challenged Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ
ಮಂಡ್ಯ,ಜುಲೈ, 28,2025 (www.justkannada.in):  ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸವಾಲೆಸೆದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ  ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ವಿವರಿಸಿದರು.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ವುಗೆ ಸೂಚಿಸಿದರು.

ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ, ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ ಎಂದು ಪ್ರಶಂಸಿಸಿದರು.

ರಾಜ್ಯದ ಪಾಲಿನ ಗೊಬ್ಬರವನ್ನೂ ಕೇಂದ್ರ ಕೊಡುತ್ತಿಲ್ಲ

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸವಾಲು ಹಾಕಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳೀಗೌಡ ಸೇರಿ ಹಲವು ಪ್ರಮುಖರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ‌ ಉದಯ್ ಅವರು ಅಧ್ಯಕ್ಷತೆ ವಹಿಸಿದ್ದರು.

Key words: Mandya, development work, CM Siddaramaiah, challenged, BJP

The post ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ: ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸವಾಲು ಹಾಕಿದ ಬಿಜೆಪಿ ಶಾಸಕ
ಬೆಂಗಳೂರು,ನವೆಂಬರ್,9,2024 (www.justkannada.in): ಕಳೆದ ಲೋಕಸಭೆ ಚುನಾವಣೆಯಲ್ಲಿ ಯಶವಂತಪುರದಲ್ಲಿ ತಮ್ಮ ಪಕ್ಷದ ಶಾಸಕ ಎಸ್ ಟಿ ಸೋಮಶೇಖರ್ ಕೆಲಸ ಮಾಡಿದ್ದರೂ ನನಗೆ ಲೀಡ್ ಬಂದಿದೆ ಎಂದು ಹೇಳಿಕೆ ನೀಡಿದ್ದ  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸ್ವಪಕ್ಷದ ಶಾಸಕ ಎಸ್ ಟಿ ಸೋಮಶೇಖರ್ ಸವಾಲು ಹಾಕಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಸೋಮಶೇಖರ್,  ಶೋಭಾ ಕರಂದ್ಲಾಜೆಗೆ ನನ್ನ ತಾಕತ್ತಿನ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ.  ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ನಾನೂ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇಬ್ಬರೂ ಯಶವಂತಪುರದಿಂಧ ಸ್ಪರ್ಧೆ ಮಾಡೋಣ . ಆಗ ಯಾರ ತಾಕತ್ತು ಎಷ್ಟಿದೆ ಎಂಬುದು ತಿಳಿಯಲಿದೆ ಎಂದು ಸವಾಲೆಸೆದರು.

ಚಿಕ್ಕಮಗಳೂರಿನಲ್ಲಿ ಜನರು ಉಗುಳಿದ್ದಕ್ಕೆ ಯಶವಂತಪುರಕ್ಕೆ ಬಂದಿದ್ದಾರೆ. ನಾನು ಅವರ ಹಾಗೆ ಕ್ಷೇತ್ರ ಬಿಟ್ಟು ಬೇರೊಂದು ಕ್ಷೇತ್ರಕ್ಕೆ ಓಡಿಹೋಗಿ ನಿಲ್ಲಲ್ಲ. ಶೋಭಾ ಕರಂದ್ಲಾಜೆ ಮುಖ ನೋಡಿ ಯಾರೂ ವೋಟ್ ಹಾಕಿಲ್ಲ. ಸಂಸದರಾಗಿ, ಕೇಂದ್ರ ಸಚಿವರಾಗಿ ಅವರು ಮಾಡಿದ್ದು ಏನು? ಸುಮ್ಮನೆ ಅವರ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದಿಂದ ಆಗಬೇಕಿರುವ ಕೆಲಸವನ್ನಾದರೂ ಮಾಡಲಿ. ಕೇಂದ್ರ ಸರ್ಕಾರದಿಂದ ಯೋಜನೆಗಳನ್ನು ತರಿಸಲಿ ಎಂದು ಎಸ್ ಟಿ ಸೋಮಶೇಖರ್ ಟಾಂಗ್ ಕೊಟ್ಟರು.

Key words: BJP MLA, challenged, Union Minister, Shobha Karandlaje

The post ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸವಾಲು ಹಾಕಿದ ಬಿಜೆಪಿ ಶಾಸಕ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಬಿಎಸ್ ವೈ
ಬೆಂಗಳೂರು,ನವೆಂಬರ್,6,2024 (www.justkannada.in) ತಮ್ಮ ರಾಜಕೀಯ ಜೀವನ ತೆರೆದ ಪುಸ್ತಕ ಎನ್ನುವ ಸಿಎಂ ಸಿದ್ದರಾಮಯ್ಯನವರೇ ನೀವು ಪ್ರಾಮಾಣಿಕರಾಗಿದ್ದರೇ ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಯಿಂದ ಏನೂ ಆಗುವುದಿಲ್ಲ‌. ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ನನ್ನದು ತೆರೆದ ಪುಸ್ತಕ ಅನ್ನುತ್ತಾರೆ.  ಪ್ರಾಮಾಣಿಕರಿದ್ದರೆ. ಮುಡಾ ಹಗರಣವನ್ನ  ಸಿಬಿಐಗೆ ವಹಿಸಲಿ ಎಂದು ಆಗ್ರಹಿಸಿದರು.

‘ಎಲ್ಲರೂ ಈ ಒತ್ತಾಯ ಮಾಡುತ್ತಿದ್ದಾರೆ. ಇದನ್ನು ಸಿಬಿಐಗೆ ಕೊಡಬೇಕು ಅಂತ ನಾನು ಒತ್ತಾಯ ಮಾಡುತ್ತಿದ್ದೇನೆ. ನೀವು ಭ್ರಷ್ಟಾಚಾರದಲ್ಲಿ ಮುಳುಗಿದ್ದಿರಾ ಎಂಬುದು ಜಗತ್ತಿಗೆ ಗೊತ್ತಿದೆ. ಸಿಬಿಐಗೆ ಪ್ರಕರಣ ವಹಿಸಿದರೆ ಸತ್ಯ ಹೊರ ಬರುತ್ತದೆ’ ಎಂದರು.

