Childish Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ,ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ : ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ
ಬೆಂಗಳೂರು,ಏಪ್ರಿಲ್,10,2021 (www.justkannada.in) : ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ ಹೇರಿರುವ ಬಿಜೆಪಿ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾತ್ರಿ ಕರ್ಪ್ಯೂ ಕುರಿತು ಟ್ವೀಟ್ ಮಾಡಿರುವ ಅವರು, ರಾತ್ರಿ ತೆರೆದಿರುವ ಹೊಟೇಲ್, ಚಿತ್ರಮಂದಿರ ಮತ್ತು ಅಂಗಡಿಮುಂಗಟ್ಟುಗಳನ್ನು ಮುಚ್ಚಿದರೆ ಸಾಲದೇ? ಸಿಎಂ ಬಿ.ಎಸ್.ಯಡಿಯೂರಪ್ಪ ಅವರೇ, ಕೊರೊನಾ ನಿಯಂತ್ರಣಕ್ಕೆ ಯಾವ ರೀತಿಯಲ್ಲಿಯೂ ಉಪಯೋಗವಾಗದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂವಿನ ನಾಟಕ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ

ಕೋವಿಡ್ ವ್ಯಾಕ್ಸಿನ್ ಪ್ರಾರಂಭಿಸಿ 80 ದಿನಗಳು ಕಳೆದರೂ ಕೇವಲ ಶೇಕಡಾ ಒಂದರಷ್ಟು ಜನಸಂಖ್ಯೆಗೆ ಮಾತ್ರ ನೀಡಲು ಸಾಧ್ಯವಾಗಿದೆ. ರಾಜ್ಯದಲ್ಲಿ ಈಗಾಗಲೇ ವ್ಯಾಕ್ಸಿನ್ ಕೊರತೆಯ ದೂರು ಕೇಳಿಬರತೊಡಗಿದೆ. ಗಿಮಿಕ್‌ಗಳನ್ನು ಬಿಟ್ಟು ಈ ಕಡೆ ಗಮನಹರಿಸಿ ಎಂದು ಕಿಡಿಕಾರಿದ್ದಾರೆ.

ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ

ಕೊರೊನಾ ನಿಯಂತ್ರಿಸುವ ಪ್ರಾಮಾಣಿಕ ಇಚ್ಚೆ ಸಿಎಂ ಬಿ.ಎಸ್.ವೈ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೊಂದಿದ್ದರೆ, ಮೊದಲು ಕೊರೊನಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕ್ರಮಕೈಗೊಳ್ಳಬೇಕು. ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು ಮತ್ತು ಸೋಂಕಿತರಿಗೆ ತಕ್ಷಣ ಚಿಕಿತ್ಸೆ ನೀಡಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿಯಿರಿ

ದೇಶದ ಪ್ರಧಾನಿ ಅಂಧಾ ದರ್ಬಾರ್‌ನಿಂದ ಸಿಎಂ ಸ್ಪೂರ್ತಿ ಪಡೆದರೆ, ಮುಖ್ಯಮಂತ್ರಿಗಳಿಂದ ಪ್ರೇರಣೆ ಪಡೆದು ಕೆಲವು ಜಿಲ್ಲಾಧಿಕಾರಿಗಳು ಕೊರೊನಾ ನಿಯಂತ್ರಣದ ಹೆಸರಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳೇ, ಸ್ವಲ್ಪ ಬುದ್ದಿ ಕಲಿಯಿರಿ ಅವರಿಗೆ ಬುದ್ದಿ ಹೇಳಿ ಎಂದು ತಿಳಿಸಿದ್ದಾರೆ.

key words : selected-cities-Night curfew-Corona-drive-Striking-tray-Just-action-Childish-Former CM-Siddaramaiah

The post ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂ,ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷ : ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.