CDS Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪಂಚಭೂತಗಳಲ್ಲಿ ಲೀನರಾದ ಸಿಡಿಎಸ್ ಬಿಪಿನ್ ರಾವತ್.
ನವದೆಹಲಿ,ಡಿಸೆಂಬರ್,10,2021(www.justkannada.in):  ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಪತ್ನಿ ಮಧುಲಿಕಾ ರಾವತ್ ಅವರ ಅಂತ್ಯಕ್ರಿಯೆ ಸಕಲ ಸೇನಾ ಗೌರವದೊಂದಿಗೆ ಇಂದು ನೆರವೇರಿತು.

ನವದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿನ ಬ್ರಾರ್ ಸ್ಕ್ವೇರ್ ನಲ್ಲಿ ಬಿಪಿನ್ ರಾವತ್ ದಂಪತಿಯ ಅಂತ್ಯಕ್ರಿಯೆ ನೆರವೇರಿತು. ಒಂದೇ ಚಿತೆಯಲ್ಲಿ ರಾವತ್ ದಂಪತಿ ಅಂತ್ಯ ಸಂಸ್ಕಾರ ನೆರವೇರಿದ್ದು,  ಪುತ್ರಿಯರು ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದರು.

ಬಿಪಿನ್ ರಾವತ್ ಅವರ ಪಾರ್ಥೀವ ಶರೀರವನ್ನ ನಿವಾಸದಿಂದ ದೆಹಲಿಯ ಕಂಟೋನ್ಮೆಂಟ್ ನಲ್ಲಿರುವ ಬ್ರಾರ್ ಸ್ಕ್ವೇರ್ ವರೆಗೆ ಅಂತಿಮಯಾತ್ರೆ ಮೂಲಕ ಮೆರವಣಿಗೆಯಲ್ಲಿ ತರಲಾಯಿತು. ಬ್ರಾರ್ ಸ್ಕ್ವೇರ್ ನಲ್ಲಿ  ಸಿಡಿಎಸ್ ಬಿಪಿನ್ ರಾವತ್ ಅವರಿಗೆ  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕುಟುಂಬಸ್ಥರು, ವಿವಿಐಪಿಗಳು ಅಂತಿಮ ನಮನ ಸಲ್ಲಿಸಿದರು. ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಭಾರತೀಯ ಸೇನೆ 17 ಸುತ್ತು ಕುಶಾಲತೋಪು ಹಾರಿಸಿ ಹುತಾತ್ಮ ಸಿಡಿಎಸ್ ಬಿಪಿನ್ ರಾವತ್ ಅವರಿಗೆ ಗೌರವ ಸಲ್ಲಿಸಿದರು. ಅಂತ್ಯಕ್ರಿಯೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮೂರು ಸೇನೆಯ ಮುಖ್ಯಸ್ಥರು 800 ಸೇನಾ ಸಿಬ್ಬಂದಿ ಪಾಲ್ಗೊಂಡಿದ್ದರು.

Key words: funeral-CDS-Bipin Rawat- Helicopter -disaster

The post ಪಂಚಭೂತಗಳಲ್ಲಿ ಲೀನರಾದ ಸಿಡಿಎಸ್ ಬಿಪಿನ್ ರಾವತ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಮುರುಗೇಶ್ ನಿರಾಣಿ ಬಳಿ 500 ರಿಂದ 1000 ಸಿಡಿಗಳಿವೆ: ಹೀಗೆ ಗಂಭೀರ ಆರೋಪ ಮಾಡಿದ್ದು ಯಾರು ಗೊತ್ತೆ…?
ಬೆಂಗಳೂರು.ಜುಲೈ,20.2021(www.justkannada.in) ಗಣಿ ಸಚಿವ ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ಅವರ ಬಳಿ  500 ರಿಂದ 1000 ಸಿಡಿಗಳಿವೆ ಎಂದು ಉದ್ಯಮಿ ಆಲಂ ಪಾಷ ಅವರು ಹೊಸಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದ ಜೂತೆ ಮಾತನಾಡಿದ ಉದ್ಯಮಿ ಆಲಂ ಪಾಷ, ಗಣಿ ಸಚಿವ ಎಂದು ಕರೆಸಿಕೊಳ್ಳುವ ಮುರುಗೇಶ್ ನಿರಾಣಿ  ಬಳಿ ರಾಜಕಾರಣಿಗಳು ಹಾಗೂ ಪ್ರಮುಖ ನಾಯಕರುಗಳ ಸಿಡಿಗಳು ಇವೆ. ರಾಜಕಾರಣಿಗಳು ಮತ್ತು ಪ್ರಮುಖ ನಾಯಕರುಗಳ 500 ರಿಂದ 1000 ಸಿಡಿಗಳನ್ನು ಸಂಗ್ರಹಿಸಿದ್ದಾರೆ. ಇವರು ಸಿಎಂ ಆದರೆ ಸಿಡಿಗಳನ್ನು ಎಷ್ಟಕ್ಕೆ ಮಾರಾಟ ಮಾಡುತ್ತಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಮುರುಗೇಶ್ ನಿರಾಣಿ ಅವರು ನಕಲಿ ಹೆಸರು ಮತ್ತು ಖಾತೆ ಮೂಲಕ, ವಿಜಯ ಸೌಹರ್ದ ಕ್ರೇಡಿಟ್ ಬ್ಯಾಂಕ್ ನಲ್ಲಿ ಒಟ್ಟು 8 ಸಾವಿರ ಕೋಟಿ ರೂಪಾಯಿಗಳ ಸಾಲ ಪಡೆದು  ವಂಚನೆ ಮಾಡಿದ್ದಾರೆ ಎಂದು ಆಲಂ ಪಾಷ ಗಂಭೀರ ಆರೋಪ ಮಾಡಿದ್ದಾರೆ.

