19.8 C
Bengaluru
Tuesday, November 29, 2022
Home Tags Central government.

Tag: central government.

ಕೋವಿಡ್-19 ಮೂರನೇ ಅಲೆ ತಡೆಗಟ್ಟುವಲ್ಲಿ ಮುಂದಿನ 100 ದಿನಗಳು ಅತ್ಯಂತ ನಿರ್ಣಾಯಕ- ಕೇಂದ್ರ...

0
ನವದೆಹಲಿ, ಜುಲೈ 17, 2021(www.justkannada.in): ಕೋವಿಡ್-19 ಲಸಿಕಾಕರಣ ಅಭಿಯಾನವನ್ನು ಆರಂಭಿಸಿ 6 ತಿಂಗಳಾದ ನಂತರ, ಮತ್ತು ಭಾರತದಲ್ಲಿರುವ 45 ವರ್ಷಗಳಿಗೆ ಮೇಲ್ಪಟ್ಟ ಒಟ್ಟು ಜನಸಂಖ್ಯೆಯ ಪೈಕಿ ಅಂದಾಜು ಅರ್ಧದಷ್ಟು ಜನಸಂಖ್ಯೆಗೆ ಲಸಿಕೆಯ ಕನಿಷ್ಠ...

ಮುಂದಿನ 10ರಿಂದ 12 ದಿನಗಳಲ್ಲಿ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ….

0
ನವದೆಹಲಿ,ಮೇ,18,2021(www.justkannada.in):  ಕೊರೋನಾ ಸೋಂಕಿನ 2ನೇ ಅಲೆ ಬಳಿಕ, 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮುಂದಿನ  10ರಿಂದ 12 ದಿನಗಳಲ್ಲಿ ಕೇಂದ್ರ...

ಕೇಂದ್ರ ಸರ್ಕಾರಕ್ಕೆ ಭಾರಿ ಹಿನ್ನಡೆ: ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್…

0
ನವದೆಹಲಿ,ಮೇ,5,2021(www.justkannada.in): ಕರ್ನಾಟಕಕ್ಕೆ ಆಕ್ಸಿಜನ್ ಪ್ರಮಾಣ ಹೆಚ್ಚಳ ಮಾಡುವಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೊರ್ಟ್ ಮೊರೆಹೊಗಿದ್ದ ಕೇಂದ್ರ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ. ಕೇಂದ್ರ ಸರ್ಕಾರದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ....

ಕರ್ನಾಟಕ ಹೈಕೋರ್ಟ್ ಹೇಳಿದ್ಧಷ್ಟು ಆಕ್ಸಿಜನ್ ನೀಡಲು ಆಗಲ್ಲ- ಸುಪ್ರೀಂಕೋರ್ಟ್ ಮೊರೆ ಹೋದ ಕೇಂದ್ರ ಸರ್ಕಾರ..

0
ನವದೆಹಲಿ,ಮೇ,6,2021(www.justkannada.in):  ಕರ್ನಾಟಕ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಪ್ರಮಾಣ ಹೆಚ್ಚಿಸಬೇಕೆಂದು ಹೈಕೋರ್ಟ್ ನೀಡಿದ್ದ ಆದೇಶಕ್ಕೆ  ತಡೆ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.  ಕೋವಿಡ್-19 ರೋಗಿಗಳಿಗಾಗಿ ಆಕ್ಸಿಜನ್ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ...

ಕೊರೋನಾ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ: ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಕ್ಕೆ ಕೇಂದ್ರ ಆದೇಶ..

0
ನವದೆಹಲಿ,ಏಪ್ರಿಲ್,24,2021(www.justkannada.in):  ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಪ್ರಮಾಣವನ್ನ ತಗ್ಗಿಸಲು ಕೇಂದ್ರ ಸರ್ಕಾರ ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದು ಇದೀಗ ಇದೇ ವಿಚಾರದಲ್ಲಿ ಮಹತ್ವದ ಹೆಜ್ಜೆಯೊಂದನ್ನ ಇಟ್ಟಿದೆ. ಹೌದು, ವೈದ್ಯಕೀಯ ಉಪಕರಣಗಳ ಮೇಲಿನ ಸುಂಕ ಕಡಿತಗೊಳಿಸುವಂತೆ ಕೇಂದ್ರ...

NET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ…

0
ನವದೆಹಲಿ,ಏಪ್ರಿಲ್,20,2021(www.justkannada.in):  ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಮೇ 2ರಿಂದ ಮೇ.17ರವರೆಗೆ ನಿಗದಿಯಾಗಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್...

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…

0
ಬೆಂಗಳೂರು,ಏಪ್ರಿಲ್,8,2021(www.justkannada.in): ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದರು. ಈ ಕುರಿತು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಪ್ರಧಾನಿ ಮೋದಿ ಬಿಎಸ್...

ಕೇಂದ್ರ ಸರ್ಕಾರದ ಜುಟ್ಟು ಹಿಡಿದು ಏಕೆ ಪ್ರಶ್ನೆ ಮಾಡುತ್ತಿಲ್ಲ..? – ಶಾಸಕ ಶಿವಲಿಂಗೇಗೌಡ ಕಿಡಿ

0
ಬೆಂಗಳೂರು,ಮಾರ್ಚ್,16,2021(www.justkannada.in):  ಪ್ರವಾಹಕ್ಕೂ ದುಡ್ಡಿಲ್ಲ. ಬರಕ್ಕೂ ದುಡ್ಡಿಲ್ಲ,  ನಿಮ್ಮ ಬಳಿ ಯಾವುದಕ್ಕೂ ದುಡ್ಡಿಲ್ಲ. ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ? ಕೇಂದ್ರ ಸರ್ಕಾರದ ಜುಟ್ಟು ಹಿಡಿದು  ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಜೆಡಿಎಸ್ ಶಾಸಕ ಕೆ.ಎಂ....

ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ಗೆ ಸೇರಿಸುವ ಹುನ್ನಾರ ನಡೆಸುತ್ತಿದೆ...

0
ಬೆಂಗಳೂರು,ಮಾರ್ಚ್,07,2021(www.justkannada.in) : ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ ಎಸ್ ಟಿ ಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ....

ಬಿಸಿಯೂಟ ಆರಂಭಕ್ಕೆ ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ : ಸಚಿವ ಎಸ್.ಸುರೇಶ್ ಕುಮಾರ್ 

0
ಬೆಂಗಳೂರು,ಫೆಬ್ರವರಿ,28,2021(www.justkannada.in) : ಬಿಸಿಯೂಟ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದ್ದರೂ, ಕೇಂದ್ರ ಸರ್ಕಾರದ ಸಮ್ಮತಿ ಸಿಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬಿಸಿಯೂಟ ಯೋಜನೆ ಆರಂಭಿಸಲು ಸಿದ್ಧತೆ ರಾಜ್ಯದಲ್ಲಿ...
- Advertisement -

HOT NEWS

3,059 Followers
Follow