Chikmagalur Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಗುಡ್ಡ, ಭೂ ಕುಸಿತ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ
ಚಿಕ್ಕಮಗಳೂರು,ಜುಲೈ,22,2024 (www.justkannada.in):  ಈ ಬಾರಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು ಸಾಲು ಸಾಲು ಗುಡ್ಡ, ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡದಂತೆ ನಿಷೇಧ ಹೇರಲಾಗಿದೆ.

ಈ ಕುರಿತು ಮಾತನಾಡಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ , ಮುಳ್ಳಯ್ಯನಗಿರಿಯಲ್ಲಿ ಸಾಲು ಸಾಲು ಗುಡ್ಡ ಮತ್ತು ಭೂ ಕುಸಿತವಾಗಿದೆ. ಹೀಗಾಗಿ ಪ್ರವಾಸಿಗರು ಜಿಲ್ಲೆಗೆ ಪ್ರವಾಸ ಬರುವುದನ್ನ ಮುಂದುಡಬೇಕು. ಜುಲೈ 29 ರವರೆಗೂ ಚಂದ್ರದ್ರೋಣ ಪರ್ವತದ ಸಾಲಿನ‌ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನ ಹಳ್ಳ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.

ಜುಲೈನಲ್ಲಿ ಅತಿ ಹೆಚ್ಚು ಮಳೆಯಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಶೇಕಡಾ 25ರಷ್ಟು ಹೆಚ್ಚು ಮಳೆಯಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಭಾರಿ ಮಳೆಯಾಗಿದೆ. ಮಳೆ ಗಾಳಿಗೆ ಮೂಡಿಗೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ‌ 192 ಮನೆಗಳಿಗೆ ಹಾನಿಯಾಗಿದೆ. ಈವರೆಗೂ ಹಾನಿಗೊಳಗಾದ 77 ಮನೆಗಳಿಗೆ ಪರಿಹಾರ ನೀಡಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ 1,849 ವಿದ್ಯುತ್ ಕಂಬಗಳಿಗೆ ಹಾನಿ ಉಂಟಾಗಿದೆ ಎಂದು ಮಾಹಿತಿ ನೀಡಿದರು.

Key words: rain, tourist, Chikmagalur, Chandradrona Hill

The post ಗುಡ್ಡ, ಭೂ ಕುಸಿತ: ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿಷೇಧ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣ-ಸಚಿವ ಡಾ.ಕೆ.ಸುಧಾಕರ್
ಚಿಕ್ಕಮಗಳೂರು, ನವೆಂಬರ್ 7,2020(www.justkannada.in): ಕಾಫಿನಾಡು ಚಿಕ್ಕಮಗಳೂರಿನಲ್ಲಿ 24 ರಿಂದ 30 ತಿಂಗಳಲ್ಲಿ ಸುಸಜ್ಜಿತ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಕಾಲೇಜಿನ ಕಟ್ಟಡ ನಿರ್ಮಾಣ ಯೋಜನೆ ಹಾಗೂ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಟ್ಟಡದ ನಿರ್ಮಾಣದ ಭೂಮಿ ಪೂಜೆಗೆ ಡಿಸೆಂಬರ್ ನಲ್ಲಿ ದಿನ ಗೊತ್ತುಪಡಿಸಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಟ್ಟಡ ವಿನ್ಯಾಸ ಉತ್ತಮವಾಗಿದ್ದು, ಕೆಲ ಬದಲಾವಣೆ ಸೂಚಿಸಲಾಗಿದೆ. 400 ಕ್ಕೂ ಹೆಚ್ಚು ಹಾಸಿಗೆ ಇರುವ ಈ ವೈದ್ಯಕೀಯ ಕಾಲೇಜಿನ ಜೊತೆಗೆ 200 ಹಾಸಿಗೆಯ ತಾಯಿ-ಶಿಶುವಿನ ಆಸ್ಪತ್ರೆ ನಿರ್ಮಾಣವಾಗಲಿದೆ” ಎಂದು ಸಚಿವ ಸುಧಾಕರ್ ತಿಳಿಸಿದರು.

