Tag: Chancellor
ಗಾಂಧೀಜಿ ವಿಚಾರಗಳು ಎಂದಿಗೂ ಆರದ ಜ್ಯೋತಿ: ಮೈವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು, ಅಕ್ಟೋಬರ್ 02, 2021 (www.justkannada.in): ಮಹಾತ್ಮ ಗಾಂಧೀಜಿ ಅವರ ವಿಚಾರಗಳು ಎಂದಿಗೂ ಆರದ ಜ್ಯೋತಿ. ‘ನನ್ನ ಜೀವನವೇ, ನನ್ನ ಸಂದೇಶ’, ‘ಪ್ರೀತಿಯೊಂದೇ ಮಾನವರನ್ನು ಕೂಡಿಸಬಲ್ಲದು’ ಎಂಬ ಅವರ ನುಡಿಮುತ್ತುಗಳು ಸಾರ್ವಕಾಲಿಕ ಸತ್ಯಗಳಾಗಿವೆ...
ಭಾರತದ ಸೂಕ್ಷ್ಮ ಜೀವಶಾಸ್ತ್ರಜ್ಞರ ಸಂಘವು ಹೆಸರಾಂತ ವೈಜ್ಞಾನಿಕ ಸಂಸ್ಥೆಗಳಲ್ಲಿ ಒಂದು : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ಏಪ್ರಿಲ್,17,2021(www.justkannada.in) : ಭಾರತದ ಸೂಕ್ಷ್ಮ ಜೀವಶಾಸ್ತ್ರಜ್ಞರ ಸಂಘವು ದೇಶದ ಅತ್ಯಂತ ಹಳೆಯ ಮತ್ತು ಹೆಸರಾಂತ ವೈಜ್ಞಾನಿಕ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಮಾನಸಗಂಗೋತ್ರಿಯ ವಿಜ್ಞಾನಭವನದಲ್ಲಿ ಭಾರತದ ಸೂಕ್ಷ್ಮ...
“ಸಮಾಜದಿಂದ ಅಸಮಾನತೆ, ಅಸ್ಪೃಶ್ಯತೆ ಕಿತ್ತೆಸೆದಾಗ ಮಾತ್ರ ಅಂಬೇಡ್ಕರ್ ಜನ್ಮದಿನಾಚರಣೆಗೆ ಅರ್ಥ : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ಏಪ್ರಿಲ್,14,2021(www.justkannada.in) : ಇಂದಿಗೂ ಸಮಾಜದಲ್ಲಿ ಅಸಮಾನತೆ, ದೌರ್ಜನ್ಯ, ಹಾಗೂ ಅಸ್ಪೃಶ್ಯತ ಆಚರಣೆಗಳು ಜೀವಂತವಾಗಿವೆ. ನಾವೆಲ್ಲರೂ ಇಂಥ ಅನಿಷ್ಟ ಪದ್ಧತಿಗಳನ್ನು ನಿರಾಕರಿಸಿ, ಸಮಾಜದಿಂದ ಕಿತ್ತೆಸೆಯುವ ದಿಟ್ಟ ಹೆಜ್ಜೆ ಇಟ್ಟಾಗ ಮಾತ್ರ ಬಾಬಾಸಾಹೇಬರ ಜನ್ಮದಿನಾಚರಣೆಗೆ ಅರ್ಥ...
“ಹಣಕಾಸು ಇಲಾಖೆ ಅನುಮತಿ ಕೊಟ್ಟರೆ 250 ಬೋಧಕ ಹುದ್ದೆಗಳ ಭರ್ತಿ” : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ಏಪ್ರಿಲ್,07,2021(www.justkannada.in) : ಬೋಧಕರ ನೇಮಕಕ್ಕೆ ಸರ್ಕಾರ ಬಜೆಟ್ ನಲ್ಲಿ ಒಪ್ಪಿಗೆ ನೀಡಿಲ್ಲ. ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದ್ದು, ಈಗಾಗಲೇ ಒಪ್ಪಿಗೆ ನೀಡಿದ್ದ ಹುದ್ದೆಗಳ ಬಗ್ಗೆ ಮಾಹಿತಿ ನೀಡುವಂತೆ ಹಣಕಾಸು ಇಲಾಖೆಯಿಂದ ಪತ್ರ ಬಂದಿದೆ...
ಹಲವು ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ ಮುಂದುವರಿಕೆ : ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಏಪ್ರಿಲ್,07,2021(www.justkannada.in) : ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅಧ್ಯಕ್ಷತೆಯಲ್ಲಿ ವಿವಿಯ ಅಂತಿಮ ಕಾರ್ಯಸೂಚಿ ಶಿಕ್ಷಣ ಮಂಡಳಿಯ ಮೂರನೇ ಸಾಮಾನ್ಯ ಸಭೆ ಬುಧವಾರ ನಡೆಯಿತು.ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ 2020-21ನೇ ಸಾಲಿನ...
