buy Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪುಸ್ತಕಗಳನ್ನು ಕೊಳ್ಳುವ, ಓದುವ ಮತ್ತು ಸಂಗ್ರಹಿಸುವ ಪ್ರವೃತ್ತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕು- ಮಾನಸ
ಬೆಂಗಳೂರು,ಮೇ,6,2026 (www.justkannada.in): ಓದುವ ಹವ್ಯಾಸವನ್ನು ಹೆಚ್ಚಿಸಿ ಪುಸ್ತಕ ಸಂಸ್ಕೃತಿಯನ್ನು ಹರಡುವುದೇ ಮನೆಗೊಂದು ಗ್ರಂಥಾಲಯ ಯೋಜನೆಯ ಉದ್ದೇಶವಾಗಿದೆ. ಪುಸ್ತಕಗಳನ್ನು ಕೊಳ್ಳುವ, ಓದುವ ಮತ್ತು ಸಂಗ್ರಹಿಸುವ ಪ್ರವೃತ್ತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕೆಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ತಿಳಿಸಿದರು.

ಹಿರಿಯ ಸಾಹಿತಿ ಡಾ. ಅಮ್ಮಸಂದ್ರ ಸುರೇಶ್ ಅವರ ಮನೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಮನೆಗೊಂದು ಗ್ರಂಥಾಲಯ ಯೋಜನೆಯಡಿಯಲ್ಲಿ ಗ್ರಂಥಾಲಯವನ್ನು ಉದ್ಘಾಟಿಸಿ  ಮಾನಸ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದ್ಯಂತ ಮನೆಗಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸುಮಾರು ಒಂದು ಕೋಟಿ ಗ್ರಂಥಾಲಯಗಳನ್ನು ಆರಂಭಿಸುವುದು ಈ ಯೋಜನೆಯ ಉದ್ದೇಶವಾಗಿದ್ದು ಈಗಾಗಲೇ ಸುಮಾರು ಮುವತ್ತಾರು ಸಾವಿರ ಗ್ರಂಥಾಲಯಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರಲ್ಲೂ ಪುಸ್ತಕಗಳನ್ನು ಖರೀದಿ ಮಾಡಿ ಓದುವ ಹವ್ಯಾಸ ಮತ್ತು ಪುಸ್ತಕಗಳನ್ನು ಸಂಗ್ರಹಿಸಿಡುವ ಹವ್ಯಾಸವನ್ನು ಈ ಯೋಜನೆಯ ಮೂಲಕ ಈಡೇರಿಸುವ ಆಶಯವನ್ನು ಹೊಂದಿರುವುದಾಗಿ ತಿಳಿಸಿದರು.

ಮನಗೊಂದು ಗ್ರಂಥಾಲಯ ಯೋಜನೆಯ ಜಿಲ್ಲಾ ಜಾಗೃತ ಸಮಿತಿಯ ಅಧ್ಯಕ್ಷ ಎಂ ಚಂದ್ರಶೇಖರ್ ಅವರು ಮಾತನಾಡಿ, ಮನೆಗೊಂದು ಗ್ರಂಥಾಲಯ ಯೋಜನೆಯಡಿಯಲ್ಲಿ ಮೈಸೂರು ನಗರದಲ್ಲಿ ಈಗಾಗಲೇ ಹಲವು ನಾಗರಿಕರು ತಮ್ಮ ಮನೆಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸಿದ್ದಾರೆ. ಈ ಯೋಜನೆಗೆ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಮಕ್ಕಳು ಮತ್ತು ಯುವಕರಲ್ಲಿ ಓದುವ ಹವ್ಯಾಸ ತುಂಬಾ ಕುಸಿಯುತ್ತಿದ್ದು ಈ ಯೋಜನೆಯ ಮೂಲಕ ಪುಸ್ತಕಗಳ ಮಹತ್ವವನ್ನು ಮನೆಮನೆಗೂ ತಲುಪಿಸಲಾಗುವುದು ಎಂದು ಹೇಳಿದರು.

ಸಾಹಿತಿ ಮತ್ತು ವಿಜ್ಞಾನಿ ಡಾ. ಪ್ರಸನ್ನ  ಸಂತೆಕಡೂರು  ಮಾತನಾಡಿ, ಜಗತ್ತಿನಲ್ಲಿ ಅತಿ ಹೆಚ್ಚು ಓದುವ ಹವ್ಯಾಸವನ್ನು ಒಳಗೊಂಡಿರುವ ದೇಶಗಳಲ್ಲಿ ಅಮೇರಿಕಾದ ನಂತರದ ಸ್ಥಾನವನ್ನು ಭಾರತ ಹೊಂದಿದ್ದು ಇದೊಂದು ಮಹತ್ವದ ವಿಷಯವಾಗಿದೆ. ಒತ್ತಡಗಳಿಂದ ಹೊರಬರಲು ಓದು ಸಹಕಾರಿಯಾಗಿದೆ. ಮಾನಸಿಕ ಆರೋಗ್ಯಕ್ಕೂ ಓದು ಉತ್ತಮ ಚಿಕಿತ್ಸೆಯಾಗಿದ್ದು ಓದಿನ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಜೊತೆಗೆ ಮಾನಸಿಕ ಆರೋಗ್ಯವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಹೇಳಿದರು.

