canals Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ
ಮೈಸೂರು,ಫೆಬ್ರವರಿ,21,2026 (www.justkannada.in):  ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ ಕಲ್ಯಾಣ  ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಚಿದರವಳ್ಳಿಯಲ್ಲಿ 91.33 ಕೋಟಿ ರೂ ವೆಚ್ಚದ  ತಿ.ನರಸಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತುರಗನೂರು ವಿಸ್ತರಣೆ, ಉಕ್ಕಲಗೆರೆ ಹಾಗೂ ಹಲವಾರ ಶಾಖಾ ನಾಲೆಗಳ ಗುದ್ದಲಿ ಪೂಜೆ ನೆರವೇರಿಸಿ‌ ಸಚಿವ ಮಹದೇವಪ್ಪ ಮಾತನಾಡಿದರು. ತುರಗನೂರು ನಾಲೆ ಅಭಿವೃದ್ಧಿಯ ಬಗ್ಗೆ ಸಮೀಕ್ಷೆ ಅಧ್ಯಯನ ನಡೆಸಲಾಗಿದೆ. 70 ವರ್ಷಗಳ ನಂತರ ಅಭಿವೃದ್ಧಿಯ ಬಗ್ಗೆ ಆಸಕ್ತಿ ವಹಿಸಿ ಕಾಮಗಾರಿ ರೂಪಿಸಿ ಅನುದಾನ ನೀಡಿರುವ ಮಾನ್ಯ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ನಂಜಾಪುರ ಏತ ನೀರಾವರಿ ಯೋಜನೆಯ ಪ್ರಾರಂಭವಾದ ದಿನದಿಂದಲೂ ಇದ್ದ ತೊಡಕನ್ನು ಪ್ರಸಕ್ತ ಸಾಲಿನಲ್ಲಿ ಅಭಿವೃದ್ಧಿಪಡಿಸಲು ಹಾಗೂ ಎಲ್ಲಾ ಮೋಟಾರ್‌ ಗಳನ್ನು ಹೊಸದಾಗಿ ಅಳವಡಿಸಿ ದುರಸ್ಥಿಪಡಿಸಲು ಸುಮಾರು ರೂ.20.00 ಕೋಟಿ ಅನುದಾನ ಒದಗಿಸಲಾಗುವುದು ಎಂದರು‌.

ತುರಗನೂರು ಅಭಿವೃದ್ದಿ ಕಾಮಗಾರಿಯಿಂದ ಸುಮಾರು 100 ಕ್ಯೂಸೆಕ್ಸ್ ಗಿಂತ ಅಧಿಕ ಪ್ರಮಾಣದ ನೀರು ಸೋಸಲೆ ಹೋಬಳಿಯ ಗ್ರಾಮಗಳಿಗೆ ಲಭಿಸುವುದರಿಂದ ಈ ಪ್ರದೇಶವು ಹಚ್ಚ ಹಸಿರಿನಿಂದ ಕಂಗೊಳಿಸುವ ದಿನಗಳು ದೂರವಿಲ್ಲ ಎಂದರು.

