Tag: caveri
ಕೆಆರ್ ಎಸ್ ನಿಂದ ಭಾರಿ ಪ್ರಮಾಣದ ನೀರು ಬಿಡುಗಡೆ: ದೋಣಿವಿಹಾರ ಕೇಂದ್ರ ಮುಳುಗಡೆ.
ಮಂಡ್ಯ,ಆಗಸ್ಟ್,6,2022(www.justkannada.in): ರಾಜ್ಯದಲ್ಲಿ ಮಳೆರಾಯ ಬಿಟ್ಟುಬಿಡದೇ ಅಬ್ಬರಿಸುತ್ತಿದ್ದು, ರಾಜ್ಯದ ನದಿಗಳು ತುಂಬಿ ಹರಿಯುತ್ತಿದೆ. ಈ ಮಧ್ಯೆ ಕೊಡಗು, ಮೈಸೂರು ಭಾಗದಲ್ಲಿ ಹೆಚ್ಚಿನ ಮಳೆಯಾಗಿರುವುದರಿಂದ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೆಆರ್...
ಪೂಜೆ ಮಾಡುವ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಯುವಕ.
ಮಂಡ್ಯ,ಜುಲೈ,13,2022(www.justkannada.in): ಕಾಲುಜಾರಿ ಕಾವೇರಿ ನದಿಯಲ್ಲಿ ಯುವಕ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಂಗಮ ಬಳಿ ನಡೆದಿದೆ.
ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್(26) ನೀರುಪಾಲಾದ ಯುವಕ. ಅಶೋಕ್ ತನ್ನ ಕುಟುಂಬಸ್ಥರು ಮತ್ತು ಸ್ನೇಹಿತರ...
ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ಬಿಗಿ ಭದ್ರತೆ….
ಬೆಂಗಳೂರು,ಮಾರ್ಚ್,31,2021(www.justkannada.in): ಆತ್ಮಹತ್ಯೆಗೆ ಯತ್ನಿಸಿದ್ಧ ಟ್ಯಾಕ್ಸಿ ಚಾಲಕ ಸಾವನ್ನಪ್ಪಿದ ಹಿನ್ನೆಲೆ ಟ್ಯಾಕ್ಸಿ ಚಾಲಕರು ಇಂದು ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು ಹೀಗಾಗಿ ಸಿಎಂ ಅಧಿಕೃತ ನಿವಾಸ ಕಾವೇರಿಗೆ ಬಿಗಿ ಭದ್ರತೆ ವಹಿಸಲಾಗಿದೆ.
ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ...
ಕಾವೇರಿ ಹೆಚ್ಚುವರಿ ನೀರು; ತಮಿಳುನಾಡು ವಿರುದ್ಧ ಕೇಂದ್ರಕ್ಕೆ ರಾಜ್ಯದಿಂದ ಆಕ್ಷೇಪಣಾ ಅರ್ಜಿ –ಡಿಸಿಎಂ ಅಶ್ವಥ್...
ಮಂಡ್ಯ,ಫೆಬ್ರವರಿ,22,2021(www.justkannada.in): ರಾಜ್ಯದ ನೀರಾವರಿ ಹಿತಾಸಕ್ತಿಗಳ ವಿಚಾರಗಳಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ತಮಿಳುನಾಡು ಸರಕಾರ ರೂಪಿಸಿರುವ ಯೋಜನೆಯ...
ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಹಿನ್ನೆಲೆ: ಕಾವೇರಿ, ಕಪಿಲಾ ನದಿಗಳ ಪವಿತ್ರ ಜಲ ರವಾನೆ ಕಾರ್ಯಕ್ರಮಕ್ಕೆ...
ಮೈಸೂರು,ಜು,25,2020(www.justkannada.in): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಲು ಅಗಸ್ಟ್ 5 ರಂದು ಭೂಮಿಪೂಜೆ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದ್ದು ಈ ಹಿನ್ನೆಲೆ ವಿಶ್ವ ಹಿಂದೂ ಪರಿಷತ್ ನಿಂದ ಕಾವೇರಿ ಹಾಗೂ ಕಪಿಲ ನದಿಗಳ...
ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ: ನೀರು ಬಿಡುವಂತೆ ಸೂಚಿಸುವ ಸಾಧ್ಯತೆ…
ನವದೆಹಲಿ,ಆ,8,2019(www.justkannada.in): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದ್ದು ತಮಿಳುನಾಡು ನೀರು ಬಿಡುವಮಥೆ ಬೇಡಿಕೆ ಇಡಲಿದೆ.
ದೆಹಲಿಯ ಜಲ ಆಯೋಗದ ಕಚೇರಿಯಲ್ಲಿ ಕಾವೇರಿ ನೀರು ನಿರ್ವಹಣಾ...
ಉಪ ಚುನಾವಣೆ ಮತದಾನದ ವೇಳೆ ‘ಕೈ-ಕಮಲ’ ಕಾರ್ಯಕರ್ತರ ನಡುವೆ ಮಾರಾಮಾರಿ: ಪೊಲೀಸರಿಂದ ಲಘು ಲಾಠಿಚಾರ್ಜ್..
ಬೆಂಗಳೂರು,ಮೇ,29,2019(www.justkannada.in): ಬಿಪಿಎಂಪಿಯ ಕಾವೇರಿಪುರ ವಾರ್ಡ್ ಗೆ ಇಂದು ಉಪಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.
ಇಂದು ಬಿಬಿಎಂಪಿಯ...
ತಮಿಳುನಾಡಿಗೆ ನೀರು ಬಿಡುವಂತೆ ಪ್ರಾಧಿಕಾರ ಆದೇಶ ವಿಚಾರ: ಜಲಸಂಪನ್ಮೂಲ ಸಚಿವ ಡಿ.ಕೆ ಶಿವ...
ಬೆಂಗಳೂರು,ಮೇ,28,2019(www.justkannada.in): ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಕುರಿತು ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್,ಪ್ರಾಧಿಕಾರ ಕೊಟ್ಟ ತೀರ್ಪಿಗೆ ಗೌರವ ಕೊಡ್ತೇವೆ . ಅಗತ್ಯವಿದ್ದರೇ...