ಮೈಸೂರು ನಗರದಲ್ಲಿ ಹಲವು ಬುಕ್ ಕ್ಲಬ್‍ ಗಳು, ಪರಿಚಿತ ಮತ್ತು ಅಪರಿಚಿತ ಓದುಗರ ಬಳಗಗಳು ಇದ್ದು ಇವುಗಳು ಜನರಲ್ಲಿ ಓದುವ ಮತ್ತು ಕೃತಿಗಳನ್ನು ಪರಿಚಯ ಮಾಡಿಕೊಡುವ ಕೆಲಸಗಳನ್ನು ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು ಕನ್ನಡ ಪುಸ್ತಕ ಪ್ರಾಧಿಕಾರ ಇಂತಹ ಸಂಸ್ಥೆಗಳ ಮೂಲಕ ಕೂಡ ಪುಸ್ತಕ ಸಂಸ್ಕೃತಿಯನ್ನು ಬೆಳೆಸಬಹುದು ಎಂದು ಪ್ರಜಾವಾಣಿ ದಿನಪತ್ರಿಕೆಯ ಮೈಸೂರು ಬ್ಯೂರೊ ಮುಖ್ಯಸ್ಥರಾದ ಕೆ. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಡಾ. ಅಮ್ಮಸಂದ್ರ ಸುರೇಶ್ ದಂಪತಿಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮನೆಗೊಂದು ಗ್ರಂಥಾಲಯ ಯೋಜನೆಯ ಕರಪತ್ರಗಳನ್ನು ಬಿಡುಗೊಡೆಗೊಳಿಸಲಾಯಿತು. ಶರಣ ದೇವರಾಜು ಪಿ. ಚಿಕ್ಕಹಳ್ಳಿ ಕಾರ್ಯಕ್ರಮದ ನಿರೂಪಣೆ ಮಾಡಿದರು. ಹೆಗ್ಗಡದೇವನಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕನ್ನಡ ಪ್ರಮೋದ್, ನೆರಳು ಚಾರಿಟಬಲ್ ಟ್ರಸ್ಟ್ ನ ಕಾರ್ಯದರ್ಶಿ ಪುರುಷೋತ್ತಮ, ಖಜಂಚಿ ಕುಮಾರ್,  ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Key words: buy, read, collect books , President of Kannada Book Authority, Manasa

The post ಪುಸ್ತಕಗಳನ್ನು ಕೊಳ್ಳುವ, ಓದುವ ಮತ್ತು ಸಂಗ್ರಹಿಸುವ ಪ್ರವೃತ್ತಿ ಪ್ರತಿಯೊಬ್ಬರಲ್ಲೂ ಬೆಳೆಯಬೇಕು- ಮಾನಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ- ಸಚಿವ ಕೆ.ಎಚ್ ಮುನಿಯಪ್ಪ ಮನವಿ
ಬೆಂಗಳೂರು,ಮಾರ್ಚ್,26,2026 (www.justkannada.in):  ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ. ಗ್ಯಾಸ್ ಏಜೆನ್ಸಿ ಮುಂದೆ ಕ್ಯೂ ನಿಲ್ಲಬೇಡಿ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಮನವಿ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ,  ಕಷ್ದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಮಿತವಾಗಿ ಬಳಕೆ ಮಾಡಿ. ಅಭಾವದ ಸಂದರ್ಭದಲ್ಲಿ ಅನಗತ್ಯವಾಗಿ ಗ್ಯಾಸ್ ಖರೀದಿಸಬೇಡಿ ಗ್ಯಾಸ್ ಖರೀದಿ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡಬೇಡಿ ಪ್ರತನಿತ್ಯ 16 ಸಾವಿರ ಕಮರ್ಷಿಯಲ್ ಸಿಲಿಂಡರ್ ಕೊಡುತ್ತಿದ್ದೇವೆ.  ಹೋಟೆಲ್ ಗಳಿಗೆ ಅಗತ್ಯದ 20% ಸಿಲಿಂಡರ್  ಪೂರೈಸುತ್ತಿದ್ದೇವೆ. ಆಸ್ಪತ್ರೆಗಳಿಗೆ 100% ಸಿಲಿಂಡರ್ ಪೂರೈಸುತ್ತಿದೇವೆ ಎಂದರು.

ಗ್ರಾಹಕರು ಗ್ಯಾಸ್ ಏಜೆನ್ಸಿ ಹತ್ತಿರ ಹೋಗಿ ಕ್ಯೂ ನಿಲ್ಲುವುದು ಬೇಡ ನಗರಗಳಲ್ಲಿ  25 ದಿನ ಹಳ್ಳಿಗಳಲ್ಲಿ 45 ದಿನದ ನಂತರ ಗ್ಯಾಸ್ ಖರೀದಿಗೆ ಅವಕಾಶವಿದೆ.  ಯುದ್ದ ಇನ್ನೂ ಸಂಪೂರ್ಣವಾಗಿ ನಿಂತಿಲ್ಲ ಮಾತುಕತೆ ನಡೆಯುತ್ತಿದೆ.  ಹೋಟೆಲ್ ಗಳಿಗೆ ಇನ್ನೂ ಹೆಚ್ಚಿನ ಸಿಲಿಂಡರ್ ಪೂರೈಕೆ  ಮಾಡಲಾಗುತ್ತದೆ. ಈ ಬಗ್ಗೆ ಸೋಮವಾರ ಸಭೆ ಮಾಡಿ ನಿರ್ಧಾರ ಮಾಡುತ್ತೇವೆ.  ಗ್ರಾಹಕರು ವಿನಾಕಾರಣ ಗ್ಯಾಸ್ ಏಜೆನ್ಸಿ ಬಳಿ ಕ್ಯೂ ನಿಲ್ಲಬೇಡಿ. ಬುಕ್ ಮಾಡಿದರೆ ನಿಮ್ಮ ಮನೆಗೆ ಸಿಲಿಂಡರ್ ಬರುತ್ತೆ  ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words:  buy, gas, shortages, Minister, KH Muniyappa

The post  ಅಭಾವ ಸಂದರ್ಭದಲ್ಲಿ ಅನಗತ್ಯ ಗ್ಯಾಸ್ ಖರೀದಿ ಮಾಡಬೇಡಿ- ಸಚಿವ ಕೆ.ಎಚ್ ಮುನಿಯಪ್ಪ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ
ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು ಖರೀದಿಸುವಾಗ ವಸ್ತುವಿನ ಮೇಲೆ ಐಎಸ್ ಐ ಹಾಲ್ ಮಾರ್ಕ್ ನಂತಹ ಚಿಹ್ನೆಗಳನ್ನು ನೋಡಬೇಕು  ಇಂತಹ ಚಿಹ್ನೆಗಳಿದ್ದಲ್ಲಿ ಆ ವಸ್ತುಗಳು ಉತ್ತಮವಾದ ಗುಣಮಟ್ಟದಿಂದ ಕೂಡಿದ್ದು ಸರ್ಕಾರದಿಂದ ದೃಢೀಕರಿಸಿ ಮಾರುಕಟ್ಟೆಗೆ ಬಂದಿರುತ್ತದೆ ಎಂದು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎ. ಕೆ ನವೀನ ಕುಮಾರಿ ಅವರು ಹೇಳಿದರು.