ಮೂರು ಕ್ಷೇತ್ರದಲ್ಲಿ ಎನ್ ಡಿಎ ಗೆಲುವು ಖಚಿತ

ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಮೂರು ಕ್ಷೇತ್ರಗಳಿಗೆ ನಾನು ಪ್ರಚಾರಕ್ಕೆ ಹೋಗುತ್ತಿದ್ದೇನೆ. ಸಿಎಂ ಹೇಳುವ ಪ್ರಕಾರ, ಉಪಚುನಾವಣೆಯಿಂದ ಸರ್ಕಾರದ ಮೇಲೆ ಏನೂ ಪರಿಣಾಮ ಇಲ್ಲ. ರಾಜಕೀಯ ದೊಂಬರಾಟ ಮಾಡಿ, ಹಗಲು ದರೋಡೆ ಮಾಡುತ್ತಾ ಲೂಟಿಯಲ್ಲಿ ನಿರತರಾಗಿದ್ದಾರೆ ಎಂದು ಬಿಎಸ್ ವೈ ಕಿಡಿಕಾರಿದರು.

Key words: Muda scam, BSY, challenged, CM Siddaramaiah

The post ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಬಿಎಸ್ ವೈ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ದಲಿತ ಸಿಎಂ ವಿಚಾರ: ಅಧಿಕಾರದಲ್ಲಿರುವ ಬಿಜೆಪಿಗೆ ಸವಾಲು ಹಾಕಿದ ಮಾಜಿ ಸಚಿವ ಎಂ.ಬಿ ಪಾಟೀಲ್.
ವಿಜಯಪುರ,ನವೆಂಬರ್, 12,2021(www.justkannada.in): ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಅವರು ದಲಿತ ಸಮುದಾಯದ ವ್ಯಕ್ತಿಯನ್ನು ಸಿ.ಎಂ. ಮಾಡಿ ತೋರಿಸಲಿ. ಕಾಂಗ್ರೆಸ್ ಅಧಿಕಾರ ಬಂದ ಬಳಿಕ ದಲಿತ ಸಿಎಂ ಬಗ್ಗೆ ಮಾತನಾಡುತ್ತೇವೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಸವಾಲು ಹಾಕಿದರು.

ವಿಜಯಪುರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಎಂ.ಬಿ ಪಾಟೀಲ್,  ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದಲಿತ ಸಿಎಂ ಬಗ್ಗೆ ಚರ್ಚೆ ನಡೆಯಲಿದೆ. ದಲಿತ ಸಿಎಂ ಕುರಿತು ‌ಪಕ್ಷ ನಿರ್ಧಾರ ಮಾಡುತ್ತದೆ. ಮೊದಲು ನಮ್ಮ ಸರ್ಕಾರ ಅಧಿಕಾರಕ್ಕೆ ಬರಬೇಕು. ಈಗ ನಾವು ಅಧಿಕಾರದಲ್ಲಿಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿ.ಎಂ. ವಿಷಯ ಚರ್ಚೆ ಅಪ್ರಸ್ತುತ  ಎಂದು ನುಡಿದರು.

ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿ ಸೇರುತ್ತಾರೆ ಎಂಬ ಹೇಳಿಕೆ ನೀಡಿರುವ ಆರೋಪ ಸಿದ್ಧರಾಮಯ್ಯ ವಿರುದ್ಧ ಕೇಳಿ ಬಂದಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಎಂ.ಬಿ ಪಾಟೀಲ್,  ಸಿದ್ದರಾಮಯ್ಯ ದಲಿತರ ವಿರುದ್ಧ ಎಲ್ಲೂ ಮಾತನಾಡಿಲ್ಲ. ಆದರೂ ದಲಿತ ವಿರೋಧಿ ಎಂಬಂತೆ ಬಿಜೆಪಿ ಹೋರಾಟ ನಡೆಸುತ್ತಿರುವುದು ರಾಜಕೀಯ ಸಣ್ಣತನ. ದಲಿತರ ಬಗ್ಗೆ ಕಾಳಜಿ, ಬದ್ಧತೆ ಇರುವ ಸಿದ್ದರಾಮಯ್ಯ ದಲಿತರ ವಿರುದ್ಧ ಮಾತನಾಡಲು ಸಾಧ್ಯವಿಲ್ಲ. ದಲಿತರ ಬಗ್ಗೆ ಅವರಿಗೆ ಇರುವಷ್ಡು ಕಾಳಜಿ ಬೇರೆ ಯಾರಿಗೂ ಇಲ್ಲ. ಸಿದ್ದರಾಮಯ್ಯ ಅವರ ದಲಿತ ಪರ ಕಾಳಜಿಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ತಿರುಗೇಟು ನೀಡಿದರು.

ದಲಿತರನ್ನು ಬಳಸಿಕೊಂಡು ಬಿಜೆಪಿ ರಾಜಕಾರಣ ಮಾಡಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡು ಪ್ರತಿಭಟನೆ ಮಾಡುತ್ತಿದೆ ಎಂದು ಎಂ ಬಿ ಪಾಟೀಲ್ ಹರಿಹಾಯ್ದರು.

Key words: Dalit CM –issue-Former minister -MB Patil-challenged – BJP.

