30.8 C
Bengaluru
Friday, June 2, 2023
Home Tags Chamundeshwari

Tag: Chamundeshwari

ಉಪ್ಪು ಮುಟ್ಟಿ ಪ್ರಮಾಣ ಮಾಡುವ ಮೂಲಕ ಹೊಂದಾಣಿಕೆ ಆರೋಪ ತಳ್ಳಿ ಹಾಕಿದ ಕಾಂಗ್ರೆಸ್ ಅಭ್ಯರ್ಥಿ...

0
ಮೈಸೂರು,ಮೇ,11,2023(www.justkannada.in): ತಮ್ಮ ವಿರುದ್ಧ ಹೊಂದಾಣಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ ಉಪ್ಪು ಮುಟ್ಟಿ ಪ್ರಮಾಣ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಉಪ್ಪು ಮುಟ್ಟಿ ಪ್ರಮಾಣ ಮಾಡುವ...

ಎಲ್ಲಾ ಭರವಸೆ ಈಡೇರಿಸಿದ್ದೇನೆ ಎನ್ನುವ ಸಿದ್ಧರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತಿದ್ದೇಕೆ..? ಶಾಸಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ.

0
ಶಿವಮೊಗ್ಗ,ಮಾರ್ಚ್,8,2023(www.justkannada.in): ಸಿದ್ಧರಾಮಯ್ಯ  ಎಲ್ಲಾ ಭರವಸೆ ಈಡೇರಿಸಿದ್ದಾರೆ ಎನ್ನುತ್ತಾರೆ ಬೇಡಿಕೆ ಈಡೇರಿಸಿದ್ದರೇ ಚಾಮುಂಡೇಶ್ವರಿಯಲ್ಲಿ ಯಾಕೆ ಸೋತರು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಪ್ರಶ್ನಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಕೆ.ಎಸ್ ಈಶ್ವರಪ್ಪ,  ಸಿದ‍್ಧರಾಮಯ್ಯ...

ಸಿದ್ಧರಾಮಯ್ಯಗೆ ಧಮ್ ಇದ್ದರೇ ಬಾದಾಮಿಯಿಂದ ಇಲ್ಲವೇ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿ- ನಳೀನ್ ಕುಮಾರ್ ಕಟೀಲ್...

0
ಬಾಗಲಕೋಟೆ,ಅಕ್ಟೋಬರ್,31,2022(www.justkannada.in): ಸಿದ್ಧರಾಮಯ್ಯಗೆ ಧಮ್ ಇದ್ದರೇ ಬಾದಾಮಿಯಿಂದ ಇಲ್ಲವೇ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್ ಕುಮಾರ್ ಕಟೀಲ್ ಸವಾಲು ಹಾಕಿದರು. ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್,  ಕಳೆದ ಬಾರಿ...

ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿ: ಸಾಂಪ್ರದಾಯಿಕ ಪೂಜೆ ಸಲ್ಲಿಕೆ.

0
ಮೈಸೂರು,ಅಕ್ಟೋಬರ್,5,2022(www.justkannada.in):  ಮೈಸೂರು ದಸರಾ ಜಂಬೂ ಸವಾರಿಮೆರವಣಿಗೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು ಈ ನಡುವೆ ಮೈಸೂರು ಅರಮನೆಗೆ ಆಗಮಿಸಿದ ಉತ್ಸವ ಮೂರ್ತಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಚಾಮುಂಡಿಬೆಟ್ಟದಿಂದ ತೆರೆದ ವಾಹನದಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ...

 ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರ್ತೀನಿ ಅಂದಿದ್ದು ಚುನಾವಣೆಗೆ ನಿಲ್ಲಲು ಅಲ್ಲ- ಮಾಜಿ ಸಿಎಂ ಹೆಚ್.ಡಿಕೆ...

0
ರಾಮನಗರ,ಫೆಬ್ರವರಿ,13,2022(www.justkannada.in):  ಮುಂದಿನ ಚುನಾವಣೆಗೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರ್ತೇನೆ ಎಂದು ಹೇಳಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ...

ಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ- ಸಿದ್ಧರಾಮಯ್ಯ ವಿರುದ್ಧ...

0
ಬೆಂಗಳೂರು,ಡಿಸೆಂಬರ್,8,2021(www.justkannada.in): ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ...

ಕಡೇ ಆಷಾಢ ಶುಕ್ರವಾರ ಹಿನ್ನೆಲೆ: ತಾಯಿ ಚಾಮುಂಡೇಶ್ವರಿಗೆ ನೋಟುಗಳಿಂದ ವಿಶೇಷ  ಅಲಂಕಾರ.

0
ಮೈಸೂರು,ಆಗಸ್ಟ್,6,2021(www.justkannada.in):  ಇಂದು ಆಷಾಢ ಮಾಸದ ಕಡೆಯ ಶುಕ್ರವಾರ ಹಿನ್ನೆಲೆ ಮೈಸೂರು ನಗರದ ಡಿ.ದೇವರಾಜ ಅರಸು ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಚಾಮುಂಡಿ  ತಾಯಿಗೆ ನೋಟುಗಳಿಂದ ವಿಶೇಷ ಲಕ್ಷ್ಮೀ ಅಲಂಕಾರ ಮಾಡುವ ಮೂಲಕ ಭಕ್ತರ ವೀಕ್ಷಣೆಗೆ...

ದೇಶದಲ್ಲಿ ಕೊರೋನಾ 2ನೇ ಅಲೆ ಹೆಚ್ಚಳ ಹಿನ್ನೆಲೆ : ತಾಯಿ ಚಾಮುಂಡೇಶ್ವರಿಗೆ ರಾಜವಂಶಸ್ಥ ಯದುವೀರ್...

0
ಮೈಸೂರು,ಏಪ್ರಿಲ್,28,2021(www.justkannada.in): ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಮಹಾಮಾರಿ ಎರಡನೇ ಅಲೆ ಅಬ್ಬರ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಸಂಕಷ್ಟಗಳನ್ನ ಪರಿಹರಿಸುವಂತೆ ತಾಯಿ ಚಾಮುಂಡೇಶ್ವರಿಗೆ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ...

ಅನುದಾನ ಬಿಡುಗಡೆ ವಿವಾದ, ಚಾಮುಂಡೇಶ್ವರಿ ಮೊರೆ ಹೋದ ಸಚಿವ ಕೆ.ಎಸ್.ಈಶ್ವರಪ್ಪ

0
ಮೈಸೂರು,ಏಪ್ರಿಲ್,02,2021(www.justkannada.in) : ಗ್ರಾಮೀಣಾಭಿವೃದ್ದಿ ಇಲಾಖೆ ಅನುದಾನ ಬಿಡುಗಡೆ ವಿವಾದ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಚಾಮುಂಡೇಶ್ವರಿ ಮೊರೆ ಹೋಗಿದ್ದಾರೆ. ಶುಕ್ರವಾರ ಕುಟುಂಬ ಸಮೇತ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಅನುದಾನ ಬಿಡುಗಡೆ...

ನಾನು ಇನ್ನು ಸೋಲಿನಿಂದ ಆಚೆಗೆ ಬಂದಿಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ ನುಡಿ…

0
ಮೈಸೂರು,ಜನವರಿ,13,2021(www.justkannada.in): ನಾನು ಇನ್ನು ಸೋಲಿನಿಂದ ಆಚೆಗೆ ಬಂದಿಲ್ಲ. ನಾನು ಚೀಫ್ ಮಿನಿಸ್ಟರ್ ಆಗಿ ಚುನಾವಣೆಗೆ ಸ್ಪರ್ಧಿಸಿದ್ದೆ. ನನ್ನ ಸೋಲು ಸರಿಯೇ.? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಮ್ಮ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಬಗ್ಗೆ...
- Advertisement -

HOT NEWS

3,059 Followers
Follow