ಇಂದು ಜಿಲ್ಲಾಡಳಿತ, ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಶಾರದ ವಿಲಾಸ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯನ್ನು ಉದ್ಘಾಟಿಸಿ ಎ. ಕೆ ನವೀನ ಕುಮಾರಿ ಅವರು ಮಾತನಾಡಿದರು. ವಸ್ತುಗಳನ್ನು ಖರೀದಿಸುವಾಗ ಬಹು ಮುಖ್ಯವಾಗಿ ವಸ್ತುವನ್ನು ಉಪಯೋಗಿಸುವ ಅವಧಿಯು  ಮುಗಿದಿದೆಯೇ ಎಂದು ಪರಿಶೀಲಿಸಿ ಖರೀದಿಸಬೇಕು  ಎಂದು  ಹೇಳಿದರು.

ವಿಶ್ವ ಗ್ರಾಹಕರ ದಿನಾಚರಣೆಯನ್ನು ಭಾರತದಲ್ಲಿ 1986ರಲ್ಲಿ ಜಾನ್ ಕೆನಡಿಯನ್ ಎಂಬ ವ್ಯಕ್ತಿ ಜಾರಿಗೆ ತಂದರು. ಈ ಗ್ರಾಹಕ ಸಂರಕ್ಷಣಾ ಕಾಯ್ದೆಯು 2000ರಲ್ಲಿ ಪ್ರಗತಿ ಕಾಣಲು ಆರಂಭವಾಯಿತು. ಗ್ರಾಹಕ ಸಂರಕ್ಷಣ ಕಾಯ್ದೆ 2019ರಲ್ಲಿ ಹಲವಾರು ರೀತಿಯ ತಿದ್ದುಪಡಿಗಳನ್ನು ಮಾಡಲಾಯಿತು ಮತ್ತು ಗ್ರಾಹಕರಿಗೆ ಹಲವಾರು ಸೇವೆಗಳನ್ನು ಸೇರಿಸಲಾಗಿತು ಎಂದು ಹೇಳಿದರು.

ಗ್ರಾಹಕರು ಒಂದು ರೂಪಾಯಿ ಮೋಸ ಹೋದರೂ ಗ್ರಾಹಕ ಸಂರಕ್ಷಣಾ ಕಾಯಿದೆ ಅಡಿಯಲ್ಲಿ  ದೂರು ದಾಖಲಿಸುವ ವ್ಯವಸ್ಥೆಯನ್ನು  ಕಾಯ್ದೆ ಕಲ್ಪಿಸಿಕೊಟ್ಟಿದೆ. ಗ್ರಾಹಕರು  ಆಯೋಗಕ್ಕೆ ಹೋಗದೆ ಆನ್ಲೈನ್ ಮೂಲಕ ಫಿರ್ಯಾದುದಾರರು ದೂರನ್ನು ದಾಖಲಿಸುವ ವ್ಯವಸ್ಥೆಯನ್ನು ಮಾಡಿಕೊಡಲಾಗಿದ ಎಂದು ಹೇಳಿದರು.

ವಸ್ತುವನ್ನು ಖರೀದಿಸಿದಾಗ ಗ್ರಾಹಕರಿಗೆ ವಸ್ತುವಿನ ಗುಣಮಟ್ಟ ಕಳಪೆ ಮಟ್ಟದಿಂದ ಕೂಡಿರುವುದು ಕಂಡುಬಂದಲ್ಲಿ ಮಾದರಿಯೊಂದಿಗೆ ದೂರು ಸಲ್ಲಿಸಿ.‌ ಬ್ಯಾಂಕಿನವರು ನಿಗದಿತ ಬಡ್ಡಿಗಿಂತ ಹೆಚ್ಚಿನ ಬಡ್ಡಿಯನ್ನು ಗ್ರಾಹಕರ ಮೇಲೆ ಹಾಕಿದರೆ   ಜಾಹೀರಾತುಗಳನ್ನು ನಂಬಿ ಮೋಸ ಹೋದರು ಸಹ ದೂರನ್ನು ದಾಖಲಿಸಬಹುದು ಎಂದು ಹೇಳಿದರು.

ವಿಮಾ ಕಂಪನಿಗಳು ಮೋಸ ಮಾಡಿದಾಗ, ವೈದ್ಯಕೀಯ ವಸ್ತು ಹಾಗೂ ಔಷಧಿಗಳ ಖರೀದಿಯಲ್ಲಿ ಮೋಸ ಮಾಡಿದಾಗ ಮೆಡಿಕಲ್ ನಿರ್ಲಕ್ಷತನದಿಂದ ತಪ್ಪಾದಾಗ ಗ್ರಾಹಕರ ಕಾಯ್ದೆ ಅಡಿ ಪರಿಹಾರವನ್ನು ಪಡೆದುಕೊಳ್ಳುವಂತಹ ಹಕ್ಕನ್ನು ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಎಂ. ಕೆ ಲಲಿತಾ ಅವರು ಮಾತನಾಡಿ ವಿಶ್ವ ಗ್ರಾಹಕರ ದಿನಾಚರಣೆಯನ್ನು ಮಾರ್ಚ್ 15 ರಂದು  ದೇಶಾದ್ಯಂತ  ಆಚರಣೆ ಮಾಡಲಾಗುತ್ತದೆ .ಇಂದಿನ ದಿನಮಾನಗಳಲ್ಲಿ ಗ್ರಾಹಕರು ಅತಿಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವ ಅವಶ್ಯಕತೆ ಇದೆ. ವಸ್ತುಗಳನ್ನು ಖರೀದಿಸುವಾಗ ಹಾಗೂ ಮೋಸ ಹೋದಾಗ ಯಾವ ರೀತಿ ದೂರು ಸಲ್ಲಿಸಬೇಕು ಎಂಬುದನ್ನು ತಿಳಿದುಕೊಂಡಿರಬೇಕು ಎಂದು ಹೇಳಿದರು.