The post ದಲಿತ ಸಿಎಂ ವಿಚಾರ: ಅಧಿಕಾರದಲ್ಲಿರುವ ಬಿಜೆಪಿಗೆ ಸವಾಲು ಹಾಕಿದ ಮಾಜಿ ಸಚಿವ ಎಂ.ಬಿ ಪಾಟೀಲ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಟ್ ಕಾಯಿನ್ ದಂಧೆ ವಿಚಾರ: ಡಿಕೆಶಿ ಮತ್ತು ಸಿದ್ಧರಾಮಯ್ಯಗೆ ಸವಾಲು ಹಾಕಿದ ಸಚಿವ ಕೆ.ಎಸ್ ಈಶ್ವರಪ್ಪ.
ಕೊಪ್ಪಳ,ನವೆಂಬರ್,10,2021(www.justkannada.in):  ಬಿಟ್ ಕಾಯಿನ್ ದಂಧೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ಸ ನವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ದಂಧೆಯಲ್ಲಿ ಭಾಗಿಯಾಗಿದ್ದರೇ ಬಿಜೆಪಿಯವರ ಒಬ್ಬರ ಹೆಸರನ್ನಾದ್ರೂ ಹೇಳಲಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಗೆ ಸಚಿವ ಕೆ.ಎಸ್ ಈಶ್ವರಪ್ಪ ಸವಾಲು ಹಾಕಿದರು.

ಕೊಪ್ಪಳದಲ್ಲಿ ಈ ಕುರಿತು ಇಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ನವರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ಅಧಿಕಾರಿಗಳನ್ನ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬರೀ ಸುಳ್ಳು ಹೇಳುತ್ತಿದ್ದಾರೆ. ಪ್ರಾಮಾಣಿಕರಿದ್ರೆ ಡಿಕೆ ಶಿವಕುಮಾರ್ ದಾಖಲೆ ತೋರಿಸಲಿ. ಬಿಜೆಪಿಯ ಇಬ್ಬರ ಹೆಸರನ್ನಾದ್ರೂ ಹೇಳಿದ್ರೆ ನಾನೇ ಶ್ಲಾಘಿಸುತ್ತೇನೆ ಎಂದು ಟಾಂಗ್ ನೀಡಿದರು.

ಬಿಟ್ ಕಾಯಿನ್ ದಂಧೆ ವಿಚಾರದಲ್ಲಿ ಸಿಎಂ ಬೊಮ್ಮಾಯಿಗೆ ಕಂಟಕ ಇದೆ ಅಂತಿದ್ದಾರೆ. ಆದ್ರೆ ಈ ಬಗ್ಗೆ ದಾಖಲೆ ಕೊಡಲಿ ನೋಡೋಣ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

Key words: Bit coin –threading- issue-Minister- KS Eshwarappa- challenged- DK Shivakumar-Siddaramaiah.

The post ಬಿಟ್ ಕಾಯಿನ್ ದಂಧೆ ವಿಚಾರ: ಡಿಕೆಶಿ ಮತ್ತು ಸಿದ್ಧರಾಮಯ್ಯಗೆ ಸವಾಲು ಹಾಕಿದ ಸಚಿವ ಕೆ.ಎಸ್ ಈಶ್ವರಪ್ಪ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಉಪಚುನಾವಣೆ ಪ್ರಚಾರ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ: ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಮಾಜಿ ಸಿಎಂ ಸಿದ್ಧರಾಮಯ್ಯ.
ಸಿಂದಗಿ,ಅಕ್ಟೋಬರ್,18,2021(www.justkannada.in):  ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ, ಅವರು ರಾಜ್ಯದ ಜನರಿಗಾಗಿ ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಅವರೂ ಪಟ್ಟಿಕೊಡಲಿ, ಐದು ವರ್ಷದ ನನ್ನ ಆಡಳಿತದಲ್ಲಿ ನಾನು ಯಾವೆಲ್ಲಾ ಯೋಜನೆ ಜಾರಿ ಮಾಡಿದ್ದೆ ಎಂದು ಪಟ್ಟಿ ಕೊಡುತ್ತೇನೆ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಸವಾಲು ಹಾಕಿದರು.

ಸಿಂಧಗಿ ವಿಧಾನಸಭೆ ಕ್ಷೇತ್ರದ ಮೊರಟಗಿ ಗ್ರಾಮದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ್ ಮನಗೂಳಿ ಅವರ ಪರ ಪ್ರಚಾರ ಭಾಷಣ ಮಾಡಿದರು.

ಈ ವೇಳೆ  ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಿಷ್ಟು….

ಸಿಂಧಗಿ ಕ್ಷೇತ್ರದಿಂದ ಎಂ.ಸಿ ಮನಗೂಳಿಯವರು ಈ ಹಿಂದೆ ಶಾಸಕರಾಗಿ ಆಯ್ಕೆಯಾಗಿದ್ದರು, ಆದರೆ ದುರಾದೃಷ್ಟವಶಾತ್ ಅವರು ದೈವಾದೀನರಾಗಿದ್ದಾರೆ. ಅವರ ಅಗಲಿಕೆಯಿಂದ ತೆರವಾದ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯುತ್ತಿದೆ. ಇದನ್ನು ನಾವ್ಯಾರು ಬಯಸಿರಲಿಲ್ಲ. ಎಂ.ಸಿ ಮನಗೂಳಿಯವರು ಸಾಯುವ ಮುನ್ನ ನಮ್ಮ ಮನೆಗೆ ಬಂದಿದ್ದರು, ಆಗ ಅವರು ತಮ್ಮ ಮಗನನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ರಾಜಕೀಯವಾಗಿ ಬೆಳೆಸಿ ಎಂದು ನನ್ನ ಬಳಿ ಕೇಳಿಕೊಂಡಿದ್ದರು. ತಂದೆಯ ಇಚ್ಛೆಯಂತೆ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರಿದರು. ಈಗಿನ ಉಪಚುನಾವಣೆಯಲ್ಲಿ ನಮ್ಮ ಸರ್ವಸಮ್ಮತ ಅಭ್ಯರ್ಥಿ ಕೂಡ ಆಗಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವೊಂದು ಪಕ್ಷಕ್ಕೂ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗದ ಕಾರಣ ಕಾಂಗ್ರೆಸ್ ಮತ್ತು ಜೆಡಿಎಸ್ ನ ಸಮ್ಮಿಶ್ರ ಸರ್ಕಾರ ರಚನೆಯಾಯಿತು. ಯಡಿಯೂರಪ್ಪ ಅವರು ಅಧಿಕಾರ ಇಲ್ಲದೆ ಸುಮ್ಮನಿರೊ ಗಿರಾಕಿಯಲ್ಲ, ಹಾಗಾಗಿ ಎರಡೂ ಪಕ್ಷಗಳ ಶಾಸಕರಿಗೆ ಹಣ, ಅಧಿಕಾರದ ಆಮಿಷವೊಡ್ಡಿ ಅವರನ್ನು ಖರೀದಿಸಿ, ಅನೈತಿಕ ಮಾರ್ಗದಲ್ಲಿ ಸರ್ಕಾರ ರಚನೆ ಮಾಡಿದರು. ಬಿಜೆಪಿಯವರು ಯಡಿಯೂರಪ್ಪ ಅವರನ್ನು ಮುಂದೆ ಬಿಟ್ಟು ಕೋಟ್ಯಂತರ ರೂಪಾಯಿ ಖರ್ಚು ಮಾಡಿಸಿ, ಸರ್ಕಾರ ರಚನೆ ಮಾಡಿಸಿದ್ರು, ಎರಡು ವರ್ಷ ಅಸಗ್ತಾ ಇದ್ದ ಹಾಗೆ ಯಡಿಯೂರಪ್ಪ ಅವರನ್ನೇ ಕಿತ್ತು ಬಿಸಾಕಿದರು.

ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷ ಆಗಿದೆ, ರಾಜ್ಯದ ಜನರಿಗಾಗಿ ಏನೆಲ್ಲಾ ಕೆಲಸ ಮಾಡಿದ್ದಾರೆ ಎಂದು ಅವರೂ ಪಟ್ಟಿಕೊಡಲಿ, ಐದು ವರ್ಷದ ನನ್ನ ಆಡಳಿತದಲ್ಲಿ ನಾನು ಯಾವೆಲ್ಲಾ ಯೋಜನೆ ಜಾರಿ ಮಾಡಿದ್ದೆ ಎಂದು ಪಟ್ಟಿ ಕೊಡುತ್ತೇನೆ. ಇಂಧಗಿ ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹೋರಾಟ ಮಾಡಿದವರು ಎಂ.ಸಿ ಮನಗೂಳಿ ಅವರು, ಇವತ್ತು ಅವರ ಹೋರಾಟದ ಲಾಭವನ್ನು ಪಡೆಯಲು ಇನ್ಯಾರೋ ಹೊರಟಿದ್ದಾರೆ. ಅಂಥವರಿಗೆ ಮತ ನೀಡಬಾರದು. ಕೃಷಿಭಾಗ್ಯ, ಕ್ಷೀರಧಾರೆ, ಪಶುಭಾಗ್ಯ, ಶೂ ಭಾಗ್ಯ, ಶಾದಿಭಾಗ್ಯ, ವಿದ್ಯಾಸಿರಿ, ಮಾತೃಪೂರ್ಣ ಹೀಗೆ ನಮ್ಮ‌ ಸರ್ಕಾರ ಹಲವು ಯೋಜನೆಗಳು ಇಂದು ಸ್ಥಗಿತಗೊಂಡಿವೆ. ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದ್ದಾರೆ.

ಕೊರೊನಾ ಹೆಚ್ಚಿರೋದ್ರಿಂದ ಲಾಕ್ ಡೌನ್ ಇದೆ, ಜನರಿಗೆ ದುಡಿಮೆ ಇಲ್ಲ, ಹೊಟ್ಟೆಪಾಡಿಗೂ ಕಷ್ಟ ಆಗಿದೆ ಉಚಿತವಾಗಿ ಹತ್ತು ಕೆ.ಜಿ ಅಕ್ಕಿ ಕೊಡಿ, ಪ್ರತಿ ಬಿಪಿಎಲ್ ಕುಟುಂಬಕ್ಕೆ ಹತ್ತು ಸಾವಿರ ಧನಸಹಾಯ ಮಾಡಿ ಎಂದು ಸದನದಲ್ಲಿ ಹೇಳಿದೆ, ಅದಕ್ಕೆ ಯಡಿಯೂರಪ್ಪ ಸರ್ಕಾರದ ಬಳಿ ಹಣವಿಲ್ಲ ಎಂದರು. ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಕೊಡ್ತೀವಿ ಎಂದು ಹೇಳಿ ಇವತ್ತಿನವರೆಗೆ ನಯಾಪೈಸೆ ಪರಿಹಾರ ನೀಡಿಲ್ಲ.

ಜನ ಕೊರೊನಾದಿಂದ ನರಳುತ್ತಿರುವಾಗ ಸರ್ಕಾರ ಆಸ್ಪತ್ರೆ, ಆಕ್ಸಿಜನ್, ಹಾಸಿಗೆಗಳು, ವೆಂಟಿಲೇಟರ್, ಆಂಬುಲೆನ್ಸ್ ವ್ಯವಸ್ಥೆ ಮಾಡದೆ ಬೀದಿ ಬೀದಿಯಲ್ಲಿ ಸಾಯಲು ಬಿಟ್ರು. ರಾಜ್ಯದಲ್ಲಿ ಕನಿಷ್ಟ 4 ಲಕ್ಷ ಮತ್ತು ದೇಶದಲ್ಲಿ ಸುಮಾರು 50 ಲಕ್ಷ ಜನ ಕೊರೊನಾದಿಂದ ಸತ್ತಿದ್ದಾರೆ. ಇಂಥಾ ಕೊಲೆಗಡುಕ ಸರ್ಕಾರಕ್ಕೆ ನಿಮ್ಮ ಮತ ನೀಡ್ತೀರಾ? ಎಂದು ಜನ ಯೋಚನೆ ಮಾಡಬೇಕು ಎಂದು ಸಿದ್ಧರಾಮಯ್ಯ ಹೇಳಿದರು.

