Tag: Car accident -Maharani -College – Bangalore
ಮಹಾರಾಣಿ ಕಾಲೇಜು ಆವರಣದಲ್ಲಿ ಕಾರು ಅಪಘಾತ: ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ.
ಬೆಂಗಳೂರು,ಅಕ್ಟೋಬರ್,7,2023(www.justkannada.in): ಬೆಂಗಳೂರಿನ ಮಹಾರಾಣಿ ಕಾಲೇಜು ಆವರಣದಲ್ಲಿ ಪ್ರೊಫೆಸರ್ ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿನೀಯರ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ.
ಮಹಾರಾಣಿ ಕಾಲೇಜಿನ ಇಂಗ್ಲೀಷ್ ಪ್ರೊಫೆಸರ್ ನಾಗರಾಜ್ ಅವರ ಕಾರು ಇಬ್ಬರು ವಿದ್ಯಾರ್ಥಿನೀಯರು ಮತ್ತು...