2019ರ ಕಾಯ್ದೆಯ ಪ್ರಕಾರ ಸಮಾಜದಲ್ಲಿ 18 ವರ್ಷ ತುಂಬಿದ ಯಾವುದೇ ವ್ಯಕ್ತಿಯು ಗ್ರಾಹಕ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ದೂರನ್ನು ದಾಖಲಿಸಬಹುದು ಎಂದು ಹೇಳಿದರು.

ಪ್ರತಿಯೊಬ್ಬ ಗ್ರಾಹಕನು ಯಾವುದೇ ವಸ್ತುವನ್ನು ಖರೀದಿಸಿದರೂ ಅದರ ರಶೀದಿಯನ್ನು ಪಡೆದುಕೊಳ್ಳಬೇಕು  ಏಕೆಂದರೆ ಮುಂದೆ ಯಾವುದೇ ತೊಂದರೆಗಳಾದರೂ ಈ ರಶೀದಿಗಳ ಮುಖಾಂತರ ದೂರಗಳನ್ನು ದಾಖಲಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಮರನಾಥ್ ಕೆ.ಕೆ ಅವರು ಮಾತನಾಡಿ 1986 ರಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ದಿನಗಳಲ್ಲಿ ಗ್ರಾಹಕ ವಂಚನೆಯ ದೂರಗಳನ್ನು ಆನ್ಲೈನ್ ಮುಖಾಂತರ ದಾಖಲಿಸಬಹುದಾಗಿದೆ ಎಂದರು.

ವಸ್ತುಗಳನ್ನು ಖರೀದಿಸಿದಾಗ ಪಡೆಯುವ  ರಶೀದಿಯಲ್ಲಿ ಜಿ.ಎಸ್‌.ಟಿ  ಸಂಖ್ಯೆ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು. ಮೋಸ ಹೋದ ಸಂದರ್ಭದಲ್ಲಿ ಗ್ರಾಹಕರ ವೇದಿಕೆಯಲ್ಲಿ ದೂರು ಸಲ್ಲಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಂಟೇಸ್ವಾಮಿ, ಶಾರದ ವಿಲಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಆರ್ ದಿನೇಶ್, ಪ್ರಾಂಶುಪಾಲೆ ಡಾ. ದೇವಿಕಾ ಎಂ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ  ಸಹಾಯಕ ನಿರ್ದೇಶಕ ಶ್ರೀಧರ್ ಎನ್,  ಮತ್ತಿತರರು ಉಪಸ್ಥಿತರಿದ್ದರು.

Key words: marked, ISI, Hallmark,  items, Buy, quality,  A.K. Naveen Kumari

The post ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ,ನವೆಂಬರ್,22,2025 (www.justkannada.in):  ಅಧಿಕಾರ ಹಂಚಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,   ಡಿಕೆ ಶಿವಕುಮಾರ್ ಶಾಸಕರ ಖರೀದಿಗೆ ಮುಂದಾಗಿದ್ದಾರೆ  ಜೈಲಿಗೆ ಹೋಗಿ ನನ್ನ ಪರ ಬನ್ನಿ ಎಂದಿದ್ದಾರೆ  ಶಾಸಕರು ಬಂದ್ರೆ ನಮ್ಮ ಕಡೆ ಇರಲಿ ಅಂತಾ ಪ್ಲಾನ್. ವೋಟಿಂಗ್ ಬಂದರೆ ಬೆಂಬಲ ಇರಲಿ ಅಂತಾ ಡಿಕೆ ಶಿವಕುಮಾರ್ ಜೈಲಿಗೆ ಭೇಟಿ ಕೊಟ್ಟು ಶಾಸಕರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ವೋಟಿಂಗ್ ನಲ್ಲಿ ತಮ್ಮ ನಂಬರ್ ಜೋಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪೊಲೀಸ್ ಇಲಾಖೆಯಲ್ಲಿ  ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ.  ಚೀಟಿ ನೀಡಿ ವರ್ಗಾವಣೆ ಮಾಡಿಸುತ್ತಿದ್ದಾರೆ.  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪ್ರಚಂಡ ಬಹುಮತ ಕೊಟ್ಟ ಜನರಿಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದರು.

Key words: Congress leaders, buy, MLAs, Prahlad Joshi

The post ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನು ಸಿಎಂ ಆದ್ರೆ 1000 ಬುಲ್ಡೋಜರ್ ಖರೀದಿ- ಶಾಸಕ ಯತ್ನಾಳ್
ಬಾಗಲಕೋಟೆ,ಮಾರ್ಚ್,24,2025 (www.justkannada.in): ನಾನು ಸಿಎಂ ಆದರೆ 1000 ಬುಲ್ಡೀಜರ್ ಖರೀದಿ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹಿಂದೂಗಳ ಮೇಲೆ ಹಲ್ಲೆ ನಡೆದಾಗ ಏನು ಮಾಡಲಿಲ್ಲ. ಈಗಿನ ಸರ್ಕಾರವೂ ಏನು ಮಾಡಲಿಲ್ಲ. ನಮ್ಮ ಸರ್ಕಾರವೂ ಏನು ಮಾಡಲಿಲ್ಲ.

ಇದೆಲ್ಲ ನಿಲ್ಲಬೇಕೆಂದ್ರೆ  ಬುಲ್ಡೋಜರ್ ತರಬೇಕು. ನಾಣು ಸಿಎಂ ಆದರೆ 1000 ಬುಲ್ಡೋಜರ್ ಖರೀದಿ ಮಾಡುತ್ತೇನೆ.  ಒಂದು ತಾಲ್ಲೂಕಿನಲ್ಲಿ 25 ಜೆಸಿಬಿ ಆರ್ಡರ ಮಾಡುತ್ತೇನೆ.  ಯಾರಾದರೂ ಬಾಯ್ಬಿಟ್ರೆ ಮನೆ ಖಲಾಸ್ ಮಾಡ್ತೀವಿ ಎಂದು ಯತ್ನಾಳ್ ತಿಳಿಸಿದರು.

