cabinet Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ
ಬೆಂಗಳೂರು, ಆಗಸ್ಟ್,8,2026 (www.justkannada.in): “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಡಿಕೆ  ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ರಾಹುಲ್ ಗಾಂಧಿ ಅವರು ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಈ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಪಾಸ್ ಮಾಡಿದ್ದವರು ಕಾಂಗ್ರೆಸ್ ನವರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಾವು ಮಹಿಳೆರಿಗೆ ಹೆಚ್ಚು ಸ್ಥಾನ ನೀಡಿದ್ದೆವು. ಸದ್ಯದಲ್ಲೇ ಸಂಪುಟ ವಿಸ್ತರಣೆ ವಿಚಾರ ಬಗೆಹರಿಯಲಿದೆ. ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ, ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ” ಎಂದರು.

ದೆಹಲಿಗೆ ಹೋಗುತ್ತಿದ್ದೀರಾ ಎಂಬ ಪ್ರಶ್ನೆಗೆ, “ಹೋಗಲೇಬೇಕಲ್ಲವೆ, ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದರು.

ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ ನಿಜಲಿಂಗಪ್ಪ ಅವರು ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರ ಜೊತೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್. ಎಂ ಕೃಷ್ಣ ಅವರು ಹಲವು ಬಾರಿ ನಿಜಲಿಂಗಪ್ಪ ಅವರ ಜೊತೆಗೆ ಹೋಗಿದ್ದೇವೆ. ಸೋನಿಯಾ ಗಾಂಧಿ ಅವರು ಕೂಡ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂದು ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಸ್ಮರಿಸಿದರು.

“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕೆ ದೊಡ್ಡ ಹೋರಾಟ ಮಾಡಿದ್ದರು. ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಅಳವಡಿಸಿಕೊಂಡ ನಾಯಕರು. ನಮ್ಮ ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರು ನಿಜಲಿಂಗಪ್ಪ ಅವರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ. ಕೇಂದ್ರದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣಕ್ಕೆ ಧ್ವನಿ ಎತ್ತಿದ ನಾಯಕ” ಎಂದು ಬಣ್ಣಿಸಿದರು.

“ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂದು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ಇಂತಹ ನಾಯಕರ ಆಡಳಿತ ಜಾತ್ಯಾತೀತ ತತ್ವ ಬಸವಣ್ಣನವರ ಚಿಂತನೆಯನ್ನು ಪ್ರತಿಬಿಂಬಿಸಿದ ಧೀಮಂತ ನಾಯಕ, ಮುಖ್ಯಮಂತ್ರಿಯಾಗಿದ್ದರು. ನಾವೆಲ್ಲರೂ ಅವರ ಹಾದಿಯಲ್ಲಿ ಸಾಗಬೇಕು” ಎಂದು ಅಭಿಪ್ರಾಯಪಟ್ಟರು.

“ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಎಐಸಿಸಿ ಅಧ್ಯಕ್ಷರಾಗಿ ಅವರು ಕೊಟ್ಟ ಮಾರ್ಗದರ್ಶನಗಳು, ದಾಖಲೆಗಳಲ್ಲಿ ಇವೆ. 1924ರ ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಿಜಲಿಂಗಪ್ಪ ಅವರ ಪಾತ್ರ ದೊಡ್ಡದಾಗಿತ್ತು. ನೀರಾವರಿಗೆ ಭದ್ರಾ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ಪ್ರಮುಖ ಪಾತ್ರ ವಹಿಸಿದ ನಾಯಕರು. ಅವರ ಕುಟುಂಬದವರಿಗೆ ಒಳ್ಳೆಯದನ್ನು ಮಾಡಲಿ. ನಿಜಲಿಂಗಪ್ಪ ಅವರು ಸಿಎಂ ಆಗಿದ್ದರೂ ಅವರ ಪುತ್ರಿ ನಾನು ಓದಿದ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅವರು ಸರಳ ಜೀವನ ನಡೆಸಿದ್ದರು. ಅವರ ಮಾರ್ಗದರ್ಶನ ನಮಗೆ ಸದಾ ಅಗತ್ಯ” ಎಂದು ತಿಳಿಸಿದರು.