Key words: Minister- Murugesh Nirani – 500 to 1000 -CDs – New Bomb – Businessman -Alam Pasha

The post ಸಚಿವ ಮುರುಗೇಶ್ ನಿರಾಣಿ ಬಳಿ 500 ರಿಂದ 1000 ಸಿಡಿಗಳಿವೆ: ಹೀಗೆ ಗಂಭೀರ ಆರೋಪ ಮಾಡಿದ್ದು ಯಾರು ಗೊತ್ತೆ…? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಇದು ಸಿಡಿಗಳಿಂದ ಉಳಿದಿರುವ ಸರಕಾರ” : ಸಂಸದ ಡಿ.ಕೆ.ಸುರೇಶ್ ಆರೋಪ
ಬೆಂಗಳೂರು,ಮಾರ್ಚ್,28,2021(www.justkannada.in) : ಸಿಡಿ ಪ್ರಕರಣ ಸರ್ಕಾರದ ವಾಸ್ತವಿಕ ಡ್ರಾಮಾ. ಕೇಸ್ ಮುಚ್ಚಿ ಹಾಕುವ ಯತ್ನ ನಡೆಯುತ್ತಿದ್ದು, ಸರ್ಕಾರವೇ ಇದರ ರಕ್ಷಣೆಗೆ ನಿಂತಿರುವುದನ್ನು ನೋಡಿದರೆ ಇದು ಸಿಡಿಗಳಿಂದ ಉಳಿದಿರುವ ಸರಕಾರ ಎನಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ.

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಗಳ ವಯಸ್ಸಿನ ಹೆಣ್ಣು ಮಗಳಿಗಾದ ನೋವಿನ ಬಗ್ಗೆ ಸರ್ಕಾರ, ಎಸ್ ಐ ಟಿ ಯಾರೂ ಸಹ ಚರ್ಚೆ ಮಾಡುತ್ತಿಲ್ಲ. ಸರ್ಕಾರ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಥವಾ ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿಲ್ಲ ಎಂದು ಕಿಡಿಕಾರಿದರು.

ಅಕ್ರಮ ಚಟುವಟಿಕೆ ಮುಚ್ಚಿಕೊಂಡು ಸರ್ಕಾರ ನಡೆಸುತ್ತಿದ್ದಾರೆ. ಯುವತಿಯ ರಕ್ಷಣೆಗೆ ನಾವು ನಿಲ್ಲಬೇಕಿದೆ. ಅದಕ್ಕಾಗಿ ಹೋರಾಟದ ಹಾದಿ ಹಿಡಿಯಬೇಕಿದೆ. ಬೇಕಿದೆ. ಎಸ್ ಐ ಟಿಗೆ ಒಂದು ಫ್ರೇಮ್ ವರ್ಕ್ ಇಲ್ಲ. ಇದನ್ನು ಯಾರು ನಿಂಯತ್ರಿಸುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಪ್ರಕರಣ ಮುಚ್ಚು ಹಾಕುವ ಕುತಂತ್ರ ನಡೆಯುತ್ತಿದೆ ಎಂದು ದೂರಿದರು.