ನಂಜಾಪುರ, ಸಿ.ವಿ.ಕೊಪ್ಪಲು, ಹೊಸಕೊಪ್ಪಲು, ಚಿಮಿಲಿ, ಚಿಕ್ಕಕಲ್ಲುಣಿ, ಬೊಮ್ಮನಹಳ್ಳಿ, ಎಸ್. ದೊಡ್ಡಪುರ, ಕೆಂಪನಪುರ, ಸೀಗೋಡಿಪುರ, ಬೋಳೇಗೌಡನಹುಂಡಿ, ರಾಮೇಗೌಡನಪುರ, ವಡ್ಡರಕೊಪ್ಪಲು, ಮರಿಯೂರು, ಬಿ.ಬೆಟ್ಟಹಳ್ಳಿ, ಮೇಗಲಕೊಪ್ಪಲು, ಕುಂತನಹಳ್ಳಿ, ದೇವಿನಹಳ್ಳಿ, ಎಂ.ಎಲ್.ಹುಂಡಿ, ಕಳ್ಳಪುರ, ಬೂದಹಳ್ಳಿ, ಉತ್ಸಲಗೆರೆ, ಕನ್ನಾಯಕನಹಳ್ಳಿ, ತಮ್ಮಡಿಪುರ, ನಾಗಲಿಗೆರೆ, ಕೋಣಗಹಳ್ಳಿ, ಚಿಟ್ಟಗಯ್ಯನಕೊಪ್ಪಲು, ನೆರೆಗ್ಯಾತನಹಳ್ಳಿ, ಹೊರಳಹಳ್ಳಿ, ಚಿದರವಳ್ಳಿ, ಮುಡುಕನಪುರ. ಹಲವಾರ, ದೊಡ್ಡಬಾಗಿಲು, ಕೊಳತ್ತೂರು ಗ್ರಾಮಗಳಿಗೆ ಈ ಕಾಮಗಾರಿಯಿಂದ ಉಪಯುಕ್ತವಾಗಲಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳು ಬಡವರ‌ ಜೀವನ ಮಟ್ಟ ಸುಧಾರಿಸಿದೆ. ಬಡ ಮಹಿಳೆ ಹಾಗೂ ಕುಟುಂಬಕ್ಕೆ ಒಟ್ಟಾರೆ 4 ರಿಂದ 5 ಸಾವಿರ ರೂ ದೊರೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ ರೆಡ್ಡಿ ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮಾಜಿ‌ ಜಿಲ್ಲಾ ಪಂಚಾಯತ್ ಸದಸ್ಯೆ ಸುನೀತ ವೀರಪ್ಪ, ಗಣ್ಯರಾದ ಹೆಚ್.ಸಿ ಸಿದ್ದಾರ್ಥ, ಸೋಸಲೆ ಮಹದೇವಸ್ವಾಮಿ, ವರದನಾಯಕ್, ಚಲುವರಾಜು, ಮಲ್ಲಿಕಾರ್ಜುನ, ಪರಶಿವಮೂರ್ತಿ ಸೇರಿದಂತರ ಇನ್ನಿತರರು ಉಪಸ್ಥಿತರಿದ್ದರು.

Key words: Development, Turaganur, extension, branch, canals, Minister, Dr. H.C. Mahadevappa

The post ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಸಚಿವ ಡಾ: ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ
ಮೈಸೂರು ಜುಲೈ, 12,2025 (www.justkannada.in): ಜಿಲ್ಲೆಯ ಕಬಿನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಕ್ಕೆ ಮುಂಗಾರು ಹಂಗಾಮಿಗಾಗಿ ‘ಕಟ್ಟು ನೀರು ಪದ್ಧತಿ’ಯಲ್ಲಿ (ತಿಂಗಳಲ್ಲಿ 15 ದಿನ ಹರಿಸಿ, 10 ದಿನ ನಿಲ್ಲಿಸುವುದು) ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಇಂದು ಕಾಡಾದಲ್ಲಿರುವ ನೀರಾವರಿ ಇಲಾಖೆಯ ದಕ್ಷಿಣ ವಲಯ ಮುಖ್ಯ ಎಂಜಿನಿಯರ್‌ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜುಲೈ 15 ರಿಂದ  ಕೆರೆಕಟ್ಟೆಗಳಿಗೆ  ಹಾಗೂ ಜುಲೈ 25 ರಿಂದ ಕಟ್ಟು ಪದ್ದತಿಯ  ಆಧಾರದಲ್ಲಿ ಕಬಿನಿ ಜಲಾಶಯದ ನಾಲಾ ಜಾಲಗಳಲ್ಲಿ  ನೀರು ಹರಿಸುವುದಾಗಿ ಪ್ರಕಟಿಸಲಾಯಿತು.

