀತಿ ಮಾರ್ಗಸೂಚಿ ಮಾಡಿದರೆ ನಾವು ನಮ್ಮದೇ ಆದ ರಾಜಕೀಯ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

key words : K.S.Eshwarappa-loyal-party-But-chief ministers-not-seem-loyal- KPCC-president-D.K.Shivakumar

The post ಕೆ.ಎಸ್.ಈಶ್ವರಪ್ಪ ಪಕ್ಷಕ್ಕೆ ನಿಷ್ಠರಿರಬಹುದು. ಆದರೆ, ಮುಖ್ಯಮಂತ್ರಿಗಳಿಗೆ ನಿಷ್ಠೆ ತೋರುತ್ತಿಲ್ಲ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾದರೂ ಕಲಿಯಿರಿ. ಆದರೆ, ನಿಮ್ಮ ಸೇವೆ ಇಲ್ಲಿನ ಜನರಿಗೆ ಮೀಸಲಿಡಿ : ಸಚಿವ ಡಾ.ಕೆ.ಸುಧಾಕರ್ ಸಲಹೆ
ಮೈಸೂರು,ನವೆಂಬರ್,11,2020(www.justkannada.in) : ಜಗತ್ತಿನ ಯಾವುದೇ ಮೂಲೆಗಾದರೂ ಕಲಿಯಿರಿ. ಆದರೆ, ನಿಮ್ಮ ಸೇವೆಯನ್ನು ಇಲ್ಲಿನ ಜನತೆಗಾಗಿ ಮೀಸಲಿಡಿ ಎಂದು ಭಾವೀ ವೈದ್ಯರುಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದರು.ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠದಲ್ಲಿ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 11ನೇ ಘಟಿಕೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.

ಹೆಚ್ಚೆಚ್ಚು ಕಲಿಯಿರಿ, ಎಷ್ಟು ತಿಳಿದುಕೊಂಡರೂ ಅದು ಕಡಿಮೆಯೇ. ವಿದೇಶಕ್ಕೆ ಹೋಗಿ ಬೇಕಾದರೂ ಕಲಿಯಿರಿ. ಆದರೆ, ಮರಳಿ ಬಂದು ಇಲ್ಲಿನ ಜನತೆಗೆ ಸೇವೆ ನಿಡುವುದನ್ನು ಮಾತ್ರ ಮರೆಯದಿರಿ. ಜೆಎಸ್ ಎಸ್ ಶ್ರೇಷ್ಠ ಶಿಕ್ಷಣ ಸಂಸ್ಥೆ. ಇಲ್ಲಿ ನೀವು ಕಲಿತಿದ್ದೀರಿ, ಸ್ಪೂರ್ತಿಯ ಸೆಲೆ ಇಲ್ಲಿದೆ. ಆ ಸ್ಫೂರ್ತಿಯನ್ನು ನಿಮ್ಮ ಜೊತೆ ಒಯ್ಯಿರಿ ಎಂದರು.

ನಾವಿಂದು ಕೋವಿಡ್ ವಿರುದ್ಧ ಹೋರಾಡುತ್ತಿದ್ದೇವೆ. ಕೋವಿಡ್ ಸೋಂಕಿತರ ಚಿಕಿತ್ಸೆ, ತಪಾಸಣೆಗಾಗಿ ಜೆಎಸ್ ಎಸ್ ಸಂಸ್ಥೆಯು ಸರ್ಕಾರದ ಜೊತೆ ಸಹಾಯಕ್ಕೆ ನಿಂತಿದೆ ಎಂದು ಜೆಎಸ್ ಎಸ್ ಸಂಸ್ಥೆಯನ್ನು ಶ್ಲಾಘಿಸಿದರು.

ನೀವೆಲ್ಲ ತಮ್ಮ ಜವಾಬ್ದಾರಿ ಏನು ಎಂಬುದನ್ನು ಅರಿಯಬೇಕು

ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಿಮಗಿಲ್ಲಿ ಸಾಧನೆಗೆ ಅವಕಾಶ ಲಭಿಸಿದೆ. ವೈದ್ಯಕೀಯ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟು ಪದವಿ ಪಡೆದಿದ್ದೀರಿ. ಮೊದಲು ನೀವೆಲ್ಲ ತಮ್ಮ ಜವಾಬ್ದಾರಿ ಏನು ಎಂಬುದನ್ನು ಅರಿಯಬೇಕು. ಈ ಶಿಕ್ಷಣ ಇಲ್ಲಿಗೆ ನಿಲ್ಲಲ್ಲ. ಅದು ಸದಾ ಮುಂದುವರಿಯಲಿದೆ ಎಂದು ಹೇಳಿದರು.

