Tag: candidates.
ಇಂದೇ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ- ರಣದೀಪ್ ಸಿಂಗ್ ಸುರ್ಜೇವಾಲ.
ನವದೆಹಲಿ,ಏಪ್ರಿಲ್,4,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಇಂದೇ ಕಾಂಗ್ರೆಸ್ 40 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮಾಹಿತಿ ನೀಡಿದರು.
ಸಿಇಸಿ ಸಭೆ ಬಳಿಕ ಮಾತನಾಡಿದ...
ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಗೊಂದಲ ಇಲ್ಲ- ಡಿ.ಕೆ ಶಿವಕುಮಾರ್.
ನವದೆಹಲಿ,ಮಾರ್ಚ್,17,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು ಇಂದು ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ‍್ಧರಾಮಯ್ಯ ಸೇರಿ ಹಲವು...
ಜ.5ರಿಂದ 224 ಕ್ಷೇತ್ರಗಳ ಅಭ್ಯರ್ಥಿಗಳ ಮೇಲೆ ಐಟಿ ,ಇಡಿ ರೇಡ್ ಮಾಡಿಸಲು ಬಿಜೆಪಿ ಸಿದ್ಧತೆ-...
ಮೈಸೂರು,ಡಿಸೆಂಬರ್,20,2022(www.justkannada.in): ಕರ್ನಾಟಕದಲ್ಲಿ ಬಿಜೆಪಿ ಆಟ ಶುರು ಮಾಡಿದ್ದಾರೆ. ಜನವರಿ 5 ರಿಂದ 224 ಕ್ಷೇತ್ರಗಳ ಅಭ್ಯರ್ಥಿಗಳ ಹಿಂದೆ ಐಟಿ, ಇಡಿ ರೈಡ್ ಮಾಡಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಕೆಪಿಸಿಸಿ ರಾಜ್ಯ ವಕ್ತಾರ ಎಂ.ಲಕ್ಷ್ಮಣ್...
ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಗೆ ಅರ್ಜಿ ಸಲ್ಲಿಸಬಹುದು: ವಲಸೆ ಹೋದವರಿಗೂ ಮುಕ್ತ ಆಹ್ವಾನ...
ಬೆಂಗಳೂರು,ನವೆಂಬರ್,2,2022(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಟಿಕೆಟ್ ಗೆ ಅರ್ಜಿ ಸಲ್ಲಿಸಬಹುದು. ಕಾಂಗ್ರೆಸ್ ಟಿಕೆಟ್ಗೆ ಯಾರು ಬೇಕಾದರೂ ಅರ್ಜಿ ಹಾಕಬಹುದು. ವಲಸೆ ಹೋದವರಿಗೂ ಮುಕ್ತ ಆಹ್ವಾನ ಎಂದು ಕೆಪಿಸಿಸಿ ಅಧ್ಯಕ್ಷ...
ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.
ಬೆಂಗಳೂರು,ಮೇ,30,2022(www.justkannada.in): ಕಾಂಗ್ರೆಸ್ ರಾಜ್ಯಸಭಾ ಮೊದಲನೇ ಅಭ್ಯರ್ಥಿಯಾಗಿ ಜೈರಾಂ ರಮೇಶ್, ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಅಲಿಖಾನ್ ನಾಮಪತ್ರ ಸಲ್ಲಿಕೆ ಮಾಡಿದರು.
ಕಾಂಗ್ರೆಸ್ ನಿಂದ ಮೊದಲ ಅಭ್ಯರ್ಥಿಯಾಗಿ ಜೈರಾಂ ರಮೇಶ್ ಗೆ ಟಿಕೆಟ್ ಘೋಷಿಸಲಾಗಿತ್ತು. ಇದೀಗ 2ನೇ...
ಮೈಸೂರು ಮೇಯರ್ ಚುನಾವಣೆ: ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.
ಮೈಸೂರು,ಆಗಸ್ಟ್,25,2021(www.justkannada.in): ಇಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಚುನಾವಣೆ ಹಿನ್ನೆಲೆ, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದರು.
ಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಅಶ್ವಿನಿ ಅನಂತು, ಬಿಜೆಪಿ ಅಭ್ಯರ್ಥಿಯಾಗಿ...
ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು : ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ
ಬೆಂಗಳೂರು,ಫೆಬ್ರವರಿ,16,2021(www.justkannada.in) : ಮೂರು ಉಪಚುನಾಪಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯಧ್ಯಕ್ಷರು ಈ ಬಗ್ಗೆ ಗಮನಹರಿಸುತ್ತಾರೆ. ಉಪಚುನಾವಣೆಯಲ್ಲಿ ಮೂರು ಅಭ್ಯರ್ಥಿಗಳು ಗೆಲುವು...
“ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ” : ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ...
ಬೆಂಗಳೂರು,ಜನವರಿ,07,2021(www.justkannada.in) : ರಾಜ್ಯದ ವಿವಿಧ ಇಲಾಖೆಗಳ SDA/FDA ಹುದ್ದೆಗಳಿಗೆ 2017ರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರ ಈವರೆಗೆ ನೇಮಕಾತಿ ಆದೇಶ ನೀಡದೆ, ಅವರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ...
ಗ್ರಾಪಂ ಚುನಾವಣೆ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ...
ಬೆಂಗಳೂರು,ಡಿಸೆಂಬರ್,31,2020(www.justkannada.in) : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯದ ನಾನಾ ಭಾಗಗಳಲ್ಲಿ ಸ್ಪರ್ಧಿಸಿದ್ದ ರೈತ ಸಂಘ ಮತ್ತು ಸ್ವರಾಜ್ ಇಂಡಿಯಾ ಬೆಂಬಲಿತ 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ...
ವಿಜೇತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಿ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ…!
ಬೆಂಗಳೂರು,ಡಿಸೆಂಬರ್,31,2020(www.justkannada.in) : ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಜೆಡಿಎಸ್...