Tag: challenge
ಸಿದ್ಧರಾಮಯ್ಯಗೆ ತಾಕತ್ತಿದ್ದರೇ ಕೋಲಾರದಿಂದಲೇ ಸ್ಪರ್ಧಿಸಲಿ- ವರ್ತೂರು ಪ್ರಕಾಶ್ ಸವಾಲು.
ಕೋಲಾರ,ಮಾರ್ಚ್,18,2023(www.justkannada.in): ಕೋಲಾರದಿಂದ ಸ್ಪರ್ಧಿಸದಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಸಲಹೆ ಹಿನ್ನೆಲೆ ಈ ಕುರಿತು ಪ್ರತಿಕ್ರಿಯಿಸಿರುವ ಕೋಲಾರ ಕ್ಷೇತ್ರದ ಬಿಜೆಪಿ ಸಾಂಭವ್ಯ ಅಭ್ಯರ್ಥಿ ವರ್ತೂರು ಪ್ರಕಾಶ್ ಸವಾಲೊಂದನ್ನ ಹಾಕಿದ್ದಾರೆ.
ಈ ಕುರಿತು ಮಾತನಾಡಿರುವ ವರ್ತೂರು ಪ್ರಕಾಶ್,...
ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ: ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ- ಮಾಜಿ ಸಚಿವ ಹೆಚ್.ಡಿ...
ಹಾಸನ,ಫೆಬ್ರವರಿ,25,2023(www.justkannada.in): ಹೆದರಿ ಓಡಿಹೋಗುವ ಪ್ರಶ್ನೆಯೇ ಇಲ್ಲ. ನಾನು ಹಾಸನ ಕ್ಷೇತ್ರವನ್ನ ಸವಾಲಾಗಿ ಸ್ವೀಕರಿಸುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ರೇವಣ್ಣ, ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮಿ...
ನನ್ನ ಅವಧಿಯಲ್ಲಿ ಭ್ರಷ್ಟಾಚಾರ ಅಂತಾರೆ: ತಾಕತ್ತಿದ್ರೆ ನ್ಯಾಯಾಂಗ ತನಿಖೆಗೆ ಆದೇಶಿಸಲಿ- ಸಿದ್ಧರಾಮಯ್ಯ ಸವಾಲು.
ನವದೆಹಲಿ,ಜನವರಿ,30,2023(www.justkannada.in): ನನ್ನ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ತಾಕತ್ತಿದ್ದರೇ ಈ ಬಗ್ಗೆ ಅವರು ನ್ಯಾಯಾಂಗ ತನಿಖೆಗೆ ಆದೇಶಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದರು.
ನವದೆಹಲಿಯಲ್ಲಿ ಇಂದು ಮಾತನಾಡಿದ ಮಾಜಿ...
ತಾಕತ್ತಿದ್ದರೆ ಡಿಕೆಶಿ ಕೈವಾಡದ ಬಗ್ಗೆ ವಿಡಿಯೋ ಬಿಡುಗಡೆ ಮಾಡಲಿ- ಮೊಹಮ್ಮದ್ ನಲಪಾಡ್ ಸವಾಲು.
ಯಾದಗಿರಿ,ಜನವರಿ,25,2023(www.justkannada.in): ಸಿಡಿ ಕೇಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸವಾಲು ಹಾಕಿದ್ದಾರೆ.
ಯಾದಗಿರಿಯಲ್ಲಿ ಇಂದು...
ಒಂದೇ ಒಂದು ಪೈಸೆ ಲಂಚ ತೆಗೆದುಕೊಂಡಿದ್ರೆ ತೋರಿಸಿ: ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ-...
ಕೋಲಾರ,ಜನವರಿ,23,2023(www.justkannada.in): ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆ ಲಂಚ ತೆಗೆದುಕೊಂಡರೇ ತೋರಿಸಿಲಿ. ನಾನು ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದರು.
ಕೋಲಾರದ ಟಮಕ ಬಳಿ ಕಾಂಗ್ರೆಸ್...