ಮುಂದಿನ ಜೂನ್ ವೇಳೆಗೆ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದು. ಅದಕ್ಕಾಗಿ ತಾತ್ಕಾಲಿಕ ಕಟ್ಟಡ ಗುರುತಿಸಿದ್ದು, ಹೊಸ ಕಟ್ಟಡ ನಿರ್ಮಾಣ ಬಳಿಕ ಸ್ಥಳಾಂತರಿಸಲಾಗುತ್ತದೆ. ಜೊತೆಗೆ ಎನ್ಎಂಸಿ ನಿಯಮದಂತೆ, 3 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಒಂದು ನಗರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು. 69 ಬೋಧಕ ಸಿಬ್ಬಂದಿ ನೇಮಕಕ್ಕೆ ಈಗಾಗಲೇ ಪರವಾನಗಿ ನೀಡಿದ್ದು, 91 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪೈಕಿ ನಾಲ್ಕರಲ್ಲಿ ವೈದ್ಯ ಹುದ್ದೆ ಭರ್ತಿ ಮಾಡಲಾಗುವುದು” ಎಂದು ಸಚಿವ ಸುಧಾಕರ್ ವಿವರಿಸಿದರು.

ಚಿಕ್ಕಮಗಳೂರಿನಲ್ಲಿ ದಿನಕ್ಕೆ 1,900 ಕೋವಿಡ್ ಪರೀಕ್ಷೆ ನಿಗದಿಪಡಿಸಿದ್ದು, ಇದಕ್ಕೂ ಹೆಚ್ಚಿನ ಪರೀಕ್ಷೆ ನಡೆಯುತ್ತಿದೆ. ಇದರಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.08 ರಷ್ಟಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ, ಹೆಚ್ಚು ಜನರಿಗೆ ಚಿಕಿತ್ಸೆ ನೀಡಬೇಕೆಂದು ಸೂಚಿಸಲಾಗಿದೆ ಎಂದರು.

ಪ್ರತಿ ತಿಂಗಳು ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರಗಳಿಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಸ್ಥಳೀಯ ಆರೋಗ್ಯಾಧಿಕಾರಿಗಳ ಮೇಲೆ ನಿಗಾ ಇರಿಸಿ, ಸೌಲಭ್ಯಗಳು ಜನರಿಗೆ ತಲುಪಲು ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ. ಜನೌಷಧಿ ಮಳಿಗೆಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆರಂಭಿಸಲು ತೀರ್ಮಾನಿಸಿದ್ದು, ಈ ಬಗ್ಗೆಯೂ ಚರ್ಚೆಯಾಗಿದೆ” ಎಂದು ವಿವರಿಸಿದರು.

2,500 ವೈದ್ಯರ ನೇಮಕ

*ರಾಜ್ಯದಲ್ಲಿ 2,500 ವೈದ್ಯರ ನೇರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ನವೆಂಬರ್ ಅಂತ್ಯದ ವೇಳೆಗೆ ಪ್ರಕ್ರಿಯೆ ಮುಗಿಯಲಿದೆ. ವೈದ್ಯರ ಕೊರತೆ ಆಗಬಾರದು ಎಂಬ ದೃಢ ಸಂಕಲ್ಪ ಕೈಗೊಳ್ಳಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