ನಾಲಾ ಜಾಲದ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನೀರಾವರಿ ಇಲಾಖೆಯಿಂದ ಮಾಹಿತಿ ಪಡೆದ ಸಚಿವ ಹೆಚ್.ಸಿ ಮಹದೇವಪ್ಪ ನಾಲೆಯಲ್ಲಿ ಹೂಳು ಹಾಗೂ ಜಂಗಲ್ ತೆರವುಗೊಳಿಸಿ ನಂತರ ನೀರು ಹರಿಸಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

ನಾಲೆಗಳಲ್ಲಿ ಹೂಳು ತೆರವುಗೊಳಿಸುವ ಮೂಲಕ ಕೊನೆಯವರೆಗೂ ನೀರು ತಲುಪುವಂತೆ ನಿರ್ವಹಣೆ ಮಾಡಬೇಕು  ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು.

ಸಭೆಯಲ್ಲಿ ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಕೊಳ್ಳೆಗಾಲ ವಿಧಾನ ಸಭಾ ಕ್ಷೇತ್ರದ ಶಾಸಕ ಆರ್.ಕೃಷ್ಣಮೂರ್ತಿ ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕ  ಎಂ.ಆರ್‌.ಮಂಜುನಾಥ್‌, ವಿಧಾನ ಪರಿಷತ್ ಸದಸ್ಯ  ಸಿ.ಎನ್.ಮಂಜೇಗೌಡ, ಜಿಲ್ಲಾಧಿಕಾರಿಗಳಾದ ಲಕ್ಷ್ಮೀ ಕಾಂತ ರೆಡ್ಡಿ, ಚಾಮರಾಜನಗದ ಜಿಲ್ಲಾಧಿಕಾರಿಗಳಾದ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್ ಹಾಗೂ ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ  ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Key words: release,  water, Kabini reservoir, canals

The post ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು ಹರಿಸಲು ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು, ಜೂನ್, 28, 2025 (www.justkannada.in): ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 57 ಟಿಎಂಸಿ ನೀರಿನ ಸಂಗ್ರಹ ಇದ್ದು, ಜುಲೈ 2 ರಿಂದ ನವೆಂಬರ್ 11ರವರೆಗೆ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 124ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಸಚಿವ ಶಿವರಾಜ್ ತಂಗಡಗಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಲಾಶಯದಲ್ಲಿನ‌ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ಜುಲೈ 2 ರಿಂದ ಜುಲೈ 15 ರವರೆಗೆ 2000 ಕ್ಯೂಸೆಕ್ಸ್ ನಂತೆ, ಜುಲೈ 16 ರಿಂದ 31ರವರೆಗೆ 3000 ಕ್ಯೂಸೆಕ್ಸ್ ನಂತೆ ಮತ್ತು ಆಗಸ್ಟ್ 1ರಿಂದ ನವೆಂಬರ್ 30ರವರೆಗೆ 4100 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು ಎಂದು ಹೇಳಿದರು.

ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಜುಲೈ 10ರಿಂದ ಜುಲೈ 31ರವರೆಗೆ ಸರಾಸರಿ 700 ಕ್ಯೂಸೆಕ್ಸ್ ನಂತೆ ಆಗಸ್ಟ್ 1ರಿಂದ ನವೆಂಬರ್ 30ರವರೆಗೆ 1300 ಕ್ಯೂಸೆಕ್ಸ್, ಬಲದಂಡೆಯ ಕೆಳಮಟ್ಟದ ಕಾಲುವೆಗೆ 500 ಕ್ಯೂಸೆಕ್ಸ್ , ಆಗಸ್ಟ್ 1 ರಿಂದ ನವೆಂಬರ್ 31ರವರೆಗೆ 650 ಕ್ಯೂಸೆಕ್ಸ್ ನೀರನ್ನು ಹರಿಸಲಾಗುವುದು. ರಾಯ ಬಸವಣ್ಣ ಕಾಲುವೆಗೆ 220 ಕ್ಯೂಸೆಕ್ಸ್ ಹಾಗೂ ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ 25 ಕ್ಯೂಸೆಕ್ ಅಥವಾ ಕಾಲುವೆಯಡಿ ನೀರಿನ ಲಭ್ಯತೆ ಆಧಾರದ ಮೇರೆಗೆ ನೀರು ಹರಿಸಲು ಸಲಹಾ ಸಮಿತಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆದಿದ್ದು, ಅಣೆಕಟ್ಟೆಯ ಸುರಕ್ಷತೆ ಮತ್ತು ಬೆಳೆ ಸಂರಕ್ಷಣೆ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಾಲ್ಕು ಜಿಲ್ಲೆಯ ಶಾಸಕರು ಹಾಗೂ ರೈತರನ್ನು ಒಳಗೊಂಡಂತೆ ಸಭೆ ನಡೆಸಬೇಕು ರೈತರು ಬೇಡಿಕೆ ಇಟ್ಟಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜುಲೈ 2ನೇ ವಾರ ಅಥವಾ ಮೂರನೇ ವಾರದಲ್ಲಿ ಸಭೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಬೋರ್ಡಿನ ಕೆಲ ಅಧಿಕಾರಿಗಳು ಈ ಬಾರಿ ಒಂದು ಬೆಳೆಗೆ ಮಾತ್ರ ನೀರು ನೀಡಲಾಗುವುದು ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ಇದೀಗ ಒಂದು ಬೆಳೆಗೆ ನೀರು ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ಸಭೆಯಲ್ಲಿ ಎರಡನೇ ಬೆಳೆಗೆ ನೀರು ನೀಡುವ ಸಂಬಂಧ ತೀರ್ಮಾನ ಕೈಗೊಳ್ಳಲಾಗುವುದು ರೈತರ ಹಿತಕರ ಪಾಡುವುದು ನಮ್ಮ ಉದ್ದೇಶ. ಇದರಲ್ಲಿ ಯಾರೂ ಕೂಡ ರಾಜಕಾರಣ ಮಾಡಬಾರದು ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಜಲಾಶಯದ 32 ಗೇಟ್ ಅನ್ನು ಬದಲಾವಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಲ ಸಂಪನ್ಮೂಲ ಸಚಿವರು ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಸಭೆಯಲ್ಲಿ ಅಣೆಕಟ್ಟೆಯ ಪರಿಣಿತ ತಜ್ಞರು ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ವಿವರಿಸಿದರು.

ಸಭೆಯಲ್ಲಿ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ಬಿ.ನಾಗೇಂದ್ರ, ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ್, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಬಸವನಗೌಡ ತುರುವಿಹಾಳ್, ಶಿವರಾಜ್ ಪಾಟೀಲ್, ಬಿ.ಎಂ. ನಾಗರಾಜ್, ರೈತ ಮುಖಂಡರು ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

Key words: Water, Tungabhadra reservoir, canals, Minister, Shivaraj Thangadgi

The post ತುಂಗಭದ್ರಾ ಜಲಾಶಯದಿಂದ ನ.30ರ ತನಕ ಕಾಲುವೆಗಳಿಗೆ ನೀರು: ಸಚಿವ ಶಿವರಾಜ್ ತಂಗಡಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜುಲೈ 10ರಿಂದ ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಬಿಡುಗಡೆ ಸಾಧ್ಯತೆ
ಮಂಡ್ಯ,ಜುಲೈ,9,2024 (www.justkannada.in): ಈ ಬಾರಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆ.ಆರ್.ಎಸ್ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ಡ್ಯಾಂನ ನೀರಿನ ಮಟ್ಟ 100 ಅಡಿ ಗಡಿದಾಟಿದೆ.

