Tag: Chamarajanagar
ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನಿಂದ ಕಣ್ಣೊರೆಸುವ ಕೆಲಸ –ಕೇಂದ್ರ ಗೃಹ ಸಚಿವ ಅಮಿತ್ ಶಾ.
ಚಾಮರಾಜನಗರ,ಏಪ್ರಿಲ್,24,2023(www.justkannada.in): ಮುಸ್ಲಿಂ, ಎಸ್.ಸಿ ಎಸ್.ಟಿ ಸಮುದಾಯಕ್ಕೆ ಮೀಸಲಾತಿ ನೀಡಿದ್ದು ಬಿಜೆಪಿ ಸರ್ಕಾರ. ಆದರೆ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಕಣ್ಣೊರೆಸುವ ಕೆಲಸ ಮಾಡಿದೆ ಅಷ್ಟೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟೀಕಿಸಿದರು.
ಚಾಮರಾಜನಗರ...
ವರುಣಾ, ಚಾಮರಾಜನಗರ ಎರಡೂ ಕಡೆ ವಿ.ಸೋಮಣ್ಣ ಗೆಲ್ಲಲ್ಲ- ಶಾಸಕ ಪುಟ್ಟರಂಗಶೆಟ್ಟಿ ..
ಚಾಮರಾಜನಗರ,ಏಪ್ರಿಲ್,12,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದ್ದು ಈ ಮಧ್ಯೆ ನಿನ್ನೆ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.
ಈ ಕುರುತು...
ಡಿ.12ರಂದು ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ: ವಿವಿಧ ಕಾಮಗಾರಿಗೆ ಚಾಲನೆ.
ಬೆಂಗಳೂರು,ಡಿಸೆಂಬರ್,10,2022(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಿದೆ.
ಬಿಜೆಪಿ ಸರಣಿ ಸಭೆಗಳ ಮೂಲಕ ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಈ ನಡುವೆ...
ಸಚಿವ ವಿ.ಸೋಮಣ್ಣಗೆ ಕಪ್ಪು ಬಾವುಟ ಪ್ರದರ್ಶನ: ಪೊಲೀಸರ ವಿರುದ್ಧ ಕೆಂಡಾಮಂಡಲ.
ಚಾಮರಾಜನಗರ,ಸೆಪ್ಟಂಬರ್,28,2022(www.justkannada.in): ಚಾಮರಾಜನಗರ ದಸರಾ ಮಹೋತ್ಸವ ಉದ್ಘಾಟನೆ ವೇಳೆ ಉಸ್ತುವಾರಿ ಸಚಿವ ಸೋಮಣ್ಣ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಿರುವ ಘಟನೆ ನಡೆದಿದೆ.
ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ಈ ಘಟನೆ ನಡೆದಿದೆ. ಉದ್ಘಾಟನೆ ವೇಳೆ...
ಮಗು ಮಾರಾಟ ಪ್ರಕರಣ: ದೂರು ದಾಖಲಾದ 24 ಗಂಟೆಯೊಳಗೆ ತಾಯಿ ಮಡಿಲು ಸೇರಿದ ಮಗು
ಚಾಮರಾಜನಗರ,ಸೆಪ್ಟಂಬರ್,22,2022(www.justkannada.in): ಚಾಮರಾಜನಗರದಲ್ಲಿ ಮಗು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾದ 24 ಗಂಟೆಯೊಳಗೆ ಪೊಲೀಸರು ಮಗುವನ್ನ ಪತ್ತೆ ಹಚ್ಚಿ ತಾಯಿ ಮಡಿಲಿಗೆ ಸೇರಿಸಿದ್ದಾರೆ.
ಹೊಟೇಲ್ ಕಾರ್ಮಿಕ ಬಸವ ಎಂಬಾತ ತನ್ನ 25 ದಿನಗಳ ಹಸುಗೂಸನ್ನು...
ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆ..
