Tag: Chamundi Hills
ತಾಯಿ ಹೀರಾಬೆನ್ ಗೆ ಅನಾರೋಗ್ಯ ಹಿನ್ನೆಲೆ: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪ್ರಹ್ಲಾದ್ ಮೋದಿ ಕುಟುಂಬದಿಂದ...
ಮೈಸೂರು,ಡಿಸೆಂಬರ್,28,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಅನಾರೋಗ್ಯದಿಂದಾಗಿ ಅಹಮದಬಾದ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಾಯಿ ಬೇಗ ಗುಣಮುಖರಾಗಲೆಂದು ಪ್ರಹ್ಲಾದ್ ಮೋದಿ ಅವರು ಚಾಮುಂಡಿ ಬೆಟ್ಟದಲ್ಲಿ ಪೂಜೆ...
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸಿದ ಸಚಿವ ಎಸ್.ಟಿ.ಸೋಮಶೇಖರ್.
ಮೈಸೂರು, ಸೆಪ್ಟೆಂಬರ್ 29,2022(www.justkannada.in): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ...
ಈ ಬಾರಿ ಅದ್ದೂರಿ ದಸರಾ ನಡೆಸಲು ನಿರ್ಧಾರ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಸಿಎಂ...
ಮೈಸೂರು,ಜುಲೈ,20,2022(www.justkannada.in): ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ಅದ್ದೂರಿ ದಸರಾ ನಡೆಸಲಾಗಲಿಲ್ಲ. ಹೀಗಾಗಿ ಈ ಬಾರಿ ಅದ್ದೂರಿ ದಸರಾ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ...
ನಾಳೆ ಆಷಾಢ ಶುಕ್ರವಾರ: ಪೂರ್ವ ಸಿದ್ಧತೆಯ ಕಾರ್ಯಗಳ ಪರಿಶೀಲಿಸಿದ ಶಾಸಕ ಎಸ್.ಎ ರಾಮದಾಸ್.
ಮೈಸೂರು,ಜೂನ್,30,2022(www.justkannada.in): ಆಷಾಢ ಮಾಸದ ಆಷಾಢ ಶುಕ್ರವಾರ ಹಾಗೂ ತಾಯಿ ವರ್ಧಂತಿಯ ದಿನ ಸಾವಿರಾರು ಭಕ್ತಾಧಿಗಳು ಆಗಮಿಸುವ ಹಿನ್ನಲೆಯಲ್ಲಿ ಪೂರ್ವ ಸಿದ್ಧತೆಯ ಕಾರ್ಯಗಳ ಬಗ್ಗೆ ಶಾಸಕ ಎಸ್.ಎ.ರಾಮದಾಸ್ ಪ್ರಗತಿ ಪರಿಶೀಲಿಸಿದರು.
ಪ್ರಗತಿ ಪರಿಶೀಲನೆ ನಡೆಸಿದ ಬಳಿಕ...
ಮೈಸೂರು: ಧಿಡೀರ್ ಕುಸಿದ ಶಿವನ ಮೂರ್ತಿ ಹೊತ್ತ ಗೋಪುರ: ಸ್ವಯಂ ಸೇವಕರು ಅಪಾಯದಿಂದ ಪಾರು.
ಮೈಸೂರು,ಮೇ,10,2022(www.justkannada.in): ಶಿವನ ಮೂರ್ತಿ ಹೊತ್ತ ಗೋಪುರ ಧಿಡೀರ್ ಆಗಿ ಕುಸಿದು ಬಿದ್ದಿರುವ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯಲ್ಲಿ ನಡೆದಿದೆ.
ಚಾಮುಂಡಿ ಬೆಟ್ಟದ ತಪ್ಪಲಿನ ರುಧ್ರಭೂಮಿಯ ಪ್ರವೇಶದ್ವಾರದಲ್ಲಿರುವ ಪುರಾತನ ಕಲ್ಯಾಣಿಯಲ್ಲಿ ನಿರ್ಮಿಸಲಾಗಿದ್ದ ಶಿವನಮೂರ್ತಿ...