ಜೀವನದಲ್ಲಿ ಹುಟ್ಟಿನಿಂದ ಸಾಯುವವರೆಗೂ ಕಲಿಯುವುದು ಇದ್ದೇ ಇರಲಿದೆ. ಕಲಿಯುವಿಕೆ ನಿರಂತರ. ಸಾರ್ವಜನಿಕರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ಸಮುದಾಯವನ್ನು ಶಿಕ್ಷಣಭರಿತವಾಗಿ ಮಾಡಿ ಅವರಿಗೆ ಜೀವನ ಶೈಲಿಯ ಕುರಿತು ಅರಿವು ಮೂಡಿಸಬೇಕು. ನಿಮ್ಮಲ್ಲಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದರು.

ವೈದ್ಯರ ಸೃಷ್ಟಿ ಮಾಡಿರತಕ್ಕ ಈ ಸಂಸ್ಥೆ ದೇವಾಲಯ

‘ವೈದ್ಯೋ ನಾರಾಯಣೋ ಹರಿ’ ವೈದ್ಯರನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ಅಂತಹ ದೇವರುಗಳನ್ನು ಸೃಷ್ಟಿ ಮಾಡಿರತಕ್ಕ ಈ ಸಂಸ್ಥೆಯೇ ದೇವಾಲಯ ಎಂದು ನಾನು ಭಾವಿಸುತ್ತೇನೆ. ನಡೆದಾಡುವ ದೈವ ಸಂಭೂತರಾಗಿ ಶ್ರೀ ಸ್ವಾಮೀಜಿ ಯವರ ವಿಶೇಷ ಆಶೀರ್ವಾದ ನಿಮ್ಮ ಇಡೀ ಜೀವನದುದ್ದಕ್ಕೂ ರಕ್ಷಾಕವಚವಾಗಿರಲಿದೆ ಎಂದು ತಿಳಿಸಿದರು.

ಅನೇಕ ಕಾರ್ಯಕ್ರಮಗಳನ್ನು ಸರ್ಕಾರ ಮಾಡುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣವನ್ನು ಚೆನ್ನಾಗಿ ನಿಭಾಯಿಸುತ್ತಿದ್ದೇವೆ. ಸರ್ಕಾರದ ಜೊತೆ ಆಧಾರ ಸ್ತಂಭಗಳಾಗಿ ಹಲವು ಸಂಸ್ಥೆಗಳು ನಿಂತಿವೆ. ಕರ್ನಾಟಕ ಕೋವಿಡ್ ನಿಯಂತ್ರಿಸುವಲ್ಲಿ ಸಾಧನೆಗೈದಿದೆ ಎಂದರು.

ಪ್ರಕರಣಗಳು ಕಡಿಮೆಯಾಗುತ್ತಿವೆ ಎಂದು ಮೈಮರೆಯಬಾರದು

ಇನ್ನೇನು ದೀಪಾವಳಿ ಸಮೀಪಿಸುತ್ತಿದೆ. ದಸರಾವನ್ನು ಸರಳವಾಗಿ ಆಚರಿಸಿ ಯಶಸ್ವಿಯಾಗಿದ್ದೇವೆ. ಕೋವಿಡ್ ಹೆಚ್ಚಳವಾಗಿಲ್ಲ. ನಮಗೆ ಕೇರಳ ಪಾಠವಾಗಬೇಕು. ತಿಂಗಳ ಹಿಂದೆ ಪ್ರಕರಣ ಹೆಚ್ಚಿತ್ತು. ಆದರೆ, ಇಂದು ಪ್ರಕರಣಗಳು ಕಡಿಮೆಯಾಗುತ್ತಿವೆ. ಆದರೆ, ನಾವು ಮೈಮರೆಯಬಾರದು ಎಂದು ಎಚ್ಚರಿಸಿದರು.

ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಾನಿಧ್ಯದಲ್ಲಿ ಪದವಿ ಪ್ರದಾನ ಮಾಡಲಾಗಿದ್ದು ಶ್ರೀಗಳು ಪ್ರತಿಜ್ಞಾವಿಧಿ ಬೋಧಿಸಿದರು.

ಡಾ.ಸಿದ್ದಾರ್ಥ ಸುಬ್ರಹ್ಮಣ್ಯಂ ಜೋಶಿ, ಡಾ.ಕೃಷ್ಣಕುಮಾರ್, ಡಾ.ಅಶ್ವತಿ ಕೆ. ಡಾ.ವಿನುತಾ ಜೆ, ಡಾ.ಸ್ಫೂರ್ತಿರಾಜ್ , ಡಾ.ಡಿ ಹೆಚ್.ಪ್ರವೀಣ್, ಡಾ.ಅನು ಜಾರ್ಜ್ ಟಿ, ಡಾ.ಅಭಿಮನ್ಯು ಚಂದಕ್, ಡಾ.ಸಿ.ಮಯೂರ್, ಡಾ.ಪೂಜಾ ಸೇರಿದಂತೆ ಹಲವರು ಪದಕ ಪಡೆದರು.

