Tag: chikkamagalore
ನೀರನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ದುರ್ಮರಣ.
ಚಿಕ್ಕಮಗಳೂರು,ಮೇ,22,2023(www.justkannada.in): ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ರವಿ(31), ಅನನ್ಯ(17), ಶಾಮವೇಣಿ(16)...
ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ.
ಚಿಕ್ಕಮಗಳೂರು,ಫೆಬ್ರವರಿ,20,2023(www.justkannada.in): ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ ಗುಂಡು ಹಾರಿಸಿ ಸವಾರರಿಬ್ಬರನ್ನ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿಲ್ಲಿ ನಡೆದಿದೆ.
ಬಾಳೆಹೊನ್ನೂರು ಬಳಿ ಚಂದ್ರುಳ್ಳಿಬಿದರೆ ಗ್ರಾಮದಲ್ಲಿ ಈ ಘಟನೆ ಡನೆದಿದೆ. ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್, ಪ್ರವೀಣ್...
ಸೂಕ್ಷ್ಮ ಪ್ರದೇಶದಲ್ಲಿ ಸಾವರ್ಕರ್ ಫೋಟೊ ಹಾಕಬೇಡಿ ಎಂದಿದ್ದೇ ತಪ್ಪಾ..? ಮಾಜಿ ಸಿಎಂ ಸಿದ್ಧರಾಮಯ್ಯ.
ಚಿಕ್ಕಮಗಳೂರು,ಆಗಸ್ಟ್,19,2022(www.justkannada.in): ಮುಸ್ಲೀಂ ಏರಿಯಾದಲ್ಲಿ ಸಾವರ್ಕರ್ ಫೋಟೊ ಹಾಕಿದ್ದೇಕೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೆ ಹಲವು ಟೀಕೆಗಳಿಗೆ ಗುರಿಯಾಗಿದ್ದ ವಿಪಕ್ಷ ನಾಯಕ ಸಿದ‍್ಧರಾಮಯ್ಯ ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಸಾವರ್ಕರ್ ಕ್ಷಮಾಪಣಾ ಬರೆದುಕೊಟ್ಟು...
ಸಿದ‍್ಧರಾಮಯ್ಯಗೆ 2ನೇ ದಿನವೂ ಪ್ರತಿಭಟನೆ ಬಿಸಿ: ಖಾಕಿ ಭದ್ರತೆ ನಡುವೆಯೂ ಕಪ್ಪು ಬಾವುಟ ಪ್ರದರ್ಶನ.
ಚಿಕ್ಕಮಗಳೂರು,ಆಗಸ್ಟ್,19,2022(www.justkannada.in): ವಿಪಕ್ಷ ನಾಯಕ ಸಿದ್ಧರಾಮಯ್ಯಗೆ 2ನೇ ದಿನವೂ ಪ್ರತಿಭಟನೆಯ ಬಿಸಿ ತಟ್ಟಿದ್ಧು ಚಿಕ್ಕಮಗಳೂರಿನಲ್ಲಿ ಪೊಲೀಸ್ ಭದ್ರತೆಯ ನಡುವೆಯೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಚಿಕ್ಕಮಗಳೂರಿನ ನೆರೆಹಾನಿ ಪ್ರದೇಶಗಳಿಗೆ ಭೇಟಿ...
ಮಗನ ಅಪ್ರಾಪ್ತ ಗೆಳತಿಯ ಮೇಲೆ ತಂದೆಯಿಂದಲೇ ಅತ್ಯಾಚಾರ.
ಚಿಕ್ಕಮಗಳೂರು,ನವೆಂಬರ್,10,2021(www.justkannada.in): ಮಗನ ಅಪ್ರಾಪ್ತ ವಯಸ್ಸಿನ ಗೆಳತಿಯ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ....
ದೇಗುಲ ತೆರವು ಪ್ರಕರಣ: ಸಂಸದರಿಗೆ ಕಪ್ಪುಪಟ್ಟಿ ಪ್ರದರ್ಶಿಸಿ ಕಾರಿಗೆ ಮುತ್ತಿಗೆ ಹಾಕಲು ಹಿಂದೂಪರ ಸಂಘಟನೆಗಳಿಂದ...
ಚಿಕ್ಕಮಗಳೂರು,ಸೆಪ್ಟಂಬರ್,16,2021(www.justkannada.in): ಮೈಸೂರಿನ ಹುಚ್ಚಗಣಿ ಗ್ರಾಮದ ಮಹದೇವಮ್ಮ ದೇವಾಲಯ ತೆರವುಗೊಳಿಸಿರುವುದನ್ನ ಖಂಡಿಸಿ ಇಂದು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪಟ್ಟಣದಲ್ಲಿ ಸಂಸದರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಿದ ಘಟನೆ ನಡೆಯಿತು.
ಮೂಡಿಗೆರೆ ಬಸ್ ನಿಲ್ದಾಣದ ಬಳಿ...
ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ: ಇಬ್ಬರು ಸಾವು.
ಚಿಕ್ಕಮಗಳೂರು,ಆಗಸ್ಟ್,26,2021(www.justkannada.in): ಒಂದೇ ಕುಟುಂಬದವರು ಕಾರು ಸಮೇತ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ವಾಟ್ಸಪ್ ನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಯ್ಸ್...
ಕೊರೊನಾಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬಲಿ…
ಚಿಕ್ಕಮಗಳೂರು,ಮೇ,12,2021(www.justkannada.in) : ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ನಾಗರಾಜ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಬಿಇಒ ಡಾ. ನಾಗರಾಜ್ ಅವರು ಕೋವಿಡ್ 19 ಸೋಂಕು...
ಸಿನಿಮೀಯ ಸ್ಟೈಲ್ ನಲ್ಲಿ ದರೋಡೆ ಮಾಡಲು ಬಂದು ಸಿಕ್ಕಿಬಿದ್ದ ಖದೀಮರು…
ಚಿಕ್ಕಮಗಳೂರು,ಫೆಬ್ರವರಿ,27,2021(www.justkannada.in): ಮಹಿಳೆಯನ್ನ ಕಟ್ಟಿಹಾಕಿ ದರೋಡೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರು ಸಿನಿಮಾ ಸ್ಟೈಲ್ ನಲ್ಲಿ ಜನರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರಿನ ಎಐಟಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ದರೋಡೆಗೆ ಯತ್ನಿಸಿದ...
ಮಡಿವಾಳ ಜನಾಂಗವನ್ನ ಎಸ್.ಸಿಗೆ ಸೇರಿಸುವಂತೆ ಆಗ್ರಹಿಸಿ ಫೆ.20 ರಂದು ಉಪವಾಸ ಸತ್ಯಾಗ್ರಹ
ಚಿಕ್ಕಮಗಳೂರು,ಫೆಬ್ರವರಿ,18,2021(www.justkannada.in): ಮಡಿವಾಳ ಜನಾಂಗವನ್ನ ಪರಿಶಿಷ್ಟ ಜಾತಿಗೆ ಸೇರಿಸುವಂತೆ ಆಗ್ರಹಿಸಿ ಫೆ.20 ರಂದು ಚಿಕ್ಕಮಗಳೂರಿನಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.
ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಚಿಕ್ಕಮಗಳೂರು ಆಜಾದ್ ಪಾರ್ಕ್ ಬಳಿ...