Cauvery river. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಾವೇರಿ ನದಿ ನೀರು ಕಲುಷಿತ ತಡೆಗೆ ಹಲವು ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾಧಿಕಾರಿ ಸೂಚನೆ
ಮಂಡ್ಯ,ಡಿಸೆಂಬರ್,10,2025 (www.justkannada.in):  ಕಾವೇರಿ ನದಿಯ ನೀರು ಕಲುಷಿತಗೊಳ್ಳುತ್ತಿರುವುದನ್ನು ತಡೆಗಟ್ಟುವ ಸಂಬಂಧ ಶ್ರಿರಂಗಪಟ್ಟಣದಲ್ಲಿನ ವೆಲ್ಲೆಸ್ಲಿ ಸೇತುವೆ ಬಳಿಯ ಕಾವೇರಿ ನದಿಯ ತಟಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಾವೇರಿ ನದಿಯ ನೀರು ಹಾಗೂ ದಡವನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಸ್ಥಳದಲ್ಲಿ ಹಾಜರಿದ್ದ ಸಂಬಂಧಿಸಿದ ಅಧಿಕಾರಿಗಳಿಗೆ  ಹಲವು ಕ್ರಮಗಳ ಬಗ್ಗೆ ಸೂಚಿಸಿದರು.

ಕಾವೇರಿ ನದಿಗೆ ತ್ಯಾಜ್ಯ ನೀರು ಮತ್ತು ಕೈಗಾರಿಕಾ ತ್ಯಾಜ್ಯಗಳು ಎಲ್ಲಿಂದ ಮತ್ತು ಯಾವ ಪ್ರಮಾಣದಲ್ಲಿ ಹರಿಯುತ್ತಿವೆ ಎಂಬುದನ್ನು ಪತ್ತೆಹಚ್ಚಬೇಕು. ಕೊಳಚೆ ನೀರು ಹರಿಯುವ ಪ್ರದೇಶಗಳಲ್ಲಿ ತಡೆಗೋಡೆಗಳು ಅಥವಾ ಮಾರ್ಗಾಂತರ ವ್ಯವಸ್ಥೆಗಳನ್ನು (Diversion Channels) ನಿರ್ಮಿಸಲು ಸೂಕ್ತ ಸ್ಥಳಗಳನ್ನು ಗುರುತಿಸಬೇಕು. ಲಭ್ಯವಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ (STP) ಸಾಮರ್ಥ್ಯ ಮತ್ತು ಅವುಗಳ ಪರಿಣಾಮಕಾರಿತ್ವವನ್ನು ಪರಿಶೀಲಿಸಬೇಕು. ನದಿಯ ಉದ್ದಕ್ಕೂ ಇರುವ ನಗರ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳು (ULBs) ಕಸ ಮತ್ತು ತ್ಯಾಜ್ಯ ವಿಲೇವಾರಿ ಕುರಿತು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಬೇಕು ಎಂದು ತಿಳಿಸಿದರು.

ಹಾಗೆಯೇ  ಸಣ್ಣ ಕೈಗಾರಿಕೆಗಳಿಗೆ ಪ್ರತ್ಯೇಕ STP ನಿರ್ಮಿಸಲು ಸಾಧ್ಯವಾಗದ ಕಾರಣ, ಅವುಗಳ ತ್ಯಾಜ್ಯವನ್ನು ಸಂಸ್ಕರಿಸಲು ಸಾಮಾನ್ಯ ತ್ಯಾಜ್ಯ ಸಂಸ್ಕರಣಾ ಘಟಕಗಳ (CETPs) ಕಡ್ಡಾಯ ಬಳಕೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಬೇಕು. ಶೂನ್ಯ ದ್ರವ ವಿಸರ್ಜನೆ (Zero Liquid Discharge – ZLD) ನಿಯಮ: ಹೆಚ್ಚು ಮಾಲಿನ್ಯಕಾರಕ ಕೈಗಾರಿಕೆಗಳಿಗೆ (High Polluting Industries) ZLD ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಂದರೆ, ಯಾವುದೇ ಸಂಸ್ಕರಿಸದ ಅಥವಾ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಪರಿಸರಕ್ಕೆ ಬಿಡುವಂತಿಲ್ಲ  ಎಂದು ಡಿಸಿ ಕುಮಾರ್ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಪ್ರತಾಪ್, ಹಾಗೂ ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಜಣ್ಣರವರು ಹಾಗೂ ಇನ್ನಿತರೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Mandya, DC, prevent, pollution, Cauvery river, water