ಈ ಮಧ್ಯೆ ಜುಲೈ 10ರಿಂದ ಕೆಆರ್ ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.  ಜುಲೈ 8ರ ಸಂಜೆಯಿಂದಲೇ ನೀರು ಬಿಡುಗಡೆ ಮಾಡುವುದಾಗಿ ಜಿಲ್ಲಾಡಳಿತ ತಿಳಿಸಿತ್ತು. ಜುಲೈ 8ರಿಂದ 15 ದಿನಗಳ ಕಾಲ ನೀರು ಬಿಡುಗಡೆ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಆದರೆ ವಿಶ್ವೇಶ್ವರಯ್ಯ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗಿದೆ. ಕಾಮಗಾರಿಯಿಂದಾಗಿ ನಾಲೆಯಲ್ಲಿ ನೀರು ಹರಿಯುವ ಸ್ಥಳಗಳಲ್ಲಿಯೇ ಯಂತ್ರೋಪಕರಣಗಳು ಇವೆ. ನಾಲೆಯಿಂದ ಯಂತ್ರೋಪಕರಣಗಳನ್ನು ತೆರವುಗೊಳಿಸಿ ಜುಲೈ 10ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ.

Key words: Water, release, KRS, canals, July 10

The post ಜುಲೈ 10ರಿಂದ ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಬಿಡುಗಡೆ ಸಾಧ್ಯತೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯದಲ್ಲಿ ಉತ್ತಮ ಮಳೆ: ಎರಡು ದಿನಗಳಲ್ಲಿ ನಾಲೆಗಳಿಗೆ ನೀರು ಬಿಡಿ- ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹ.
ಮೈಸೂರು,ಜುಲೈ,25,2023(www.justkannada.in): ರಾಜ್ಯದಲ್ಲಿ ಇಷ್ಟು ದಿನ ಬರದ ಛಾಯೆ ಇತ್ತು. ಆದರೆ ಈಗ ಮಳೆ ಬಂದು ರೈತರ ಜೀವ ಉಳಿದಂತಾಗಿದೆ. ರಾಜ್ಯದಲ್ಲಿ ವಿವಿಧ ರೀತಿಯ ವಸ್ತು ಸ್ಥಿತಿ ಇದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳು ತುಂಬುವ ಹಂತಕ್ಕೆ ಬಂದಿದೆ. ಕೃಷಿಗಾಗಿ ಎರಡು ದಿನದಲ್ಲಿ ನಾಲೆಗಳಿಗೆ ನೀರು ಬಿಡಿ ಎಂದು ಸರ್ಕಾರಕ್ಕೆ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.

ಮೈಸೂರಿನ ಜಲದರ್ಶಿನಿ ಅಥಿತಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ  ಮಾತನಾಡಿದ ಬಡಗಲಪುರ ನಾಗೇಂದ್ರ, ಮುಂದಿನ ತಿಂಗಳಲ್ಲಿ ರೈತರು ಭತ್ತ ನಾಟಿ ಮಾಡಬೇಕು. ಇಲ್ಲವಾದರೆ ಭತ್ತ ಫಸಲು ಬರಲ್ಲ. ಹೀಗಾಗಿ ಭತ್ತ ನಾಟಿಗೆ ನೀರು ನೀಡಲು ಸಿದ್ದತೆ ಮಾಡಿಕೊಳ್ಳಬೇಕು. ರಾಜ್ಯದ ಎಲ್ಲಾ ಸಮಿತಿಗಳು ಸಭೆ ಸೇರಿ ಕೃಷಿಗೆ ನೀರು ನೀಡುವಂತೆ ಒತ್ತಾಯಿಸಿದರು.

