Tag: Chikkamagaluru
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಆಹ್ವಾನ.
ಬೆಂಗಳೂರು,ಆಗಸ್ಟ್,4,2022(www.justkannada.in): ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ.
ಹೌದು, ಕಿಸಾನ್ ಕಾಂಗ್ರೆಸ್ ಸಿದ್ಧರಾಮಯ್ಯ ಈ ಆಹ್ವಾನ ನೀಡಿದೆ. ಚಿಕ್ಕಮಗಳೂರು...