ನಮ್ಮ ಸರ್ಕಾರ ಐದು ವರ್ಷಗಳಲ್ಲಿ ಹದಿನೈದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಿತ್ತು, ಈಗಿನ ಸರ್ಕಾರ ಒಂದೇ ಒಂದು ಮನೆ ಕಟ್ಟಿ ಕೊಟ್ಟ ಉದಾಹರಣೆ ಇದ್ದರೆ ತೋರಿಸಿ ನೋಡೋಣ. ನಾವು ಕೊಟ್ಟಿದ್ದ ಕೆಲವು ಮನೆಗಳಿಗೆ ಹಣ ಬಿಡುಗಡೆ ಮಾಡದೆ ಲಾಕ್ ಮಾಡಿದ್ದಾರೆ. ಪಾಪ ಬಡವರು ಮನೆ ಇಲ್ಲದೆ ಎಲ್ಲಿಗೆ ಹೋಗಬೇಕು? ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಏಳು ವರ್ಷ ಆಯ್ತಲ್ಲಾ ನಿಮಗೆಲ್ಲಾ ಅಚ್ಚೇ ದಿನ ಬಂತಾ?

ಇದೇ ವೇಳೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಸಿದ್ಧರಾಮಯ್ಯ, ಉದ್ಯೋಗ ಖಾತ್ರಿ ಯೋಜನೆ, ಆಹಾರ ಸುರಕ್ಷತಾ ಕಾಯಿದೆ, ಮಾಹಿತಿ ಹಕ್ಕು ಕಾಯಿದೆ ಜಾರಿಗೆ ತಂದಿದ್ದು ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರ. ಹಾಗಾದರೆ ನರೇಂದ್ರ ಮೋದಿ ಅವರ ಕೊಡುಗೆ ಏನು? ಅಚ್ಚೇ ದಿನ್ ಬರುತ್ತೆ ಎಂದು ಮೋದಿ ಹೇಳಿದ್ರು, ಅವರು ಅಧಿಕಾರಕ್ಕೆ ಬಂದು ಏಳು ವರ್ಷ ಆಯ್ತಲ್ಲಾ ನಿಮಗೆಲ್ಲಾ ಅಚ್ಚೇ ದಿನ ಬಂತಾ? ಎಂದು ಲೇವಡಿ ಮಾಡಿದರು.

ಈಗ ಪೆಟ್ರೋಲ್ ಬೆಲೆ 110, ಡೀಸೆಲ್ ಬೆಲೆ 100, ಗ್ಯಾಸ್ ಬೆಲೆ 950 ರೂಪಾಯಿ ಆಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎದ್ವಾತದ್ವಾ ತೆರಿಗೆ ಹೆಚ್ಚಳ ಮಾಡಿರುವ ಕಾರಣ ಇವುಗಳ ಬೆಲೆ ಗಗನಕ್ಕೇರಿದೆ. ಒಂದು ಲೀಟರ್ ಪೆಟ್ರೋಲ್ ನ ನೈಜ ಬೆಲೆ 45 ರೂಪಾಯಿ, ಉಳಿದ 60 ರೂಪಾಯಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ತೆರಿಗೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಎಂದು ಯುವಕರಿಗೆ ಮೋದಿ ಭರವಸೆ ನೀಡಿದ್ರು, ಪಾಪ ಯುವಕರು ನಂಬಿ ಓಟು ಹಾಕಿ ಗೆಲ್ಲಿಸಿದ್ರು, ಈಗ ಹನ್ನೆರಡು ಕೋಟಿ ಉದ್ಯೋಗ ಕಿತ್ತುಕೊಂಡು ಹೋಗಿದೆ. ಜನ ಉದ್ಯೋಗ ಕೇಳಿದ್ರೆ ಪಕೋಡ ಮಾರಿ ಎಂದು ಉಪದೇಶ ಕೊಡ್ತಾರೆ. ಮೊದಲು ಮೋದಿ ಮೋದಿ ಎಂದು ಕೂಗುತ್ತಿದ್ದವರೇ ಇಂದು ಮೋದಿ ಹೆಸರು ಕೇಳಿದರೆ ಉರಿದು ಬೀಳ್ತಿದ್ದಾರೆ. ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಿಷನ್ ಹಾನಗಲ್, ಮಿಷನ್ ಸಿಂಧಗಿ ಎಂಬ ಅಭಿವೃದ್ಧಿ ಯೋಜನೆ ಘೋಷಣೆ ಮಾಡಿದ್ದಾರೆ. ಬಿಜೆಪಿ ಸರ್ಕಾರ ಬಂದು ಎರಡು ವರ್ಷ ಆಯ್ತಲ್ಲಾ ಇವತ್ತು ಅವರಿಗೆ ಹಾನಗಲ್ ಮತ್ತು ಸಿಂಧಗಿ ನೆನಪಾಗಿದ್ದಾ? ಇಂಥಾ ಬೂಟಾಟಿಕೆಯ ಮಾತುಗಳನ್ನು ನಂಬಿ ಜನ ಮೋಸಹೋಗಬಾರದು, ಬಿಜೆಪಿಯವರು ಸುಳ್ಳಿನ ಕಾರ್ಖಾನೆಯನ್ನೇ ನಡೆಸೋರು. ಕರ್ನಾಟಕದಲ್ಲಿ ಬಿಜೆಪಿ ಜೀವಂತವಾಗಿರೋದು ನರೇಂದ್ರ ಮೋದಿ ಅವರ ಹೆಸರೇಳಿಕೊಂಡು. ಇಲ್ಲಿನ ನಾಯಕರಿಗೆ ಮತ ಕೇಳಲು ಸ್ವಂತ ವರ್ಚಸ್ಸು ಇಲ್ಲ.

