Tag: Chamundi Hill
ಚಾಮುಂಡಿ ಬೆಟ್ಟದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ ಬೀಳುತ್ತೆ ದಂಡ: ಇಂದಿನಿಂದ ಆದೇಶ ಜಾರಿ.
ಮೈಸೂರು,ಆಗಸ್ಟ್,1,2023(www.justkannada.in): ಮೈಸೂರಿನ ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಕೈಗೊಳ್ಳಲಾಗಿದ್ದು ಇನ್ಮುಂದೆ ಚಾಮುಂಡಿ ಬೆಟ್ಟದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದರೇ ದಂಡ ಬೀಳಲಿದೆ.
ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ ಬೀಳಲಿದ್ದು,...
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಹರಕೆ ತೀರಿಸಿದ ಸಿಎಂ ಸಿದ್ಧರಾಮಯ್ಯ, ಡಿಸಿಎಂ...
ಮೈಸೂರು,ಆಗಸ್ಟ್,29,2023(www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಹರಕೆ ಸಲ್ಲಿಸಿದರು.
ಸಿಎಂ ಮತ್ತು ಡಿಸಿಎಂ ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಗ್ಯಾರಂಟಿ...
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ, ವಿಶೇಷ ಪೂಜೆ...
ಮೈಸೂರು,ಏಪ್ರಿಲ್,24,2023(www.justkannada.in): ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಅಬ್ಬರ ಪ್ರಚಾರದ ಭರಾಟೆ ಜೋರಾಗಿದೆ. ಈ ಮಧ್ಯೆ ಪ್ರಚಾರಕ್ಕೆ ತೆರಳುವ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ...
ಸೂರ್ಯಗ್ರಹಣ ಹಿನ್ನೆಲೆ: ನಾಳೆ ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.
ಮೈಸೂರು,ಅಕ್ಟೋಬರ್,24,2022(www.justkannada.in): ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿ ಪ್ರಕಟಣೆ ಹೊರಡಿಸಿದೆ. ನಾಳೆ ಸೂರ್ಯಗ್ರಹಣದ...
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂ ಕುಸಿತ.
ಮೈಸೂರು,ಅಕ್ಟೋಬರ್,21,2022(www.justkannada.in): ಕಳೆದ ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ನಂದಿ ಮಾರ್ಗದಲ್ಲಿ ಮತ್ತೆ ರಸ್ತೆ ಕುಸಿದಿದೆ. ಬಾರಿ ಮಳೆಯಿಂದಾಗಿ ಈ ಹಿಂದೆಯೂ ಚಾಮುಂಡಿ ಬೆಟ್ಟದಲ್ಲಿ ರಸ್ತೆ...
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ.
ಮೈಸೂರು,ಅಕ್ಟೋಬರ್,3,2022(www.justkannada.in): ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಚಾಮುಂಡಿ ಬೆಟಕ್ಕೆ ರಾಹುಲ್ ಗಾಂಧಿ ಭೇಟಿ...
ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಕೆಲವೇ ಕ್ಷಣಗಳಲ್ಲಿ ಮೈಸೂರು ದಸರಾ ಉದ್ಘಾಟನೆ.
ಮೈಸೂರು,ಸೆಪ್ಟಂಬರ್ 26,2022(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮ ಇಂದನಿಂದ ಶುರುವಾಗಲಿದ್ದು, ಮಹಾಮಾರಿ ಕೊರೊನಾದಿಂದಾಗಿ ಕಳೆಗುಂದಿದ್ದ ಮೈಸೂರು ದಸರಾಗೆ ಇಂದು ಚಾಲನೆ ಸಿಗಲಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ...
ಚಾಮುಂಡಿ ಬೆಟ್ಟದಲ್ಲಿ ಡಿಜಿಟಲ್ ಹುಂಡಿ: ಕುಳಿತಲ್ಲೇ ಕಾಣಿಕೆ ಸಲ್ಲಿಸಿ..
ಮೈಸೂರು,ಆಗಸ್ಟ್,2022(www.justkannada.in): ಹುಂಡಿ ಕಾಸಿಗೂ ಡಿಜಿಟಲ್ ವ್ಯವಸ್ಥೆ ಲಗ್ಗೆ ಇಟ್ಟಿದ್ದು, ಇದೀಗ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇ-ಹುಂಡಿ ಪ್ರಾರಂಭ ಮಾಡಲಾಗಿದೆ.
ಮುಜರಾಯಿ ಇಲಾಖೆ, ಕರ್ನಾಟಕ ಬ್ಯಾಂಕ್ ಸಹಯೋಗದಲ್ಲಿ ಜಾರಿ ಮಾಡಲಾಗಿದ್ದು ಗೂಗಲ್ ಪೇ, ಫೋನ್ ಪೇ, ಬೀಮ್,...
ಆಷಾಢ ಮಾಸದ 4ನೇ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ...
ಮೈಸೂರು,ಜುಲೈ,22,2022(www.justkannada.in): ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತರಾದ ಬಳಿಕ...
ಜನಸಾಮಾನ್ಯರಂತೆ ಬಸ್ ನಲ್ಲೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಡಿ.ಕೆ...
ಮೈಸೂರು,ಜುಲೈ,15,2022(www.justkannada.in): ಇಂದು ಆಷಾಢ ಮಾಸದ 3ನೇ ಶುಕ್ರವಾರದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು.
ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ...