Tag: cabinet
ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ.
ಬೆಂಗಳೂರು,ಜೂನ್.15,2023(www.justkannada.in): ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು(ಜೂನ್ 15) ನಡೆದ ಸಚಿವ ಸಂಪುಟದಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನು...
ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆ : ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ...
ಬೆಂಗಳೂರು, ಮೇ,28,2023(www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ರಾಜ್ಯದಲ್ಲಿ ದಶಕಗಳ ನಂತರ ಮೊದಲ ವಿಸ್ತರಣೆಯಲ್ಲಿಯೇ ಪೂರ್ಣ ಪ್ರಮಾಣದ ಸಂಪುಟ ರಚನೆಯಾದದ್ದು ಒಂದು ದಾಖಲೆಯಾಗಿದೆ.
ಇಲ್ಲಿನ ರಾಜಭವನದ ಗಾಜಿನ ಮನೆಯಲ್ಲಿ...
ಸಚಿವ ಸಂಪುಟದಲ್ಲಿ ಪ್ರಾದೇಶಿಕ ನ್ಯಾಯ-ಸಾಮಾಜಿಕ ನ್ಯಾಯ ಎತ್ತಿ ಹಿಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು,ಮೇ,27,2023(www.justkannada.in): ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.
ಲಿಂಗಾಯತ ಸಮುದಾಯಕ್ಕೆ...
ಸಕ್ಕರೆ ಕಾರ್ಖಾನೆ ಮಾಲೀಕರು ಸಂಪುಟ ಸೇರ್ಪಡೆ ಬೇಡ: ರಾಜ್ಯಪಾಲರಿಗೆ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮನವಿ.
ಬೆಂಗಳೂರು,ಮೇ,16,2023(www.justkannada.in): ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡಿ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಕೇಂದ್ರ ನಾಯಕರ ಜತೆ ಚರ್ಚಿಸಿದ್ದೇನೆ: ಶೀಘ್ರವೇ ಸಂಪುಟ ವಿಸ್ತರಣೆ- ಸಿಎಂ ಬೊಮ್ಮಾಯಿ.
ಚಿತ್ರದುರ್ಗ,ಜನವರಿ,7,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ನಾಲ್ಕೈದು ತಿಂಗಳಿರುವಾಗ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕಿದ್ದು ಸಚಿವಾಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.
ಹೌದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರ ಜೊತೆ...
ಸಂಪುಟ ವಿಸ್ತರಣೆ ವಿಚಾರ: ವರಿಷ್ಠರು ಸಮಯ ಕೊಟ್ಟರೆ ದೆಹಲಿಗೆ- ಸಿಎಂ ಬಸವರಾಜ ಬೊಮ್ಮಯಿ.
ಬೆಂಗಳೂರು,ಅಕ್ಟೋಬರ್,18,2022(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಚರ್ಚಿಸಲು ವರಿಷ್ಠರು ಸಮಯ ಕೊಟ್ಟರೇ ದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಂಕಲ್ಪಯಾತ್ರೆಯ...
ಸಚಿವ ಸಂಪುಟ ವಿಸ್ತರಣೆ ವಿಚಾರ: ಸಿಎಂ ನಿರ್ಧಾರಕ್ಕೆ ಬದ್ಧ ಎಂದ ಕೆ.ಎಸ್ ಈಶ್ವರಪ್ಪ.
ಹಾಸನ, ಅಕ್ಟೋಬರ್,17,2022(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಈ ನಡುವೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಮತ್ತೆ ಸಚಿವಸ್ಥಾನದ...
ಖಾಲಿ ಇರುವ ಸಚಿವ ಸ್ಥಾನ ಕೂಡಲೇ ಭರ್ತಿ ಮಾಡಿ- ಕೆ.ಎಸ್ ಈಶ್ವರಪ್ಪ ಆಗ್ರಹ.
ಶಿವಮೊಗ್ಗ,ಅಕ್ಟೋಬರ್,8,2022(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಖಾಲಿ ಇರುವ ಸಚಿವ ಸ್ಥಾನವನ್ನ ಕೂಡಲೇ ಭರ್ತಿ ಮಾಡಿ. ಚುನಾವಣೆ...
ಎಂಎಲ್ ಸಿ ಚುನಾವಣೆ ಆಗುವವರೆಗೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಇಲ್ಲ- ಸಚಿವ ಜೆ.ಸಿ ಮಾಧುಸ್ವಾಮಿ.
ತುಮಕೂರು,ಮೇ,24,2022(www.justkannada.in): ರಾಜ್ಯ ಸಚಿವ ಸಂಪುಟ ಸೇರಲು ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಇದೀಗ ಬಿಗ್ ಶಾಕ್. ಹೌದು, ವಿಧಾನಪರಿಷತ್ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲ್ಲವಂತೆ.
ಈ ಕುರಿತು ಸಚಿವ ಜೆ.ಸಿ ಮಾಧುಸ್ವಾಮಿ...
ಅಮಿತ್ ಶಾ, ಅರುಣ್ ಸಿಂಗ್ ಜತೆ ಮಾತನಾಡಿದ್ದೇನೆ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ- ಸಿಎಂ...
ಬೆಂಗಳೂರು,ಮೇ,21,2022(www.justkannada.in): ಹೈಕಮಾಂಡ್ ಬುಲಾವ್ ಹಿನ್ನೆಲೆ ನಿನ್ನೆ ದಿಢೀರ್ ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಚರ್ಚೆ...