ಯಾರೇ ಸಾಮಾನ್ಯ ವ್ಯಕ್ತಿ ಮಾಡಿದ್ದರೆ ಈ ವೇಳೆಗೆ ಜೈನಲಿನಲ್ಲಿರುತ್ತಿದ್ದ. ಗೃಹ ಸಚಿವರು ಕಾನೂನು ವ್ಯವಸ್ಥೆಯ ಕುರಿತು ಕೈಚೆಲ್ಲಿದ್ದಾರೆ. ಡಿ.ಕೆ.ಶಿ ಕುರಿತು ಅವಾಚ್ಯವಾಗಿ ಮಾತನಾಡಿರುವ ರಮೇಶ್ ಜಾರಕಿಹೊಳಿ ಎದುರಿಗೆ ಸಿಕ್ಕರೆ ಏನ್ ಹೇಳಬೇಕು ಹೇಳುತ್ತೇವೆ. ಕನಕಪುರಕ್ಕೆ ಬಂದಾಗ ನಾವು ನೋಡಿಕೊಳ್ತೇವೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : CDs-Remaining-Government-D.K.Suresh-MP-Accused

The post “ಇದು ಸಿಡಿಗಳಿಂದ ಉಳಿದಿರುವ ಸರಕಾರ” : ಸಂಸದ ಡಿ.ಕೆ.ಸುರೇಶ್ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ರಾಜ್ಯದಲ್ಲಿ ಈಗ ಸಿಡಿ ಕಾಲ ಬಂದಿದೆ. ಇನ್ನಷ್ಟು ಸಿಡಿ ಇದ್ದರೇ ಬಿಡುಗಡೆ ಆಗಲಿ” : ಎಂ ಎಲ್ ಸಿ ಎಚ್.ವಿಶ್ವನಾಥ್
ಮಡಿಕೇರಿ,ಮಾರ್ಚ್,21,2021(www.justkannada.in) : ಕರ್ನಾಟಕ ಸರ್ಕಾರದಲ್ಲಿ  ಒಮ್ಮೊಮ್ಮೆ ಒಂದೊಂದು ಕಾಲ. ಒಮ್ಮೆ  ಮಳೆಗಾಲ, ಒಮ್ಮೆ ಚಳಿಗಾಲ, ಈಗ ರಾಜ್ಯದಲ್ಲಿ ಸಿಡಿ ಕಾಲ ಬಂದಿದೆ. ಇನ್ನಷ್ಟು ಸಿಡಿ ಇದ್ದರೇ ಬಿಡುಗಡೆ ಆಗಲಿ ಎಂದು ಎಂ ಎಲ್ ಸಿ ಎಚ್.ವಿಶ್ವನಾಥ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಸಿ.ಡಿ.ಕಾರ್ಪೋರೇಷನ್ ಆಗ್ತಿದೆ. ಸಿಡಿ ವಿಚಾರಕ್ಕೂ, ಬಾಂಬೆ ಟೀಂ ಗೂ ಸಂಬಂಧವಿಲ್ಲ. ಇನ್ನಷ್ಟು ಸಿಡಿಗಳಿವೆ ಎನ್ನಲಾಗುತ್ತಿದೆ. ಅವುಗಳನ್ನು ಬಿಡುಗಡೆ ಮಾಡಲಿ ಎಂದಿದ್ದಾರೆ.

ಲಾಕ್ ಡೌನ್ ಆದ್ರೆ ಸಮಸ್ಯೆ ಎದುರಿಸಬೇಕಾಗುತ್ತದೆ

ಸದ್ಯಕ್ಕೆ ಲಾಕ್ ಡೌನ್ ಆಗೋದು ಬೇಡ. ಲಾಕ್ ಡೌನ್ ಆದ್ರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಲಾಕ್ ಡೌನ್ ಬದಲು ಸೂಕ್ತ ಕ್ರಮ ಕೈಗೊಳ್ಳಲಿ. ಈಗ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

key words : CD-now-state-Will-release-more-CDs-MLC-H.VISHWANATH

The post “ರಾಜ್ಯದಲ್ಲಿ ಈಗ ಸಿಡಿ ಕಾಲ ಬಂದಿದೆ. ಇನ್ನಷ್ಟು ಸಿಡಿ ಇದ್ದರೇ ಬಿಡುಗಡೆ ಆಗಲಿ” : ಎಂ ಎಲ್ ಸಿ ಎಚ್.ವಿಶ್ವನಾಥ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯ…
ಮೈಸೂರು, ಮಾರ್ಚ್,3,2021(www.justkannada.in):  ರಾಸಲೀಲೆ ವಿಡಿಯೋ ಬಹಿರಂಗವಾದ ಬಳಿಕ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು ಈ ಹಿನ್ನೆಲೆ ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರವಾಗಿದೆ. ಸೆಕ್ಸ್ ಸಿಡಿ, ಭ್ರಷ್ಟಾಚಾರದಿಂದ ಈ ಸರ್ಕಾರ ನಡೆಯುತ್ತಿದೆ. 2009ರಲ್ಲಿ ಎಂ.ಪಿ ರೇಣುಕಾಚಾರ್ಯ, 2012ರಲ್ಲಿ ಹರತಾಳು ಹಾಲಪ್ಪ, ಲಕ್ಷ್ಮಣ್ ಸವದಿ, ಸಿಸಿ ಪಾಟೀಲ್, 2013ರಲ್ಲಿ ರಘುಪತಿ ಭಟ್,  ಇದೀಗ 2021ರಲ್ಲಿ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗವಾಗಿದೆ. ಶೇ. 70 ರಷ್ಟು ಬಿಜೆಪಿಗರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದೆ ಎಂದು ಆರೋಪಿಸಿದರು.

