Tag: by-election
ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ಧ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿ.
ಬೆಂಗಳೂರು,ಜುಲೈ,18,2022(www.justkannada.in): ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.
ಅಗಸ್ಟ್ 11 ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜುಲೈ 25ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ...
ಉಪಚುನಾವಣೆ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ: ಅದು ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ- ಸಿಎಂ...
ಬೆಂಗಳೂರು,ನವೆಂಬರ್,3,2021(www.justkannada.in): ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ. ಉಪ ಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಉಪಚುನಾವಣೆ ಕುರಿತು ಮಾತನಾಡಿದ ಸಿಎಂ...
ಆಚಾರವಿಲ್ಲದ ನಿನ್ನ ನಾಲಿಗೆ….
ಬೆಂಗಳೂರು, ಅಕ್ಟೋಬರ್,28,2021(www.justkannada.in): ಕರ್ನಾಟಕದ ರಾಜಕಾರಣಿಗಳು ಮಾತಿನ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಒಂದು ರೀತಿಯಲ್ಲಿ ಮೌಖಿಕ ಅತಿಸಾರದಿಂದ ನರಳುತ್ತಿದ್ದಾರೆ. ಹಾನಗಲ್ ಹಾಗೂ ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅಕ್ಟೋಬರ್ ೩೦ಕ್ಕೆ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ನಡೆಯುತ್ತಿರುವ...
ಹಾನಗಲ್ ಮತ್ತು ಸಿಂದಗಿಯಲ್ಲಿ ಕಾಂಗ್ರೆಸ್ ಪರ ಅಲೆ- ಮಾಜಿ ಸಿಎಂ ಸಿದ್ಧರಾಮಯ್ಯ.
ಶಿವಮೊಗ್ಗ,ಅಕ್ಟೋಬರ್,23,2021(www.justkannada.in): ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆಯಿದೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ನುಡಿದರು.
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಅಗತ್ಯ...
ಎರಡು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಹಣದ ಹೊಳೆ: ಕೇಂದ್ರದ ಬಳಿ ಅನುದಾನ ಕೇಳಲು ಅವರಿಗೆ ಧಮ್...
ವಿಜಯಪುರ,ಅಕ್ಟೋಬರ್,21,2021(www.justkannada.in): ಕರ್ನಾಟಕದ ಬಿಜೆಪಿಗೆ ಧಮ್ ಇಲ್ಲ. ಅನುದಾನವನ್ನು ನಾವು ದೆಹಲಿಗೆ ಹೋಗಿ ಭಿಕ್ಷುಕರ ತರಹ ಕೇಳಬೇಕಾ? ಧಮ್ ಇದ್ದಿದ್ರೆ ಪ್ರಧಾನಿ ಕಚೇರಿ ಮುಂದೆ 25 ಸಂಸದರು ಹೋಗಿ ನಿಂತು ಅನುದಾನ ವಸೂಲಿ ಮಾಡಬೇಕಿತ್ತು...
ಉಪಚುನಾವಣೆಯಲ್ಲಿ ವಾಕ್ ಸಮರ: ಇಬ್ಬರು ಮಾಜಿ ಸಿಎಂಗಳಿಗೆ ಶಾಸಕ ಜಿ.ಟಿ ದೇವೇಗೌಡರು ಕೊಟ್ಟ ಸಲಹೆ...
ಮೈಸೂರು,ಅಕ್ಟೋಬರ್,20,2021(www.justkannada.in): ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯ ಕಣ ರಂಗೇರಿದ್ದು ಮೂರು ಪಕ್ಷದ ನಾಯಕರ ನಡುವೆ ಟಾಕ್ ವಾರ್ ಜೋರಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.
ಮಾಜಿ ಸಿಎಂಗಳಿಬ್ಬರ ವಾಕ್ ಸಮರ...
ಉಪಚುನಾವಣೆ ಪ್ರಚಾರ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ: ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಮಾಜಿ ಸಿಎಂ...
ಸಿಂದಗಿ,ಅಕ್ಟೋಬರ್,18,2021(www.justkannada.in): ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ, ಅವರು ರಾಜ್ಯದ ಜನರಿಗಾಗಿ ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಅವರೂ ಪಟ್ಟಿಕೊಡಲಿ, ಐದು ವರ್ಷದ ನನ್ನ ಆಡಳಿತದಲ್ಲಿ ನಾನು ಯಾವೆಲ್ಲಾ ಯೋಜನೆ ಜಾರಿ...
ಉಪಚುನಾವಣೆಯಲ್ಲಿ ಜೆಡಿಎಸ್ ಗೆ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಟಾರ್ಗೆಟ್ -ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ.
ಹುಬ್ಬಳ್ಳಿ,ಅಕ್ಟೋಬರ್,7,2021(www.justkannada.in): ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದ್ದು, ಈ ಮಧ್ಯೆ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನ ಕಣಕ್ಕಿಳಿಸಿ ಜೆಡಿಎಸ್ ತೋರಿರುವ ನಡೆ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ...
ರಾಜ್ಯದ ಎರಡು ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಫಿಕ್ಸ್.
ಬೆಂಗಳೂರು,ಸೆಪ್ಟಂಬರ್,28,2021(www.justkannada.in): ರಾಜ್ಯದ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ.
ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಎರಡು ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಮತದಾನ ನಡೆಯಲಿದ್ದು...
ಮೈಸೂರು ಮಹಾನಗರ ಪಾಲಿಕೆ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು.
ಮೈಸೂರು,ಸೆಪ್ಟಂಬರ್,6,2021(www.justkannada.in): ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು ಸಾಧಿಸಿದ್ದಾರೆ.
ಇಂದು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ರಜನಿ...