18.8 C
Bengaluru
Sunday, January 29, 2023
Home Tags Case

Tag: case

ಗುಟ್ಟು ರಟ್ಟಾಗುತ್ತೆ ಅಂತ ಸ್ಯಾಂಟ್ರೊ ರವಿ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ-ಮಾಜಿ ಸಿಎಂ...

0
ಮೈಸೂರು,ಜನವರಿ,21,2023(www.justkannada.in): ಸ್ಯಾಂಟ್ರೊ ರವಿ ಪ್ರಕರಣವನ್ನು ಸರ್ಕಾರ ಮುಚ್ಚಿ ಹಾಕುವ ಪ್ರಯತ್ನದಲ್ಲಿ ಮಾಡುತ್ತಿದೆ. ಏಕೆಂದರೆ, ಪ್ರಕರಣ ಬಯಲಾದರೆ, ಅದರಲ್ಲಿರುವ ಬಿಜೆಪಿಯವರ ಗುಟ್ಟು ರಟ್ಟಾಗುತ್ತಲ್ಲ ಅಂತ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತದೆ ಎಂದು ವಿಪಕ್ಷ ನಾಯಕ...

ಚೆಕ್ ಬೌನ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪಗೆ ಜಾಮೀನು.

0
ಬೆಂಗಳೂರು,ಜನವರಿ,17,2023(www.justkannada.in):  ಚೆಕ್ ಬೌನ್ಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂ  ಮಧು ಬಂಗಾರಪ್ಪ ಅವರು,...

 ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ.

0
ಮೈಸೂರು,ಜನವರಿ,16,2023(www.justkannada.in): ವರ್ಗಾವಣೆ, ವೆಶ್ಯಾವಾಟಿಕೆ ದಂಧೆ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ  ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ....

ಭಾರತದ 72 ವರ್ಷಗಳ ಬಾಕಿ ಉಳಿದಿದ್ದ ಪ್ರಕರಣ ಅಂತಿಮವಾಗಿ ಇತ್ಯರ್ಥ.

0
ಕೋಲ್ಕತ್ತಾ, ಜನವರಿ 16, 2023(www.justkannada.in): ಭಾರತದ ಅತ್ಯಂತ ಹಳೆಯ ಪ್ರಕರಣ, ಅಂದರೆ 72 ವರ್ಷಗಳ ಹಳೆಯ ಪ್ರಕರಣವನ್ನು ಭಾರತದ ಅತ್ಯಂಹ ಹಳೆಯ ನ್ಯಾಯಾಲಯ ಪೀಠ ಕೊನೆಗೂ ಕಳೆದ ವಾರ ಇತ್ಯರ್ಥಗೊಳಿಸಿದೆ. ಇದು 1951ರಲ್ಲಿ...

ಮೆಟ್ರೋ ಪಿಲ್ಲರ್ ಕುಸಿದು ತಾಯಿಮಗ ಸಾವು ಕೇಸ್: ಮೂವರು ಎಂಜಿನಿಯರ್ ಗಳು ವಜಾ.

0
ಬೆಂಗಳೂರು,ಜನವರಿ,11,2023(www.justkannada.in):  ನಿನ್ನೆ ಬೆಂಗಳೂರಿನ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಂಜಿನಿಯರ್ ಗಳ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋ ಡೆಪ್ಯೂಟಿ ಚೀಫ್ ಇಂಜಿನಿಯರ್  ಎಕ್ಸ್...

ಪ್ರಕರಣದಲ್ಲಿ ಒತ್ತಡ ಹಾಕಿಲ್ಲ: ನನಗೂ ಜಗದೀಶ್ ಗೂ ಸಂಬಂಧವಿಲ್ಲ- ಸಚಿವ ಸಿ.ಸಿ ಪಾಟೀಲ್ ಸ್ಪಷ್ಟನೆ.

0
ಬೆಂಗಳೂರು,ಜನವರಿ,6,2023(www.justkannada.in):  ವಿಧಾನಸೌಧದಲ್ಲಿ 10 ಲಕ್ಷ ರೂ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಲೋಕೋಪಯೋಗಿ ಸಚಿವರಿಗೆ ನೀಡಲು ಹೋಗಿರಬಹುದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ  ಸಚಿವ ಸಿಸಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು...

ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣ: 26 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು.

0
ಕಲ್ಬುರ್ಗಿ,ಜನವರಿ,5,2023(www.justkannada.in):  ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳಿಗೆ ಕಲ್ಬುರ್ಗಿ ಜಿಲ್ಲಾ ಸತ್ರನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ , ಮಂಜುನಾಥ್ ಮೇಳಕುಂದಿ ,...

ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ: ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಎಫ್ ಐಆರ್ ದಾಖಲು.

0
ಬೆಂಗಳೂರು,ಜನವರಿ,2,2023(www.justkannada.in):  ತಲೆಗೆ‌ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ  ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಕೂಡ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ...

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಕೇಸ್: ಕರವೇ ಕಾರ್ಯಕರ್ತರ ವಿರುದ್ಧ ಎಫ್ ಐಆರ್...

0
ಬೆಳಗಾವಿ,ಡಿಸೆಂಬರ್,7,2022(www.justkannada.in): ನಿನ್ನೆ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕ್ಯಾತೆ ತೆಗೆದ...

ಚಿತ್ರದುರ್ಗದ ಮುರುಘಾ ಶ್ರೀ ಪ್ರಕರಣ: ದಯಾ ಮರಣ ನೀಡುವಂತೆ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ...

0
ಚಿತ್ರದುರ್ಗ,ಡಿಸೆಂಬರ್,5,2022(www.justkannada.in): ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೋ  ಪ್ರಕರಣ ಸಂಬಂಧ, ದಯಾಮರಣ ಕೋರಿ ರಾಷ್ಟ್ರಪತಿಗೆ  ಸಂತ್ರಸ್ತ ಬಾಲಕಿಯ ತಾಯಿ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಂತ್ರಸ್ತ ಬಾಲಕಿಯ ತಾಯಿ, 'ನನಗೆ ಹಾಗೂ...
- Advertisement -

HOT NEWS

3,059 Followers
Follow