ವರ್ಚುವಲ್ ಲೈವ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಜೆಎಸ್ಎಸ್ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬೆಠಸೂರು ಮಠ್, ಸಮಕುಲಾಧಿಪತಿ ಡಾ.ಬಿ.ಸುರೇಶ್, ಕುಲಪತಿ ಸುರೀಂದರ್ ಸಿಂಗ್ ಭಾಗಿಯಾಗಿದ್ದರು.

key words : Learn-anywhere-But-reserve-your-service-people here-Minister-Dr K.Sudhakar-advised

The post ಎಲ್ಲಾದರೂ ಕಲಿಯಿರಿ. ಆದರೆ, ನಿಮ್ಮ ಸೇವೆ ಇಲ್ಲಿನ ಜನರಿಗೆ ಮೀಸಲಿಡಿ : ಸಚಿವ ಡಾ.ಕೆ.ಸುಧಾಕರ್ ಸಲಹೆ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲರೂ ಗಾಂಧಿ ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ, ಯಾರೂ ಸ್ವೀಕರಿಸಿಲ್ಲ : ತಗಡೂರು ಸತ್ಯನಾರಾಯಣ ವಿಷಾದ
ಮೈಸೂರು,ಅಕ್ಟೋಬರ್,29,2020(www.justkannada.in) : ದೇಶದಲ್ಲಿ ಎಲ್ಲರೂ ಗಾಂಧಿಯನ್ನು ತಿಳಿದುಕೊಂಡಿದ್ದಾರೆ. ಆದರೆ, ಯಾರೂ ಸ್ವೀಕರಿಸಿಲ್ಲ. ಯಾರು ಮಹಾತ್ಮ ಗಾಂಧೀಜಿಯವರ ವಿಚಾರ ಧಾರೆ ಹಾಗೂ ಸಿದ್ಧಾಂತಗಳನ್ನು ಪಾಲಿಸುತ್ತಾರೋ ಆಗ ಮಾತ್ರ ಅವರನ್ನು ಸ್ವೀಕರಿಸಲು ಸಾಧ್ಯ ಎಂದು ಹಿರಿಯ ಗಾಂಧಿ ಮಾರ್ಗಿ ತಗಡೂರು ಸತ್ಯನಾರಾಯಣ ವಿಷಾದವ್ಯಕ್ತಪಡಿಸಿದರು.‘’ಎಲ್ಲರ ಭಾರತ’’ ಪುಸ್ತಕ ಬಿಡುಗಡೆ ಕಾರ್ಯಕ್ರಮ

ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರ ಗಾಂಧಿ ಭವನ ಹಾಗೂ ಗಾಂಧಿ ವಿಚಾರ ಪರಿಷತ್ತು ವತಿಯಿಂದ ಮಾನಸಗಂಗೋತ್ರಿಯ ಗಾಂಧಿ ಭವನದಲ್ಲಿ ನಡೆದ ಈ.ಧನಂಜಯ ಎಲಿಯೂರು ಅವರು ಕನ್ನಡಕ್ಕೆ ಅನುವಾದಿಸಿರುವ ಗಾಂಧೀಜಿ ಅವರ ಮೊಮ್ಮಗ ರಾಜಮೋಹನ ಗಾಂಧಿ ಅವರ ಭಾಷಣ ಸಂಗ್ರಹ ಕೃತಿಯಾದ ‘’ಎಲ್ಲರ ಭಾರತ’’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾರ್ಥಿಸಿ, ಪೂಜಿಸಿ, ವಿಗ್ರಹ ಮಾಡಿ ಕೂರಿಸಿದ್ದೇವೆ

ಗಾಂಧೀಜಿ ಅವರನ್ನು ಪ್ರಾರ್ಥಿಸಿ, ಪೂಜಿಸಿ, ವಿಗ್ರಹ ಮಾಡಿ ಕೂರಿಸಿದ್ದೇವೆ. ಆದರೆ, ಅವರ ತ್ಯಾಗ, ಬಲಿದಾನ ಹಾಗೂ ಸಂದೇಶವನ್ನು ನಮ್ಮ ಹೃದಯಕ್ಕೆ ಬಿಟ್ಟಿಕೊಳ್ಳುತ್ತಿಲ್ಲ. ಇದು ನಮ್ಮ ದೇಶದ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ನೈಜ್ಯ ಮಾಹಿತಿ ಯುವ ಸಮುದಾಯ್ಕಕೆ ಸಿಗುತ್ತಿಲ್ಲ

