Tag: caveri fight-Kannada sentiments – not be- suppressed-HDK
ಕನ್ನಡ ಭಾವನೆಗಳನ್ನು ದಮನ ಮಾಡಬಾರದು: ವಶಕ್ಕೆ ಪಡೆದಿರುವ ಹೋರಾಟಗಾರರ ಬಿಡುಗಡೆಗೆ ಹೆಚ್.ಡಿಕೆ ಆಗ್ರಹ.
ಬೆಂಗಳೂರು,ಸೆಪ್ಟಂಬರ್,29,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದ ರೈತರು ಜನರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು...