Tag: CD case
ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಕ್ಷಣೆಗೆ ಯತ್ನ: ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಎಂದ ಡಿ.ಕೆ...
ಹಾಸನ,ಜೂನ್,3,2021(www.justkannada.in): ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಕ್ಷಣೆಗೆ ಮುಂದಾಗಿದ್ದಾರೆ. ಇದರ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ಹಾಸನದಲ್ಲಿ ಇಂದು ಮಾಧ್ಯಮಗಳ...
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್: ಉಲ್ಟಾ ಹೊಡೆದ ಸಂತ್ರಸ್ತ ಯುವತಿ……
ಬೆಂಗಳೂರು,ಏಪ್ರಿಲ್,12,2021(www.justkannada.in): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಇದೀಗ ಸ್ಫೊಟಕ ತಿರುವು ಸಿಕ್ಕಿದೆ. ಹೌದು ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದು, ಕಿಂಗ್ ಪಿನ್ಸ್ ವಿರುದ್ಧ ಹನಿಟ್ಯ್ರಾಪ್ ಆರೋಪ ಮಾಡಿದ್ದಾರೆ.
ಎಸ್ಐಟಿ ಅಧಿಕಾರಿಗಳ...
ಸಿಡಿ ಪ್ರಕರಣ ತನಿಖಾ ಪ್ರಗತಿ ವರದಿ ಸಲ್ಲಿಸಲು ಎಸ್ ಐಟಿಗೆ ಹೈಕೋರ್ಟ್ ಸೂಚನೆ…
ಬೆಂಗಳೂರು,ಏಪ್ರಿಲ್,5,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್ ಐಟಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಸಿಡಿ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಕೋರಿ ವಕೀಲ ಉಮೇಶ್ ಎಂಬುವವರು...
“ಸಿಡಿ ಪ್ರಕರಣದಲ್ಲಿ ಡಿಕೆಶಿ ಹೆಸರು: ಸಿದ್ದರಾಮಯ್ಯಗೆ ಇದೊಂದು ಸದಾವಕಾಶ : ರಾಜ್ಯ ಬಿಜೆಪಿ ಟೀಕೆ
ಬೆಂಗಳೂರು,ಏಪ್ರಿಲ್,05,2021(www.justkannada.in) : ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಬಿಜೆಪಿ ಟ್ವೀಟ್...
ನನಗೂ ಈ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ : ಮಾಜಿ ಸಚಿವ ಡಿ.ಸುಧಾಕರ್
ಬೆಂಗಳೂರು,ಏಪ್ರಿಲ್,04,2021(www.justkannada.in) : ನನಗೂ ಈ ಸಿಡಿ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ತಳುಕು ಹಾಕುತ್ತಿರುವುದು ನೋಡಿದರೆ ನನಗೆ ಅಚ್ಚರಿಯಾಗುತ್ತಿದೆ ಎಂದು ಮಾಜಿ ಸಚಿವ ಡಿ.ಸುಧಾಕರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ...
ಸಿಡಿ ಪ್ರಕರಣ, ತನಿಖೆ ಆರಂಭದಲ್ಲೇ ಬಂಧಿಸೋಕೆ ಆಗಲ್ಲ : ಡಿಜಿ, ಐಜಿಪಿ ಪ್ರವೀಣ್ ಸೂದ್
ಬೆಂಗಳೂರು,ಏಪ್ರಿಲ್,02,2021(www.justkannada.in) : ತನಿಖೆ ಆರಂಭದಲ್ಲೇ ಬಂಧಿಸೋಕೆ ಆಗಲ್ಲ. ತನಿಖೆ ಪೂರ್ಣಗೊಂಡು ಬಂಧಿಸಿಲ್ಲ ಎಂದರೆ ಪ್ರಶ್ನಿಸಬೇಕು. ಹಂತ, ಹಂತವಾಗಿ ತನಿಖೆ ನಡೆಯುತ್ತಿದೆ ಎಂದು ಡಿಜಿ, ಐಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ...
ಸಿಡಿ ಪ್ರಕರಣದಲ್ಲಿ ಆರೋಪಿಯನ್ನ ಬಂಧಿಸದಂತೆ ಸಿಎಂ ಒತ್ತಡ- ಯುವತಿ ಪರ ವಕೀಲ ಜಗದೀಶ್…
ಬೆಂಗಳೂರು,ಏಪ್ರಿಲ್,1,2021(www.justkannada.in): ಸಿಡಿ ಪ್ರಕರಣದಲ್ಲಿ ಗಂಭೀರ ಪ್ರಕರಣ ಎದುರಿಸುತ್ತಿರುವ ರಮೇಶ್ ಜಾರಕಿಹೊಳಿಯನ್ನ ಸಿಎಂ ಪ್ರಚಾರಕ್ಕೆ ಕರೆದಿದ್ದಾರೆ. ಈ ಮೂಲಕ ಆರೋಪಿಯನ್ನ ಬಂಧಿಸದಂತೆ ಒತ್ತಡ ಹಾಕಿದ್ದಾರೆ ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ.
ಈ ಕುರಿತು...
ಸಿಡಿ ಪ್ರಕರಣದ ಸಂತ್ರಸ್ತ ಯುವತಿಗೆ ವೈದ್ಯಕೀಯ ಪರೀಕ್ಷೆ ಮುಕ್ತಾಯ: ಕೊರೋನಾ ವರದಿ ನೆಗೆಟಿವ್…
ಬೆಂಗಳೂರು,ಮಾರ್ಚ್,31,2021(www.justkannada.in): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ಕೊರೋನಾ ಟೆಸ್ಟ್ ಮಾಡಲಾಗಿದ್ದು ನೆಗೆಟಿವ್ ಬಂದಿದೆ.
ಪ್ರಕರಣ ಸಂಬಂಧ ನಿನ್ನೆ ಸಂತ್ರಸ್ತ ಯುವತಿ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದರು. ನಂತರ ಎಸ್...
“ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ” : ರಾಜ್ಯ ಬಿಜೆಪಿ ಟ್ವೀಟ್
ಬೆಂಗಳೂರು,ಮಾರ್ಚ್,31,2021(www.justkannada.in) : ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ.ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು...
ಸಿಡಿ ಕೇಸ್ ಬಗ್ಗೆ ಸಿಜೆ ನೇತೃತ್ವದಲ್ಲಿ ತನಿಖೆಯಾಗಲಿ- ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ…
ಕಲ್ಬುರ್ಗಿ,ಮಾರ್ಚ್,30,2021(www.justkannada.in): ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಕರಣದಲ್ಲಿ...