Key words: I am, CM, 1000 Bulldozer, Buy, MLA Yatnal

The post ನಾನು ಸಿಎಂ ಆದ್ರೆ 1000 ಬುಲ್ಡೋಜರ್ ಖರೀದಿ- ಶಾಸಕ ಯತ್ನಾಳ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಜಮೀರ್‌ ಹಿಂದೂ ಮತ್ತು ಒಕ್ಕಲಿಗರನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ? ಆರ್.ಅಶೋಕ್ ವಾಗ್ದಾಳಿ
ಚನ್ನಪಟ್ಟಣ, ನವೆಂಬರ್‌ 11,2024 (www.justkannada.in):  ಸಚಿವ ಜಮೀರ್‌ ಅಹ್ಮದ್‌ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿದ್ದಾರೆಯೇ?  ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಪ್ರಶ್ನಿಸಿದರು.

ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ್ ಅವರು, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಚಾಮರಾಜಪೇಟೆಗೆ ಹೋಗಿ ರ‍್ಯಾಲಿ ಮಾಡಿ ಜಮೀರ್‌ ಅಹ್ಮದ್‌ ರನ್ನು ಗೆಲ್ಲಿಸಿ ಅವರಿಗೆ ಜೀವನ ನೀಡಿದ್ದರು. ಅದೇ ಜಮೀರ್‌ ಅಹ್ಮದ್‌ ಈಗ ದೇವೇಗೌಡರ ಕುಟುಂಬವನ್ನು ಖರೀದಿಸುತ್ತೇವೆ ಎಂದು ಹೇಳಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರು ಕಾವೇರಿ ನೀರು ಹಂಚಿಕೆಗಾಗಿ ಶ್ರಮಿಸಿದರು. ಕುಮಾರಸ್ವಾಮಿಯವರು ರೈತರ ಸಾಲ ಮನ್ನಾ ಮಾಡಿದ್ದರು. ಅಂತಹವರನ್ನು ಖರೀದಿಸುತ್ತೇನೆ ಎಂದು ಜಮೀರ್‌ ಹೇಳುತ್ತಾರೆ. ಇದು ಒಕ್ಕಲಿಗರನ್ನು ಖರೀದಿಸುತ್ತೇವೆಂದು ಅರ್ಥವೇ ಅಥವಾ ಹಿಂದೂಗಳನ್ನು ಖರೀದಿಸುತ್ತೇವೆಂದು ಅರ್ಥವೇ ಎಂದು ಪ್ರಶ್ನೆ ಮಾಡಿದರು.

ಈಗಾಗಲೇ ಸಚಿವ ಜಮೀರ್‌ ಅಹ್ಮದ್‌ ರೈತರ ಜಮೀನು ಕಬಳಿಸುತ್ತಿದ್ದಾರೆ. ಈಗ ದೇವೇಗೌಡರ ಕುಟುಂಬ ಖರೀದಿಸಲು ಇರಾಕ್‌, ಇರಾನ್‌ನಿಂದ ಹಣ ಬಂದಿದೆಯೇ? ನಾವು ಮಣ್ಣಿನ ಮಕ್ಕಳಾಗಿದ್ದು, ಇದೇ ನಾಡಿನಲ್ಲಿ ಹುಟ್ಟಿ ಬೆಳೆದಿದ್ದೇವೆ. ಚುನಾವಣೆ ನಡೆಯುವ ಸಮಯದಲ್ಲೇ ಕಾಂಗ್ರೆಸ್‌ ಸಚಿವರು ಖರೀದಿ ಬಗ್ಗೆ ಮಾತನಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಹಿಂದೆ ಇದ್ದ ರೌಡಿಗಳು ನಾಚುವಂತೆ ಅಬಕಾರಿ ಇಲಾಖೆಯ ಮೂಲಕ ಮದ್ಯ ಮಾರಾಟಗಾರರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಕುಟುಂಬ ಖರೀದಿಸುವವರನ್ನು ಚನ್ನಪಟ್ಟಣದ ಜನರು ಕ್ಷಮಿಸುವುದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ಸೈಟು ಕೊಳ್ಳೆ ಹೊಡೆದು ಅದಕ್ಕಾಗಿ 62 ಕೋಟಿ ರೂ. ನೀಡಿ ಎಂದು ಕೇಳುತ್ತಾರೆ. ಅವರ ಬದುಕಿನ ತೆರೆದ ಪುಸ್ತಕದಲ್ಲಿ ದರೋಡೆಗಳೇ ತುಂಬಿದೆ. ಮೊದಲು ಸೈಟು ಕೊಡಲ್ಲ ಎಂದು ಹೇಳಿ, ಹೋರಾಟ ನಡೆದ ಬಳಿಕ ಸೈಟು ಹಿಂದಿರುಗಿಸಿದ್ದಾರೆ. ತಪ್ಪು ಮಾಡಿದ್ದಕ್ಕೆ ಸೈಟು ವಾಪಸ್‌ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಮಾಡಿದ್ದು, ಅದರಲ್ಲಿ 87 ಕೋಟಿ ರೂ. ತಿಂದಿದ್ದೇವೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಇವೆಲ್ಲವನ್ನೂ ಜನರು ಯೋಚನೆ ಮಾಡಿ ಬದಲಾವಣೆ ತರಬೇಕು. ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

Key words: Minister, Zameer, buy, Hindu, Okkaliga, R. Ashok

The post ಸಚಿವ ಜಮೀರ್‌ ಹಿಂದೂ ಮತ್ತು ಒಕ್ಕಲಿಗರನ್ನು ಖರೀದಿಸುತ್ತೇನೆಂದು ಹೇಳುತ್ತಿದ್ದಾರೆಯೇ? ಆರ್.ಅಶೋಕ್ ವಾಗ್ದಾಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಕೋವಿಡ್ ನಿಯಮ ನಿರ್ಲಕ್ಷಿಸಿ ಮಾರುಕಟ್ಟೆಗಳಲ್ಲಿ ಹೂ ಹಣ್ಣು ಖರೀದಿಗೆ ಮುಗಿಬಿದ್ಧ ಜನ.
ಬೆಂಗಳೂರು,ಆಗಸ್ಟ್,19,2021(www.justkannada.in):  ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ರಾಜ್ಯಾದ್ಯಂತ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರಾಗಿದೆ. ಕೊರೊನಾ 3ನೇ ಅಲೆ ಭೀತಿ ನಡುವೆಯೂ ಜನರು ಮುಗಿಬಿದ್ದು ಹೂ, ಹಣ್ಣು ಖರೀದಿಸುವಲ್ಲಿ ಬ್ಯುಸಿಯಾಗಿದ್ದಾರೆ.

ಈ ಮಧ್ಯೆ ಮಾರುಕಟ್ಟೆಗಳಲ್ಲಿ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಮಾಯವಾಗಿದೆ. ಬೆಂಗಳೂರಿನ ಕೆ.ಆರ್ ಮಾರುಕಟ್ಟೆ, ಗಾಂಧಿ ಬಜಾರ್, ಕೆ.ಆರ್ ಪುರಂ ಸೇರಿ ನಗರದ ಬಹುತೇಕ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು ಖರೀದಿಗೆ ಜನ ಜನಜಂಗುಳಿಯೇ ಸೇರಿದೆ. .ಕೆಆರ್.ಪುರಂ ರೈತರ ಮಾರುಕಟ್ಟೆಗೆ ಜನರು ಮುಗಿಬಿದ್ದಿದ್ದು, ಸುಮಾರು ಎರಡು ಕಿಲೋಮೀಟರ್ ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್ ಆಗಿದೆ. ಬೇಕಾಬಿಟ್ಟಿಯಾಗಿ ರಸ್ತೆ ಮಧ್ಯೆ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಕೆ.ಆರ್ ಮಾರುಕಟ್ಟೆ ಗಾಂಧಿಬಜಾರ್ ನಲ್ಲೂ ಹೂವು, ಹಣ್ಣು ಖರೀದಿಗೆ ಜನರು ಮುಗಿಬಿದ್ದಿದ್ದು, ದೈಹಿಕ ಅಂತರ ಇಲ್ಲದೇ, ಮಾಸ್ಕ್ ಕೂಡ ಧರಿಸದೇ ಜನರು ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಬೆಳಗಾವಿ ಹೂವು ಮಾರುಕಟ್ಟೆಯಲ್ಲೂ ಕಿಕ್ಕಿರಿದು ಜನಸೇರಿದ್ದು ಖರೀದಿಯಲ್ಲಿ ತೊಡಗಿದ್ದಾರೆ. ಹುಬ್ಬಳ್ಳಿಯಲ್ಲೂ ವರಮಹಾಲಕ್ಷ್ಮೀ ಹಬ್ಬ ಆಚರಣೆ ಹಿನ್ನೆಲೆ ಖರೀದಿ ಜೋರಾಗಿ ನಡೆಯುತ್ತಿದ್ದು,  ಗಾಂಧಿ ಮಾರುಕಟ್ಟೆಯಲ್ಲಿ ಜನ ಜಾತ್ರೆಯೆ ಸೇರಿದೆ. ಮಾಸ್ಕ್ ಹಾಕದೆ, ದೈಹಿಕ ಅಂತರ ಮರತು ಜನ ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನಲಾಗಿದೆ. ಹಾಗೆಯೇ ಯಾದಗಿರಿಯಲ್ಲೂ ನಗರದ ತರಕಾರಿ ಮಾರುಕಟ್ಟೆಗೆ ಜನ ಖರೀದಿಗಾಗಿ ಬರುತ್ತಿದ್ದಾರೆ. ಮಾರುಕಟ್ಟೆಗೆ ಕಡಿಮೆ ಸಂಖ್ಯೆಯಲ್ಲಿ ಬಂದರೂ ಕೊವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಕೊರೊನಾ 3ನೇ ಅಲೆಯ ಮೂನ್ಸೂಚನೆ ಇದ್ದರೂ ಯಾವುದಕ್ಕೂ ಕೇರ್ ಮಾಡದ ಜನ ಖರೀದಿಯಲ್ಲಿ ತೊಡಗಿರುವ ದೃಶ್ಯ ಕಂಡು ಬಂದಿದೆ.

ENGLISH SUMMARY…

People throng markets to purchase essentials for the first festival of the season Varamahakshmi festival

Bengaluru, August 19, 2021 (www.justkannada.in): Markets in all the places across the state witnessed a huge rush as people are busy purchasing essential goods for the Varamahalakshmi festival which is celebrated on Friday.

As usual, a majority of the people have forgotten to follow the COVID precautionary measures. People were found busy purchasing festival goods without maintaining social distancing and wearing masks. A huge rush was found at the K.R. Market, Gandhi Bazar, K.R. Puram, and other markets in Bengaluru. The road near the K.R. Puram market witnessed heavy traffic jams up to two kilometers.

The scene was not different in other places of the state. People thronged the markets in Belagavi, Hubballi, and other places also to purchase festival material.

Keywords: Varamahalakshmi festival/ huge rush/ markets/ busy/ no social distancing

Key words: Varamahalakshmi festival – People – buy -flowers -markets – covid rule.