The post ಕಾವೇರಿ ನದಿ ನೀರು ಕಲುಷಿತ ತಡೆಗೆ ಹಲವು ಕ್ರಮ ಕೈಗೊಳ್ಳಲು ಮಂಡ್ಯ ಜಿಲ್ಲಾಧಿಕಾರಿ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾವೇರಿ ನದಿಯಲ್ಲಿ ಪೆಟ್ರೋಲ್ ಬೋಟ್ ನಡೆಸುತ್ತಿರುವ ಆರೋಪ: ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ
ಮೈಸೂರು,ಜುಲೈ, 25,2025 (www.justkannada.in):  ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು, ತಲಕಾಡು ಹೋಬಳಿ, ಹೆಮ್ಮಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿರುವ  ಕಾವೇರಿ ನದಿಯಲ್ಲಿ ನಿತ್ಯ ಪೆಟ್ರೋಲ್ ಬೋಟ್‌ಗಳನ್ನು ನಡೆಸುತ್ತಿರುವುದಾಗಿ ದೂರು  ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಮುಂದಿನ ಅಗತ್ಯ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಮತ್ತು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಜಿಲ್ಲಾಡಳಿತ ಕಚೇರಿಯಿಂದ ಸೂಚನೆ ನೀಡಲಾಗಿದೆ.

ಅನುಮತಿ ಪಡೆಯದೇ ಕಾವೇರಿ ನದಿ ತೀರದ ಕಟ್ಟೆಪುರದಲ್ಲಿರುವ ತಲಕಾಡು ಜಲಧಾಮ (ರೆಸಾರ್ಟ್)ರವರು ಮಾಲೀಕ ಟಿ.ಎನ್.ನಾರಾಯಣ್ ಅವರು ಪೆಟ್ರೋಲ್ ಬೋಟ್ ನಡೆಸುತ್ತಿರುವುದಾಗಿ    ಟಿ.ನರಸೀಪುರ ತಾಲ್ಲೂಕಿನ ಟಿ.ಬೆಟ್ಟಹಳ್ಳಿ ಗ್ರಾಮದ ಬಿ.ಸಿ. ಶಾಂತರಾಜು ಎಂಬುವವರು ಜಿಲ್ಲಾಧಿಕಾರಿ ಕಚೇರಿಗೆ ದೂರು ನೀಡಿದ್ದರು.

ಹೆಮ್ಮಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿರುವ, ಕಾವೇರಿ ನದಿ ತೀರದ ಕಟ್ಟೆಪುರದಲ್ಲಿರುವ ತಲಕಾಡು ಜಲಧಾಮ (ರೆಸಾರ್ಟ್) ಮಾಲೀಕ ಟಿ.ಎನ್.ನಾರಾಯಣ್  ಅವರು ಕಟ್ಟಿಪುರದವರೆಗೆ ನಡುವೆ ಇರುವ ಕಾವೇರಿ ನದಿಯಲ್ಲಿ ಹಗಲು ರಾತ್ರಿಯನ್ನದೇ ಪೆಟ್ರೋಲ್ ಬೋಟ್‌ ಗಳನ್ನು ನಡೆಸುತ್ತಿದ್ದು ಹಾಗೂ ಕತ್ತಲಾಗಿದ್ದರೂ ಡಿಜೆ ಸೌಂಡ್ ಸಿಸ್ಟಮ್ ಅಳವಡಿಸಿ ಆರ್ಕೆಸ್ಟ್ರಾ  ನಡೆಸುತ್ತಾರೆ. ಇದರಿಂದ ಸಮೀಪದ ಗ್ರಾಮಸ್ಥರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ.  ಹಾಗೆಯೇ ಪೆಟ್ರೋಲ್ ದೋಣಿ ಓಡಾಟದಿಂದ ನೀರು ಕಲುಷಿತವಾಗಿತ್ತಿದ್ದು, ತಲಕಾಡು ಜಲಧಾಮ (ರೆಸಾರ್ಟ್)ರವರು ಬೋಟಿಂಗ್ ಮಾಡಲು ಯಾವುದೇ ಇಲಾಖೆಯವರ ಅನುಮತಿ ಪಡೆದುಕೊಂಡಿಲ್ಲ. ಹೀಗಾಗಿ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಶಾಂತರಾಜು ಅವರು ಮನವಿ ಮಾಡಿದ್ದರು.

ಇದೀಗ ಈ ದೂರಿಗೆ ಸ್ಪಂದಿಸಿರುವ ಮೈಸೂರು ಜಿಲ್ಲಾಡಳಿತ ಕಚೇರಿಯು,  ಶಾಂತರಾಜು ಮನವಿಯಲ್ಲಿನ ಅಂಶಗಳ ಬಗ್ಗೆ ನಿಯಮಾನುಸಾರ ಮುಂದಿನ ಅಗತ್ಯ ಕ್ರಮ ಕೈಗೊಳ್ಳುವಂತೆ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಮತ್ತು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಿದೆ.

Key words: petrol boat, Cauvery River, necessary action, Mysore, DC Office

The post ಕಾವೇರಿ ನದಿಯಲ್ಲಿ ಪೆಟ್ರೋಲ್ ಬೋಟ್ ನಡೆಸುತ್ತಿರುವ ಆರೋಪ: ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ
ಮಂಡ್ಯ,ಜೂನ್,25,2025 (www.justkannada.in): ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ.

ಕೆಆರ್ ಎಸ್ ಜಲಾಶಯದಿಂದ ಸುಮಾರು 30,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಲಾಗಿದೆ.

ಕೆ.ಆರ್.ಎಸ್. ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ಜನರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಬ ದೇವಸ್ಥಾನ, ಘೋಸಾಯ್ ಘಾಟ್ ಪ್ರದೇಶಗಳಿಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.

ನದಿ ತೀರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.

Key words: flood threat, Restrictions, tourist, Cauvery river, KRS

The post ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ನೀರುಪಾಲು
ಮೈಸೂರು,ಏಪ್ರಿಲ್,18,2025 (www.justkannada.in): ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ನೀರುಪಾಲಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ನಿವಾಸಿ ಮನ್ಸೂರ್ (19) ಮೃತಪಟ್ಟ ಯುವಕ. ಚಿಕನ್ ಅನ್ ಲೋಡ್ ಮಾಡಲು 8 ಜನರು ಬಂದಿದ್ದರು. ಈ ನಡುವೆ ಬನ್ನೂರು ಬಳಿ ಕಾವೇರಿ ನದಿಯಲ್ಲಿ  ಸ್ನಾನ ಮಾಡಲು ಕೂಲಿ ಕಾರ್ಮಿಕರು ತೆರಳಿದ್ದರು.

ಈ ಮಧ್ಯೆ  ನೀರಿನ ರಭಸಕ್ಕೆ ನದಿಯಲ್ಲಿ ಮುಳುಗಿ ಮನ್ಸೂರು ಸಾವನ್ನಪ್ಪಿದ್ದಾನೆ. ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Mysore, young man death, Cauvery River, drowned.

The post ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ನೀರುಪಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು
ಮಂಡ್ಯ,ಫೆಬ್ರವರಿ,15,2025 (www.justkannada.in):  ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಶೋಭಾ(19), ನದಿಯಾ(23)  ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ  ಯುವತಿಯರು ಕಾವೇರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Two ,young women, Cauvery River, death

The post ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾವೇರಿ ನದಿಗೆ ಕಲುಷಿತ ಸೇರ್ಪಡೆ: ವರದಿ ಸಲ್ಲಿಸಲು ತಜ್ಞರ ಸಮಿತಿ ರಚನೆ
ಬೆಳಗಾವಿ, ಡಿಸೆಂಬರ್,16,2024 (www.justkannada.in): ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲೀನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತದ ತಡೆಯ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಲು ಕಳೆದ ಜೂನ್ ಮಾಹೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ ಎಂದು ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 16ರಂದು ಸದಸ್ಯರಾದ ಕುಶಾಲಪ್ಪ ಎಂ.ಪಿ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