14ನೇ ಹಣಕಾಸು ಶಿಫಾರಸಿನ ಪ್ರಕಾರ ರಾಜ್ಯದ ತೆರಿಗೆ ಪಾಲು 38,000 ಕೋಟಿ ರೂಪಾಯಿ ಬರುತ್ತಿತ್ತು. ಈಗದು 20,000 ಕೋಟಿ ರೂಪಾಯಿಗೆ ಬಂದು ನಿಂತಿದೆ. ಕೇಂದ್ರದ ಸಹಾಯಧನ, ಜಿ.ಎಸ್.ಟಿ ಪರಿಹಾರದ ಹಣ ಇವೆಲ್ಲಾ ಕಡಿಮೆಯಾಗಿ ರಾಜ್ಯಕ್ಕೆ ಕನಿಷ್ಟ. 40,000 ಕೋಟಿ ನಷ್ಟವಾಗ್ತಿದೆ. ರಾಜ್ಯ ಬಿಜೆಪಿ ನಾಯಕರ ಹೇಡಿತನ ಮತ್ತು ಗುಲಾಮಗಿರಿ ಇಷ್ಟಕ್ಕೆಲ್ಲಾ ಕಾರಣ. ಈ ಅನ್ಯಾಯಗಳ ಬಗ್ಗೆ ಒಮ್ಮೆಯಾದರೂ ಬಾಯಿಬಿಟ್ಟು ಮಾತನಾಡಿದ್ದಾರ? ನಮ್ಮ ಸರ್ಕಾರವೇ ಅಧಿಕಾರದಲ್ಲಿ ಇದ್ದಿದ್ದರೆ ನರೇಂದ್ರ ಮೋದಿ ಅವರ ಮುಂದೆ ಧರಣಿ ಮಾಡಿ ನಮ್ಮ ಪಾಲಿನ ಹಣವನ್ನು ವಸೂಲಿ ಮಾಡಿಕೊಂಡು ಬರ್ತಿದ್ದೆ. ರಾಜ್ಯ ಬಿಜೆಪಿಯವರು ತಮ್ಮ ಸ್ವಾಮಿನಿಷ್ಠೆಗೆ ರಾಜ್ಯವನ್ನು ಬಲಿಕೊಡಲು ಹೊರಟಿದ್ದಾರೆ. ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕ?

ರಾಜ್ಯಕ್ಕೆ ಬಿಜೆಪಿ ಮಾಡಿರುವ ಅನ್ಯಾಯಗಳಿಗೆ ತಕ್ಕ ಉತ್ತರ ನೀಡಲು ಜನರಿಗೆ ಉಪಚುನಾವಣೆಯಲ್ಲಿ ಒಂದು ಅವಕಾಶ ಇದೆ. ಹಾಗಾಗಿ ಕಾಂಗ್ರೆಸ್ ಗೆ ಮತ ನೀಡುವ ಮೂಲಕ ಅಶೋಕ್ ಮನಗೂಳಿ ಅವರನ್ನು ವಿಧಾನಸಭೆಗೆ ಕಳಿಸಿಕೊಡಿ ಎಂದು ಸಿದ್ಧರಾಮಯ್ಯ  ಮನವಿ ಮಾಡಿದರು.

Key words:  By-election –campaign-  Former CM -Siddaramaiah -challenged – state government

The post ಉಪಚುನಾವಣೆ ಪ್ರಚಾರ: ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ: ರಾಜ್ಯ ಸರ್ಕಾರಕ್ಕೆ ಸವಾಲೆಸೆದ ಮಾಜಿ ಸಿಎಂ ಸಿದ್ಧರಾಮಯ್ಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬೆಲೆ ಏರಿಕೆ ವಿರೋಧಿಸಿ ‘ಎತ್ತಿನಗಾಡಿ ಚಲೋ ನಡೆಸಿದ ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಶ್ರೀರಾಮುಲು.
ಬೆಂಗಳೂರು,ಸೆಪ್ಟಂಬರ್,13,2021(www.justkannada.in):  ತೈಲ ಬೆಲೆ ದಿನನಿತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಎತ್ತಿನಗಾಡಿ ಚಲೋ ನಡೆಸಿದ ಹಿನ್ನೆಲೆ ಸಚಿವ ಶ್ರೀರಾಮುಲು ಕಾಂಗ್ರೆಸ್ ಗೆ ಸವಾಲೊಂದನ್ನು ಹಾಕಿದ್ದಾರೆ.

ಕಾಂಗ್ರೆಸ್ ಗೆ ಸವಾಲೊಂದನ್ನ ಹಾಕುತ್ತೇನೆ.  ಅವರಿಗೆ ದೇಶದ ಬಗ್ಗೆ ಕಾಳಜಿ ಇದ್ದರೇ ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆಯನ್ನ ಕಡಿಮೆ ಮಾಡಲಿ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಕಾಂಗ್ರೆಸ್ ಅಂದ್ರೆ ಗಿಮಿಕ್, ಗಿಮಿಕ್ ಅಂದ್ರೆ ಕಾಂಗ್ರೆಸ್ ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಪುಕ್ಕಟೆ ಪಬ್ಲಿಸಿಟಿಗಾಗಿ ಎತ್ತಿನ ಬಂಡಿಯಲ್ಲಿ ಬಂದಿದ್ದಾರೆ ಎಂದು ಸಚಿವ ಶ್ರೀರಾಮುಲು ಲೇವಡಿ ಮಾಢಿದರು.