The post ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ: ಕೋವಿಡ್ ನಿಯಮ ನಿರ್ಲಕ್ಷಿಸಿ ಮಾರುಕಟ್ಟೆಗಳಲ್ಲಿ ಹೂ ಹಣ್ಣು ಖರೀದಿಗೆ ಮುಗಿಬಿದ್ಧ ಜನ.   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ ನೀಡಲು ನಿರ್ಧಾರ- ಮಾಜಿ ಸಿಎಂ ಸಿದ್ಧರಾಮಯ್ಯ…
ಬೆಂಗಳೂರು,ಮೇ,14,2021(www.justkannada.in): ಲಸಿಕೆ ಖರೀದಿಗೆ ಕಾಂಗ್ರೆಸ್ ಶಾಸಕರು ಸಂಸದರಿಂದ 100 ಕೋಟಿ ರೂ. ನೀಡಲು ನಿರ್ಧಾರ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ  ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಪ್ರತಿ ವರ್ಷ 2 ಕೋಟಿ ರೂ., ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ತಲಾ 5 ಕೋಟಿ ರೂ. ನೀಡಲಾಗುತ್ತಿದೆ.   ಪ್ರದೇಶಾಭಿವೃದ್ಧಿ ನಿಧಿ ಎಂದು ನೀಡಲಾಗುತ್ತದೆ.  ಇದರಲ್ಲಿ ಒಂದು ಕೋಟಿ ರೂ.ವನ್ನು ಕಾಂಗ್ರೆಸ್ ಶಾಸಕರು, ಸಂಸದರು ದೇಣಿಗೆಯಾಗಿ ಲಸಿಕೆ ಖರೀದಿಸಲು ರಾಜ್ಯ ಸರಕಾರಕ್ಕೆ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ರಾಜ್ಯದ ಪ್ರತಿಯೊಬ್ಬರಿಗೆ ಕೊರೊನಾ ಲಸಿಕೆ ದೊರೆಯುವಂತಾಗಬೇಕು ಎಂಬುದು ನಮ್ಮ ಬಯಕೆ. ಆದ್ದರಿಂದ ಕಾಂಗ್ರೆಸ್ ನಲ್ಲಿ 99 ಶಾಸಕರು ಇದ್ದಾರೆ. ಸಂಸದರು ಹಾಗೂ ರಾಜ್ಯಸಭಾ ಸದಸ್ಯರ ಮೊತ್ತವನ್ನೂ ಸೇರಿಸಿ 100 ಕೋಟಿ ರೂ. ನೀಡಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಧಾನಿ ಮೋದಿ ನಿದ್ರಾವಸ್ತೆಯಲ್ಲಿದ್ದಾರೆ.  ಕೇಂದ್ರ,ರಾಜ್ಯ ಸರ್ಕಾರಕ್ಕೆ ವ್ಯಾಕ್ಸಿನ್ ನೀಡುತ್ತಿಲ್ಲ. ಲಸಿಕೆ ಹಂಚಿಕೆಯಲ್ಲಿ ಸಂಪೂರ್ಣ ವಿಫಲವಾಗಿವೆ. ಹೈಕೋರ್ಟ್,ಸುಪ್ರೀಂ ಕೂಡ ಛೀಮಾರಿ‌ಹಾಕಿದೆ. ನಿನ್ನೆಯೂ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ನನ್ನ ರಾಜಕೀಯದಲ್ಲಿ ಇಂತ ಬೇಜವಾಬ್ದಾರಿ ಸರ್ಕಾರ ನೋಡಿರಲಿಲ್ಲ ಎಂದು ಹರಿಹಾಯ್ದರು.

Key words: Former CM -Siddaramaiah -Rs 100 crore -grant  Congress – buy- vaccine

The post ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ ನೀಡಲು ನಿರ್ಧಾರ- ಮಾಜಿ ಸಿಎಂ ಸಿದ್ಧರಾಮಯ್ಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ : ರಾಜ್ಯ ಕಾಂಗ್ರೆಸ್ ಟ್ವೀಟ್
ಬೆಂಗಳೂರು,ಮಾರ್ಚ್,12,2021 (www.justkannada.in) : ಬಿಜೆಪಿ ಸರ್ಕಾರ ಹಣ, ಹೆಂಡ, ಬ್ಲಾಕ್ಮೇಲ್, ಬ್ಲೂಫಿಲಂ ಮುಂತಾದವುಗಳಿಂದ ನಡೆಸುವ ರಾಜಕೀಯ ವ್ಯಭಿಚಾರವಾದ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.

ನಾಯಕರನ್ನು ಸೃಷ್ಟಿಸಲಾಗದ ಬಿಜೆಪಿ ಪ್ರಜಾಪ್ರಭುತ್ವದ ವಿರುದ್ಧವಾಗಿ ಬ್ಲೂಫಿಲ್ಮ್ ಚಿತ್ರೀಕರಿಸಿ, ಬ್ಲಾಕ್ಮೇಲ್ ಮಾಡಿ

ಇತರ ಪಕ್ಷಗಳ ಶಾಸಕರನ್ನು ಅಪಹರಿಸುವ ದಂಧೆಗಿಳಿದಿದ್ದು ಜಗಜ್ಜಾಹೀರು ಎಂದು  ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.