ರೈತರ ಅನುಭವದ ಮೇಲೆ ಐಸಿಸಿ ನೀರು ಬಿಡುಗಡೆ ಬಗ್ಗೆ ತೀರ್ಮಾನ ಮಾಡಬೇಕು. ರಾಜ್ಯದಲ್ಲಿ ಬರದ ಛಾಯೆ 100 ತಾಲೂಕಿನಲ್ಲಿ ಇನ್ನೂ ಇದೆ. ಮಂಡ್ಯ ಜಿಲ್ಲೆಯಲ್ಲಿ ಕಬ್ಬು ಒಣಗುತ್ತಿದೆ. ಈ ಕುರಿತು ಚಳುವಳಿ ಮಾಡಿದ ನಂತರ ನೀರು ಬಿಟ್ಟಿದ್ದಾರೆ. ಈಗ ಹೋಗುತ್ತಿದ್ದ ಪ್ರಾಣ ಉಳಿಸಿದಂತಿದೆ. ನಾಳೆಯೊಳಗೆ ಕೆ.ಆರ್ ಎಸ್ 110 ಅಡಿ ತುಂಬುವ ಸಾಧ್ಯತೆಯಿದೆ. ಈಗ ನಾವು ಭತ್ತ ಹಾಕುವ ಸಮಯ. ಆಗಸ್ಟ್ ಒಳಗೆ ನಾವು ನಾಟಿ ಮಾಡಬೇಕು. ಸ್ವಲ್ಪ ತಡವಾದರೂ ಬೆಳೆ ನಷ್ಟ ಆಗತ್ತೆ. ಹಾಗಾಗಿ ಅಧಿಕಾರಿಗಳು ಭತ್ತ ಬೆಳೆಯಲು ನೀರು ಕೊಡುವ ಕುರಿತು ಸಭೆ ನಡೆಸಬೇಕು. ಮುಂಗಾರು ಭತ್ತ ಬೆಳೆಯಲು ಸಹಕಾರ ನೀಡಬೇಕು. ಕೆರೆಕಟ್ಟೆಗಳನ್ನು ತುಂಬುವ ನಿಟ್ಟಿನಲ್ಲಿ ಎಲ್ಲವನ್ನೂ ಮೀಟಿಂಗ್ ಮಾಡಿ ತೀರ್ಮಾನ  ಮಾಡಬೇಕು ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಕೇಂದ್ರ ಸರ್ಕಾರ ಎಫ್ ಆರ್ ಪಿ ಜಾರಿಗೊಳಿಸಲು ನಿರ್ಧರಿಸಿದೆ. ಇಳುವರಿ ಆದಾರದ ಮೇಲೆ ಹಣ ನೀಡುವ ಮಾನದಂಡವಾಗಿದೆ. ಕೇಂದ್ರ ಸರ್ಕಾರ ಜಾರಿ ಮಾಡಿವವರೆಗೂ ಅದನ್ನ ಹಳೆ ಬಿಲ್ ಆಧಾರದ ಮೇಲೆ ನೀಡಿ. ಆದರೇ ಬಣ್ಣಾರಿ ಸೇರಿದಂತೆ ಇತರೇ ಕಾರ್ಖಾನೆಗಳು ಫೈನಲ್ ಬಿಲ್ ಬಿಡುಗಡೆ ಮಾಡಿಲ್ಲ. ಕಾರ್ಖಾನೆ ಮತ್ತೆ ಶುರು ಮಾಡುವ ಮುನ್ನ ಕಬ್ಬು ಬೆಳೆಯ ಹಳೆ ಪೇಮೆಂಟ್ ನೀಡಿ. ಹಳೆ ಆದೇಶದ ಮೇರೆಗೆ ಬಾಕಿ ಹಣ ನೀಡಿ. ಈ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದೆ. ಕೇಂದ್ರ ಸರ್ಕಾರದ ಈ ಎಫ್ ಆರ್ ಪಿಯಿಂದ ಕಾರ್ಖಾನೆಗಳ ಮಾಲೀಕರಿಗೆ ಲಾಭವಾಗುತ್ತಿದೆ. ಈಗ ಎಫ್ಆರ್ ಪಿ 10.25 ಏರಿಕೆ ಮಾಡಿದೆ. ಇದನ್ನ 8.5ಕ್ಕೆ ಸೀಮಿತ ಗೊಳಿಸಿ ಎಂದು ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ದೇಶದಲ್ಲಿ ಕೊಬ್ಬರಿ ಬೆಳೆ ಬೆಲೆ ನೆಲಕಚ್ಚಿದೆ. ಕೇಂದ್ರ ಸರ್ಕಾರವಾಗಲಿ ರಾಜ್ಯ ಸರ್ಕಾರವಾಗಲಿ ಬೆಲೆ ಸುಧಾರಣೆಗೆ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಆಮದು ರಪ್ತು ನಿಂದ ಈ ಸಮಸ್ಯೆ ಉಂಟಾಗಿದೆ. ರಾಜ್ಯ ಸರ್ಕಾರ  ಬೆಂಬಲ ಬೆಲೆ ಅಂತ 1700 ರೂ.ನಿಗದಿ ಮಾಡಿದೆ. ಆದರೆ ನಾವು ಕೇಳಿದ್ದು 5ಸಾವಿರ ರೂ. ಕನಿಷ್ಠ 2ಸಾವಿರ ರೂ. ಆದ್ರೂ ಬೆಂಬಲ ಬೆಲೆ ನೀಡಿ ಎಂದು ಮನವಿ ಮಾಡಿದರು.