ತಜ್ಞರ ಸಮಿತಿಯ ಸದಸ್ಯರು ಈಗಾಗಲೇ ಎರಡು ಬಾರಿ ಸಭೆ ನಡೆಸಿದ್ದಾರೆ. ತಜ್ಞರ ಸಮಿತಿಯು ಕಳೆದ ಜುಲೈ 4ರಂದು ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕಾವೇರಿ ನದಿಗೆ ಭೇಟಿ ನೀಡಿ ನದಿಯ ಮಾಲಿನ್ಯದ ಬಗ್ಗೆ ಸದಸ್ಯರಿಂದ ವ್ಯಕ್ತವಾದ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದಿರುತ್ತದೆ. ಕಾವೇರಿ ನದಿಯ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಗಳ ಅಧಿಕಾರಿಗಳಿಂದ ಮಾಹಿತಿ ವಿವರಗಳನ್ನು ಸಮಿತಿಯು ಪಡೆದು ಭಾಗೀದಾರರೊಂದಿಗೆ ಸಮಾಲೋಚನೆಗಳನ್ನು ನಡೆಸಿರುತ್ತದೆ. ತಜ್ಞರ ಸಮಿತಿಯು ಪರಸ್ಪರ ಪರ್ಯಾಲೋಚನೆ ನಡೆಸಿದ ತರುವಾಯ ಸದಸ್ಯರಿಂದ ವ್ಯಕ್ತವಾದ ಸಲಹೆ ಮತ್ತು ಅಭಿಪ್ರಾಯಗಳನ್ನು ಪರಿಶೀಲಿಸಿ ಹಾಗೂ ಪ್ರಾದೇಶಿಕ ಅಧಿಕಾರಿಗಳಿಂದ ಪಡೆದ ಮಾಹಿತಿಯನ್ನು ಪರಾಮರ್ಶಿಸಿ ಅಧ್ಯಯನ ನಡೆಸಿ ವಿವರವಾದ ವರದಿ ತಯಾರಿಸಿರುತ್ತದೆ.

ತಜ್ಞರ ಸಮಿತಿಯು ಈಗಾಗಲೇ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮೂಲಕ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿರುತ್ತದೆ. ಈ ವರದಿಯನ್ವಯ ನದಿಯ ರಕ್ಷಣೆಗಾಗಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ, ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಿಸಲು ಹಾಗೂ ತಡೆಯಲು ತಾಂತ್ರಿಕ ಸಮಿತಿಯು ನೀಡಿರುವ ವರದಿಯಲ್ಲಿ ಪ್ರಸ್ತಾಪಿಸಲಾಗಿರುವ ಅಲ್ಪಾವಧಿ ಮತ್ತು ಧೀರ್ಘಾವಧಿ ಕ್ರಿಯಾಯೋಜನೆಗಳ ಬಗ್ಗೆ ಹಾಗೂ ಮಾಡಲಾಗಿರುವ ಅವಲೋಕನಗಳು, ಶಿಫಾರಸ್ಸುಗಳು ಹಾಗೂ ನೀಡಿರುವ ಸಲಹೆ ಮತ್ತು ಮಾರ್ಗೋಪಾಯಗಳ ಬಗ್ಗೆ ಭಾಗೀದಾರ ಇಲಾಖೆಗಳಾದ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಪೌರಾಡಳಿತ ನಿರ್ದೇಶನಾಲಯ, ಕಾವೇರಿ ನೀರಾವರಿ ನಿಗಮ ನಿಯಮಿತ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತರು, ಜಲ ಸಂಪನ್ಮೂಲ ಇಲಾಖೆಗಳ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯಸ್ಥರುಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರ್ಯಾಲೋಚಿಸಿ ಮಾಲಿನ್ಯ ತಡೆಗೆ ಸಮಗ್ರ ಕಾರ್ಯನೀತಿಯನ್ನು ರೂಪಿಸಬೇಕಿರುತ್ತದೆ ಎಂದು ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದರು.

Key words: Polluted, Cauvery river, Expert committee, formed

The post ಕಾವೇರಿ ನದಿಗೆ ಕಲುಷಿತ ಸೇರ್ಪಡೆ: ವರದಿ ಸಲ್ಲಿಸಲು ತಜ್ಞರ ಸಮಿತಿ ರಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು…
ಕೊಡಗು,ಜೂ,5,2019(www.justkannada.in):  ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾನಗರದ ಬಳಿ ಈ ಘಟನೆ ನಡೆದಿದೆ. ಆಕಾಶ್, ಗಗನ್ ಮತ್ತು ಶಶಾಂಕ್ ಮೃತಪಟ್ಟ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು ಎನ್ನಲಾಗಿದೆ.

ಇಂದು ರಂಜಾನ್ ಹಬ್ಬದ ಪ್ರಯುಕ್ತ ಕಾಲೇಜಿಗೆ ರಜೆ ಇದ್ದ ಹಿನ್ನಲೆ ಮೂವರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ  ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ  ಕುರಿತು ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Three students dead  when  went to swim in the Cauvery river.

#kodagu #student #death #swim #Cauveryriver

The post ಕಾವೇರಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.