Key words: Minister- Sriramulu -challenged – Congress – price hike.

The post ಬೆಲೆ ಏರಿಕೆ ವಿರೋಧಿಸಿ ‘ಎತ್ತಿನಗಾಡಿ ಚಲೋ ನಡೆಸಿದ ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಶ್ರೀರಾಮುಲು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸವಾಲು ಹಾಕಿದ ಸಿಎಂ ಬಿಎಸ್ ವೈ…
ಬೆಂಗಳೂರು,ಫೆಬ್ರವರಿ,5,2021(www.justkannada.in): ಇತ್ತೀಚೆಗೆ ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲನುಭವಿಸಿದೆ. ಲೋಕಸಭಾ ಚುನಾವಣೆಯಿಂದ ಕಾಂಗ್ರೆಸ್ ಸೋಲನುಭವಿಸಿದೆ. ಉಪಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ಮುಂದಿನ ಮೂರು ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದು  ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸಿಎಂ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಪ್ರಸ್ತಾಪ ಚರ್ಚೆ ವೇಳೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಹೀಗಾಗಿ ಮುಂದಿನ ಮೂರು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲಿದೆ. ನಾನು ಸದನದಲ್ಲಿ ಸವಾಲು ಹಾಕುತ್ತೇನೆ ಎಂದರು.

ಇದಕ್ಕೆ  ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನಾವು ಅಧಿಕಾರದಲ್ಲಿದ್ದಾಗ ನೀವು ಚುನಾವಣೆಗಳಲ್ಲಿ ಸೋತಿರಲಿಲ್ಲವೆ..? ಅಧಿಕಾರದಲ್ಲಿರುವಾಗ ಏನೇನು ಆಗುತ್ತೆ ಎಂಬುದು ಗೊತ್ತು ಎಂದರು. ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಯಡಿಯೂರಪ್ಪ ಇತ್ತೀಚಿನ ಚುನಾವಣೆಗಳಲ್ಲಿ ಕಾಂಗ್ರೆಸ್ ದಯನೀಯ ಸೋಲನುಭವಿಸಿದೆ. ಈ ಚುನಾವಣೆಯಿಂದ ನಾಯಕತ್ವವನ್ನೇ ಕಳೆದುಕೊಂಡಿದೆ ಎಂದರು.

ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಹಾಗಿದ್ದರೆ ವಿಧಾನಸಭೆ ವಿಸರ್ಜನೆ ಮಾಡಿ ನೋಡೋಣಾ. ಎಲ್ಲರೂ ಮತ್ತೆ ಚುನಾವಣೆ ಎದುರಿಸೋಣ. ಆ ವೇಳೆ ಯಾರು ಅಧಿಕಾರಕ್ಕೆ ಬರಲಿದ್ದಾರೆ ನೋಡೋಣ ಎಂದರು.

Key words: CM BS Yeddyurappa- challenged- opposition leader -Siddaramaiah.

The post ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಸವಾಲು ಹಾಕಿದ ಸಿಎಂ ಬಿಎಸ್ ವೈ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಆಸ್ತಿ ತೆರಿಗೆ ಹೆಚ್ಚಳ, ಜನತೆ ಈಗಲಾದರೂ ಎಚ್ಚೆತ್ತು ಸರ್ಕಾರವನ್ನು ಪ್ರಶ್ನಿಸಬೇಕು” : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮೈಸೂರು,ಜನವರಿ,19,2021(www.justkannada.in) : ಆಸ್ತಿ ತೆರಿಗೆ ಹೊಸ ತಿದ್ದುಪಡಿ ಪ್ರಕಾರ ಖಾಲಿ ಇರುವ ನಿವೇಶನಗಳಿಗೂ ಪೂರ್ಣ ಪ್ರಮಾಣದ ತೆರಿಗೆ ಕಟ್ಟಬೇಕಾಗುತ್ತದೆ. ರಾಜ್ಯದ ಜನತೆ ಈಗಲಾದರೂ ಎಚ್ಚೆತ್ತು  ಸರ್ಕಾರವನ್ನು ಪ್ರಶ್ನಿಸಬೇಕು ಎಂದು ಆಸ್ತಿ ತೆರಿಗೆ ಹೆಚ್ಚಳದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ರೋಶವ್ಯಕ್ತಪಡಿಸಿದರು.ನಗರದ  ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಜ್ಯದ ೮ ಮಹಾನಗರ ಪಾಲಿಕೆಗಳ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರದ ವಿರುದ್ಧ ಕಿಡಿಕಾರಿದರು.ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಯನ್ನು ಕ್ರಮವಾಗಿ ಶೇ. ೦.೩ ರಿಂದ  ಶೇ.೧ ಕ್ಕೆ, ಶೇ ೦.೫ ರಿಂದ ಶೇ ೧.೫ ರಷ್ಟು ಹೆಚ್ಚಿಸಿದೆ. ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ ೪೦ ಪೈಸೆ ಏರಿಕೆ ಮಾಡಿ ಒಂದೂವರೆ ತಿಂಗಳು ಕೂಡ ಆಗಿಲ್ಲ. ಇದೀಗ ಏಕಾಏಕಿ ಆಸ್ತಿ ತೆರಿಗೆಯನ್ನ ಹೆಚ್ಚಳ ಮಾಡಿದೆ ಎಂದು ದೂರಿದರು.

key words : Property-tax-hike-People-still-awake-government-should-challenged-KPCC-spokesperson-M.Laxman