*ನವೆಂಬರ್ ಅಂತ್ಯದೊಳಗೆ ಹೋಮ್ ಸ್ಟೇಗಳ ಮಾಹಿತಿ ಪಡೆದು ಅಲ್ಲಿ ಇರುವವರ ಮೇಲೆ ನಿಗಾ ಇರಿಸಲಾಗುತ್ತದೆ. ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುವುದು. ಚಿಕ್ಕಮಗಳೂರು ತಾಲೂಕು ಆಸ್ಪತ್ರೆಗಳಲ್ಲಿ50 ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳು ಹೆಚ್ಚು ಶುಲ್ಕ ವಸೂಲಿ ಮಾಡಿದರೆ, ಪರವಾನಗಿ ರದ್ದು ಮಾಡುವ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಕ್ಕೆ ಕಠಿಣ ಸವಾಲುಗಳಿವೆ. ಕೋವಿಡ್ ನಿಂದಾದ ಆರ್ಥಿಕ ಸಂಕಷ್ಟ, ಅತಿವೃಷ್ಟಿ ಮೊದಲಾದ ಸವಾಲುಗಳು ಬಂದಿವೆ. ಸರ್ಕಾರ ಎಂದರೆ ಅಕ್ಷಯಪಾತ್ರೆ ಅಲ್ಲ. ಇಂತಹ ಸಂದರ್ಭದಲ್ಲಿ ಅನಿವಾರ್ಯವಾಗಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.

ಪರಿಸರ ಸ್ನೇಹಿ ಪಟಾಕಿ ಸಿಡಿಸಲು ಅವಕಾಶವಿದೆ. ಸರ್ಕಾರಕ್ಕೆ ಜನರ ಆರೋಗ್ಯ ಮುಖ್ಯವೇ ಹೊರತು ಯಾರದ್ದೇ ಲಾಭವಲ್ಲ. ಕೆಲ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯನ್ನು ಪಿಪಿಪಿ ಮಾದರಿಯಲ್ಲಿ ಮಾಡಲಾಗಿದೆ. ಆದರೆ ನಿರ್ವಹಣೆ ಮಾಡುತ್ತಿದ್ದ ಕಂಪನಿ ಆರ್ಥಿಕ ಸಂಕಷ್ಟಕ್ಕೊಳಗಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದರು.

Key words: Construction – Medical College – Chikmagalur -30 months-Minister- Dr. K. Sudhakar.

The post ಚಿಕ್ಕಮಗಳೂರಿನಲ್ಲಿ 30 ತಿಂಗಳಲ್ಲಿ ಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣ-ಸಚಿವ ಡಾ.ಕೆ.ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿಕ್ಕಮಗಳೂರು ಎಪಿಎಂಸಿಗೆ ಸಚಿವ ಎಸ್.ಟಿ ಸೋಮಶೇಖರ್ ಭೇಟಿ: ಕೋಲ್ಡ್ ಸ್ಟೋರೇಜ್ ಘೋಷಣೆ..
ಚಿಕ್ಕಮಗಳೂರು,ಜೂ,2,2020(www.justkannada.in):  ಚಿಕ್ಕಮಗಳೂರು ಎಪಿಎಂಸಿಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಪರಿಶೀಲನೆ ನಡೆಸಿದರು. ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಟಿ.ರವಿ ಮತ್ತು ಅಧಿಕಾರಿಗಳು ಇದ್ದರು.

ಬಳಿಕ ವರ್ತಕರು ಹಾಗೂ ರೈತರ ಬಳಿ ತೆರಳಿದ ಸಚಿವರು, ಸಮಸ್ಯೆಗಳನ್ನು ಖುದ್ದು ಆಲಿಸಿದರು. ಸೊಪ್ಪು, ತರಕಾರಿಗಳ ಬೆಳೆ, ಮಾರಾಟ ಹಾಗೂ ದರದ ಸ್ಥಿತಿಗತಿ ಬಗ್ಗೆ ವಿಚಾರಿಸಿದರು. ಸ್ಥಳೀಯ ಬೆಳೆಗಳು ಹಾಗೂ ಅವುಗಳನ್ನು ಕೆಡದಂತೆ ಯಾವ ರೀತಿ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಯಾವ ಯಾವ ಪ್ರದೇಶಗಳಿಗೆ ಸಾಗಾಟವಾಗುತ್ತದೆ ಎಂಬಿತ್ಯಾದಿ ಮಾಹಿತಿಯನ್ನು ಪಡೆದುಕೊಂಡರು.