ಮಹಾತ್ಮ ಗಾಂಧೀಜಿ ಕುರಿತು ನೈಜ್ಯ ಮಾಹಿತಿ ಯುವ ಸಮುದಾಯ್ಕಕೆ ಸಿಗುತ್ತಿಲ್ಲ. ಹೀಗಾಗಿ ಗಾಂಧಿ ಅಧ್ಯಯನ ಸಂಸ್ಥೆಗಳು, ಅವರ ಬಗ್ಗೆ ನೈಜ ಮಾಹಿತಿ, ಸಂಗತಿಗಳನ್ನು ತಿಳಿಸುವ ಜೊತೆಗೆ ಅವರ ವಿಚಾರ ಧಾರೆಗಳನ್ನು ಜನರಿಗೆ ತಿಳಿಸಿಕೊಡಬೇಕು ಎಂದರು.

ತತ್ತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸವಾಗಬೇಕು

ಗಾಂಧೀಜಿ ಅವರ ವಿಚಾರ ಧಾರೆಗಳು ಹಾಗೂ ತತ್ತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಕೆಲಸ ಪರಿಣಾಮಕಾರಿಯಾಗಿ ಆಗಬೇಕು. ದೇಶವನ್ನು ಇಬ್ಬಾಗ ಮಾಡಲು ಗಾಂಧೀಜಿಯೂ ಅವರ ಸಹಕಾರ ಇದೆ ಎಂದು ಕೆಲವರು ತಪ್ಪಾಗಿ ಭಾವಿಸಿದ್ದಾರೆ. ದೇಶ ವಿಭಜನೆಯನ್ನು ಅವರು ಆರಂಭದಿಂದಲೂ ವಿರೋಧಿಸಿದ್ದರು ಎಂದು ತಿಳಿಸಿದರು.

ಸಂವಿಧಾನ ಮುಂದಿಟ್ಟುಕೊಂಡು ಯಾವ ಸರ್ಕಾರವು ಆಡಳಿತ ಮಾಡುತ್ತಿಲ್ಲ

ಗಾಂಧಿ ವಿಚಾರ ಪರಿಷತ್ ಅಧ್ಯಕ್ಷ ಪ.ಮಲ್ಲೇಶ್ ಮಾತನಾಡಿ, ಪ್ರಸ್ತುತ ಗಾಂಧೀಜಿ ಮತ್ತು ಅವರ ಚಿಂತನೆಗಳು ನಮಗೆ ಅನಿವಾರ್ಯ ಆಗಬೇಕಿದೆ. ನಮ್ಮ ಸಂವಿಧಾನದಲ್ಲಿ ಗಾಂಧಿ ಸ್ಪಷ್ಟವಾಗಿದ್ದಾರೆ. ಆದರೆ, ಸಂವಿಧಾನವನ್ನು ಮುಂದಿಟ್ಟುಕೊಂಡು ಯಾವ ಸರ್ಕಾರವು ಆಡಳಿತ ಮಾಡುತ್ತಿಲ್ಲ. ಇಂದು ನ್ಯಾಯಾಂಗ ವ್ಯವಸ್ಥೆಯನ್ನೇ ಅನುಮಾನದಿಂದ ನೋಡುವ ಪರಿಸ್ಥಿತಿ ಬಂದೊದಗಿಸೆ ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ ಕುಮಾರ್ ಈ. ಧನಂಜಯ ಎಲಿಯೂರು ಅವರು ಕನ್ನಡಕ್ಕೆ ಅನುವಾದಿಸಿರುವ ಗಾಂಧೀಜಿ ಅವರ ಮೊಮ್ಮಗ ರಾಜಮೋಹನ ಗಾಂಧಿ ಅವರ ಭಾಷಣ ಸಂಗ್ರಹ ಕೃತಿಯಾದ ಎಲ್ಲರ ಭಾರತ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ ಗಾಂಧಿ ಭವನದ ನಿರ್ದೇಶಕ ಪ್ರೊ.ಎಂ.ಎಸ್. ಶೇಖರ್, ಲೇಖಕ ಈ. ಧನಂಜಯ ಎಲಿಯೂರು ಇದ್ದರು.

key words : Everybody-knows-about-Gandhi-But-nobody-accepts- Tagadur Satyanarayana-regrets

The post ಎಲ್ಲರೂ ಗಾಂಧಿ ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ, ಯಾರೂ ಸ್ವೀಕರಿಸಿಲ್ಲ : ತಗಡೂರು ಸತ್ಯನಾರಾಯಣ ವಿಷಾದ   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.