Key words: Women, place, cabinet, CM, D.K. Shivakumar, promises

The post ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಪುಟ ವಿಸ್ತರಣೆಯಾದಾಗ ಅಸಮಾಧಾನ ಸಹಜ: ಹೈಕಮಾಂಡ್ ಸರಿಪಡಿಸುತ್ತೆ- ಸಚಿವ ಯತೀಂದ್ರ ಸಿದ್ದರಾಮಯ್ಯ
ಬೀದರ್, ಆಗಸ್ಟ್,4,2026 (www.justkannada.in):  ಸಚಿವ ಸಂಪುಟ ವಿಸ್ತರಣೆಯಾದಾಗ ಅಸಮಮಾಧಾನ  ಸಹಜ. ನಮ್ಮ ಪಕ್ಷದ ಹೈಕಮಾಂಡ್ ಎಲ್ಲವನ್ನು ಸರಿಪಡಿಸುತ್ತದೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಸಚಿವ ಸ್ಥಾನ ಸಿಗದಿದ್ದಕ್ಕೆ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಸಂಫುಟ ವಿಸ್ತರಣೆಯಾದಾಗ ಎಲ್ಲಾ ಪಕ್ಷಗಳಲ್ಲೂ ಅಸಮಾಧಾನ ಸಹಜ.  ಸರ್ಕಾರ ರಚನೆಯಾದಾಗ ಹಿರಿಯರು ಕಿರಿಯರನ್ನು ಸೇರಿಸಿ ಸಂಪುಟ ರಚಿಸಬೇಕು.

ಸಚಿವಸ್ಥಾನ ಸಿಗದವರು ಅಸಮಾಧಾನಗೊಳ್ಳುತ್ತಾರೆ.  ಪಕ್ಷದ ಹೈಕಮಾಂಡ್  ಎಲ್ಲವನ್ನೂ ಸರಿ ಮಾಡುತ್ತೆ.  ಈ ಬಾರಿ ಮುಸ್ಲೀಂ ಸಮುದಾಯದ ಮೂವರಿಗೆ ಅವಕಾಶ ನೀಡಲಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

Key words: Dissatisfaction, cabinet, expanded, Minister, Yathindra Siddaramaiah

The post ಸಂಪುಟ ವಿಸ್ತರಣೆಯಾದಾಗ ಅಸಮಾಧಾನ ಸಹಜ: ಹೈಕಮಾಂಡ್ ಸರಿಪಡಿಸುತ್ತೆ- ಸಚಿವ ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ
ಕೊಪ್ಪಳ,ಜುಲೈ3,2026 (www.justkannada.in):  ಡಿಕೆ ಶಿವಕುಮಾರ್ ರಾಜ್ಯದ ಸಿಎಂ ಆಗಿ ಒಂದು ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇನ್ನೂ ರಚನೆಯಾಗಿಲ್ಲ.  ಸಚಿವ ಸಂಪುಟ ವಿಸ್ತರಣೆ ವೇಳೆ ತಮಗೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಶಾಸಕರು ಕಾತರದಿಂದ ಕಾದುಕುಳಿತಿದ್ದಾರೆ. ಈ ಮಧ್ಯೆ ತಮಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ  ಶಾಸಕ ಬಸವರಾಜ ರಾಯರೆಡ್ಡಿ ಅವರು ವ್ಯಂಗ್ಯವಾಗಿ ಉತ್ತರಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಶಾಸಕ ಬಸವರಾಜ ರಾಯರೆಡ್ಡಿ, ಸಂಪುಟ ವಿಸ್ತರಣೆ ಬಗ್ಗೆ ಗೊತ್ತಿಲ್ಲ. ವರಿಷ್ಠರ ಒಪ್ಪಿಗೆ ಪಡೆದು ಸಿಎಂ ಸಂಪುಟ ವಿಸ್ತರಣೆ ಮಾಡಬೇಕು ಎಂದರು.

ನನಗೆ ಪ್ರಧಾನಿ ಆಗೊ ಆಸೆ ಇದೆ. ಆದರೆ ಆಗಬೇಕಲ್ಲಾ? ಈಗ ಸಚಿವ ಸ್ಥಾನವನ್ನು ಕೊಟ್ಟರೇ ಯಾರು ಬೇಡ ಅಂತಾರೆ.  ನನಗೆ ಮಂತ್ರಿಸ್ಥಾನ ಕೊಟ್ಟರೇ  ಸ್ವೀಕರಿಸುತ್ತೇನೆ. ನಾನಾಗಿಯೇ ಕೇಳಲ್ಲ. ನಾವು ಪಕ್ಷ ನಿಷ್ಠರು. ಎಂದು ಬಸವರಾಜ ರಾಯರೆಡ್ಡಿ ತಿಳಿಸಿದರು.

Key words:  Cabinet, expansion, MLA, Basavaraja Rayareddy

The post ನನಗೆ ಪ್ರಧಾನಿ ಆಗೋ ಆಸೆ ಇದೆ, ಆದ್ರೆ ಆಗಬೇಕಲ್ಲ? ಶಾಸಕ ಬಸವರಾಜ ರಾಯರೆಡ್ಡಿ ವ್ಯಂಗ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಬಿಡದಿ ಟೌನ್ ಶಿಪ್ ವಿರೋಧಿಸಿ ಅಪ್ಪಿಕೋ ಚಳವಳಿ ವಿಚಾರ, ಜೆಡಿಎಸ್ ಬಿಜೆಪಿ ರೈತರು ಹೋರಾಟ ಮಾಡುತ್ತಿದ್ದಾರೆ ನೋಡಿದ್ದೇವೆ. ಈ ಬಗ್ಗೆ ಸಿಎಂ ಅಧ್ಯಕ್ಷರು ವರಿಷ್ಠರು ನಿರ್ಣಯ ಮಾಡುತ್ತಾರೆ ಬಿಡದಿ ಟೌನ್ ಶಿಪ್ ಬಗ್ಗೆ ಸಾಧಕ ಬಾಧಕ ಬಗ್ಗೆ ಚರ್ಚೆ ಮಾಡುತ್ತಾರೆ ಎಂದರು.

ಸಂಪುಟದಲ್ಲಿ ಬಿಡದಿ ವಿಚಾರ ಚರ್ಚೆ ಮಾಡಬೇಕು ಅಂತ ಏನಿಲ್ಲ. ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕು ಅನ್ನೋ ಅವಶ್ಯಕತೆ ಇಲ್ಲ.  ಸಿಎಂ ಕೂಡ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಒಬ್ಬೊಬ್ಬರು ನಮ್ಮ ಅಭಿಪ್ರಾಯ ಹೇಳುತ್ತೇವೆ. ಜನ ಕೂಡ ಈಗಾಗಲೇ  ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಡಿಸಿದ್ದಾರೆ ಎಂದರು.

Key words: no discuss, Bidadi Township, Cabinet, Minister, Satish Jarkiholi

The post ಬಿಡದಿ ಟೌನ್ ಶಿಪ್ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ-ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್ ಗೌಡ ಒತ್ತಾಯ
ಮೈಸೂರು,ಜೂನ್,1,2026 (www.justkannada.in): ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಜೂನ್ 3 ರಂದು ಡಿಕೆ ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಲಿದೆ.  ಈ ಮಧ್ಯೆ ಹೊಸ ಸಚಿವ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡುವಂತೆ  ಒತ್ತಾಯ ಕೇಳಿಬಂದಿದೆ.

