Tag: cavery dispute – mandya-protest-Nirmalanandanatha Shri –support
ಸುಪ್ರೀಂ ಆದೇಶದ ವಿರುದ್ದ ಮಂಡ್ಯದಲ್ಲಿ ಆಕ್ರೋಶ : ರೈತರ ಹೋರಾಟಕ್ಕೆ ನಿರ್ಮಲಾನಂದನಾಥ ಶ್ರೀಗಳು ಸಾಥ್.
ಮಂಡ್ಯ,ಸೆಪ್ಟಂಬರ್,22,2023(www.justkannada.in): ಕೆಆರ್ ಎಸ್ ಜಲಾಶಯದಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವುದನ್ನ ಖಂಡಿಸಿ ಮಂಡ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು ರೈತರ ಹೋರಾಟಕ್ಕೆ ಆದಿಚುಂಚನಗಿರಿ ಪೀಠದ ನಿರ್ಮಲಾನಂದನಾಥ ಶ್ರೀಗಳು ಸಾಥ್ ನೀಡಿದ್ದಾರೆ.
ಸುಪ್ರೀಂಕೋರ್ಟ್...