ಪತ್ರ ಕೊಟ್ಟರೆ ಕೋಲ್ಡ್ ಸ್ಟೋರೇಜ್ ಮಂಜೂರು…..

ಬಳಿಕ ಮಾತನಾಡಿದ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಎಲ್ಲ ಜಿಲ್ಲೆಗಳಲ್ಲಿರುವ ಎಪಿಎಂಸಿಗಳಿಗೆ ಭೇಟಿ ಮಾಡುತ್ತಿದ್ದೇನೆ. ಇಲ್ಲಿಗೆ ಒಂದು ಕೋಲ್ಡ್ ಸ್ಟೋರೇಜ್ ಹಾಗೂ ಜಾಗ ಬೇಕು ಎಂದು ಸಚಿವರಾದ ಸಿ.ಟಿ.ರವಿ ಅವರು ಕೇಳಿಕೊಂಡಿದ್ದಾರೆ. ಅವರು ಪತ್ರ ಕೊಟ್ಟ 2 ದಿನಗಳಲ್ಲಿ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಇಲ್ಲಿ ಇನ್ನೊಂದು ಖುಷಿ ವಿಚಾರವೆಂದರೆ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದೆ. ಟೊಮ್ಯಾಟೊ ಕೆಜಿಗೆ 16 ರೂಪಾಯಿ ಇದೆ ಎಂದು ತಿಳಿದು ಸಂತಸವಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಅನುಕೂಲ…

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಸಮಸ್ಯೆ ಇಲ್ಲ. ಇದು ಕೇಂದ್ರ ಸರ್ಕಾರ ಮಾಡಿರುವ ಉತ್ತಮ ಯೋಜನೆಯಾಗಿದೆ. ಇದು ರೈತರಿಗೆ ಅನುಕೂಲವಾಗಲು ಮಾತ್ರ ತಂದಿರುವ ಕಾಯ್ದೆಯಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಎಪಿಎಂಸಿ ಬೋರ್ಡ್ ಗೆ ಸಂಪೂರ್ಣ ಅಧಿಕಾರವಿದೆ. ಪರವಾನಗಿ ಕೊಡುವ ರದ್ದು ಮಾಡುವ ಅಧಿಕಾರ ಎಪಿಎಂಸಿ ಬೋರ್ಡ್ ಗೆ ಇದೆ. ಹೀಗಾಗಿ ಯಾವುದೇ ಖಾಸಗಿ ಸಂಸ್ಥೆಗಳಿಗೆ ಪರವಾನಗಿ ಕೊಡಬೇಕಿದ್ದರೆ ರೈತರ ಹಿತದೃಷ್ಟಿ ನೋಡಲಾಗುವುದು ಎಂದು ಸಚಿವ ಎಸ್.ಟಿ ಸೋಮಶೇಖರ್  ಹೇಳಿದರು.

ಅವ್ಯವಹಾರ ತನಿಖೆಗೆ ಪ್ರತ್ಯೇಕ ತಂಡ….

ಡಿಸಿಸಿ ಬ್ಯಾಂಕ್ ಸಹಿತ ಸಹಕಾರ ಇಲಾಖೆಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ಆಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದಕ್ಕಾಗಿ 25 ಬೇರೆ ಬೇರೆ ಕಡೆ ನಿಯೋಜನೆಗೊಂಡಿರುವ ಆಡಿಟ್ ಅಧಿಕಾರಿಗಳನ್ನು ಮರಳಿ ಸಹಕಾರ ಇಲಾಖೆಗೆ ಕರೆಸಿಕೊಳ್ಳಲಾಗಿದೆ. ಎಲ್ಲ ಡಿಸಿಸಿ ಬ್ಯಾಂಕ್ ಹಾಗೂ ವಿಎಸ್ಎಸ್ಎನ್ ಸೊಸೈಟಿಗಳಲ್ಲಿ ನಡೆದಿರುವ ವ್ಯವಹಾರಗಳ ಪ್ರತ್ಯೇಕ ತಂಡ ರಚಿಸಿ ತನಿಖೆ ನಡೆಸಲಾಗುವುದು ಎಂದು ಸಹಕಾರ ಸಚಿವರಾದ ಸೋಮಶೇಖರ್ ತಿಳಿಸಿದರು.