ಆಗಸ್ಟ್ 12ರಂದು ಕೊಬ್ಬರಿ ಬೆಳೆಯುವ ಜಿಲ್ಲೆಗಳ ಎಂಪಿಗಳ ಮನೆಗಳ ಮುಂದೆ ಪಿಕೆಟಿಂಗ್ ಮಾಡಲಾಗುವುದು.15 ಜಿಲ್ಲೆಗಳಲ್ಲಿ ಪಿಕೆಟಿಂಗ್ ನಡೆಯಲಿದೆ. ಅಕ್ಟೋಬರ್ 2 ರಂದು ತಿಪಟೂರಿನಿಂದ ಬೆಂಗಳೂರಿಗೆ 50ಸಾವಿರ ರೈತರು ಚಳುವಳಿ ಪಾದಯಾತ್ರೆ ಮಾಡಲಿದ್ದೇವೆ ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊರತೆ ಹಿನ್ನಲೆ ಈ ಕುರಿತು ಮಾತನಾಡಿದ ಬಡಗಲಪುರ ನಾಗೇಂದ್ರ, ಸರಿಯಾದ ಸಮಯದಲ್ಲಿ ರೈತರಿಗೆ ನೀರು ಕೊಡಿ. ರೈತರೇ ಭತ್ತ ಬೆಳೆದು ನಿಮಗೆ ಕೊಡ್ತಾರೆ. ಅಕ್ಕಿಕಾಗಿ ಕೇಂದ್ರದ ಮುಂದೆ ಕೈ ಚಾಚಿದ್ರು. 34 ರೂಪಾಯಿ ಕೊಡ್ತೀವಿ ಅಂದ್ರು ಕೇಂದ್ರ ಅಕ್ಕಿ ಕೊಡಲಿಲ್ಲ . ಅದೇ ಅಕ್ಕಿಯನ್ನು  ಓಪನ್ ಮರ್ಕೆಟ್ ನಲ್ಲಿ 31 ರೂಪಾಯಿಗೆ ಕೊಟ್ಟಿದ್ದಾರೆ. ಛತ್ತೀಸಗಡ ಪಂಜಾಬ್ ಸೇರಿದಂತೆ ಇತರ ರಾಜ್ಯಗಳಲ್ಲಿ ಅಕ್ಕಿ ಕೊಳ್ಳಲು ಮುಂದಾದ್ರು. ಎಲ್ಲೂ ಅಕ್ಕಿ ಸಿಗಲಿಲ್ಲ. ರೈತರಿಗೆ ನೀರು ನೀಡಿ ರೈತರೇ ಭತ್ತ ಬೆಳೆದು ಅಕ್ಕಿ ಕೊಡುತ್ತಾರೆ. 2 ದಿನದಲ್ಲಿ ರೈತರ ನಾಲೆಗಳಿಗೆ ನೀರು ಬಿಡಿ ಎಂದು ಆಗ್ರಹಿಸಿದರು.

Key words: release -water – canals – two days – Badgalpur Nagendra

The post ರಾಜ್ಯದಲ್ಲಿ ಉತ್ತಮ ಮಳೆ: ಎರಡು ದಿನಗಳಲ್ಲಿ ನಾಲೆಗಳಿಗೆ ನೀರು ಬಿಡಿ- ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.