The post “ಆಸ್ತಿ ತೆರಿಗೆ ಹೆಚ್ಚಳ, ಜನತೆ ಈಗಲಾದರೂ ಎಚ್ಚೆತ್ತು  ಸರ್ಕಾರವನ್ನು ಪ್ರಶ್ನಿಸಬೇಕು” : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ : ಸಿದ್ದರಾಮಯ್ಯ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು
ಮೈಸೂರು,ಡಿಸೆಂಬರ್,19,2020(www.justkannada.in) : ಜೆಡಿಎಸ್‌ ಸ್ಥಾನ ಗಳಿಕೆ, ದೇವೇಗೌಡರು, ನನ್ನ ಬಗ್ಗೆ ಅಡಿಗಡಿಗೂ ಟೀಕಿಸುವ ಸಿದ್ದರಾಮಯ್ಯರಿಗೆ ಒಂದು ಸವಾಲು. ರಾಷ್ಟ್ರೀಯ ಪಕ್ಷದ ನೆರಳಲ್ಲಿರುವ ತಾವು ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಅವರ ಉಡಾಫೆ ಮಾತುಗಳಿಗೆ ಪ್ರತಿಕ್ರಿಯಿಸಬಾರದೆಂದು ಇಚ್ಚಿಸಿದ್ದೆ. ಆದರೆ, ಚಾಮುಂಡೇಶ್ವರಿಯಲ್ಲಿನ ಭಾಷಣದಿಂದ ಹೊಮ್ಮಿರುವ ಅವರ ದ್ವಂದ್ವ ನಿಲುವಿನ ಬಗ್ಗೆ ಮಾತಾಡಬೇಕಿದೆ. ಅಲ್ಲಿ ಅವರು ಏನಾದರೂ ಹೇಳಿರಲಿ. ಅದರೆ, ಒಳಒಪ್ಪಂದದ ಆರೋಪ, ಕುಮಾರಸ್ವಾಮಿಯನ್ನು ಸಿಎಂ ಆಗಲು ಬಿಡುತ್ತಿರಲಿಲ್ಲ ಎಂಬ ದ್ವಂದ್ವದ ಬಗ್ಗೆ ಮಾತಾಡುವೆ ಎಂದಿದ್ದಾರೆ.

ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿದ ಬಳಿಕ ಜೆಡಿಎಸ್‌ ಸ್ಥಾನ ಗಳಿಕೆ, ನಮ್ಮ ನಾಯಕತ್ವಗಳ ಬಗ್ಗೆ ಮಾತಾಡಿ. ಆಗ ನಿಮ್ಮ ತಾಕತ್ತು ಒಪ್ಪೋಣ ಎಂದು ಟಾಂಗ್ ನೀಡಿದ್ದಾರೆ.

ಸಿದ್ದರಾಮಯ್ಯ ರಾಜಕೀಯ ಒಳಒಪ್ಪಂದಗಳ ಜನಕ

ಸಿದ್ದರಾಮಯ್ಯನವರೇ ಎಂದೂ ರಾಜಕೀಯ ಒಳಒಪ್ಪಂದದ ಬಗ್ಗೆ ಮಾತಾಡಬೇಡಿ. ತಾವು ರಾಜಕೀಯ ಒಳಒಪ್ಪಂದಗಳ ಜನಕ. ಅದು ಯಾವಾಗಲೂ ಸಾಬೀತಾಗಿದೆ.

ಇನ್ನೆಂದು ಜೆಡಿಎಸ್‌ನ ಸ್ಥಾನಗಳಿಕೆ ಬಗ್ಗೆ ಲಘುವಾಗಿ ಮಾತಾಡಬೇಡಿ. ಸ್ವತಂತ್ರ ಪ್ರಾದೇಶಿಕ ಪಕ್ಷ ಕಟ್ಟಲು ಬೇಕಿರುವ ನಾಯಕತ್ವ, ಅದು ಬೇಡುವ ಶ್ರಮದ ಬಗ್ಗೆ ನಿಮಗೆ ಅರಿವಿಲ್ಲ. ನಿಮಗೆ ಅದು ಸಾಧ್ಯವೂ ಇಲ್ಲ ಎಂದು ತಿಳಿಸಿದ್ದಾರೆ.

English summary….

Build a regional party and show me by winning at least 10 seats in the State: HDK challenges Siddu

Mysuru, Dec. 19, 2020 (www.justkannada.in): “I would like to challenge Siddaramaiah, who keeps on criticizing JDS, H.D. Devegowda, and me. Let him build a regional party and win at least 10 seats on his own,” said former Chief Minister H.D. Kumaraswamy.

In his response to Siddaramaiah’s criticism, H.D. Kumaraswamy said, “I wanted to keep quiet and not respond to his careless words. But he has forced me to talk from his dual views during his recent visit to the Chamundeshwari Assembly constituency. I just want to answer his dual-view on the secret nexus, and he would not have allowed me to become the CM if he wanted to.

“I challenge him. Let him build a regional party and win at least ten seats on his strength. Let him talk about JDS and leadership afterward. Let him prove his strength by doing this,” he said.

Further, he said Siddaramaiah himself is the father of the secret nexus. It has been proved several times. “I warn him not to speak about JDS lightly. He doesn’t have the leadership quality or hard work that is required to build a regional party. It is not possible for him,” he said.

Keywords: H.D. Kumaraswamy/ Siddaramaiah/ JDS/ regional party

key words : Regional-party-Win-10 places-your-ability-show- Siddaramaiah-challenged-H.D.Kumaraswamy

The post ಪ್ರಾದೇಶಿಕ ಪಕ್ಷ ಕಟ್ಟಿ, ನಿಮ್ಮ ಸಾಮರ್ಥ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ : ಸಿದ್ದರಾಮಯ್ಯ ಅವರಿಗೆ ಎಚ್.ಡಿ.ಕುಮಾರಸ್ವಾಮಿ ಸವಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.