key words : BJP-Operation kamala-Performance-Buy-State Congress-Tweet

The post ಬಿಜೆಪಿ ಆಪರೇಷನ್ ಕಮಲವನ್ನೇ ತನ್ನ ಸಾಧನೆ ಎಂದು ಕೊಂಡಿದೆ : ರಾಜ್ಯ ಕಾಂಗ್ರೆಸ್ ಟ್ವೀಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಲ್ಲಾ ಪಟಾಕಿಗಳು ಹಸಿರು ಪಟಾಕಿಗಳೇ: ದಯವಿಟ್ಟು ಖರೀದಿಸಿ : ಪಟಾಕಿ ಮಾರಾಟಗಾರರ ಮನವಿ
ಮೈಸೂರು,ನವೆಂಬರ್,12,2020(www.justkannada.in) :  ಈಗಿರುವ ಎಲ್ಲಾ ಪಟಾಕಿಗಳು ಹಸಿರು ಪಟಾಕಿಗಳೇ. ಈ ಬಗ್ಗೆ ಯಾವುದೇ ಗೊಂದಲಬೇಡ. ಪಟಾಕಿ ಖರೀದಿಗೆ, ಸರ್ಕಾರದ ಈ‌ ಹೇಳಿಕೆಯಿಂದ ಜನರೇ ಬರುತ್ತಿಲ್ಲ. ದಯವಿಟ್ಟು ಪಟಾಕಿ ಖರೀದಿಸಲು ಮುಂದೆ ಬನ್ನಿ ಎಂದು ಪಟಾಕಿ ಮಾರಾಟಗಾರರು ಮನವಿ ಮಾಡಿದರು.ಗುರುವಾರ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೆಬ್ಬಾಳು ಕೈಗಾರಿಕಾ ಪ್ರದೇಶ ಪಟಾಕಿ ವರ್ತಕರ ಸಂಘದ ಸದಸ್ಯರು ಮಾತನಾಡಿ, ಸರ್ಕಾರದ ಆದೇಶದಿಂದ ನಮ್ಮ ಮೇಲೆ ದೊಡ್ಡ ಪರಿಣಾಮವೇ ಬೀರಿದೆ. ಪಟಾಕಿ‌ ಖರೀದಿಸಲು ಗ್ರಾಹಕರು ಬರುತ್ತಿಲ್ಲ. ಮೈಸೂರು,ಚಾಮರಾಜನಗರ, ಮಂಡ್ಯ ಸೇರಿದಂತೆ ಇತರೆ ಕಡೆಯಿಂದ ಗ್ರಾಹಕರು ಬರುತ್ತಿದ್ದರು. ಆದರೆ, ಈ ಬಾರಿ ಯಾರು ಪಟಾಕಿ ಖರೀದಿಗೆ ಆಗಮಿಸುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಪಟಾಕಿ ಮಾಲಿನ್ಯಕ್ಕಿಂತಲೂ ವಾಹನ ಮತ್ತು ಕೈಗಾರಿಕೆಗಳ ಮಾಲಿನ್ಯವೇ ಹೆಚ್ಚು

೨೦೧೮ ಮತ್ತು ೨೦೧೯ ನೇ ಸಾಲಿನ‌ಲ್ಲಿ ತಯಾರಾಗಿರುವ ಪಟಾಕಿಗಳು ಹಸಿರು ಪಟಾಕಿಗಳೇ ಆಗಿವೆ. ನಾವು ಕೂಡ ೨೦ ರಿಂದ ೩೦ ಲಕ್ಷದವರೆಗೂ ಬಂಡವಾಳ ಹಾಕಿ ಪಟಾಕಿ ಖರೀದಿಸಿದ್ದೇವೆ. ಪಟಾಕಿಯಿಂದ ವಾತಾವರಣ ಕಲುಶಿತವಾಗುತ್ತಿದೆ ಎಂಬ ಆರೋಪ ಹಿನ್ನೆಲೆ. ಪಟಾಕಿ ಬಳಕೆಯಿಂದ ಉಂಟಾಗುವ ಮಾಲಿನ್ಯಕ್ಕಿಂತಲೂ ವಾಹನ ಮತ್ತು ಕೈಗಾರಿಕೆಗಳಿಂದ ಉಂಟಾಗುವ ಮಾಲಿನ್ಯವೇ ಹೆಚ್ಚು ಎಂಬುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ ಎಂದು ಹೇಳಿದರು.

ನ್ಯಾಯಾಲಯದ ಆದೇಶ ಮತ್ತು ಸಲಹೆ ಮೇರೆಗೆ ಪಟಾಕಿ ತಯಾರಿಸಲಾಗಿದೆ

೨೦೧೭ ರಲ್ಲಿ ಸುಪ್ರೀಂ ಕೋರ್ಟ್ ಹಸಿರು ಪಟಾಕಿ ತಯಾರಿಕೆ ಮಾಡಿ ಮಾರಾಟ ಮಾಡುವಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶ ಮತ್ತು ಸಲಹೆ ಮೇರೆಗೆ ಪಟಾಕಿ ತಯಾರಕರು NEERI ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ. ಆ ಒಪ್ಪಂದದ ಮೇರೆಗೆ ಪಟಾಕಿ ತಯಾರಿಕೆಗೆ ಬಳಸುವ ಸ್ಪೋಟಕಗಳನ್ನು ಮಿತ ಪ್ರಮಾಣದಲ್ಲಿ ಬಳಸಿ ತಯಾರಿಸಲಾಗುತ್ತಿದೆ.  ದೊಡ್ಡ ಕಂಪನಿಗಳು ಮಾತ್ರ ಹಸಿರು ಪಟಾಕಿ ಚಿನ್ಹೆ ಬಳಸಿ ಪಟಾಕಿ ತಯಾರಿಸಿ ಮಾರಾಟ ಮಾಡುತ್ತಿವೆ. ಆದರೆ,, ಕೆಲವು ಗುಡಿ‌ಕೈಗಾರಿಕೆಗಳು ಮಾತ್ರ ಚಿನ್ಹೆ ಬಳಸಿಲ್ಲ ಎಂದು ಸ್ಪಷ್ಟನೆ ನೀಡಿದರು.

ಈ ಬಾರಿ ಶೇ.೯೫ ರಷ್ಟು ಹಸಿರು ಪಟಾಕಿಗಳನ್ನೇ ಮಾರಾಟ ಮಾಡುತ್ತಿದ್ದೇವೆ

ಕೆಲವು ಪಟಾಕಿ ಬಾಕ್ಸ್ ಗಳಲ್ಲಿ ಹಸಿರು ಪಟಾಕಿ ಚಿನ್ಹೆ ಮುದ್ರಣವಾಗಿಲ್ಲ. ಹಾಗೆಂದ ಮಾತ್ರಕ್ಕೆ ಅದು ಹಸಿರು ಪಟಾಕಿ ಅಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಬಾರಿ ಶೇ.೯೫ ರಷ್ಟು ಹಸಿರು ಪಟಾಕಿಗಳನ್ನೇ ಮಾರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

key words  : All-existing-fireworks-green-fireworks-Please-buy-fireworks-Request-Fireworks-Dealer

The post ಎಲ್ಲಾ ಪಟಾಕಿಗಳು ಹಸಿರು ಪಟಾಕಿಗಳೇ: ದಯವಿಟ್ಟು ಖರೀದಿಸಿ : ಪಟಾಕಿ ಮಾರಾಟಗಾರರ ಮನವಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.