ಬಿಜೆಪಿಯಲ್ಲಿರುವ ಮಹಿಳೆಯರು ಎಚ್ಚರದಿಂದಿರಿ. ನಿಮ್ಮ ಮಂತ್ರಿಗಳು ಮತ್ತು ಶಾಸಕರ ಕ್ಯಾರೆಕ್ಟರ್ ಆ ರೀತಿ ಇದೆ. ಮಾತೆತ್ತಿದರೇ ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆ. ಈಗ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಲಿ. ಸಿಟಿ ರವಿ, ಪ್ರತಾಪ್ ಸಿಂಹ, ಶೋಭಾಕರಂದ್ಲಾಜೆ ಅವರು ಮಾತನಾಡಲಿ ಎಂದು ಟಾಂಗ್ ನೀಡಿದರು.

Key words: State –BJP- Government -CDs –Government-KPCC spokesperson -M. Laxman

The post ರಾಜ್ಯ ಬಿಜೆಪಿ ಸರ್ಕಾರ ‘ಸಿಡಿ’ಗಳ ಸರ್ಕಾರ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವ್ಯಂಗ್ಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಡಿಎಸ್ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಅಧಿಕಾರ ಸ್ವೀಕಾರ….
ನವದೆಹಲಿ,ಡಿ,31,2019(www.justkannada.in):  ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಇಂದು ಅಧಿಕಾರ ಸ್ವೀಕರಿಸಿದರು.

ಕೆಲ ದಿನಗಳ ಹಿಂದಷ್ಟೇ ರಕ್ಷಣಾ ಪಡೆಗಳ ಮುಖ್ಯಸ್ಥ (ಚೀಫ್ ಆಫ್ ಡಿಫೆನ್ಸ್ ಸ್ಟಾಫ್) ಹುದ್ದೆಯನ್ನು ಸೃಷ್ಟಿಸಲಾಗಿತ್ತು. ಭಾರತದ ಮಿಲಿಟರಿಯಲ್ಲಿರುವ ಭೂ ಸೇನೆ, ನೌಕಾ ಪಡೆ ಹಾಗೂ ವಾಯುಪಡೆ ವಿಭಾಗಗಳಿವೆ. ಈ ಮೂರೂ ಸೇನೆಗಳಲ್ಲಿ ಸಹಕಾರ ಏರ್ಪಡಿಸುವ ಜವಾಬ್ದಾರಿ ಸಿಡಿಎಸ್​ಗೆ ಇರುತ್ತದೆ.

ಈ ಸಿಡಿಎಸ್ ನ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಅವರನ್ನ ನೇಮಕ ಮಾಡಲಾಗಿದ್ದು ಇಂದು ಬಿಪಿನ್ ರಾವತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.  2017ರಲ್ಲಿ ಭೂಸೇನಾ ಮುಖ್ಯಸ್ಥರಾಗಿ ನೇಮಕಗೊಂಡು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ ಬಿಪಿನ್ ರಾವತ್ ನಿವೃತ್ತರಾಗಿದ್ದರು.

ಬಿಪಿನ್ ರಾವತ್ ಅವರ ನಿವೃತ್ತಿಯಿಂದ ತೆರಾವದ ಸ್ಥಾನಕ್ಕೆ ನರವಣೆ ನೇಮಕವಾಗಿದ್ದಾರೆ. ಭೂಸೇನೆಯ ಮುಖ್ಯಸ್ಥರಾಗಿ ಲೆ. ಜ. ನರವಣೆ ನೇಮಕಗೊಂಡಿದ್ದು ಇಂದು ಅಧಿಕಾರ ಸ್ವೀಕರಿಸಿದ್ದಾರೆ.

Key words: General -Bipin Rawat – CDS- chief – Sworn power

The post ಸಿಡಿಎಸ್ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ಅಧಿಕಾರ ಸ್ವೀಕಾರ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.