ಧಮ್ ಇದ್ರೆ ತಾಕತ್ತಿದ್ದರೇ ಶಾಸಕ ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳಲಿ- ಬಿಜೆಪಿಗೆ ಬಿ.ಕೆ ಹರಿಪ್ರಸಾದ್...
ಬಾಗಲಕೋಟೆ, ಜನವರಿ,18,2023(www.justkannada.in): ತಮ್ಮ ಪಕ್ಷದವರ ವಿರುದ್ಧವೇ ಹೇಳಿಕೆ ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತಾಕತ್ತಿದ್ದರೇ ಸಿಎಂ ಬೊಮ್ಮಾಯಿ ಮತ್ತು ಹೈಕಮಾಂಡ್ ಕ್ರಮ ಕೈಗೊಳ್ಳಲಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ...
ಮೋದಿ ಮುಂದೆ ನಾಯಿಮರಿ ತರ ಇರ್ತೀರಿ: ತಾಕತ್ತಿದ್ದರೇ ಕೇಂದ್ರದಿಂದ ಹಣ ತೆಗೆದುಕೊಂಡು ಬನ್ನಿ- ಮಾಜಿ...
ವಿಜಯನಗರ,ಜನವರಿ,4,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರೇ ಮೋದಿ ಮುಂದೆ ನೀವು ನಾಯಿಮರಿ ತರ ಇರುತ್ತೀರಿ. ಧಮ್ ಇದ್ದರೇ ತಾಕತ್ ಇದ್ದರೇ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ತೆಗೆದುಕೊಂಡು ಬನ್ನಿ ಎಂದು ವಿಪಕ್ಷ ನಾಯಕ...
ಅಮಿತ್ ಶಾ ಅವರೇ ಈ ಮೂರು ಪ್ರಶ್ನೆಗಳಿಗೆ ಉತ್ತರಿಸುವ ಧೈರ್ಯ ತೋರಿಸಿ- ರಣದೀಪ್ ಸಿಂಗ್...
ಬೆಂಗಳೂರು,ಡಿಸೆಂಬರ್,30,2022(www.justkannada.in): ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದಲ್ಲಿ ನಡೆದ ಬಿಜೆಪಿ ಜನ ಸಂಕಲ್ಪಯಾತ್ರೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಅಮಿತ್ ಶಾಗೆ ರಾಜ್ಯ...
ಜನ ನಿಮಗೆ ಅವಕಾಶ ನೀಡಿದ್ದಾರೆ: ಕೆಲಸ ಮಾಡಲಾಗದಿದ್ರೆ ಚುನಾವಣೆಗೆ ಬನ್ನಿ- ಡಿ.ಕೆ ಶಿವಕುಮಾರ್ ಸವಾಲು.
ಬೆಂಗಳೂರು,ಸೆಪ್ಟಂಬರ್,6,2022(www.justkannada.in): ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಹಲವು ಬಡಾವಣೆಗಳು ಜಲಾವೃತಗೊಂಡು ರಸ್ತೆಗಳಲ್ಲಿ ನೀರು ನಿಂತು ಅವಾಂತರ ಸೃಷ್ಠಿಯಾಗಿದೆ. ಹೀಗಾಗಿ ಕಾಂಗ್ರೆಸ್ ಕಾಲದಲ್ಲಿ ಆದ ಒತ್ತುವರಿಯಿಂದಾಗಿ ಈ ಪರಿಸ್ಥಿತಿ ಎಂದು ಹೇಳಿಕೆ ನೀಡಿದ್ಧ ಸಿಎಂ...
ಬಿಎಸ್ ವೈ ಮೇಲೆ ಪ್ರೀತಿ ಇದ್ರೆ ಅವರೇ ಮುಂದಿನ ಸಿಎಂ ಅಂತಾ ಘೋಷಿಸಲಿ- ಬಿಜೆಪಿಗೆ...
ಬೆಂಗಳೂರು,ಆಗಸ್ಟ್,18,2022(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವ ಕುರಿತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ಎಂ.ಬಿ...