Tag: caveri river –water- issue-suttur shri
ಕಾವೇರಿ ನದಿ ನೀರು ವಿಚಾರ: ಕೊನೆಗೂ ಮೌನ ಮುರಿದ ಸುತ್ತೂರು ಶ್ರೀಗಳು.
ಮೈಸೂರು,ಸೆಪ್ಟಂಬರ್,27,2023(www.justkannada.in): ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಕಾವೇರಿ ನದಿ ವ್ಯಾಪ್ತಿಯ ಜಲಾಶಯಗಳು ಭರ್ತಿಯಾಗದೇ ಜನರು ರೈತರು ಸಂಕಷ್ಟದಲ್ಲಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಹಿನ್ನೆಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸುತ್ತೂರು ಶ್ರೀಗಳು...