ಯತೀಂದ್ರ ಸಿದ್ದರಾಮಯ್ಯಗೆ  ಮಂತ್ರಿಸ್ಥಾನ ನೀಡುರವಂತೆ ಶಾಸಕ ಕೆ.ಹರೀಶ್ ಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು,  ಸಿಎಂಸ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.  ಹೀಗಾಗಿ ಡಿಕೆ ಶಿವಕುಮಾರ್ ಮಂತ್ರಿಮಂಡಲದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಚಿವ ಸ್ಥಾನ ನೀಡಿ ಮೈಸೂರು  ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Key words: MLA,Harish Gowda , Yathindra Siddaramaiah , DKS, cabinet.

The post ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್  ಗೌಡ ಒತ್ತಾಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಶಿವಲಿಂಗೇಗೌಡ
ಬೆಂಗಳೂರು,ಜೂನ್,1,2026 (www.justkannada.in):  ಜೂನ್ 3 ರಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು ಈ ನಡುವೆ ಹೊಸ ಸಂಪುಟ ಸೇರಲು ಶಾಸಕರ ಲಾಬಿ ಜೋರಾಗಿದೆ. ಈ ಮಧ್ಯೆ ಶಾಸಕ ಶಿವಲಿಂಗೇಗೌಡ ತಮಗೂ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಶಿವಲಿಂಗೇಗೌಡ, ನಾನು ಕಾಂಗ್ರೆಸ್ ಗೆ ಬಂದಾಗಲೇ ಸಚಿವ ಸ್ಥಾನ ಸಿಗುವ ಭರವಸೆ ಇತ್ತು.  ಆದರೆ ಹಿಂದೆ ಸಚಿವ ಸ್ಥಾನ ಸಿಗಲಿಲ್ಲ. ಈಗ  ಡಿಕೆ ಶಿವಕುಮಾರ್  ಸಂಫುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ. ಹೈಕಮಾಂಡ್ ನಾಯಕರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.

ಶಾಸಕ ಶಿವಲಿಂಗೇಗೌಡ ಅವರು ನವದೆಹಲಿಗೆ ತೆರಳಿದ್ದು ತಮಗೂ ಮಂತ್ರಿ ಸ್ಥಾನ ನೀಡುವಂತೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಒತ್ತಡ ಹಾಕಲಿದ್ದಾರೆ.

Key words: MLA, Shivalingegowda, confident ,  cabinet

The post ಡಿಕೆಶಿ ಸಂಪುಟದಲ್ಲಿ ಸ್ಥಾನ ಸಿಗುವ ವಿಶ್ವಾಸವಿದೆ- ಶಾಸಕ ಶಿವಲಿಂಗೇಗೌಡ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನಗೆ ಹೆಚ್ಚುವರಿ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ- ಈಶ್ವರ್ ಖಂಡ್ರೆ
ಬೆಂಗಳೂರು,ಮೇ,29,2026 (www.justkannada.in):  ಶಾಸಕಾಂಗ ಪಕ್ಷದ ನಾಯಕ ಆಯ್ಕೆ, ನೂತನ ಸಿಎಂ  , ಸಂಪುಟ ಪುನಾರಚನೆ ಚರ್ಚಿಸಲು ನಾಳೆ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿಗದಿಯಾಗಿದ್ದು ಈ ಮಧ್ಯೆ ನೂತನ ಸಂಪುಟದಲ್ಲಿ ಸೇರ್ಪಡೆಯಾಗಲು ಶಾಸಕರ ಲಾಬಿ ಜೋರಾಗಿದೆ. ಈ ಮಧ್ಯೆ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಇದೀಗ ಹೆಚ್ಚುವರಿ ಜವಾಬ್ದಾರಿಗೆ ಬೇಡಿಕೆ ಇಟ್ಟಿದ್ದಾರೆ.

