Tag: children
ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಶಾಲಾ ವಾಹನ ಖರೀದಿಗೆ ಸರ್ಕಾರ ಅನುಮತಿ.
ಬೆಂಗಳೂರು,ಜುಲೈ,2,2022(www.justkannada.in): ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಸರ್ಕಾರಿ ಶಾಲೆಗಳಿಗೆ ದೂರದ ಊರುಗಳಿಂದ ಮಕ್ಕಳನ್ನು ಕರೆತರುವ ಸಲುವಾಗಿ ಶಾಲಾ ವಾಹನ ಖರೀದಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಸರ್ಕಾರಿ...
ಮೂವರು ಮಕ್ಕಳನ್ನ ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಮಂಗಳೂರು,ಜೂನ್,24,2022(www.justkannada.in): ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರು ತಾಲೂಕಿನ ಪದ್ಮನೂರು ಬಳಿ ಈ ಘಟನೆ ನಡೆದಿದೆ. ರಶ್ಮಿತಾ (14),...
ಕೆಯುಡಬ್ಲ್ಯೂಜೆಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ: ಜೂನ್ ಅಂತ್ಯದೊಳಗೆ ವಿದ್ಯಾರ್ಥಿಗಳ ಹೆಸರು ಕಳುಹಿಸುವಂತೆ ಸೂಚನೆ.
ಬೆಂಗಳೂರು,ಜೂನ್,23,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ (ಶೇ.80)ಗಳನ್ನು...
ಕೆಯುಡಬ್ಲ್ಯೂಜೆ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ.
ಬೆಂಗಳೂರು,ಜೂನ್,18,2022(www.justkannada.in): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದಿಂದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ (ಶೇ.80)ಗಳನ್ನು...
ಕೊರೋನಾದಿಂದ ಪೋಷಕರನ್ನ ಕಳೆದುಕೊಂಡ ಮಕ್ಕಳಿಗೆ ಸ್ಕಾಲರ್ ಶಿಪ್: ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ...
ನವದೆಹಲಿ,ಮೇ,30,2022(www.juskannada.in): ಕೊರೋನಾದಿಂದ ಪೋಷಕರನ್ನ ಕಳೆದುಕೊಂಡ ಮಕ್ಕಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
ಈ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಕೊರೋನಾದಿಂಧ ತಮ್ಮ ಕುಟುಂಬ...
‘ಪರೀಕ್ಷಾ ಪೇ ಚರ್ಚಾ’: ಪರೀಕ್ಷಾ ತಯಾರಿ, ಆನ್ ಲೈನ್ , ಆಫ್ ಲೈನ್ ಶಿಕ್ಷಣ...
ನವದೆಹಲಿ, ಏಪ್ರಿಲ್,1,2022(www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮ ನಡೆಸಿ ಪರೀಕ್ಷೆ ತಯಾರಿ ಮತ್ತು ಒತ್ತಡ ನಿವಾರಣೆ ಕುರಿತು ಮಕ್ಕಳಿಗೆ ಕಿವಿಮಾತು ಹೇಳಿದರು.
'ಪರೀಕ್ಷಾ...
ಮಾ.16 ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ.
ನವದೆಹಲಿ,ಮಾರ್ಚ್,14,2022(www.justkannada.in): ಮಾರ್ಚ್ 16 ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ...
ಮಕ್ಕಳೊಂದಿಗೆ ಕೆಲವು ಕ್ಷಣ ಕಳೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.
ಬೆಳಗಾವಿ ಮಾರ್ಚ್ 09, 2022(www.justkannada.in): ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಅವರು ಬುಧವಾರ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲ ಕಲ್ಯಾಣ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳೊಂದಿಗೆ ಕೆಲವು...
ಇನ್ಮುಂದೆ ಮೆಕ್ ಡೊನಾಲ್ಡ್ಸ್ ನಲ್ಲಿ ಮಕ್ಕಳಿಗೆ ಓದಲು ಸಿಗಲಿದೆ ಪುಸ್ತಕ.
ಬೆಂಗಳೂರು,ಫೆಬ್ರವರಿ,17,2022(www.justkannada.in): ಮೆಕ್ ಡೊನಾಲ್ಡ್ಸ್ನಲ್ಲಿ ಇಷ್ಟುದಿನ ಕೇವಲ ತಿಂಡಿ ಖರೀದಿಸಲು ಮಾತ್ರ ಅವಕಾಶವಿತ್ತು, ಇದೀಗ ತಿನ್ನುವುದರ ಜೊತೆಗೆ ಓದಲು ಪುಸ್ತಕವನ್ನೂ ಉಚಿತವಾಗಿ ಪಡೆಯಲು ಅವಕಾಶ ನೀಡಿದೆ.
ಹೌದು, ಮೆಕ್ ಡೊನಾಲ್ಡ್ಸ್ ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ...
ರಾಜ್ಯದಲ್ಲಿ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭವಾಗಬೇಕು- ಸಿಎಂ ಬಸವರಾಜ ಬೊಮ್ಮಾಯಿ.
ಬೆಳಗಾವಿ,ಫೆಬ್ರವರಿ,12,2022(www.justkannada.in): ಹಿಜಾಬ್ ವಿವಾದ ತಾರಕಕ್ಕೇರಿದ್ದು ಪ್ರಕರಣ ಹೈಕೋರ್ಟ್ ನಲ್ಲಿದೆ. ಈ ನಡುವೆ ರಾಜ್ಯದಲ್ಲಿ ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭವಾಗಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ...