Tag: Caveri dispute- Karnataka- Niraganti Government- Kuruburu Shanthakumar
ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ: ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ- ಕುರುಬೂರು ಶಾಂತಕುಮಾರ್ ಕಿಡಿ.
ಬೆಂಗಳೂರು,ಸೆಪ್ಟಂಬರ್,26,2023(www.justkannada.in): ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನ ರಾಜ್ಯ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.
ಮೈಸೂರು ಬ್ಯಾಂಕ್ ಸರ್ಕಲ್...