ಹೌದು  ಈ ಬಗ್ಗೆ ಮಾತನಾಡಿರುವ ಶಾಸಕ ಮಾಜಿ ಸಚಿವ ಈಶ್ವರ್ ಖಂಡ್ರೆ, ನಾನು ಅರಣ್ಯ ಇಲಾಖೆಯಲ್ಲಿ ಹತ್ತಾರು  ಯೋಜನೆ ನೀಡಿದ್ದೇನೆ.  ನನ್ನ ಕೆಲಸ ತೃಪ್ತಿ ತಂದಿದೆ. ನನ್ನ ಕೆಲಸದ ಬಗ್ಗೆ ಹೈಕಮಾಂಡ್ ಗೆ ಗೊತ್ತಿದೆ. ನನಗೆ ಹೆಚ್ಚುವರಿ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ ಎಂಧು ತಿಳಿಸಿದ್ದಾರೆ.

ನಾನು ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿದ್ದೇನೆ.  ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಸೂಕ್ತ ಪ್ರಾತಿನಿಧ್ಯ ಕೊಡಬೇಕು ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Key words:  Cabinet, additional, responsibility, handle, Ishwar Khandre

The post ನನಗೆ ಹೆಚ್ಚುವರಿ ಜವಾಬ್ದಾರಿ ಕೊಟ್ಟರೆ ನಿಭಾಯಿಸುತ್ತೇನೆ- ಈಶ್ವರ್ ಖಂಡ್ರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ
ಬೆಂಗಳೂರು,ಮೇ,29,2026 (www.justkannada.in):  ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ ರಾಜೀನಾಮೆ ಅಂಗೀಕಾರವಾಗಿದ್ದು ಸಚಿವ ಸಂಪುಟ ವಿಸರ್ಜನೆಯಾಗಿದೆ. ಈ ಬೆನ್ನಲ್ಲೆ ಇದೀಗ  ಮುಂದೆ ರಚನೆಯಾಗುವ ಹೊಸ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆಯಲು ಶಾಸಕರ ಲಾಬಿ ಶುರುವಾಗಿದೆ.

ಹಲವು ಶಾಸಕರು ಈಗಾಗಲೇ ದೆಹಲಿಯಾತ್ರೆ ಮಾಡಿ ಅಲ್ಲಿಯೇ ಬೀಡುಬಿಟ್ಟಿದ್ದು ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ.  ಅಂತೆಯೇ ಶಾಸಕ ಹೆಚ್.ಸಿ ಬಾಲಕೃಷ್ಣ ಸಹ ತಾವು ಹೊಸ ಸಚಿವ ಸಂಪುಟ ಸೇರಲು ಅವಕಾಶ ಕೇಳಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಬಾಲಕೃಷ್ಣ, ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ನಲ್ಲಿ ಸಚಿವರಾಗಿಲ್ಲ ಎಂಬ ಬೇಸರವಿದೆ. ನಾನು 5 ಬಾರಿ ಗೆದ್ದಿದ್ದೇನೆ. ಅವಕಾಶ ಕೋಡಿ ಎಂದು ಕೇಳಿದ್ದೇನೆ  ಹೊಸ ಕ್ಯಾಬಿನೆಟ್ ನಲ್ಲಿ ಅವಕಾಶ ಕೊಡಿ ಎಂದಿದ್ದೇನೆ.   ಸೋಮವಾರ ಅಥವಾ ಬುಧವಾರ ಪ್ರಮಾಣ ವಚನ ಸ್ವೀಕರಿಸಬಹುದು.

