Tag: Cauvery
ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನ ದಂಪತಿಯಿಂದ ಪಾದಯಾತ್ರೆ…
ಮೈಸೂರು,ನವೆಂಬರ್,18,2020(www.justkannada.in): ಗಂಗಾ -ಕಾವೇರಿ ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ದೇಶದ ಜನರ ಹಿತದೃಷ್ಟಿಯಿಂದ ಈ ಕೂಡಲೇ ನದಿಗಳ ಜೋಡಣೆ ಯೋಜನೆ ಪ್ರಾರಂಭಿಸಬೇಕು ಎಂದು ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್...
ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಅಕ್ಟೊಬರ್,08,2020(www.justkannada.in) : ಬಹುದಿನಗಳ ಬೇಡಿಕೆಯಾಗಿದ್ದ ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು ಯೋಜನೆಗೆ ಸರಕಾರದಿಂದ ಅನುಮತಿ ದೊರೆತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಮೈಸೂರು ವಿಶ್ವವಿದ್ಯಾನಿಲಯ ಪ್ರಾಣಿಶಾಸ್ತ್ರ ಮತ್ತು ಜೆನೆಟಿಕ್ಸ್...
ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ…
ಬೆಂಗಳೂರು,ಜೂ,25,2019(www.justkannada.in): ಇಂದು ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.
ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಕಾವೇರಿ ನಿರ್ವಹಣಾ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಪುದಿಚೇರಿ,...
ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದ ಕಾವೇರಿ ನೀರು...
ನವದೆಹಲಿ,ಮೇ,28,2019(www.justkannada.in): ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೆಲವು ಷರತ್ತು ವಿಧಿಸಿದ್ದು, ಇದರಿಂದ ರಾಜ್ಯಕ್ಕೆ ಸ್ವಲ್ಪ ಆತಂಕ ದೂರ ಮಾಡಿದೆ.
ಹೌದು, ಒಳಹರಿವು ಹೆಚ್ಚಾದ್ರೆ...
ಬರದ ಸಂದರ್ಭದಲ್ಲೇ ರಾಜ್ಯಕ್ಕೆ ಶಾಕ್ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ: ತಮಿಳುನಾಡಿಗೆ ನೀರು...
ನವದೆಹಲಿ,ಮೇ 28,2019(www.justkannada.in): ರಾಜ್ಯದಲ್ಲಿ ಬರ ಆವರಿಸಿ ಕುಡಿಯುವ ನೀರಿಗಾಗಿ ಹಾಹಾಕಾರ ಪಡುತ್ತಿರುವ ಸಂದರ್ಭದಲ್ಲೇ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ ರಾಜ್ಯಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿನೀರು ನಿರ್ವಹಣಾ ಪ್ರಾಧಿಕಾರ...