ಹೊಸ ವರ್ಷ ಪ್ರಾರಂಭ ಹಿನ್ನೆಲೆ: ಈ ಬಾರಿ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಮುಕ್ತ ಪ್ರವೇಶ.
ಮೈಸೂರು,ಡಿಸೆಂಬರ್,31,2021(www.justkannada.in): ಹೊಸ ವರ್ಷ ಪ್ರಾರಂಭ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ನೂತನ ವರ್ಷ ಪ್ರಾರಂಭ ಹಿನ್ನಲೆ. ತಾಯಿ ಚಾಮುಂಡೇಶ್ವರಿ...
ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಖಗೋಳ ಭೌತಶಾಸ್ತ್ರ ತಾರಾ ವೀಕ್ಷಣಾಲಯ: ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್.
ಮೈಸೂರು,ಡಿಸೆಂಬರ್,10,2021(www.justkannada.in): ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಖಗೋಳ ಭೌತಶಾಸ್ತ್ರಕ್ಕೆ ಸಂಬಂಧಪಟ್ಟ ತಾರಾ ವೀಕ್ಷಣಾಲಯ ನಿರ್ಮಾಣ ಮಾಡಲಾಗುತ್ತದೆ ಎಂದು ಮೈಸೂರು ವಿಶ್ವ ವಿದ್ಯಾನಿಲಯ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ತಿಳಿಸಿದರು.
ಮಾನಸ ಗಂಗೋತ್ರಿಯ ಭವನದಲ್ಲಿ ಆಯೋಜಿಸಿದ್ದ ಮೈಸೂರು...
ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದಲ್ಲಿನ ಭೂಕುಸಿತದ ದುರಸ್ತಿ ಕಾಮಗಾರಿ- ಸಚಿವ ಸಿ.ಸಿ...
ಮೈಸೂರು,ನವೆಂಬರ್,13,2021(www.justkannada.in): ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಹಿನ್ನೆಲೆ ಜಿಯೋ ಟ್ರೇಲ್ ತಂತ್ರಜ್ಞಾನದ ಮೂಲಕ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತದ ದುರಸ್ತಿ ಕಾಮಗಾರಿ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ತಿಳಿಸಿದರು.
ಚಾಮುಂಡಿ ಬೆಟ್ಟದ ರಸ್ತಲ್ಲಿನ...
ನಾಡಹಬ್ಬ ಜನರಲ್ಲಿ ಉತ್ಸಾಹ ತುಂಬುವಂತಾಗಬೇಕು: ಮುಂದಿನ ವರ್ಷ ಅದ್ದೂರಿ ದಸರಾಗೆ ನಾವು ಸಿದ್ಧ –...
ಮೈಸೂರು,ಅಕ್ಟೋಬರ್,7,2021(www.justkannada.in): ಮೈಸೂರು ದಸರಾ ವಿಶ್ವವಿಖ್ಯಾತವಾಗಿದೆ. ಆದರೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದೆ. ಮುಂದಿನ ವರ್ಷ ಅದ್ದೂರಿಯಾಗಿ ದಸರಾ ಮಾಡಲು ನಾವು ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನುಡಿದರು.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶ್ವ ವಿಖ್ಯಾತ...
ನಾಳೆ ಮೈಸೂರು ದಸರಾ ಉದ್ಘಾಟನೆ: ಚಾಮುಂಡಿಬೆಟ್ಟಕ್ಕೆ ಭಕ್ತರು, ಪ್ರವಾಸಿಗರಿಗೆ ನಿರ್ಬಂಧ.
ಮೈಸೂರು,ಅಕ್ಟೋಬರ್,6,2021(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ ಉದ್ಘಾಟನೆಯಾಗಲಿದ್ದು ಈ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ನಾಳೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟಿಸಲಿದ್ದು...