Key words:  chance, Minister Position, Cabinet, MLA, HC Balakrishna

The post ಮಂತ್ರಿಗಿರಿಗಾಗಿ ಕಸರತ್ತು: 5 ಬಾರಿ ಗೆದ್ದಿದ್ದೇನೆ, ಅವಕಾಶ ಕೊಡಿ ಎಂದು ಕೇಳಿದ್ದೇನೆ- ಶಾಸಕ ಬಾಲಕೃಷ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಪುಟ ವಿಸರ್ಜನೆ ಹಿನ್ನೆಲೆ: ಸಚಿವರ ಸರ್ಕಾರಿ ವಾಹನಗಳು ವಾಪಸ್
ಬೆಂಗಳೂರು,ಮೇ,29,2026 (www.justkannada.in):  ಮುಖ್ಯಮಂತ್ರಿ ಸ್ಥಾನಕ್ಕೆ  ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು, ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ.

ಸಿಎಂ ರಾಜೀನಾಮೆ ಅಂಗೀಕಾರವಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸರ್ಜನೆಯಾಗಿದೆ. ಹೀಗಾಗಿ ಸಚಿವರುಗಳಿಗೆ ಹಂಚಿಕೆಯಾಗಿದ್ದ ಸರ್ಕಾರಿ ವಾಹನಗಳನ್ನು ಇದೀಗ ವಾಪಸ್ ಪಡೆಯಲಾಗಿದ್ದು, ಮಾಜಿ ಸಚಿವರುಗಳು ಖಾಸಗಿ ಕಾರುಗಳಿಗೆ ಶಿಫ್ಟ್ ಆಗಿದ್ದಾರೆ. ಸರ್ಕಾರಿ ನಿವಾಸದ ನಾಮಫಲಕಗಳನ್ನು ಕೂಡ ತೆಗೆಯಲಾಗುತ್ತಿದೆ.

ಈಗಾಗಲೇ ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದ ನಾಮಫಲಕಗಳನ್ನು ತೆಗೆಯಲಾಗಿದೆ. ನಿವಾಸಕ್ಕೆ ಹಾಕಿದ್ದ ನಾಮಫಲಕಕ್ಕೆ ಪೇಪರ್ ಅಂಟಿಸಿ ಮುಚ್ಚಲಾಗಿದೆ.

Key words: Cabinet, dissolution, Ministers,  government vehicles, returned

The post ಸಂಪುಟ ವಿಸರ್ಜನೆ ಹಿನ್ನೆಲೆ: ಸಚಿವರ ಸರ್ಕಾರಿ ವಾಹನಗಳು ವಾಪಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್
ಹಾವೇರಿ,ಮೇ,8,2026 (www.justkannada.in): ಈ ತಿಂಗಳಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಲೀಂ ಅಹ್ಮದ್,  ಸಚಿವ ಸಂಪು ಟ ಪುನಾರಚನೆ ಬಗ್ಗೆ . ಸಿಎಂ ಡಿಸಿಎಂ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ.  ಅದಷ್ಟು ಬೇಗ ಸಚಿವ ಸಂಫುಟ ಪುನಾರಚನೆ ಆಗುತ್ತದೆ ಚುನಾವಣೆಗಳಲ್ಲಿ ನಾಯಕರು ಬ್ಯುಸಿ ಆಗಿದ್ದರಿಂದ ವಿಳಂಬ ಆಗಿದೆ ಎಂದರು.

ಬಿಜೆಪಿಯವರು ಗ್ಯಾರಂಟಿಗಳನ್ನ ನಿಲ್ಲಿಸಿ ಅಂತ ಹೇಳಲಿ ನೋಡೋಣ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತಗೆ ಅಭಿವೃದ್ದಿಯಾಗುತ್ತಿದೆ. ಮುಂದೆಯೂ ರಾಜ್ಯದ ಜನರು ಕಾಂಗ್ರೆಸ್ ಕೈಹಿಡಿಯುತ್ತಾರೆ ಎಂದರು.

Key words: Cabinet, reshuffle, this month, Salim Ahmed

The post ಈ ತಿಂಗಳಲ್ಲಿ ಸಚಿವ ಸಂಪುಟ ಪುನಾರಚನೆ – ಸಲೀಂ ಅಹ್ಮದ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.