Tag: Car accident
ಕಾರು ಅಪಘಾತ: ಬಿಜೆಪಿ ಶಾಸಕರೊಬ್ಬರ ಪುತ್ರ ಸೇರಿ 7 ಮೆಡಿಕಲ್ ವಿದ್ಯಾರ್ಥಿಗಳು ಸಾವು.
ಮಹಾರಾಷ್ಟ್ರ,ಜನವರಿ,25,2022(www.justkannada.in): ಸೇತುವೆ ಮೇಲಿಂದ ಕಾರು ಪ್ರಪಾತಕ್ಕೆ ಕಾರು ಬಿದ್ದು ಬಿಜೆಪಿ ಶಾಸಕರೊಬ್ಬರ ಪುತ್ರ ಸೇರಿ 7 ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ನಡೆದಿದೆ.
ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯ ವಾರ್ಧಾ-ಯವತ್ಮಾಲ್ ಹೆದ್ದಾರಿಯ...
ನಟ ಜಗ್ಗೇಶ್ ಪುತ್ರನ ಕಾರು ಅಪಘಾತ.
ಚಿಕ್ಕಬಳ್ಳಾಪುರ, ಜುಲೈ,1,2021(www.justkannada.in): ನಟ ನವರಸ ನಾಯಕ ಜಗ್ಗೇಶ್ ಪುತ್ರ ಗುರುರಾಜ್ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು 12 ಗಂಟೆಯ ವೇಳೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಅಗಲಗುರ್ಕಿ ಬಳಿ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ...
ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣ ಕುರಿತು ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ...
ಬಳ್ಳಾರಿ,ಫೆ,13,2020(www.justkannada.in): ಮರಿಯಮ್ಮನಹಳ್ಳಿ ಬಳಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತವಾದ ಕಾರಿನಲ್ಲಿ ಸಚಿವ ಆರ್.ಅಶೋಕ್ ಅವರ ಪುತ್ರ ಇದ್ದರು ಎಂಬ ಸುದ್ದಿ ಹರಡಿರುವ ಹಿನ್ನೆಲೆ ಈ ಬಗ್ಗೆ ಬಳ್ಳಾರಿ ಎಸ್ಪಿ ಸಿ.ಕೆ ಬಾಬಾ ಸ್ಪಷ್ಟನೆ...
ಅಪಘಾತದ ಕಾರಿಗೂ ನಮಗೂ ಸಂಬಂಧವಿಲ್ಲ: ಪ್ರಕರಣ ತನಿಖಾ ಹಂತದಲ್ಲಿರುವುದರಿಂದ ಪ್ರತಿಕ್ರಿಯಿಸಲ್ಲ–ಸಚಿವ ಆರ್.ಅಶೋಕ್ ಹೇಳಿಕೆ…
ಬೆಂಗಳೂರು,ಫೆ,13,2020(www.justkannada.in): ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿ ಸಚಿವ ಅರ್.ಅಶೋಕ್ ಪುತ್ರ ಇದ್ದರೆಂದು ಹಲವು ಸುದ್ದಿಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆ ಈ ಕುರಿತು ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಈ...
ಮರಿಯಮ್ಮನಹಳ್ಳಿ ಬಳಿ ಕಾರು ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಬೆಂಗಳೂರಿನ ಪ್ರಭಾವಿ ರಾಜಕಾರಣಿ ಪುತ್ರ, ಸ್ನೇಹಿತರು...
ಬಳ್ಳಾರಿ,ಫೆ,13,2020(www.justkannada.in) ಕಳೆದ ಎರಡು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ್ದ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ.
ಮರಿಯಮ್ಮನಹಳ್ಳಿ ಬಳಿ ಸಂಭವಿಸಿದ್ದ ಅಪಘಾತ ಪ್ರಕರಣದಲ್ಲಿ ಬೆಂಗಳೂರು ಮೂಲದ...
ಲಾರಿ ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು….
ಕಲ್ಬುರ್ಗಿ,ಜ,24,2020(www.justkannada.in): ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.
ಕಲ್ಬುರ್ಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಕುದ್ರಿಮೊತಿಯಲ್ಲಿ ಈ ಘಟನೆ ನಡೆದಿದೆ. ರೋಷನ್ ವರ್ಗಿ(24), ಸಂತೋಷ್(20) ಮೃತಪಟ್ಟವರು. ಮೃತರು ಕಲ್ಬುರ್ಗಿ...
ಬಿಜೆಪಿ ಶಾಸಕರೊಬ್ಬರ ಕಾರು ಅಪಘಾತ…
ವಿಜಯಪುರ,ಡಿ ,18,2019(www.justkannada.in): ಕಲಬುರುಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ.
ವಿಜಯ ಪುರ ಜಿಲ್ಲೆಯ ನಿಡಗುಂದ ತಾಲ್ಲೂಕಿನ ಗೊಳಸಂಗಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ...
ಪತ್ರಕರ್ತ ನೇಸರ ಕಾರು ಅಪಘಾತ : ಬೆಂಗಳೂರಿನ ರಕ್ಷಿತ್ ವಿರುದ್ಧ ಎಫ್.ಐ.ಆರ್ ದಾಖಲಿಸಿದ ಮಂಡ್ಯ...
ಮಂಡ್ಯ, ಜೂನ್ 21, 2019 (www.justkannada.in): ಗುರುವಾರ ಸಂಜೆ ಸಂಭವಿಸಿದ ಕಾರುಗಳ ಡಿಕ್ಕಿ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ಎಫ್ ಐ ಆರ್ ದಾಖಲು ಮಾಡಿದ್ದಾರೆ.
ಕಾರು ಓಡಿಸುತ್ತಿದ್ದ...
ಮದುವೆ ಸಮಾರಂಭ ಮುಗಿಸಿ ಬರುವಾಗ ಕಾರು ಅಪಘಾತ: ರೈತ ಮುಖಂಡ ಬಡಗಲಪುರ ನಾಗೇಂದ್ರ ಪಾರು…
ಮೈಸೂರು,ಮೇ,31,2019(www.justkannada.in): ಮದುವೆ ಸಮಾರಂಭ ಮುಗಿಸಿ ಬರುವಾಗ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.
ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮದುವೆ ಸಮಾರಂಭ ಮುಗಿಸಿ...