ಯುವ ಸಮುದಾಯ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಸಲಹೆ
ಮೈಸೂರು,ಏಪ್ರಿಲ್ 6,2021(www.justkannada.in): ಭವಿಷ್ಯದ ಉತ್ತಮ ಸಮಾಜದ ನಿರ್ಮಾತೃಗಳಾದ ಯುವಸಮುದಾಯವು ಉತ್ತಮ ವಿಚಾರಗಳನ್ನು ತಿಳಿದುಕೊಳ್ಳುವ ಮೂಲಕ ವೈಚಾರಿಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.
ಮೈಸೂರು ವಿಶ್ವವಿದ್ಯಾನಿಲಯ ಡಾ.ಬಾಬೂ ಜಗಜೀವನರಾಮ್...
“ಮಹಿಳೆಯರ ಸ್ವಾತಂತ್ರ್ಯ, ಸಮಾನತೆಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ” : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್
ಮೈಸೂರು,ಏಪ್ರಿಲ್,03,2021(www.justkannada.in) : ಭಾರತೀಯ ಸಮಾಜದಲ್ಲಿ ಮಹಿಳೆಯರನ್ನು ಸಂಕೋಲೆಗಳಿಂದ ಬಿಡುಗಡೆಗೊಳಿಸಿ, ಅವರಿಗೆ ಸ್ವಾತಂತ್ರ್ಯ, ಸಮಾನತೆಯ ತತ್ವಗಳನ್ನು ಸಂವಿಧಾನಾತ್ಮಕವಾಗಿ ದೊರಕಿಸಿಕೊಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಕೊಡುಗೆಗಳನ್ನು ಯಾರೂ ಮೀರಿಸಲು ಸಾಧ್ಯವಿಲ್ಲ ಹಾಗೂ ಮರೆಯುವಂತಿಲ್ಲ ಎಂದು ಮೈಸೂರು...
“ದೇಶ, ವಿದೇಶಗಳ ಪರಿಣಿತರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕೊಡಿಸಿ” : ಮೈಸೂರು ವಿವಿ ವಿಶ್ರಾಂತ ಕುಲಪತಿ...
ಮೈಸೂರು,ಮಾರ್ಚ್,29,2021(www.justkannada.in) : ವರ್ಷದಲ್ಲಿ ದೇಶ, ವಿದೇಶಗಳ 10 ಮಂದಿ ಪರಿಣಿತರನ್ನು ಕರೆಯಿಸಿ ವಿದ್ಯಾರ್ಥಿಗಳಿಗೆ ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ವಿಶೇಷವಾದ ಮಾಹಿತಿ ತಿಳಿಸಿಕೊಡುವ ಕಾರ್ಯಮಾಡಬೇಕು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಅಭಿಪ್ರಾಯವ್ಯಕ್ತಪಡಿಸಿದರು.
ಮಾನಸಗಂಗೋತ್ರಿಯ...
ಭೂತ, ವರ್ತಮಾನ ಕಾಲದ ಆಧಾರದ ಮೇಲೆ ಭವಿಷ್ಯದ ಆಲೋಚನೆ ಅಗತ್ಯ : ಕುಲಪತಿ ಪ್ರೊ.ಜಿ.ಹೇಮಂತ್...
ಮೈಸೂರು,ಮಾರ್ಚ್,26,2021(www.justkannada.in) : ಭೂತ ಹಾಗೂ ವರ್ತಮಾನ ಕಾಲದ ಆಧಾರದ ಮೇಲೆ ಭವಿಷ್ಯದ ಕುರಿತು ಆಲೋಚಿಸಬೇಕಿದೆ. ಕೆಲವರದು ಏಕಲವ್ಯನಂತಹ ಹೋರಾಟವಾಗಿದ್ದು, ಬಹುತೇಕರಿಗೆ ಭವಿಷ್ಯದ ಕುರಿತಂತೆ ಸಲಹೆ, ಮಾರ್ಗದರ್ಶನ ಅಗತ್ಯ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ...
“ಯುವಜನರ ಎದುರು ಅನೇಕ ಸವಾಲುಗಳು” : ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ
ಮೈಸೂರು,ಮಾರ್ಚ್,24,2021(www.justkannada.in) : ಭಾರತವು ಮುಂದುವರಿದ ದೇಶಗಳ ದಾಸ್ಯಕ್ಕೆ ಒಳಗಾಗುತ್ತಿದ್ದು, ಯುವಜನರ ಎದುರು ಅನೇಕ ಸವಾಲುಗಳಿವೆ ಎಂದು ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಕುಲಪತಿ ಡಾ.ನಾಗೇಶ್ ವಿ.ಬೆಟ್ಟಕೋಟೆ ಬೇಸರವ್ಯಕ್ತಪಡಿಸಿದರು.ಮಾನಸ ಗಂಗೋತ್ರಿಯ...