ಚಾಮರಾಜನಗರ,ಮೇ,16,2022(www.justkannada.in): ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸ್ಕಂದಗಿರಿಯಲ್ಲಿ(ಪಾರ್ವತಿ ಬೆಟ್ಟ) ನಿನ್ನೆ ನಡೆದ ರಥೋತ್ಸವದ ವೇಳೆ ರಥದ ಚಕ್ರ ಹರಿದು ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಿನ್ನೆ ರಥೋತ್ಸವದಲ್ಲಿ ರಥದ...
ಪರಿಷತ್ ಚುನಾವಣೆ ಗೆಲ್ಲಲು ಕೇಸರಿ ಪಾಳಯ ತಂತ್ರ: ನ.19 ರಂದು ಜನ ಸ್ವರಾಜ್ ಯಾತ್ರೆಗೆ...
ಮೈಸೂರು,ನವೆಂಬರ್,13,2021(www.justkannada.in): ರಾಜ್ಯ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಮೂರು ಪಕ್ಷಗಳು ಕಸರತ್ತು ನಡೆಸುತ್ತಿದ್ದು, ಪರಿಷತ್ ನಲ್ಲಿ ನ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಲು ಕೇಸರಿ...
ಅಪವಾದ ಲೆಕ್ಕಿಸದೇ ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ: ಐಟಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ…?
ಮೈಸೂರು,ಅಕ್ಟೋಬರ್,7,2021(www.justkannada.in): ಚಾಮರಾಜನಗರಕ್ಕೆ ಭೇಟಿಕೊಟ್ಟರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪವಾದ ಹಿನ್ನೆಲೆ, ಈ ಅಪವಾದವನ್ನೂ ಲೆಕ್ಕಿಸದೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದಾರೆ.
ಚಾಮರಾಜನಗರದಲ್ಲಿ ರಾಷ್ಟ್ರಪತಿಗಳ ಜೊತೆ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮವಿದ್ದು ಈ...
ಚಾಮರಾಜನಗರ ಜಿಲ್ಲೆಗೆ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ- ಸಿಎಂ ಬಸವರಾಜ ಬೊಮ್ಮಾಯಿ.
ಮೈಸೂರು,ಅಕ್ಟೋಬರ್,6,2021(www.justkannada.in): ನಾಳೆ ಮಾತ್ರ ಅಲ್ಲ ಇನ್ನೂ ಹಲವು ಬಾರಿಯೂ ನಾನು ಚಾಮರಾಜ ನಗರಕ್ಕೆ ಭೇಟಿ ನೀಡುತ್ತೇನೆ. ಅಲ್ಲಿಗೆ ಹೋದ್ರೆ ಅಧಿಕಾರ ಹೋಗುತ್ತದೆ ಎಂಬುದು ಸರಿಯಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಾಳೆ ಮೈಸೂರು...
ಚಾಮರಾಜನಗರ ಜಿಲ್ಲಾಡಳಿತದಿಂದ ಎಡವಟ್ಟು: ದೇವಸ್ಥಾನದಲ್ಲಿದ್ದ ಮೈಸೂರು ಮಹಾರಾಜರ ಫೋಟೋಗಳು ತೆರವು.
ಚಾಮರಾಜನಗರ,ಸೆಪ್ಟಂಬರ್,12,2021(www.justkannada.in): ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನ ನಾಥಸ್ವಾಮಿ ದೇವಾಲಯದಲ್ಲಿ ಹಾಕಲಾಗಿದ್ದ ಮೈಸೂರು ಮಹಾರಾಜರ ಫೋಟೋಗಳನ್ನ ತೆರವು ಮಾಡುವುದರ ಮೂಲಕ ಚಾಮರಾಜನಗರ ಜಿಲ್ಲಾಡಳಿತದಿಂದ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.
ಈ ಮೂಲಕ ಮೈಸೂರು ಮಹಾರಾಜರಿಗೆ ಅವಮಾನವಾದಂತಾಗಿದೆ. ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನ ನಾಥಸ್ವಾಮಿ...