ನಂತರ ಸಚಿವ  ಸಿ.ಟಿ.ರವಿ ಮಾತನಾಡಿ, ರೈತರಿಗೆ ಇದು ಅನುಕೂಲ. ರೈತರು ಎಲ್ಲಿ ಬೇಕಾದರೂ ಮಾರಾಟ ಮಾಡಲಿ, ಅವರೇ ಬೇಕಿದ್ದರೆ ಪ್ರತ್ಯೇಕ ಸೊಸೈಟಿ ಮಾದರಿಯಲ್ಲಿ ತಂಡ ಕಟ್ಟಿಕೊಂಡು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಬಹುದು. ಜೊತೆಗೆ ರೈತರ ಬೆಳೆಗೆ ಮೊದಲೇ ಬೆಲೆ ಖಾತ್ರಿಯಾಗುವುದರಿಂದ ಅನ್ಯಾಯವಾಗದು ಎಂದು ತಿಳಿಸಿದರು. ಬಳಿಕ ಎಪಿಎಂಸಿ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.

Key words: chikkamagalore- Minister -ST Somashekhar –announces- cold storage

The post ಚಿಕ್ಕಮಗಳೂರು ಎಪಿಎಂಸಿಗೆ ಸಚಿವ ಎಸ್.ಟಿ ಸೋಮಶೇಖರ್ ಭೇಟಿ: ಕೋಲ್ಡ್ ಸ್ಟೋರೇಜ್ ಘೋಷಣೆ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಿಕ್ಕಮಗಳೂರಿನಲ್ಲಿ ಮುಂಜಾನೆ ಮಾಜಿ ಸಿಎಂ ಸಿದ್ಧರಾಮಯ್ಯ ಬಿಂದಾಸ್ ವಾಕಿಂಗ್…
ಚಿಕ್ಕಮಕಳೂರು,ಜ,31,2020(www.justkannada.in):  ಚಿಕ್ಕಮಗಳೂರು ಹೊರವಲಯದಲ್ಲಿರುವ ಸಿರಿ ರೆಸಾರ್ಟ್ ನಲ್ಲಿ ತಂಗಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮುಂಜಾನೆಯೇ ಬಿಂದಾಸ್ ವಾಕಿಂಗ್ ಮಾಢಿದರು.

ಟೀ ಶರ್ಟ್, ಟ್ರಾಕ್ ತೊಟ್ಟು ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮುಂಜಾನೆ ಯುವಕನಂತೆ   ವಾಕ್ ಮಾಡಿದ್ದಾರೆ. ವೈದ್ಯರ ಸಲಹೆಯಂತೆ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿರುವ ಸಿದ್ದರಾಮಯ್ಯ ಹೀಗಾಗಿ ಪ್ರತಿನಿತ್ಯ ವಾಕ್ ಮಾಡುತ್ತಿದ್ದಾರೆ. ಸರಳ ಯೋಗಾಸನದತ್ತಲೂ  ಸಿದ್ದರಾಮಯ್ಯ ಆಕರ್ಷಿತರಾಗಿದ್ದಾರೆ.

ಮುಂಜಾನೆಯೇ ವಾಕ್ ಮಾಡಿದ ಸಿದ್ದರಾಮಯ್ಯರನ್ನ ನೋಡಿ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಂಡರು.

Key words: Former CM –Siddaramaiah- Bindas walking – Chikmagalur- early morning.

The post ಚಿಕ್ಕಮಗಳೂರಿನಲ್ಲಿ ಮುಂಜಾನೆ  ಮಾಜಿ ಸಿಎಂ ಸಿದ್ಧರಾಮಯ್ಯ ಬಿಂದಾಸ್ ವಾಕಿಂಗ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.