Tag: car
ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರಿನ ಕ್ಲಾಸ್ ಒಡೆದು 4.5 ಲಕ್ಷ ರೂ. ಕದ್ದು...
ಬೆಂಗಳೂರು,ಜುಲೈ,23,2022(www.justkannada.in): ಖದೀಮರು ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ಧ ಕಾರಿನ ಕ್ಲಾಸ್ ಒಡೆದು ಬರೊಬ್ಬರಿ 4.5 ಲಕ್ಷ ರೂ ಹಣ ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಲಕ್ಷ್ಮೀಶ್ ಎಂಬುವವರ ಕಾರ್ ಗ್ಲಾಸ್ ಒಡೆದು ಕಳ್ಳರು...
ಆಟೋ-ಕಾರು ಡಿಕ್ಕಿ : ಮೂವರು ದುರ್ಮರಣ.
ಮಂಡ್ಯ,ಜುಲೈ,14,2022(www.justkannada.in): ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.
ಆಟೋ ಚಾಲಕ ಶ್ರೀನಿವಾಸ್(35), ರವಿಕುಮಾರ್(50) ಭಾಸ್ಕರ್(48) ಮೃತಪಟ್ಟವರು. ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರ,ಆಸ್ಪತ್ರೆಗೆ...
ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ : ಇಬ್ಬರು ಸಾವು.
ತುಮಕೂರು,ಜುಲೈ,7,2022(www.justkannada.in): ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮತ್ತಿಹಳ್ಳಿ ಬಳೀ ಈ ಘಟನೆ ಸಂಭವಿಸಿದೆ. ಶಿವಮೊಗ್ಗದಿಂಧ ಬೆಂಗಳೂರಿಗೆ ಬರುತ್ತಿದ್ದ...
ಕಾರು ಡಿಕ್ಕಿಯಾಗಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು: ಸ್ಥಳಕ್ಕೆ ಸಚಿವ ಮುನಿರತ್ನ...
ಬಾಗಲಕೋಟೆ,ಮೇ,25,2022(www.justkannada.in): ಕಾರು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕ್ಯಾದಗೇರಿ ಕ್ರಾಸ್ ಬಳಿ ನಡೆದಿದೆ.
ನೇತ್ರವಾತಿ ರಗಟಿ(14) ಅಂಜಲಿ ಸೂಡಿ(14) ಮೃತ ವಿದ್ಯಾರ್ಥಿನಿಯರು. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ...
ಕಾರು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.
ಮೈಸೂರು,ಮಾರ್ಚ್,30,2022(www.justkannada.in): ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
35 ವರ್ಷದ ಷಡಕ್ಷರಿಸ್ವಾಮಿ ಮೃತಪಟ್ಟ ಬೈಕ್ ಸವಾರ. ನಿನ್ನೆ...
ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ.
ಚಿತ್ರದುರ್ಗ,ಫೆಬ್ರವರಿ,3,2022(www.justkannada.in): ನಿಂತಿದ್ಧ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಚಿತ್ರದುರ್ಗ- ಹಿರಿಯೂರು ನಡುವಿನ ಗುಯಿಲಾಳು ಟೋಲ್ನಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಮೂಲದ...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ವೈದ್ಯ ಪ್ರಾಣಾಪಾಯದಿಂದ ಪಾರು.
ಮೈಸೂರು,ಜನವರಿ,11,2022(www.justkannada.in): ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ ವೈದ್ಯರೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಗನ್ ಹೌಸ್ ವೃತ್ತದ ಬಳಿ ಈ ಘಟನೆ ನಡೆದಿದೆ. ಕುವೆಂಪು ನಗರದ ವೈದ್ಯ ಭೂಷಣ್ ಎಂಬುವವರಿಗೆ...
ಕಾರು ಅಡ್ಡಗಟ್ಟಿ ಮಹಿಳೆ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು.
ಆನೇಕಲ್,ಡಿಸೆಂಬರ್,28,2021(www.justkannada.in): ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ.
ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಯಾದ ಮಹಿಳೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಕೊಲೆ...
ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತ.
ಬೆಂಗಳೂರು,ನವೆಂಬರ್,25,2021(www.justkannada.in): ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ.
ನೆಲಮಂಗಲದ ಕುಲುವನಹಳ್ಳಿ ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರ ಕಾರು...
ಕಳ್ಳರ ಕೈಚಳಕ: ಮನೆ ಮುಂದೆ ನಿಲ್ಲಿಸಿದ್ದ ಕಾರ್ ನ ನಾಲ್ಕು ಟೈರ್ ಗಳು ಮಾಯ.
ಮೈಸೂರು,ಅಕ್ಟೋಬರ್,26,2021(www.justkannada.in): ನೀವೇನಾದರೂ ನಿಮ್ಮ ಮನೆಯ ಕಾಂಪೌಂಡ್ ಒಳಗಡೆ ಕಾರನ್ನು ನಿಲ್ಲಿಸಲು ಸ್ಥಳವಿಲ್ಲವೆಂದು ಮನೆಯ ಹೊರಗಡೆ ಕಾರನ್ನು ನಿಲ್ಲಿಸುತ್ತಿದ್ದೀರಾ? ಹಾಗಾದರೆ ಜಾಗೃತರಾಗಿರಿ. ಯಾಕೆಂದರೆ ಮೈಸೂರಿನಲ್ಲಿದ್ದಾರೆ ಕಾರಿನ ಚಕ್ರ ಕಳ್ಳರು!
ಕಳೆದೆರಡು ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ...